ಕಾರ್ಯಕ್ರಮವನ್ನು ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಬೆಳ್ತಂಗಡಿ ಬಿಷಪ್ ಮೋಸ್ಟ್ ರೆ.ಡಾ.ಲಾರೆನ್ಸ್ ಮುಕ್ಕುಜಿ, ಪುತ್ತೂರು ಬಿಷಪ್ ಮೋಸ್ಟ್ ರೆ.ಡಾ.ಗೀವರ್ಗೀಸ್ ಮಾರ್ಕ್ ಮಕಾರಿಯೋಸ್ ಹಾಗೂ ಇತರ ಗಣ್ಯಾತಿಗಣ್ಯರು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚರ್ಚ್ ಗೇಟ್ ಮತ್ತು ಚರ್ಚ್ ಬೆಲ್ ಪ್ರಾರ್ಥನೆ, ಕೃತಜ್ಞತೆ ಮತ್ತು ಮನ್ನಣೆಯ ಮಿಶ್ರಣಕ್ಕೆ ಸಾಕ್ಷಿಯಾಗಿದೆ. ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಬೆಳ್ತಂಗಡಿ ಬಿಷಪ್ ಮೋಸ್ಟ್ ರೆ.ಡಾ.ಲಾರೆನ್ಸ್ ಮುಕ್ಕುಜಿ ಮತ್ತು ಪುತ್ತೂರು ಬಿಷಪ್ ವಂದನೀಯ ಡಾ.ಗೀವರ್ಗೀಸ್ ಮಾರ್ಕ್ ಮಕಾರಿಯೋಸ್ ಅವರ ಅಧ್ಯಕ್ಷತೆಯಲ್ಲಿ […]
ಮಂಗಳೂರು : ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪಥಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 34ನೇ ಪದವಿ ಪ್ರದಾನ ಸಮಾರಂಭವನ್ನುಕಂಕನಾಡಿಯ ಫಾದರ್ ಮುಲ್ಲರ್ಕನ್ವೆನ್ಷನ್ ಸೆಂಟರ್ನಲ್ಲಿದಿನಾಂಕ20.04.2024ರಂದುಹಮ್ಮಿಕೊಳ್ಳಲಾಗಿದೆ.ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 40ನೇ ವರ್ಷದ ಹೊಸ್ತಿಲಲ್ಲಿ:ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 1985ರಲ್ಲಿ ಆರಂಭಗೊಂಡಿದ್ದು, ಹೋಮಿಯೋಪಥಿವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು ನಡೆಸುತ್ತಿದೆ.ತಮ್ಮ ಅಸ್ತಿತ್ವದ 40ನೇ ವರ್ಷಕ್ಕೆಕಾಲಿಟ್ಟಿರುವಈ ಮಹಾವಿದ್ಯಾಲಯವುರಾಜೀವ್ಗಾಂಧಿಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದಗುರುತಿಸಲ್ಪಟ್ಟಿದ್ದು, ಹೋಮಿಯೋಪಥಿರಾಷ್ಟ್ರೀಯ ಪರಿಷತ್ತು ಮತ್ತುಆಯುಷ್ಇಲಾಖೆ, ನವದೆಹಲಿ ಇವುಗಳ […]
ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು.ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ […]
ನಂದಳಿಕೆ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಟ್ಟಮೇರಿ ಮುದ್ದ ಅವರ ಮನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ರವರ […]
ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಯಾಗಿದ್ದ ಡಾ.ಹೆಚ್.ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರುಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಸಣ್ಣಕತೆಗಳನ್ನು ಪರಿಗಣಿಸಲಿದ್ದು, 2022 ಮತ್ತು 2023ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾಸಂಕಲನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಲೇಖಕರು ಮತ್ತು ಪ್ರಕಾಶಕರು ಕಥಾ ಸಂಕಲನಗಳ ನಾಲ್ಕು ಪ್ರತಿಗಳನ್ನು ಇದೇ ಮೇ 10 ರ ಒಳಗೆ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ -576201 ಈ […]
