ಕುಂದಾಪುರ: ಕನ್ನಡ ಭಾಷೆಯನ್ನು ಉಳಿಸುವಲ್ಲಿ ಯಕ್ಷಗಾನದ ಕೊಡುಗೆ ಬಹುದೊಡ್ಡದು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅಭಿಪ್ರಾಯ ಪಟ್ಟರು.ಅವರು ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆಯ 50ನೇ ವರ್ಷಾಚರಣೆಯ ಅಂಗವಾಗಿ “ಸುವರ್ಣಾಕ್ಷ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಕಲೆ ಯಕ್ಷಗಾನ. ಏಕೆಂದರೆ ಈ ಕಲೆಯಲ್ಲಿ ಹಾಡು, ಕುಣಿತ, ತಾಳ , ಮೇಳ, ಭಾವ, ಕಥೆ, ಜ್ಞಾನ, ಸಂಸ್ಕಾರ ಹೀಗೆ ಕಲಾತ್ಮಕವಾದ ಎಲ್ಲಾ […]

Read More

ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್  ಕಾಲೇಜು‌ ಸ್ಪರ್ದೆ ನವೋನ್ಮೇಶ 2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.  ಉದ್ಘಾಟಕರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಆಗಮಿಸಿದ್ದರು. ಉದ್ಘಾಟನಾ ಭಾಷಣ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ ಎಮ್. ಜಯರಾಮ್ ಶೆಟ್ಟಿ ಹಾಗೂ  ಬೆಳವಣಿಗೆಗೆ ಕಾರಣೀಕರ್ತರಾದ […]

Read More

ಕುಂದಾಪುರ, 7; 06.11.2025ರಂದು ಶಾಲಾ ಶೈಕ್ಷಣಿಕ ವರ್ಷದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ್ದ ಹೋಲಿ ರೋಜರಿ ಚರ್ಚಿನ ಗುರು ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸೈಂಟ್ ಮೇರಿಸ್ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾಗಿರುವ ಅ। ವಂ। ಪೌಲ್ ರೆಗೋರವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸ್ಪರ್ಧಿಸಿದ ಮಕ್ಕಳಿಗೆ ಅಭಿನಂದಿಸಿ, ಸ್ಪರ್ಧಿಸುವುದು […]

Read More

ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆಯ 50ನೇ ವರ್ಷಾಚರಣೆಯ ಅಂಗವಾಗಿ ನಡೆದ ” ಬಂಗಾರದ ಹೆಜ್ಜೆ” ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಮಟ್ಟದ ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜು 25000 ರೂಪಾಯಿಗಳು ಮತ್ತು ಪ್ರಶಸ್ತಿ ಯೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.ಉಡುಪಿಯ ಮಹಾತ್ಮ ಗಾಂಧಿ ಕಾಲೇಜು 15000 ರೂಪಾಯಿಗಳೊಂದಿಗೆ ಪ್ರಶಸ್ತಿ ಫಲಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇವರು 10000 ರೂಪಾಯಿಗಳು […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ಮತ್ತು ಎಂ.ಸಿ. ಎ ವಿಭಾಗದ ವತಿಯಿಂದ ದಿನಾಂಕ ನವೆಂಬರ್ 4 2025 ರಂದು ಪ್ರಥಮ ವರ್ಷದ ಎಂ.ಬಿ.ಎ ಮತ್ತು ಎಂ.ಸಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್  ಪ್ರೋಗ್ರಾಮ್ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉದ್ಯಮಿ ಶ್ರೀ ಬಿ. ಎಸ್. ಸುರೇಶ್ ಶೆಟ್ಟಿ ಫೌಂಡರ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಸುಮುಖ ಸರ್ಜಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಉಪ್ಪುಂದ ಇವರು ಆಗಮಿಸಿ ಮಾಸ್ಟರ್ ಡಿಗ್ರಿ ಇಂದ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಮ್ಮ […]

Read More

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ, ಡಾ. ಎ.ವಿ. ಬಾಲಿಗಾ ಮೆಮೋರಿಯಲ್ ಆಸ್ಪತ್ರೆಯ ಘಟಕವಾದ ಅಭಯ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮವು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪಪ್ರಜ್ವಲನೆಯನ್ನು ಅಭಯ ಪುನರ್ವಸತಿ ಕೇಂದ್ರದ ಶ್ರೀಮತಿ ಮೈತ್ರಿ ಶೆಟ್ಟಿ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್. […]

Read More

ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ […]

Read More

ಬೆಳ್ತಂಗಡಿ; ಅಂಗಡಿಯಿಂದ ಖರೀದಿಸಿದ ಜಂಕ್ ಫುಡ್ ಚಿಪ್ಸ್ ಪೊಟ್ಟಣದಲ್ಲಿ ಸುಟ್ಟು ಕರಕಲಾದ ಸಣ್ಣ ಹಾವಿನ ರೀತಿಯ ವಸ್ತು ಪತ್ತೆಯಾದ ಘಟನೆ ಮುಂಡಾಜೆಯ ಸೋಮಂತಡ್ಕ ಪರಿಸರದಲ್ಲಿ ನಡೆದಿದೆ. ಮದರಸದಿಂದ ವಾಪಸಾಗುತ್ತಿದ್ದ ವೇಳೆ ಮಕ್ಕಳು ಸ್ಥಳೀಯ ಅಂಗಡಿಯಿಂದ ಜಂಕ್ ಫುಡ್ ಪ್ಯಾಕೆಟ್ ಖರೀದಿಸಿ ತಿನ್ನುವ ವೇಳೆ ಇದು ಪತ್ತೆಯಾಗಿದೆ.ಈ ವಿಚಾರವನ್ನು ಮಕ್ಕಳು ತಕ್ಷಣ ಮನೆಯವರಿಗೆ ತಿಳಿಸಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಲಾಗಿದೆ ಹಾಗೂ ಅವರು ಆರೋಗ್ಯವಾಗಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ. ಈ ಆತಂಕಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]

Read More

Italian Exchange Students Experience the Warmth and Culture of India at St Aloysius Gonzaga School ಮಂಗಳೂರು ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಗೆ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದಡಿ 2025ರ ಅಕ್ಟೋಬರ್ 25ರಂದು ಮಿಲಾನ್‌ನ ಇಟಲಿಯ ಇನ್ಸ್ಟಿಟ್ಯೂಟ್ ಲಿಯೋನಿ XIII ಶಾಲೆಯ ವಿದ್ಯಾರ್ಥಿಗಳ ನಿಯೋಗ  ಭೇಟಿ ನೀಡಿತು. ಶಾಲೆಯ ಪ್ರಾಂಶುಪಾಲರಾದ ವಂ.ಫಾ. ರೋಹನ್ ಡಿ ಅಲ್ಮೇಡಾ ಎಸ್.ಜೆ. ಅವರು ನಿಯೋಗದ ಸದಸ್ಯರನ್ನು ಶಾಲಾ ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಈ ತಂಡದಲ್ಲಿ ಶಿಕ್ಷಕ ಸಂಯೋಜಕಿ ಮಿಸ್ […]

Read More
1 74 75 76 77 78 555