REPORT / PHOTOS : JOHNSON MENEZES EDITOR : BERNARD DCOSTA ಕುಂದಾಪುರಃ ತಲ್ಲೂರು, ಸಂತ ಫ್ರಾನ್ಸಿಸ್ ಆಸ್ಟಿಸಿ ಇಗರ್ಜಿಯಲ್ಲಿ ಡಿಸೆಂಬರ್ 8ರಂದು ಇಗರ್ಜಿಯ ತೆರಾಲಿ ಹಬ್ಬದ ಪೂರ್ವಭಾವಿಯಾಗಿ ಭ್ರಾತೃತ್ವ ಬಾಂಧವ್ಯ ದಿನದ (ಕೊಂಪ್ರಿ ಆಯ್ತಾರ್ ) ಪ್ರಯುಕ್ತ “ಪವಿತ್ರ ಬಲಿದಾನ, ಪರಮ ಪ್ರಸಾದದ ಆರಾಧನೆ ಮತ್ತು ಮೆರವಣಿಗೆ ” ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಧಾನ ಗುರುಗಳಾಗಿ ಬೈಂದೂರು ಹೊಲಿ ಕ್ರಾಸ್ ಇಗರ್ಜಿಯ ಧರ್ಮಗುರುಗಳಾದ ವಂದನೀಯ ಫಾ.ವಿನ್ಸೆಂಟ್ ಕುವೆಲ್ಲೊಧಾರ್ಮಿಕ ವಿಧಿಯನ್ನು ನಡೆಸಿಕೊಟ್ಟು ‘ಒಂದು ಕುಟುಂಬ ಯಾವಾಗ […]
ಶಂಕರನಾರಾಯಣ : ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನುಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್, ಶಂಕರನಾರಾಯಣ. ದಿನಾಂಕ 07/12/2024 ರ ಶನಿವಾರ 3ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತುಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊಫೆಸರ್ ಆಶಾದೇವಿ ಎಮ್ (ಶಿಕ್ಷಣತಜ್ಞೆ, ಮನಶಾಸ್ತ್ರಜ್ಞರು, ನರ್ಸರಿ […]
ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜ್ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ದ ಮಿಲಾಗ್ರೆಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಶನಿವಾರ, ಡಿಸೆಂಬರ್ 7, 2024 ರಂದು ನಡೆಯಿತು. ಕಾರ್ಯಕ್ರಮವು ಜೊವಿಟಾ ಫೆರ್ನಾಂಡಿಸ್ ಮತ್ತು ಲವಿನಾ ಡೆ’ಸಾ ಅವರ ನೇತೃತ್ವದ ಪ್ರಾರ್ಥನಾ ಗೀತೆಗಳೊಂದಿಗೆ ಪ್ರಾರಂಭವಾಯಿತು, ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಗುಜ್ಜರಬೆಟ್ಟು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೊ. ಸೋಫಿಯಾ ಡಯಾಸ್ ಅವರು ಮಂಡಿಸಿದ ವಾರ್ಷಿಕ ವರದಿ ಮತ್ತು ಖಜಾಂಚಿ ಶ್ರೀಮತಿ ಅಮೃತಾ ಲೂಯಿಸ್ ಅವರು ವಾರ್ಷಿಕ ಲೆಕ್ಕಪರಿಶೋಧನೆಯ […]
