
Udupi : Maundy Thursday was observed in Milagres Cathedral, Kallianpur of Udupi diocese with great devotion and solemnity on Thursday, 28th March, 2024. The Maundy Thursday also called Holy Thursday and Covenant Thursday which was con-celebrated by Most Rev Dr. Gerald Isaac Lobo, Bishop of Udupi Diocese along with Very Rev Fr. Valerian Mendonca, Rector […]

ಕುಂದಾಪುರ: ವಿದ್ಯೆಯಿಂದ ಅಮೃತತ್ವವನ್ನು ಹೊಂದಬಹುದು ಎಂದು ಎಸ್.ಎಸ್.ನಾಯಕ್ ಮತ್ತು ಅಸೋಸಿಯೇಟ್ಸ್ ಎಂಬ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಹಿರಿಯ ಪಾಲುದಾರರಾದ ಎಸ್.ಎಸ್.ನಾಯಕ್ ಹೇಳಿದರು .ಅವರು ಮಾರ್ಚ್ 27ರಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.ವಿದ್ಯಾ ಎಲ್ಲಾ ಸಂಪತ್ತಿಗಿಂತ ಶ್ರೇಷ್ಠವಾದುದು. ಅದನ್ನು ಯಾರು ಕಳ್ಳತನ ಮಾಡಲಾಗುವುದಿಲ್ಲ. ಕಸಿಯಲು ಸಾಧ್ಯವಿಲ್ಲ. ದುಡ್ಡಿನಂತೆ ಖರ್ಚು ಮಾಡಲು ಆಗುವುದಿಲ್ಲ. ಅದನ್ನು ಹೊರಲು ಯಾವುದೇ ಭಾರಿ ವಾಹನಗಳು ಬೇಡ. ವಿದ್ಯೆ ಧನಕ್ಕಿಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವಿದ್ಯಾ ಸಂಪತ್ತನ್ನು ಪಡೆಯಬೇಕಾದರೆ […]

ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ತೊಟ್ಟಂ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಎಲ್ಲಾ ಧರ್ಮಗಳೂ ಶಾಂತಿ ಮತ್ತು ಪ್ರೀತಿಯನ್ನು ಭೋಧಿಸುತ್ತವೆ. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಇದೇ ಉದ್ದೇಶದಿಂದ ಕಾರ್ಯಾಚರಿಸುತ್ತಿದ್ದು ಸಮಾಜದಲ್ಲಿ ಶಾಂತಿ ಸೌಹಾರ್ಧತೆಯನ್ನು ಬಯಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ […]

ಕುಂದಾಪುರ, ಮಾ.27: ‘ಯಾವತ್ತೂ ನಿಮ್ಮ ಮಕ್ಕಳನ್ನು ಕೀಳಾಗಿ ಅಂದಾಜು ಮಾಡಬೇಡಿ ಎಂದು ಕುಂದಾಪುರ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊ ಹೇಳಿದರು. ಅವರು ಕುಂದಾಪುರ ಹೋಲಿ ರೋಜರಿ ಸಭಾ ಭವನದಲ್ಲಿ ಮಾ.27 ರಂದು ನೆಡೆದ ರೋಜರಿ ಕಿಂಡರ್ ಗಾರ್ಟನ್ ಮಕ್ಕಳ ಘಟಿಕೋತ್ಸವದ ದಿನ ಅಪ್ಪರ್ ಕೆ.ಜಿ,ಯಲ್ಲಿ ಉತಿರ್ಣರಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೆಟ್ ನೀಡಿ ಗೌರವಿಸಿ ‘ನಿಮ್ಮ ಮಕ್ಕಳು ಬುದ್ದಿವಂತರಾಗಿದ್ದಾರೆ ಅವರ ಚಟುವಟಿಕೆ ತುಂಬಾ ಚೆನ್ನಾಗಿದೆ. ನಾವು ಅವರನ್ನು ಹತ್ತಿರದಿಂದ ಗಮನಿಸುತ್ತೇವೆ. ಇಲ್ಲಿಯ ಶಿಕ್ಷರು, ಸಿಬಂದಿ ಮಕ್ಕಳನ್ನು […]

