ಕುಂದಾಪುರ,  ಈ ಶಾಲೆಯಲ್ಲಿ ದಿನಾಂಕ 20/10/24ರಂದು ಯು.ಬಿ.ಎಂ.ಸಿ. ಮತ್ತು ಕ್ರಪಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬ್ಯಾಗ್ ರಹಿತ ದಿನ ಆಚರಿಸಲಾಯಿತು.ಮಕ್ಕಳು ಪುಸ್ತಕ ರಹಿತ ವಾಗಿ ಬಂದರು.ದಿನದ ಪಾಠಗಳು ಇರಲಿಲ್ಲ.ಅನೇಕ ಪಠ್ಯೇತರ ಚಟುವಟಿಕೆಗಳನ್ನು ನಡೆಸಲಾಯಿತು.ಮಕ್ಕಳು ಖೋ ಖೊ ಕಬ್ಬಡಿ ಮೊದಲಾದ ಗುಂಪಿನ ಆಟಗಳನ್ನು ಆಡಿದರು.ಅಲ್ಲದೆ ಹಾಡುವಿಕೆ,ನೃತ್ಯ,ಕಥೆ ಹೇಳುವುದು ಇತ್ಯದಿ ಮನೋರಂಜನ ಕಾರ್ಯಕ್ರಮಗಳನನು ನೆಡಸಲಾಯಿತು..ಅನೇಕ ವಿಷಯಗಳನ್ನು ತಿಳಿಸುವ ವಿಡಿಯೋಗಳನ್ನು ಪ್ರೊಜೆಕ್ಟರ್ ಮುಖಾಂತರ ತೋರಿಸಲಾಯಿತು. ಶಾಲೆಯಲ್ಲಿ ಮಕ್ಕಳು ಖುಷಿಯ ವಾತಾವರಣವನ್ನು ಅನುಭವಿಸಿದರು. Bag Free Day at Kundapur UBMC […]

Read More

ಮಂಗ್ಳೂರು; ಕಥೊಲಿಕ್ ಸಭಾ ಮಂಗ್ಳೂರ್ ಪ್ರದೇಶ್(ರಿ) ಸಿಟಿ ವಲಯ ಹಾಗೂ ದೆರೆಬೈಲ್ ಘಟಕ ಸಂಯೋಗದಲ್ಲಿ ಅಕ್ಟೋಬರ್ ತಿಂಗಳ 20 ತಾರೀಕಿನಂದು 2024 ಆದಿತ್ಯವಾರ ಸಂಜೆ 5:30ಗೆ ಸರಿಯಾಗಿ ಲಾವ್ದಾತೊ ಸಿ ಗಿಡ ನೆಡುವ ಕಾರ್ಯಕ್ರಮ ದೆರೆಬೈಲ್ ಇಗರ್ಜಿಯಲ್ಲಿ ನಡೆಯಿತು.ಸಿಟಿ ವಲಯದ ಸ್ಥಾಪಕ ಅಧ್ಯಕ್ಷರಾದ ಮಾರ್ಟಿನ್ ಆರ್ ಡಿಸೋಜಾ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷರಾದ ಶ್ರೀ ಅರುಣ್ ಡಿಸೋಜ, ಸಹ ಕಾರ್ಯದರ್ಶಿ ಶ್ರೀಮತಿ ಪ್ಲಾವಿಯಾ ಮೊರಾಸ್ , ನಿಕಟ್-ಪೂರ್ವ ಅಧ್ಯಕ್ಷರಾದ ಶ್ರೀ […]

Read More

ಕುಂದಾಪುರ (ಅ.19): ಶಿಕ್ಷಕರಾದವರು ಸಾಧುಸಂತರ ಹಾಗೆ ವೇದಿಕೆಯಲ್ಲಿ ನಿಂತು ಪ್ರವಚನ ನೀಡುವುದಕ್ಕಿಂತ ವಿದ್ಯಾರ್ಥಿಗಳ ಜೊತೆಗಿದ್ದು, ಅವರ ಮನೋಬಲವನ್ನು ಅರಿತು ಮಾರ್ಗದರ್ಶಕರಾಗಬೇಕು ಎಂದು ಮಣಿಪಾಲ ಯೂನಿವರ್ಸಿಟಿ ಯ ವಿಶ್ರಾಂತ ಕುಲಪತಿಗಳು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರೊ. ಚಾನ್ಸಲರ್ ಆಗಿರುವ ಡಾ. ರಾಮನಾರಾಯಣ್ ಹೇಳಿದರು.ಅವರು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಂ ಎಂ ಹಾಗೂ ವಿಕೆಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ಶಿಕ್ಷಕ ವಿದ್ಯಾರ್ಥಿಗಳಿಗೆ ಆಯೋಜಿಸಿದ ಕಾರ್ಯಾಗಾರದಲ್ಲಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮಾತನಾಡುತ್ತಾ ತರಗತಿಯಲ್ಲಿ ಸಮಸ್ಯೆಗಳು […]