ಶ್ರೀನಿವಾಸಪುರ : ಶ್ರೀನಿವಾಸಪುರ ಮೀಸಲು ಕ್ಷೇತ್ರವಾಗಿದ್ದು, ತಪ್ಪಿಸಿ, ಮುಳಬಾಗಿಲು ಕ್ಷೇತ್ರ ಮೀಸಲು ಕ್ಷೇತ್ರ ಮಾಡಿದರು. ಮುಂದಿನ ದಿನಗಳಲ್ಲಿ ಶ್ರೀನಿವಾಸಪುರ ವಿಧಾನ ಸಭಾ ಮೀಸಲು ಕ್ಷೇತ್ರವಾಗಲಿದೆ ಎಂದು ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಭಾರತರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್ ರವರ ೬೮ನೇ ಮಹಾಪರಿನಿರ್ವಾಹಣ ದಿನದ ಪ್ರಯುಕ್ತ ಪ್ರತಿಮೆಗೆ ಮಾರ್ಲಾಪಣೆ ಮತ್ತು ಗೌರವ ಸಮರ್ಪಣೆ ಮಾಡಿ ಮಾತನಾಡಿದರು. ಈ ವಿಧಾನ ಸಭಾ ಕ್ಷೇತ್ರ ಮುಂದಿನ ದಿನಗಳಲ್ಲಿ ಎಸ್‌ಸಿ ಮೀಸಲು ಕ್ಷೇತ್ರವಾಗಲಿದೆ […]
ಡಿಸೆಂಬರ್ 6, 2024 ರಂದು ನಡೆದ ಬಾರ್ಕೂರ್, ಸಂಸ್ಥೆಯ ಶ್ರೀಮಂತ ಪರಂಪರೆ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಭವ್ಯವಾದ ಮತ್ತು ಸ್ಮರಣೀಯ ಕಾರ್ಯಕ್ರಮವಾಗಿದೆ. ಕಾರ್ಯಕ್ರಮವು 1972 ರ ರಾಷ್ಟ್ರೀಯ ಸಿಲ್ವರ್ ಜುಬಿಲಿ ಸ್ಮಾರಕ ಕಲಾತ್ಮಕ ಮುಕ್ತ ವೇದಿಕೆಯಲ್ಲಿ 10:30 ಗಂಟೆಗೆ ಪ್ರಾರಂಭವಾಯಿತು, ಹೆಮ್ಮೆ, ಉತ್ಸವ ಮತ್ತು ಹಳೆಯ ನೆನಪಿನ ವಾತಾವರಣದೊಂದಿಗೆ. ವಿಧ್ಯುಕ್ತ ಸ್ವಾಗತ ಮತ್ತು ಗಣ್ಯರು:ಕಾರ್ಯಕ್ರಮವು ಮುಖ್ಯ ಅತಿಥಿಗಳಾದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಮತ್ತು ಇತರ ಗೌರವಾನ್ವಿತ ಅತಿಥಿಗಳು ಮತ್ತು ಬಿಇಎಸ್ ಆಡಳಿತ ಮಂಡಳಿಯ […]
ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ನೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ಮಂಗಳೂರಿನ ಮೇರಿಹಿಲ್ಲ್ ಕಾನ್ವೆಂಟ್ ನಲ್ಲಿ ನೆರವೇರಿತು. ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು. ಹತ್ತು ಯುವ ಕನ್ಯಾ ಸ್ತ್ರೀಯರು ಆಪೊಸ್ತಲಿಕ್ ಕಾರ್ಮೆಲ್ ನ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ. ಮತ್ತು ಇತರ ಧರ್ಮ ಭಗಿನಿಯರ ಸಮ್ಮುಖದಲ್ಲಿ, ಪರಿಶುದ್ಧತೆ, ಬಡತನ ಮತ್ತು ವಿಧೇಯತೆಯ ಪ್ರತಿಜ್ನೆಯ […]