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭಗಳ ಮೊದಲ ದಿನ ಮಾರ್ಚ್ 26ರಂದು ಅಂತರ್ ತರಗತಿ ಪ್ರತಿಭಾ ಪ್ರದರ್ಶನ “ಜಾನಪದ ಲೋಕ” ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸಚ್ಚಿದಾನಂದ ಚಾತ್ರ ಅವರು ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ […]

ಕಾರ್ಕಳ : ಜಿಲ್ಲೆಯ ಅತ್ಯಂತ ಪ್ರಸಿದ್ಧ ಚರ್ಚ್ ಆಗಿರುವ ಸಂತ ಲಾರೆನ್ಸ್ ಬಸಿಲಿಕ ಅತ್ತೂರು ಚರ್ಚಿನಲ್ಲಿ ಗರಿಗಳ ಭಾನುವಾರದಂದು, ನೈಜ್ಯ ಶಿಲುಬೆ ಹಾದಿಯನ್ನು ನೆರವೇರಿಸಲಾಯಿತು. ಸಂಜೆ 3.30ಕೆ ಚರ್ಚ್ ವಠಾರದಲ್ಲಿ ಪ್ರಾರಂಭವಾದ ಶಿಲುಬೆ ಹಾದಿ ಪರಪಳೇ ಪೆಟ್ಟದವರೆಗೆ ಸಾಗಿತು. ಬಂಟ್ವಾಳ ಇನ್ಫೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ ರಾಹುಲ್ ಡಿಸೋಜಾ. ಶಿಲುಬೆ ಹಾದಿಯ ಮುಂದಾಳುತ್ವವನ್ನು ವಹಿಸಿ ಪ್ರವಚನವಿತ್ತರು ತಮ್ಮ ಪ್ರವಚನದಲ್ಲಿ ನಾವು ನಮ್ಮ ಜೀವನದಲ್ಲಿ ನಮ್ಮ ನಮ್ಮ ಶಿಲುಬೆಯನ್ನು ಹೊತ್ತು ಮುಂದೆ ಸಾಗಬೇಕು ಎಂದರು. […]

ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಪಾಮ್ ಸಂಡೆಯನ್ನು ಆಧ್ಯಾತ್ಮಿಕ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಗ್ಗೆ 7.15ಕ್ಕೆ ಬಜ್ಜೋಡಿಯ ಓಎಸ್‌ಎಸ್ ಕಾನ್ವೆಂಟ್‌ನಲ್ಲಿ ಎಲ್ಲಾ ಧರ್ಮಸ್ಥರು ಜಮಾಯಿಸಿದರು. ಅಂಗೈಗಳು ಸಣ್ಣ ಪ್ರತಿಬಿಂಬದೊಂದಿಗೆ ಆಶೀರ್ವದಿಸಲ್ಪಟ್ಟವು. ಚರ್ಚ್‌ವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಚರ್ಚ್‌ನಲ್ಲಿ ಧರ್ಮಗುರುಗಳಾದ ಫಾದರ್ ಡೊಮಿನಿಕ್ ವಾಸ್, ಫಾದರ್ ಸಿರಿಲ್ ಮೆನೆಜಸ್ ಮತ್ತು ಪ್ರಣಾಮ್ ಫೆರ್ನಾಂಡಿಸ್ ಅವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮೋಪದೇಶದ ಸಮಯದಲ್ಲಿ ಫಾದರ್ ಡೊಮಿನಿಕ್ ವಾಸ್ ಅವರು ಯೇಸುವಿನ ಜೀವನದಲ್ಲಿ ಟ್ಯಾಬೋರ್ ಮತ್ತು ಕ್ಯಾಲ್ವರಿ ಪರ್ವತಗಳು […]

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” ವು 26,27,28 ಮಾರ್ಚ್ 2024ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 24ರಂದು “ಜಾನಪದ ಲೋಕ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ […]