ಜೂನ್ 14 ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಅಂಗವಾಗಿ ಕಸ್ತೂರಬಾ ಆಸ್ಪತ್ರೆ ‌ಮಣಿಪಾಲ ಆಯೋಜಿಸಿದ ರಕ್ತದಾನಿಗಳಿಗೆ ಹಾಗೂ ರಕ್ತದಾನ ಶಿಬಿರದ ಆಯೋಜಕರಿಗೆ ಗೌರವ ಪ್ರಧಾನ‌‌ ಸಭಾ ಕಾರ್ಯಕ್ರಮದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ‌ರಿ‌. ಉಡುಪಿ‌ ಸತತವಾಗಿ 4 ನೇ ಬಾರಿ ರಕ್ತ ಕೇಂದ್ರ ಮಣಿಪಾಲ ಸಹಕಾರದಲ್ಲಿ ಅತೀ‌ ಹೆಚ್ಚು ರಕ್ತದಾನ ಶಿಬಿರ ಆಯೋಜಿಸಿದಕ್ಕಾಗಿ ಡಾ. ಸತೀಶ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರಶಸ್ತಿ ಯನ್ನು ಸಂಸ್ಥೆಯ ಅಧ್ಯಕ್ಷರಾದ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಅವರಿಗೆ ಕುಮಾರಿ ರಶ್ಮಿ […]

Read More

ಮಂಗಳೂರು: ಅಭಯ ಫ್ರೆಂಡ್ಸ್ ಸ್ಥಳೀಯ ಗೆಳೆಯರ ಬಳಗವು ಶನಿವಾರ ಸಂಜೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎಲ್‌ಸಿಆರ್‌ಐ ಆಡಿಟೋರಿಯಂನಲ್ಲಿ ಅತ್ಯಂತ ಮೆಚ್ಚುಗೆ ಪಡೆದ “ದಿ ಫೇಸ್ ಆಫ್ ದಿ ಫೇಸ್‌ಲೆಸ್” ಚಲನಚಿತ್ರದ ಉದ್ಘಾಟನಾ ಪ್ರದರ್ಶನವನ್ನು ಆಯೋಜಿಸಿದ್ದರಿಂದ ಮಂಗಳೂರು ಸಿನಿಮೀಯ ಮೈಲಿಗಲ್ಲೊಂದಕ್ಕೆ ಸಾಕ್ಷಿಯಾಯಿತು. ಶೈಸನ್ ಪಿ. ಜೋಸೆಫ್ ನಿರ್ದೇಶಿಸಿದ್ದಾರೆ ಮತ್ತು ಸಾಂಡ್ರಾ ಡಿಸೋಜಾ ರಾಣಾ ನಿರ್ಮಿಸಿದ್ದಾರೆ, “ದಿ ಫೇಸ್ ಆಫ್ ದಿ ಫೇಸ್‌ಲೆಸ್” ತನ್ನ ಬಲವಾದ ನಿರೂಪಣೆ ಮತ್ತು ಅಸಾಧಾರಣ ಅಭಿನಯಕ್ಕಾಗಿ ಅಂತರರಾಷ್ಟ್ರೀಯ ಗಮನವನ್ನು ಗಳಿಸಿದೆ. ಇದು ಭಾರತದ ಮಧ್ಯಪ್ರದೇಶದ […]

