ಕುಂದಾಪುರ ( ಮಾ 1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ.ಆರ್ ಶಾಲೆಗಳಲ್ಲಿ ನೇತ್ರಶಾಸ್ತ್ರ ವಿಭಾಗ ಕೆ ಎಂ ಸಿ, ಮಣಿಪಾಲ ವತಿಯಿಂದ ಮಾರ್ಚ್ 1 ರಂದು ಶಾಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗಾಗಿ ಒಂದು ದಿನದ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಣ್ಣಿನ ರಕ್ಷಣೆಯ ಕುರಿತಾಗಿ ಮಾತನಾಡಿದರು. ಕೆ ಎಂ ಸಿ ಮಣಿಪಾಲ ನೇತ್ರತಜ್ಞೆ ಡಾ. ಶ್ರುತಿ ಅವರು ಕಣ್ಣಿನ ಆರೋಗ್ಯದ […]

Read More

ಕುಂದಾಪುರ: ಫೆಬ್ರವರಿ 28ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ಕ್ರಾಸ್ ಘಟಕ, ಮತ್ತು ಜೆ.ಸಿ.ಐ ಕುಂದಾಪುರ ಸಿಟಿ ಇವರ ಸಹಯೋಗದಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮತ್ತು ಮಾದಕ ವಸ್ತುಗಳ ವ್ಯಸನದ ದುಷ್ಪರಿಣಾಮಗಳು ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಲ್ಲೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಅವರು ಮಾದಕವಸ್ತು ವ್ಯಸನದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಪೌಷ್ಟಿಕ ಆಹಾರಗಳು ನಮಗೆ ಒಳ್ಳೆಯ ಆರೋಗ್ಯವನ್ನು ಚೆನ್ನಾಗಿ ಇರಿಸಲು […]

Read More

ಮಲ್ಪೆ : ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್‌ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ. ಮಲ್ಪೆಯ ಚೇತನ್‌ ಸಾಲ್ಯಾನ್‌ ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದ್ದು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್‌ ಹರಿಕಾಂತ್‌, ನಾಗರಾಜ್‌ ಎಚ್‌., ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, ಚಂದ್ರಕಾಂತ […]

Read More

ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್‌ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿ ಫೆಬ್ರವರಿ 24ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08258-231083, […]

Read More

ಕುಂದಾಪುರ, ಫೆ.28: ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಯನ್ನು ನಡೆಸಲಾಯಿತು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಮತ್ತು ಪ್ರೀತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ತೀರ್ಪುಗಾರರಾಗಿ ಸಂತ ಮೇರಿಸ್ ಸಂಸ್ಥೆಗಳ ವಿಜ್ಞಾನ ಶಿಕ್ಷಕಿಯರಾದ ಸ್ಮಿತಾ ಡಿಸೋಜ, ರಮ್ಯ, ಪ್ರಫುಲ್ಲ ಮತ್ತು […]

Read More

ಮಂಗಳೂರು: ಸುರತ್ಕಲ್​‌ನ ಖಾಸಗಿ ಪ್ರೌಢಶಾಲೆಯಲ್ಲಿ ಎ.ಎಸ್.ಎಲ್.ಸಿ. ಓದುತ್ತಿದ್ದ ವಿದ್ಯಾರ್ಥಿಗಳು ಫೆಬ್ರವರಿ ೨೭ ರಂದು ಎ.ಎಸ್.ಎಲ್.ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು  ವಿದ್ಯಾರ್ಥಿಗಳು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಎಲ್ಲರು ೧೫ ವರ್ಷ ಪ್ರಾಯದವರಾದ ಈ ವಿದ್ಯಾರ್ಥಿಗಳು ನದಿಯಲ್ಲಿ […]

Read More

ಕುಂದಾಪುರ; ಫೆ.27: ತಮಿಳು ನಾಡಿನ ವೆಲಂಕಣಿಯಲ್ಲಿರುವ ಚರ್ಚ್‌ಗೆ ತೆರಳಲು. ಕರಾವಳಿ ಭಾಗದವರಿಗೆ ಅನುಕೂಲವಾಗುವಂತೆ ಮಡಗಾಂವ್‌- ವೆಲಂಕಣಿ. ನಡುವೆ. ಹೊಸ ರೈಲು ಆರಂಭಿಸುವಂತೆ ಕುಂದಾಪುರ ಹಾಗೂಕರಾವಳಿ ಭಾಗದ ನಾಗರೀಕರಿಂದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆಯವರಿಗೆ ಶನಿವಾರ’ ಮನವಿ ಸಲ್ಪಿಸಲಾಯತು, ಮಡಗಾಂವ್‌ – “ವೆಲಂಕಣಿ ಹೊಸ ರೈಲಿನಿಂದ ಗೋಕರ್ಣ, ಮುರ್ಡೇಶ್ವರ, ಕುಂದಾಪುರ, ಕೊಲ್ಲೂರು, ಆನೆಗುಡ್ಡ ಉಡುಪಿ ಭಾಗದವರಿಗೆ ತೆರಳಲು ಅನುಕೂಲವಾಗಲಿದೆ. ಈ ಪ್ರದೇಶ ಗಳಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಲೇತ್ರಗಳು ಹಾಗೂ ಪ್ರವಾಸೋದ್ಯಮ . ಸ್ಥಳಗಳಿಗೆ […]

Read More

ಕುಂದಾಪುರ (ಫೆ.27) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗಾಗಿ “ ಅಭ್ಯಾಸ ಕೌಶಲ ಮತ್ತು ಸಮಯ ಪಾಲನೆ “ ಕುರಿತಾಗಿ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ , ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ರವರು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಉತ್ತಮ ಪರಿಪಾಠಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎನ್ನುವುದರ ಕುರಿತಾಗಿ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. […]

Read More

ಉಡುಪಿ: ಎಲ್ಲಾ ಧರ್ಮಗಳು ಭೋಧಿಸುವುದು ಸತ್ಯ ವಾಕ್ಯವನ್ನು ಅದನ್ನು ಅರಿತು ನವ ಸಮಾಜದ ರಚನೆಗೆ ಅಣಿಯಾಗಬೇಕಾದ ಅವಶ್ಯಕತೆ ಇದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ತೊಟ್ಟಂ ಸಂತ ಅನ್ನಮ್ಮ ದೇವಾಲಯಕ್ಕೆ ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಚರ್ಚಿನ ಸಭಾಂಗಣದಲ್ಲಿ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಮ್ಮ ಮಧ್ಯೆ ಇರುವ ಗೋಡೆಗಳನ್ನು ಒಡೆದು ಸೇತುವೆಗಳನ್ನು […]

Read More
1 92 93 94 95 96 382