Read More

ಮಂಗಳೂರು: ಈ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದುದನ್ನು ಸಂಪೂರ್ಣವಾಗಿ ನಿಷೇಧಿಸಿದಕ್ಕಾಗಿ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರಿಗೆ ಕಥೊಲಿಕ್ ಸಭಾ ಸಂಘಟನೆಯಿಂದ ಸಮಸ್ತ ದ್ವೀಪ ನಿವಾಸಿಗಳ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು. ಮಂಗಳೂರು ತಾಲೂಕು ಗ್ರಾಮದ ಪಾವೂರು ಉಳಿಯ ಎಂಬಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು ಈ ನದಿ ತೀರದಲ್ಲಿ ದ್ವೀಪವಿದ್ದು,ಈ ದ್ವೀಪದ ಸುತ್ತ ಪ್ರದೇಶವು ನದಿಯು ಹರಿಯುತ್ತಿದ್ದು, ಈ ದ್ವೀಪದಲ್ಲಿ 58 ಮನೆಗಳು ಹಾಗೂ ಕ್ರೈಸ್ತ ದೇವಾಲಯ ಇರುತ್ತದೆ. ಈ ದ್ವೀಪ ಪ್ರದೇಶದ ನಿವಾಸಿಗಳು ಪೇಟೆಗೆ ಹಾಗೂ ದಿನ ನಿತ್ಯ […]

Read More

ಕುಂದಾಪುರ (ಅ.19) : ಶಿಕ್ಷಕರಾದವರು ಸಾಧುಸಂತರ ಹಾಗೆ ವೇದಿಕೆಯಲ್ಲಿ ನಿಂತು ಪ್ರವಚನ ನೀಡುವುದಕ್ಕಿಂತ ವಿದ್ಯಾರ್ಥಿಗಳ ಜೊತೆಗಿದ್ದು, ಅವರ ಮನೋಬಲವನ್ನು ಅರಿತು ಮಾರ್ಗದರ್ಶಕರಾಗಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ಸಿಕ್ಕಿಂ ಮಣಿಪಾಲ ವಿಶ್ವವಿದ್ಯಾನಿಲಯದ ಪ್ರೊ. ಚಾನ್ಸಲರ್ ಆಗಿರುವ ಡಾ. ರಾಮನಾರಾಯಣ್ ಹೇಳಿದರು. ಅವರು ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮಾತನಾಡುತ್ತಾ ತರಗತಿಯಲ್ಲಿ ಸಮಸ್ಯೆಗಳು ಎಲ್ಲಿವೆ ಎಂದು ಯೋಚಿಸುವುದಕ್ಕಿಂತ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂಬುದನ್ನು ಇಂದಿನ […]

Read More

ಕುಂದಾಪುರ: ಅಕ್ಟೋಬರ್ 18 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆಯ ಆಶ್ರಯದಲ್ಲಿ ” ಸ್ವಯಂ ಕಾಳಜಿ ಮತ್ತು ಸ್ವಚ್ಛತೆ ” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ವ್ಯವಸ್ಥಾಪಕರಾದ ಡಾ.ಸೋನಿ ಡಿಕೊಸ್ತಾ ಮಾತನಾಡಿ ಮೊದಲು ಆಧ್ಯಾತ್ಮಿಕ ನೆಲೆಯಲ್ಲಿ ಸ್ವಯಂ ಕಾಳಜಿ ಮಾಡಬೇಕು. ಅಂದರೆ ಸಕಾರಾತ್ಮಕ ಆಲೋಚನೆ ಮತ್ತು ಮನಸ್ಥಿತಿಯನ್ನು ರೂಡಿಸಿಕೊಳ್ಳಬೇಕು. ತುಂಬಾ ಭಾವನಾತ್ಮಕತೆಗೆ ಒಳಗಾಗದೆ ಮಾನಸಿಕವಾಗಿ ಗಟ್ಟಿತನ ಬೆಳೆಸಿಕೊಳ್ಳಬೇಕು. ಜೊತೆಗೆ ದೈಹಿಕ ಸ್ವಾಸ್ಥ್ಯ ಮತ್ತು […]

Read More

ಮಂಗಳೂರು: 17 ಅಕ್ಟೋಬರ್ 2024 ರಂದು, ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.ಶ್ರೀಮಾನ್ ಮೈಕಲ್ ಡಿ ಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ […]

Read More

ಕಥೋಲಿಕ್ ಸಭಾ ಕುಂದಾಪುರ ವಲಯ ಮಟ್ಟದ ಭಾಷಣ ಸ್ಪರ್ಧೆಗಳು 2024 ರ ಅಕ್ಟೋಬರ್ 17 ರಂದು ಗುರುವಾರ ಬೆಳಿಗ್ಗೆ 9.30 ಕ್ಕೆ ಕುಂದಾಪುರ ಸಂತ ಮೇರಿಸ್ ಪಿಯು ಕಾಲೇಜು ಸಭಾಂಗಣದಲ್ಲಿ ಕೊಂಕಣಿ ಮತ್ತು ಕನ್ನಡದಲ್ಲಿ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿತ್ತು. ಹನ್ನೊಂದು ಚರ್ಚ್ ಘಟಕ್ಗಳ ವಿವಿಧ ಶಾಲೆಗಳ ಯುವ ವಾಗ್ಮಿಗಳನ್ನು, ಘಟಕ ಮಟ್ಟದ ವಿಜೇತರನ್ನು ಒಟ್ಟುಗೂಡಿಸಿತು. ಕಾರ್ಯಕ್ರಮವು ಸಾರ್ವಜನಿಕ ಮಾತನಾಡುವ ಕೌಶಲಗಳನ್ನು ಬೆಳೆಸುವ ಗುರಿಯನ್ನು ಹೊಂದಿತ್ತು, ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಸಂಬಂಧಿತ ಸಾಮಾಜಿಕ ವಿಷಯಗಳ ಬಗ್ಗೆ ತಮ್ಮ ಆಲೋಚನೆಗಳನ್ನು […]

Read More
1 4 5 6 7 8 360