ಕುಂದಾಪುರ,ಡಿ.8: ಐತಿಹಾಸಿಕ ಚರಿತ್ರೆಯುಳ್ಳ ಗಂಗೊಳ್ಳಿ ಕೊಸೆಸಾಂವ್ ಮಾತೆಯ ಇಗರ್ಜಿಯ ವಾರ್ಷಿಕ ಮಹಾ ಹಬ್ಬವು ಡಿ.4 ರಂದು ಸಡಗರ ಸಂಭ್ರಮದ ಜೊತೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಹಬ್ಬದ ಮಹಾ ಬಲಿದಾನದ ನೇತ್ರತ್ವವನ್ನು ವಹಿಸಿದ ಸಾಸ್ತಾನ ಇಗರ್ಜಿಯ ಧರ್ಮಗುರು ವಂ।_ಸುನೀಲ್ ಕ್ಲೆರೆನ್ಸ್ ಡಿಸಿಲ್ವಾ “ ನಾವು ಪರಿವರ್ತನೆ ಹೊಂದಬೇಕು, ದೇವರ ಇಚ್ಚೆಯು ಹಾಗೆ, ಪೋಪ್ ರವರ ಇಚ್ಚೆಯು ಹಾಗೆ, ಪೋಪ್ ಅವರ ಲಾವ್ದೊತೊ ಸಿ ಪತ್ರದಲ್ಲಿ ಪರಿಸರದಲ್ಲಿ ಪರಿವರ್ತನೆ ಮಾಡಬೇಕು, ಅದರಂತೆ ಮಾನವರಲ್ಲಿಯೂ ಪರಿವರ್ತನೆ ಆಗಬೇಕು ಎಂದು ಬಯಸುತ್ತಾರೆ, ಯೇಸು […]
ಶ್ರೀನಿವಾಸಪುರ,ಡಿ.06: ನ.6 ರ ಜಂಟಿ ಸರ್ವೇ ಮುಂದೂಡಲು ಕಾರಣ ಸಾರ್ವಜನಿಕವಾಗಿ ಕಂದಾಯ ಅರಣ್ಯಾಧಿಕರಿಗಳು ಬಹಿರಂಗಗೊಳಿಸಬೇಕು ಹಾಗೂ ಜಿಗಲಕುಂಟೆ ಅರಣ್ಯ ಒತ್ತುವರಿ ತೆರೆವುಗೊಳಿಸಲು ದಿನಾಂಕ ನಿಗದಿ ಪಡಿಸುವಂತೆ ಡಿ.9 ರ ಸೋಮವಾರ ತಾಲ್ಲೂಕು ಕಚೇರಿಯ ಮುಂದೆ ರೈತ ಸಂಘದಿಂದ ಬಾಬಾ ಸಾಹೇಬ್ ಆಂಬೇಡ್ಕರ್ ಪೋಟೋ ಸಮೇತ ಬೆತ್ತಲೆ ಉಪವಾಸ ಆಹೋರಾತ್ರಿ ದರಣಿ ಮಾಡಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಕಂದಾಯ ಮಂತ್ರಿಗಳೇ ಅರಣ್ಯ ಸಚಿವರೇ ಎಲ್ಲಿದ್ದೀರಪ್ಪಾ ಸಾವಿರಾರು ಎಕರೆ ಬಡ ರೈತರ ಅರಣ್ಯ ಭೂಮಿ ನೂರಾರು ಜೆ.ಸಿ.ಬಿಗಳ ಮೂಲಕ ಒತ್ತುವರಿ […]
ಕುಂದಾಪುರ,ಡಿ.7: ಪ್ರತಿಷ್ಟಿತ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷೀಕೋತ್ಸವವು ಡಿ.6 ರಂದು ಶಾಲಾ ಮೈದಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ವಾರ್ಷೀಕೋತ್ಸವದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಾಲಾ ಜಂಟಿ ಕಾರ್ಯದರ್ಶಿ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ।ಪೌಲ್ ರೇಗೊ ‘ಸತತ ಎಳು ವರ್ಷಗಳಿಂದ ಮುಖ್ಯ ಮತ್ತು ಸಹ ಶಿಕ್ಷಕರ ಶ್ರಮದಿಂದ ಎಸ್.ಎಸ್.ಎಲ್.ಸಿ. ಯಲ್ಲಿ ಶೇ. ೧೦೦ ಫಲಿತಾಂಶ ಪಡೆದಿದೆಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಇಲ್ಲಿ ಶಿಕ್ಷಣದೊಂದಿಗೆ ಮೌಲ್ಯಯುತ ಸಂಸ್ಕಾರಗಳನ್ನು ಬೋಧಿಸಲಾಗುತ್ತದೆ. ಮಕ್ಕಳ ಕಲಿಕೆಗಾಗಿ, ಪೋಷಕರು ಮನೆಯಲ್ಲಿ ಉತ್ತಮ ವಾತವರಣ […]