Read More

ಗಂಗೊಳ್ಳಿ: ಕೊಸೆಸಾಂವ್ ಅಮ್ಮನವರ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣದ ವರ್ಷದ ಉದ್ಘಾಟನೆ ಜೂನ್ 9 ರಂದು ನಡೆಯಿತು. ಪ್ರಧಾನ ಧರ್ಮಗುರುಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಕ್ರೈಸ್ತ ಶಿಕ್ಷಣ ಆಯೋಗದ ನಿರ್ದೇಶಕರಾದ ವಂದನೀಯ ಸಿರಿಲ್ ಲೋಬೊ ಮತ್ತು ಗಂಗೊಳ್ಳಿ ಇಗರ್ಜಿಯ ಧರ್ಮಗುರು ತೋಮಸ್ ರೋಶನ್ ಡಿಸೋಜ ಇವರು ಪ್ರವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಪ್ರಾರಂಭದಲ್ಲಿ ಪವಿತ್ರ ಬೈಬಲನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಟಾಪಿಸಿ, ಬೈಬಲಿಗೆ ಪುಷ್ಪಾಹಾರವನ್ನು ಅರ್ಪಿಸಿದರು. ತದನಂತರ ಇಗರ್ಜಿಯ ಧರ್ಮಗುರುಗಳು ಧ್ಯೇಯವಾಕ್ಯ “ಕ್ರಿಸ್ತಾಂವ್ ಶಿಕ್ಷಣಾಚೆಂ ಬಳ್ ; ಕರ್ತಾ ಮಾಗ್ಣೆಂ ಸುಫಳ್ […]

Read More

ಕುಂದಾಪುರ : ಯು.ಬಿ.ಎಮ್.ಸಿ. ಮತ್ತು ಸಿ.ಎಸ್.ಐ.ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.15, 2024 ರಂದು ಶಾಲೆಯಲ್ಲಿ ಅಪ್ಪಂದಿರ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಶಿಶುವಿಹಾರ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ ಅತಿಥಿಗಳನ್ನು ಬರ ಮಾಡಿಕೊಂಡರು.ವಿಧ್ಯಾರ್ಥಿಗಳು ಸ್ವಾಗತ ಗೀತೆಯನ್ನು ಹಾಡಿದರು.ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ಸ್ವಾಗತಿಸಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಅಪ್ಪಂದರಿಗೆ ಶುಭಾಶಯಗಳನ್ನು ತಿಳಿಸಿ, ಮಗುವಿನ ಜೀವನದಲ್ಲಿ ತಂದೆಯ ಸ್ಥಾನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು ಮತ್ತು ವಿದ್ಯಾರ್ಥಿಗಳು ತಮ್ಮ ತಂದೆಯನ್ನು ಗೌರವಿಸಬೇಕು ಮತ್ತು ಅವರ ಆಶೀರ್ವಾದವನ್ನು […]

Read More

ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಉಡುಪಿ ಜಿಲ್ಲೆ, ತಾಲೂಕು ಆಯುಷ್ ಆಸ್ಪತ್ರೆ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ , ಎನ್. ಎಸ್. ಎಸ್. ಘಟಕ- ಇವುಗಳ ಸಂಯುಕ್ತ ಆಶ್ರಯದಲ್ಲಿ  ಯೋಗೋತ್ಸವದ ಪೂರ್ವಭಾವಿ ಸಭೆ ಮತ್ತು ಯೋಗ ಪ್ರಾತ್ಯಕ್ಷಿಕೆ ನಡೆಯಿತು.ಯೋಗಾಸನ, ಪ್ರಾಣಾಯಾಮಗಳ ಬಗ್ಗೆ ಅರಿವು ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಶಿಲ್ಪಾ. ಕೆ, ವೈದ್ಯಾಧಿಕಾರಿ, ತಾಲೂಕು […]

Read More

ಕುಂದಾಪುರ : 14/06/2024 ದಂದು ಹೋಲಿ ರೋಜರಿಆಂಗ್ಲ ಮಾಧ್ಯಮ ಶಾಲೆ ಕುಂದಾಪುರಇಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣಾಕಾರ್ಯಕ್ರಮವನ್ನುಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ವಹಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಕೇಂದ್ರದ ನಿರ್ದೇಶಕರಾದ ವಂ|ಧರ್ಮಗುರು ಸಿರಿಲ್ ಲೋಬೋ ಹಾಗು ವಿದ್ಯಾರ್ಥಿ ನಾಯಕಿ ಹಾಗು ಉಪನಾಯಕ ಒಡಗೂಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿರುವ ವಂದನೀಯ ಗುರು ಸಿರಿಲ್ ಲೋಬೋರವರು “ಈ ಜಗತ್ತಿನಲ್ಲಿಎಲ್ಲರೂಕೂಡ ಭಗವಂತನ ಸೃಷ್ಠಿ ಯಾವುದೋ ಮಹತ್ತರದ […]

