ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದು ಸಮಾಜ ಸೇವಕ ಎಚ್.ನಾರಾಯಣಸ್ವಾಮಿ ಹೇಳಿದರು.ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.ಶಾಲೆಯ ಮುಖ್ಯ ಶಿಕ್ಷಕಿ ಮಮತಾ ರಾಣಿ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಎಲ್ಲ ಯೋಜನೆಗಳನ್ನೂ ಜಾರಿಗೆ […]

Read More

ಶ್ರೀನಿವಾಸಪುರ: ತಾಲ್ಲೂಕಿಗೆ ಮಂಗಳವಾರ ಭೇಟಿ ನೀಡಿದ್ದ ಐಎಎಸ್ ಅಧಿಕಾರಿ ವಿನಾಯಕ್ ಘೋರ್ಪಡೆ, ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ಸುರಿಯುತ್ತಿದ್ದ ಮಳೆ ಮಧ್ಯೆ ತಾಲ್ಲೂಕಿನ ಕಾಡುದೇವಂಡಹಳ್ಳಿ ಗ್ರಾಮದ ಸಮೀಪ ಧನಂಜಯಗೌಡ ನರೇಗಾ ಯೋಜನೆಯಡಿ ಬೆಳೆಸಿರುವ ಡ್ರ್ಯಾಗನ್ ಫ್ರೂಟ್ ತೋಟಕ್ಕೆ ಭೇಟಿ ನೀಡಿ ಪರಿಶೀಲಸಿದರು. ರೈತರು ವಿಶೇಷ ಕಾಳಜಿ ವಹಿಸಿ ಬೆಳೆಸಿರುವ ತೋಟ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.ಗಾಂಡ್ಲಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ವೀಕ್ಷಿಸಿದರು. ಕಶೆಟ್ಟಿಪಲ್ಲಿ ಗ್ರಾಮದ ಹೊರವಲಯದಲ್ಲಿ ರೂ.5ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸ್ಮಶಾನ ಅಭಿವೃದ್ಧಿ […]

Read More

ಕೋಲಾರ,ಡಿ.13 ನಗರದ ಹೊರವಲಯದಲ್ಲಿರುವ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಸೂಕ್ಷ್ಮ ಧ್ಯಾನದ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಕೆನಡಾದ ಪೀಸ್ ಟ್ರೀ ಸಂಸ್ಥೆಯ ಡಾ. ಸುಮನ್ ಕೊಲ್ಲಿಪಾರ ಅವರು ಕ್ಷೇಮ ಹಾಗೂ ಏಕತಾ ಭಾವ ಸ್ವ-ಸಹಾನುಭೂತಿ ಸಾಧಿಸುವಲ್ಲಿ ಹೇಗೆ ಸಹಕಾರಿ ಎಂಬುದನ್ನು ತಿಳಿಸಿದರು. ಸೂಕ್ಷ್ಮ ಧ್ಯಾನ ಇದೊಂದು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಇದನ್ನು ಮಾಸ್ಟರ್ಸುನೀತಾ ಅಮ್ಮ ಅವರು ಪುನರ್ವಿನ್ಯಾಸಗೊಳಿಸಿದ್ದಾರೆ. ಈ ಚಿಕಿತ್ಸಾ ಪದ್ಧತಿಯು ಆಧುನಿಕ ಜೀವಶೈಲಿಯ ಅತಿ ಒತ್ತಡವನ್ನು ನಿಭಾಯಿಸಿಕೊಂಡು, ಯೋಗದ […]

Read More

ಕೋಲಾರ,ಡಿ.13: ಬೆಂಗಳೂರಿನ ಎಚ್.ಎಂ.ಟಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಲಾರ ಜಿಲ್ಲೆಯ ಜಪಾನ್ ಶಿಟೋರಿಯೋ ಕರಾಟೆ ಶಾಲೆಯ ವಿದ್ಯಾರ್ಥಿಗಳು ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ.ಕೋಲಾರ ನಗರದ ವಿದ್ಯಾ ಜ್ಯೋತಿ ಶಾಲೆಯ ದೇವಿ ಶ್ರೀ ಭಾರ್ಗವ್, ರ್ಯಾಕ್ ವ್ಯಾಲ್ಯೂ ಇಂಟರ್ ನ್ಯಾಷನಲ್ ಶಾಲೆಯ ಖುಷಿ, ವಿಶ್ವೇಶ್ವರಯ್ಯ ಶಾಲೆಯ ಮಿಥುನ್, ನರಸಾಪುರದ ಸೂರ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಭಾನುಪ್ರಸಾದ್ ಹಾಗೂ ಮಾನ್ಯತಾ, ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಪಟಲಂ ಗುಡಿ ಕ್ರಾಸಿನಲ್ಲಿರುವ ವಿ.ವಿ.ಎಂ ಶಾಲೆಯ ವಿದ್ಯಾರ್ಥಿಗಳಾದ […]

Read More

ಕೋಲಾರ:-ಸರ್ಕಾರಿ ನೌಕರರು ಸರ್ಕಾರಿ ಕಛೇರಿಗಳಲ್ಲಿ ಹಲವಾರು ಒತ್ತಡಗಳಿಂದ ಕಾರ್ಯನಿರ್ವಹಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವಂತಾಗಲು ಡಿಸೆಂಬರ್ ಕೊನೆವಾರ ಅಥವಾ ಜನವರಿ 2ನೇ ವಾರ ಕ್ರೀಡಾಕೂಟ ನಡೆಸಿ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದರು.ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ, 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]

