ಭೂ ನ್ಯಾಯ ಮಂಡಳಿಗೆ ರಮೇಶ್ ಶೆಟ್ಟಿ ವಕ್ವಾಡಿ ಆಯ್ಕೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭೂ ನ್ಯಾಯ ಮಂಡಳಿಗೆ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾಗಿ ಜನ ಮೆಚ್ಚುವ ಸೇವೆ ಸಲ್ಲಿಸಿ ಇದೀಗ ಕರ್ನಾಟಕ ಸರಕಾರದಿಂದ ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿ ( ಲ್ಯಾಂಡ್ ಟ್ರಿಬುನಲ್ ) ಗೆ ನಾಮನಿರ್ದೇಶನಗೊಂಡು ಸದಸ್ಯರಾಗಿ ಆಯ್ಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ
ಬೆಳ್ಮಣ್ಣು ಜೇಸಿಐ ನೇತೃತ್ವದಲ್ಲಿ ಮಾರ್ಚ್ 10ರಂದು ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗದ ನೇತೃತ್ವದಲ್ಲಿ 44ನೇ ವರ್ಷಾಚರಣೆ ಅಂಗವಾಗಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 10ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 08-30ರಿಂದ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಶಾಲಾ ಮೈದಾನದಲ್ಲಿ ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟ ಜರಗಲಿದೆ. ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ ಅವರು ಪತ್ರಿಕಾ ಪ್ರಕಟನೆಗೆ […]
ಕುಂದಾಪುರ: ತಲ್ಲೂರು ಕೋಟೆಬಾಗಿಲು ಶಾಲಾ ವಠಾರದಲ್ಲಿ ನಡೆದ 30ಗಜಗಳ ಕ್ರಿಕೆಟ್ ಪಂದ್ಯಾಟದ ಕೆ ಕೆ ವೈ ಸ್ಟಾರ್ ಟ್ರೋಫಿ 2024 ಇದರ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಸೇವೆ ಕ್ರೀಡೆ ಶೈಕ್ಷಣಿಕ ಮತ್ತು ಚಿತ್ರಕಲೆಯಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭೆಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಟಿ ಬಿ ಶೆಟ್ಟಿ,ವಸಂತ ಆರ್ ಹೆಗ್ಡೆ ತಲ್ಲೂರು ಪಂಚಾಯತ್ ಅಧ್ಯಕ್ಷರಾದ ಗಿರೀಶ್ ಎಸ್ ನಾಯ್ಕ್ ,ಉದ್ಯಮಿಗಳಾದ ಸುಂದರ್ ಶೆಟ್ಟಿ ರಮೇಶ್ ಆಚಾರ್ಯ , ರ್ವೋತ್ತಮ ಶೆಟ್ಟಿ ಸುರೇಶ್ […]
ಮಂಗಳೂರು, 04.03.2024 : ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲಿಕ್ ಸಮುದಾಯವನ್ನು ಪ್ರತಿನಿಧಿಸಲು ರಾಬರ್ಟ್ ರೊಸಾರಿಯೊರಿಗೆ ಧರ್ಮಪ್ರಾಂತ್ಯದ ಅಧಿಕೃತ ಅಧಿಕಾರಿಗಳು ಅಧಿಕಾರ ನೀಡಿಲ್ಲ ಅಥವಾ ಅವರನ್ನು ವಿನಂತಿಸಿಲ್ಲ ಎಂದು ಡಯಾಸಿಸ್ ಸ್ಪಷ್ಟಪಡಿಸಲು ಬಯಸುತ್ತದೆ. ವ್ಯಕ್ತಿಗಳು ಸ್ವ ನೆಲೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮತ್ತು ನಂಬಿಕೆಗಳನ್ನು ವ್ಯಕ್ತಪಡಿಸಬಹುದು, ಆದರೆ ರಾಬರ್ಟ್ ರೊಸಾರಿಯೊ ಎಲ್ಲಾ ಕ್ಯಾಥೋಲಿಕರನ್ನು ಪ್ರತಿನಿಧಿಸುವ ನಾಯಕ […]