ಸೇಂಟ್ ಜೋಕಿಮ್ಸ್ ಚರ್ಚ್ ಕಡಬ, ಮಂಗಳೂರು ಧರ್ಮಪ್ರಾಂತ್ಯಕ್ಕೆ ಸೇರಿದ್ದು, ಇದು 85 ಕಿ.ಮೀ. ಮಂಗಳೂರಿನ ಆಗ್ನೇಯ ಕಡೆಯಲ್ಲಿ ಇದೆ ಮೂಲತಃ ಕಡಬ ಕೊಕ್ಕಡ ಧರ್ಮಕೇಂದ್ರದ ಭಾಗವಾಗಿತ್ತು. ಇದು 1923 ರಲ್ಲಿ ಬೇರ್ಪಟ್ಟಿತು. ಕೊಕ್ಕಡದ ಫ್ರಾ ರೊಸಾರಿಯೊ ಡಿ. ಸಿಕ್ವೇರಾ ಇಲ್ಲಿ ಪ್ರಾರ್ಥನಾ ಮಂದಿರವನ್ನು ನಿರ್ಮಿಸಿದರು. ಇಲ್ಲಿ ಮೊದಲ ರೆಸಿಡೆಂಟ್ ಮಿಷನರಿಯಾಗಿದ್ದ ಫಾ.ಲಾರೆನ್ಸ್ ಲೋಬೋ ಅವರು 1924 ರಲ್ಲಿ ಪ್ರಿಸ್ಬೈಟರಿ ಮತ್ತು ಅನಾಥಾಶ್ರಮವನ್ನು ನಿರ್ಮಿಸಿದರು. ಕಡಬವು ಏಪ್ರಿಲ್ 1, 1924 ರಂದು ಪ್ಯಾರಿಷ್ ಆಯಿತು. ನಂತರ ಮಂಗಳೂರಿನ ಬಿಷಪ್ […]
ಕುಂದಾಪುರ (ಎ.13) : ಇಂದಿನ ಮಕ್ಕಳು ಕ್ರಿಯಾಶೀಲರಾಗಬೇಕಾದರೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯವು ಬಹುಮುಖ್ಯ, ದೇಹ ಮತ್ತು ಮನಸ್ಸನ್ನು ಸದೃಢವಾಗಿರಿಸಿಕೊಳ್ಳಬೇಕಾದರೆ ದೈಹಿಕ ಚಟುವಟಿಕೆಗಳು ಅತಿ ಮುಖ್ಯ. ಅದು ಇಂತಹ ಕ್ಯಾಂಪ್ ಗಳಿಂದ ಸಾಧ್ಯ ಎಂದು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ. ಶುಭೋದ್ ಶೆಟ್ಟಿ ಹೇಳಿದರು. ಅವರು ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಬೇಸಿಗೆ ಶಿಬಿರದ 9ನೇ ದಿನವಾದ ಹಾಲಾಡಿಯ ಮುದೂರಿನ ಕೆಸರುಗದ್ದೆಯಲ್ಲಿ ಒಂದು ದಿನ […]
ಕುಂದಾಪುರ, ಎ.14: 1992 ರಲ್ಲಿ ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯಿಂದ ಸ್ಥಾಪಿಸಲ್ಪಟ್ಟ ರೋಜರಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಲಿ. ಕುಂದಾಪುರ ಸಂಸ್ಥೆ ಕೇವಲ 3 ದಶಕಗಳಲ್ಲಿ 1 ಸಾವಿರ ಕೋಟಿ ವ್ಯವಹಾರ ನಡೆಸಿದ್ದು, ಒಂದು ನೂತನ ಮೈಲಿಕಲ್ಲು ಆಗಿ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಸುಂದರ ಗರಿ ದೊರಕಿ ಸಂಸ್ಥೆಯು ಹೆಮ್ಮರವಾಗಿ ಬೆಳೆದಿದ್ದು ಸಾಕ್ಶಿಯಾದಂತಾಗಿದೆ. ಈ ಮೈಲಿಕಲ್ಲು ಸೊಸೈಟಿಯ ಅಧ್ಯಕ್ಷರ, ನಿರ್ದೇಶಕರ, ಅಧಿಕಾರಿಗಳ, ಸಿಬಂದಿ ವರ್ಗದಲ್ಲಿ ಸಂಭ್ರಮ ನೆಲಸಿದೆ.ಈ ಸಂಭ್ರಮವನ್ನು ಅಧ್ಯಕ್ಷರ, ನಿರ್ದೇಶಕರ, ಅಧಿಕಾರಿಗಳ, ಸಿಬಂದಿಯೊಂದಿಗೆ ಆಚರಿಸಲು […]
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಲ್ಪಟ್ಟ “ಸಮ್ಮರ್ ಕ್ಯಾಂಪ್ 2024 – ಪ್ಯಾಟಿ ಮಕ್ಳಳ್ ಹಳ್ಳಿ ಟೂರ್” ನ 7ನೇ ದಿನವಾದ ಎಪ್ರಿಲ್ 11, ಗುರುವಾರದಂದು ವಿದ್ಯಾರ್ಥಿಗಳು ರೈಲು ಪ್ರಯಾಣದ ಅನುಭವವನ್ನು ಪಡೆದರು. ಬೆಳಿಗ್ಗೆ 8.15ಕ್ಕೆ ಕುಂದಾಪುರದ ರೈಲ್ವೆ ನಿಲ್ದಾಣದಿಂದ ಮಡಗಾಂವ್ ಎಕ್ಸ್ಪ್ರೆಸ್ ಟ್ರೈನ್ನಲ್ಲಿ ಹೊರಟ ವಿದ್ಯಾರ್ಥಿಗಳು ಬೈಂದೂರಿನ ಸುರಂಗಮಾರ್ಗದ ಮೂಲಕ ಶಿರೂರು ರೈಲ್ವೆ ನಿಲ್ದಾಣದವರೆಗೆ ಪ್ರಯಾಣಿಸಿ, ರೈಲು ಪ್ರಯಾಣದ […]