ಕುಂದಾಪುರ, ಮಾ.27: ‘ಯಾವತ್ತೂ ನಿಮ್ಮ ಮಕ್ಕಳನ್ನು ಕೀಳಾಗಿ ಅಂದಾಜು ಮಾಡಬೇಡಿ ಎಂದು ಕುಂದಾಪುರ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊ ಹೇಳಿದರು. ಅವರು ಕುಂದಾಪುರ ಹೋಲಿ ರೋಜರಿ ಸಭಾ ಭವನದಲ್ಲಿ ಮಾ.27 ರಂದು ನೆಡೆದ ರೋಜರಿ ಕಿಂಡರ್ ಗಾರ್ಟನ್ ಮಕ್ಕಳ ಘಟಿಕೋತ್ಸವದ ದಿನ ಅಪ್ಪರ್ ಕೆ.ಜಿ,ಯಲ್ಲಿ ಉತಿರ್ಣರಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೆಟ್ ನೀಡಿ ಗೌರವಿಸಿ ‘ನಿಮ್ಮ ಮಕ್ಕಳು ಬುದ್ದಿವಂತರಾಗಿದ್ದಾರೆ ಅವರ ಚಟುವಟಿಕೆ ತುಂಬಾ ಚೆನ್ನಾಗಿದೆ. ನಾವು ಅವರನ್ನು ಹತ್ತಿರದಿಂದ ಗಮನಿಸುತ್ತೇವೆ. ಇಲ್ಲಿಯ ಶಿಕ್ಷರು, ಸಿಬಂದಿ ಮಕ್ಕಳನ್ನು […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭಗಳ ಮೊದಲ ದಿನ ಮಾರ್ಚ್ 26ರಂದು ಅಂತರ್ ತರಗತಿ ಪ್ರತಿಭಾ ಪ್ರದರ್ಶನ “ಜಾನಪದ ಲೋಕ” ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸಚ್ಚಿದಾನಂದ ಚಾತ್ರ ಅವರು ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ […]

Read More

ಕಾರ್ಕಳ : ಜಿಲ್ಲೆಯ ಅತ್ಯಂತ ಪ್ರಸಿದ್ಧ ಚರ್ಚ್ ಆಗಿರುವ ಸಂತ ಲಾರೆನ್ಸ್ ಬಸಿಲಿಕ ಅತ್ತೂರು ಚರ್ಚಿನಲ್ಲಿ ಗರಿಗಳ ಭಾನುವಾರದಂದು, ನೈಜ್ಯ ಶಿಲುಬೆ ಹಾದಿಯನ್ನು ನೆರವೇರಿಸಲಾಯಿತು. ಸಂಜೆ 3.30ಕೆ ಚರ್ಚ್ ವಠಾರದಲ್ಲಿ ಪ್ರಾರಂಭವಾದ ಶಿಲುಬೆ ಹಾದಿ ಪರಪಳೇ ಪೆಟ್ಟದವರೆಗೆ ಸಾಗಿತು. ಬಂಟ್ವಾಳ ಇನ್ಫೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ ರಾಹುಲ್ ಡಿಸೋಜಾ. ಶಿಲುಬೆ ಹಾದಿಯ ಮುಂದಾಳುತ್ವವನ್ನು ವಹಿಸಿ ಪ್ರವಚನವಿತ್ತರು ತಮ್ಮ ಪ್ರವಚನದಲ್ಲಿ ನಾವು ನಮ್ಮ ಜೀವನದಲ್ಲಿ ನಮ್ಮ ನಮ್ಮ ಶಿಲುಬೆಯನ್ನು ಹೊತ್ತು ಮುಂದೆ ಸಾಗಬೇಕು ಎಂದರು. […]

Read More

ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಪಾಮ್ ಸಂಡೆಯನ್ನು ಆಧ್ಯಾತ್ಮಿಕ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಗ್ಗೆ 7.15ಕ್ಕೆ ಬಜ್ಜೋಡಿಯ ಓಎಸ್‌ಎಸ್ ಕಾನ್ವೆಂಟ್‌ನಲ್ಲಿ ಎಲ್ಲಾ ಧರ್ಮಸ್ಥರು ಜಮಾಯಿಸಿದರು. ಅಂಗೈಗಳು ಸಣ್ಣ ಪ್ರತಿಬಿಂಬದೊಂದಿಗೆ ಆಶೀರ್ವದಿಸಲ್ಪಟ್ಟವು. ಚರ್ಚ್‌ವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಚರ್ಚ್‌ನಲ್ಲಿ ಧರ್ಮಗುರುಗಳಾದ ಫಾದರ್ ಡೊಮಿನಿಕ್ ವಾಸ್, ಫಾದರ್ ಸಿರಿಲ್ ಮೆನೆಜಸ್ ಮತ್ತು ಪ್ರಣಾಮ್ ಫೆರ್ನಾಂಡಿಸ್ ಅವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮೋಪದೇಶದ ಸಮಯದಲ್ಲಿ ಫಾದರ್ ಡೊಮಿನಿಕ್ ವಾಸ್ ಅವರು ಯೇಸುವಿನ ಜೀವನದಲ್ಲಿ ಟ್ಯಾಬೋರ್ ಮತ್ತು ಕ್ಯಾಲ್ವರಿ ಪರ್ವತಗಳು […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” ವು 26,27,28 ಮಾರ್ಚ್ 2024ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 24ರಂದು “ಜಾನಪದ ಲೋಕ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ […]

Read More

ಕುಂದಾಪುರ, ಮಾ.26: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ)ಇವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಾ.25 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಸ್ಟ್ಯಾನಿ ತಾವ್ರೊ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳಿಗೆ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂದು ಗೌರವಿಸಿದರೆ, ಅವರಿಗೆ ಅದೊಂದು ಉತ್ತಮ ಪ್ರೇರಣೆ ದೊರಕುತ್ತದೆ, ಅವರು ಮುಂದಿನ ವರ್ಷವೂ ತಮಗೆ […]

Read More

ಮಂಗಳೂರು: 2024 ರ ಮಾರ್ಚ್ 22 ರಂದು ಮಂಗಳೂರಿನ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಸೇಂಟ್ ಮೋನಿಕಾ ಚಾಪೆಲ್ ಇದರ ನೂತನ ಬಲಿಪೀಠ ಮತ್ತು ಚಾಪೆಲನ್ನು ಆಶೀರ್ವದಿಸಿದರು. ಬಿಷಪ್ ಅವರು ಫಾದರ್ ಬೊನಾವೆಂಚರ್ ನಜರೆತ್, ಫಾದರ್ ವಿಕ್ಟರ್ ಜಾರ್ಜ್ ಡಿಸೋಜಾ, ಫಾದರ್ ಜೆಬಿ ಕ್ರಾಸ್ತಾ, ಫಾದರ್ ಉದಯ್ ಫೆರ್ನಾಂಡಿಸ್, ಫಾದರ್ ತ್ರಿಶನ್ ಡಿಸೋಜಾ ಮತ್ತು ಫಾದರ್ ರಾಬಿನ್ ಸಾಂತುಮಾಯರ್ ಅವರೊಂದಿಗೆ ಪವಿತ್ರ ಯೂಕರಿಸ್ಟ್ ಅನ್ನು ಆಚರಿಸಿದರು. ಯೋಜನೆಗೆ ಪ್ರಾಯೋಜಿತ ಮತ್ತು ಬೆಂಬಲ ನೀಡಿದ ಎಲ್ಲರಿಗೂ […]

Read More

ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸ್ರಷ್ಠಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ* ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿಯವರು […]

Read More
1 86 87 88 89 90 382