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಇದರ ಮುಂದಾಳುತ್ವದಲ್ಲಿ 12 ವಲಯಗಳ ಸಹಯೋಗದೊಂದಿಗೆ 2024 ನೇ ವರ್ಷದ ಸ್ತ್ರೀಯರ ದಿನಾಚರಣೆ ದಿನಾಂಕ 3/3/2024 ರಂದು ಬೆಳಿಗ್ಗೆ 8.30 ಘಂಟೆಗೆ ಸರಿಯಾಗಿ ಮಂಗಳೂರು ಕೊಡಿಯಾಳ್‍ಬೈಲ್‍ನಲ್ಲಿರುವ ಬಿಷಪ್ಸ್ ಹೌಸ್ ಚಾಪೆಲ್‍ನಲ್ಲಿ ದಿವ್ಯ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಕಾಲೇಜ್, ಲೊಯೊಲಾ ಹೋಲ್ ಇಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಶತೆಯನ್ನು ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿ ಸೋಜಾ ಪಾನೀರ್ ಇವರು ವೇದಿಕೆಯಲ್ಲಿ ಆಸೀನರಾದ ಇತರ ಗಣ್ಯ ವ್ಯಕ್ತಿಗಳೊಂದಿಗೆ […]
ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕೋಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಬಂಗೇರ ಹಾಗೂ ಊರಿನ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನಿರ್ಧಾರ. ಕೋಟ ಕಾಂಗ್ರೆಸ್ ನ ಅಧ್ಯಕ್ಷರಾದ ಶಂಕರ್ ಎ ಕುಂದರ್ ರವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು 2018 ಮತ್ತು 2023 ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದು ಎರಡು ಬಾರಿ ಟಿಕೆಟ್ ವಂಚಿತರಾಗಿರುತ್ತಾರೆ. ಹಾಗೆ ಕಳೆದ 2013ರಲ್ಲಿ […]
ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ತಿ. ಉಡುಪಿ, ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಕಾರದಲ್ಲಿ ದಿನಾಂಕ 03/03/2024 ಆದಿತ್ಯವಾರ ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿನಡೆದ ರಕ್ತದಾನ ಶಿಬಿರವನ್ನು ಬೈಂದೂರು ವಿಧಾನಸಭಾ ಸದಸ್ಯರಾದ ಶ್ರೀ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು.ಸೀತಾರಾಮ್ ಕೊಠಾರಿ ಸಭೆಯ ಅಧ್ಯಕ್ಷತೆ ವಹಿಸಿದರು.ಈ ಸಂದರ್ಭದಲ್ಲಿ ಜಯಕರ್ ಶೆಟ್ಟಿ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್,ರಕ್ತದಾನ ಶಿಬಿರದ ಆಯೋಜನ ಪ್ರಮುಖ ಪ್ರಶಾಂತ್ ತಲ್ಲೂರು, ಶರತ್ […]
The 17th Branch of MCC Bank Ltd., was inaugurated at Brahmavara, on Sunday, 3rd March,2024. The branch is located on the ground floor of Sheshagopi Paradise, NH 66, Near Akashvani Circle and Mini Vidhana Soudha, Varamballi, Brahmavara. The new branch was inaugurated by Mr Yashpal Suvarna, MLA Udupi. Rev. Fr.John Fernandes, Parish Priest, Holy Family […]
ಕುಂದಾಪುರ ( ಮಾ 1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ.ಆರ್ ಶಾಲೆಗಳಲ್ಲಿ ನೇತ್ರಶಾಸ್ತ್ರ ವಿಭಾಗ ಕೆ ಎಂ ಸಿ, ಮಣಿಪಾಲ ವತಿಯಿಂದ ಮಾರ್ಚ್ 1 ರಂದು ಶಾಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗಾಗಿ ಒಂದು ದಿನದ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಣ್ಣಿನ ರಕ್ಷಣೆಯ ಕುರಿತಾಗಿ ಮಾತನಾಡಿದರು. ಕೆ ಎಂ ಸಿ ಮಣಿಪಾಲ ನೇತ್ರತಜ್ಞೆ ಡಾ. ಶ್ರುತಿ ಅವರು ಕಣ್ಣಿನ ಆರೋಗ್ಯದ […]