Read More

ಕೋಲಾರ: ಜಿಲ್ಲಾಧಿಕಾರಿಗಳಾದ ವೆಂಕಟ್‍ರಾಜಾ ರವರು ಭಾರತ ದಾಖಲೆ ಪುಸ್ತಕ ಸೇರಿದ ಹೋರಾಟಗಾರ ಡಾ.ಕೋದಂಡ ರಾಮ್ ರವರಿಗೆ ‘ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ 2022’ ಪ್ರಮಾಣಪತ್ರ ನೀಡಿ ತಮ್ಮ ಸಾಮಾಜಿಕ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳು ಇನ್ನಷ್ಟು ಮುಂದುವರೆಯಲಿ ಎಂದು ಆಶಿಸುತ್ತಾ ಶುಭಕೋರಿದರು.ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದಳವಾಯಿಹೊಸಹಳ್ಳಿಯ ದಲಿತ ಕುಟುಂಬಕ್ಕೆ ಸೇರಿದ ದಿ.ರಾಮಪ್ಪ ನವರ ಮಗನಾದ ಕೋದಂಡ ರಾಮ್ ರವರು ದಲಿತ ಸಂಘಟನೆಗಳ ಹೋರಾಟಗಳನ್ನು ನಡೆಸಿಕೊಂಡು ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಅನಂತರ […]

Read More

ಮುಳಬಾಗಿಲು; ಡಿ.13: ದುಬಾರಿ ಬೆಲೆಗೆ ಪಶು ಆಹಾರ ಮಾರಾಟ ಮಾಡುತ್ತಿರುವ ಖಾಸಗಿ ಅಂಗಡಿಗಳ ಬೆಲೆ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಹೈನೋದ್ಯಮದ ರಕ್ಷಣೆಗೆ ನಿಲ್ಲಬೇಕೆಂದು ಆಗ್ರಹಿಸಿ ರೈತಸಂಘದಿಂದ ಪಶು ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿ, ಸಹಾಯಕ ನಿರ್ದೇಶಕರ ಮೂಲಕ ಪಶು ಸಂಗೋಪನೆ ಹಾಗೂ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಅತಿವೃಷ್ಠಿ, ಪ್ರಕೃತಿ ವಿಕೋಪಗಳಿಂದ ಲಕ್ಷಾಂತರ ರೂಪಾಯಿ ಖಾಸಗಿ ಸಾಲ ಮಾಡಿ ಬೆಳೆದಿರುವ ರೈತರ ಬೆಳೆ ಕಣ್ಣ ಮುಂದೆಯೇ ನಾಶವಾಗಿ ಹಾಕಿದ ಬಂಡವಾಳ ಕೈಗೆ ಸಿಗದೆ […]

Read More

ಶ್ರೀನಿವಾಸಪುರ: ಎಲ್ಲಾ ಕಡೆಗಳಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಗ್ರೇಡ್ 2 ತಹಶೀಲ್ದಾರ್ ಕೆ.ಎಲ್.ಜಯರಾಂ ಹೇಳಿದರು.ತಾಲ್ಲೂಕಿನ ಲಕ್ಷ್ಮೀಪುರ ಪ್ರೌಢ ಶಾಲೆ ಆವರಣದಲ್ಲಿ ಜಿಲ್ಲಾ ಎನ್‍ಡಿಆರ್‍ಎಫ್ ಇಲಾಖೆ, ತಾಲ್ಲೂಕು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪ್ರೌಢ ಶಾಲೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಶಾಲಾ ಸುರಕ್ಷತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಎನ್‍ಡಿಆರ್‍ಎಫ್ ಇನ್ಸ್‍ಪೆಕ್ಟರ್ ಅಜಯ್ ಕುಮಾರ್ ಮಾತನಾಡಿ, ಸುರಕ್ಷತೆ ಸಾಮಾಜಿಕ ಜವಾಬ್ದಾರಿ. ಅದರ ನಿರ್ವಹಣೆ ಪ್ರತಿಯೊಬ್ಬರಿಗೂ ಸೇರಿದ್ದು. ಹಾಗಾಗಿ […]

Read More

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳನ್ನು ಜಾಗತೀಕರಣಗೊಳಿಸಲು ಕೋಲಾರ ಸುದ್ಧಿ ಮನೆ ವೆಬ್ ಸೈಟ್‍ನ್ನು ಜನವರಿ ತಿಂಗಳಿನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಪ್ರಕಟಿಸಿದರು.ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವೆಬ್‍ಸೈಟ್‍ಗೆ ಕೋಲಾರ ಸುದ್ದಿಮನೆ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದರು.ಜನವರಿ ತಿಂಗಳ ಸಂಕ್ರಾಂತಿ ವೇಳೆಗೆ ವೆಬ್‍ಸೈಟ್ ಲೋಕಾರ್ಪಣೆ ಮಾಡಲಾಗುವುದು. ಅದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ […]

Read More