Read More

ಕುಂದಾಪುರ: “ಸಂವಹನ ಕಲೆಯ ಮಹತ್ವ ಅರಿಯಬೇಕಾಗುವುದು  ಔಪಚಾರಿಕವಾಗಿ ಮಾತನಾಡುವಾಗ ಮಾತ್ರವಲ್ಲ, ಅನೌಪಚಾರಿಕವಾಗಿ ದಿನನಿತ್ಯ ಇತರ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಅವರನ್ನು ಸಭ್ಯತೆಯಿಂದ ಸಂಭೋದಿಸಿ ಮೃದು ಧಾಟಿಯಲ್ಲಿ ಮಾತನಾಡುವಾಗಲೂ ಮನಗಾಣಬೇಕಾದ ವಿಚಾರ” ಎಂದು ವಿದ್ಯಾರ್ಥಿಗಳು ತಮ್ಮನ್ನು ತಾವು ಇತರರಿಗೆ ಪ್ರಕಟ ಪಡಿಸಲು ಬೇಕಾದ ಸಂವಹನ ಕಲೆಯ ಬಗ್ಗೆ  ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಸಂವಹನ ಕಲೆ’ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಸ್ ನ ಉದಯೋನ್ಮುಖ ಕೃಷಿ ಉದ್ಯಮಿ ದಿವ್ಯಾ ನಾಯಕ್ […]

Read More

ಕುಂದಾಪುರ, ಜೂ.13: ಕುಂದಾಪುರ ವಲಯದ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರದ ವಾರ್ಷಿಕ ಮಹಾಹಬ್ಬವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ನೇತ್ರತ್ವದಲ್ಲಿ ದಿವ್ಯ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು. ಈ ಹಬ್ಬವು ‘ನೀವು ತಪ್ಪದೇ ಪ್ರಾಥಿಸಿರಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಯಿತು. ಪ್ರಾರ್ಥನೆ ಒಂದು ಬಹಳ ಶಕ್ತಿದಾಯಕ ಅಸ್ತ್ರವಾಗಿದೆ, ಅದು ಸ್ವರ್ಗದ ದ್ವಾರಗಳನ್ನು ತೆರೆಯುವ ಕೀಲಿ ಕೈ ಆಗಿದೆ. ಆದರಿಂದ ತಪ್ಪದೆ ಪ್ರಾರ್ಥಿಸಿರಿ. ಎದೆ ಗುಂದದೆ ಪ್ರಾರ್ಥಿಸಿರಿ. ಪ್ರಾರ್ಥನೆಯ ಮೂಲಕ […]

Read More

ಕುಂದಾಪುರ, ಬೈಂದೂರು ತಾಲ್ಲೂಕಿನವರಾಗಿದು, ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಯಲ್ಲಿ ರಾಜ್ಯಮಟ್ಟದಲ್ಲಿ 10 ರೊಳಗೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು, ಗಿಳಿಯಾರು ಕುಶಲಹೆಗ್ಡೆ ಸ್ಮಾರಕ ಟ್ರಸ್ಟ್ ಪರವಾಗಿ ಜೂನ್ 19 ರಂದು ಗೌರವಿಸಲಾಗುತ್ತದೆ.ಸಾಧಕ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ರ‍್ಯಾಂಕ್ ವಿವರದ ದಾಖಲೆಗಳನ್ನು ಯು.ಎಸ್.ಶೆಣೈ (9448120765), “ಕುಂದಪ್ರಭ” ನಾರಾಯಣಗುರು ಕಾಂಪೆಕ್ಸ್, ಕುಂದಾಪುರ ಇವರಿಗೆ ಕಳುಹಿಸಿಕೊಡಬೇಕೆಂದು ತಿಳಿಸಲಾಗಿದೆ.

Read More
1 68 69 70 71 72 382