ಕೋಲಾರ: ಸಮಾಜದ ಎಲ್ಲಾ ವರ್ಗಗಳಿಗೂ ಶುದ್ಧ ಕುಡಿಯುವ ನೀರು ಕೊಡುವ ಉದ್ದೇಶದಿಂದ ಹೊಂಡಾ ಕಂಪನಿಯು ಮುಂದೆ ಬಂದಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು ವಕ್ಕಲೇರಿಯ ಸಿ.ಬ್ಲಾಕ್ ನಲ್ಲಿ ನರಸಾಪುರ ಹೊಂಡಾ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ 10 ಲಕ್ಷ ವೆಚ್ಚದ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತ‌ನಾಡಿದ ಅವರು ಜಿಲ್ಲೆಯಾದ್ಯಂತ ಕುಡಿಯುವ ನೀರು ಫ್ಲೋರೈಡ್ ನಿಂದ ಕೂಡಿದ್ದು ಮನುಷ್ಯನ ಆರೋಗ್ಯ ದೃಷ್ಟಿಯಿಂದ ಸರ್ಕಾರದೊಂದಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿದ್ದಾರೆ […]

Read More

ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಾಗ ಮಾತ್ರ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಬತ್ತಲಗುಟ್ಟಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿನ ವಿವಿಧ ಸಮುದಾಯಗಳ ಮಧ್ಯೆ ಸಾಮರಸ್ಯ ನೆಲೆಗೊಳ್ಳಲು ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಹೇಳಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ಹಾಗೂ ಜೀವಿಸುವ ಹಕ್ಕು ಕಲ್ಪಿಸಿದ ಪರಿಣಾಮಗಾಗಿ, ಸಾಮಾಜಿಕ […]

Read More

ಶ್ರೀನಿವಾಸಪುರ: ಯರ್ರಂವಾರಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಆಗ್ರಹಿಸಿದರು.ಸೋಮವಾರ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ 1 ರಿಂದ 7ನೇ ತರಗತಿ ವರೆಗೆ 40 ಮಕ್ಕಳು ಕಲಿಯುತ್ತಿದ್ದಾರೆ. ಶಾಲೆ ಉಳಿಸುವ ಉದ್ದೇಶದಿಂದ ಪೋಷಕರನ್ನು ಕಾಡಿ ಬೇಡಿ ಮಕ್ಕಳನ್ನು ದಾಖಲು ಮಾಡಲಾಗಿದೆ. ಇರುವ ಇಬ್ಬರು ಶಿಕ್ಷಕರ ಪೈಕಿ ಒಬ್ಬ ಶಿಕ್ಷಕಿ ಹೆರಿಗೆ […]

Read More

ಶ್ರೀನಿವಾಸಪುರ ತಾಲ್ಲೂಕಿನ ಬಟ್ಲಗುಟ್ಟಪಲ್ಲಿ ಗ್ರಾಮದಲ್ಲಿ ಸೋಮವಾರ ಗಂಪ ಗಂಗಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು.ಮುಖಂಡರಾದ ನಾರಾಯಣಸ್ವಾಮಿ, ಸತ್ಯನ್ನ, ನರಸಿಂಹಪ್ಪ, ಎಂ.ಜಿ.ಶಂಕರಪ್ಪ, ನಾರಾಯಣಸ್ವಾಮಿ, ವಿ.ಶಿವಣ್ಣ, ವೆಂಕಟರಾಯಪ್ಪ, ಗಂಗಲಪ್ಪ, ರಾಮಮೂರ್ತಿ, ವೆಂಕಟೇಶಪ್ಪ, ನರಸಿಂಹಪ್ಪ, ಭರತ್, ಸುಧೀರ್, ಅರ್ಚಕ ಡಿ.ಎನ್.ಸಂಪತ್ ಕುಮಾರ್ ಇದ್ದರು.

Read More

ಕೋಲಾರ; ಆ.22: ಪಶು ಆಹಾರ ಬೆಲೆ ಏರಿಕೆ ಆದೇಶ ವಾಪಸ್ ಪಡೆದು ಪ್ರತಿ ಲೀಟರ್ ಹಾಲಿನ ಬೆಲೆ 50ರೂಪಾಯಿ ನಿಗಧಿ ಮಾಡಿ ಬಿಎಂಸಿಗಳಲ್ಲಿ ಹಾಲು ಕಲಬೆರಕೆ ತಡೆಯಲು ಜಿಪಿಆರ್‍ಎಸ್ ಅಳವಡಿಸಬೇಕೆಂದು ರೈತಸಂಘದಿಂದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರು ಮಹೇಶ್ ಮನವಿ ನೀಡಿ ಆಗ್ರಹಿಸಲಾಯಿತು.ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಹೈನೋದ್ಯಮ ದಿನೇದಿನೇ ದುಬಾರಿಯಾಗುತ್ತಿದೆ. ಒಂದು ಹಸು ಸಾಕಾಣಿಕೆ ಮಾಡಲು ಕನಿಷ್ಠಪಕ್ಷ ತಿಂಗಳಿಗೆ 10 ಸಾವಿರ ರೂಪಾಯಿ ಖರ್ಚು ಬರುತ್ತದೆ. ಆದರೆ, ಒಕ್ಕೂಟ ನೀಡುತ್ತಿರುವ ಹಾಲಿನ ಧರಕ್ಕಿಂತ ಹೆಚ್ಚಾಗಿ ಕೈಯಿಂದ ಬಂಡವಾಳ […]

Read More

ಶ್ರೀನಿವಾಸಪುರ : ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ಸೌಲಭ್ಯಗಳನ್ನು ಪರಿಚಯಿಸಿ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಗ್ರಾಮವಾಸ್ಯವದ ಮೂಲಕ ತಲುಪಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಉಪವಿಭಾಗ ಅಧಿಕಾರಿ ವೆಂಕಟಲಕ್ಷ್ಮಿ ಮನವಿ ಮಾಡಿದರು . ಮಾಸ್ತೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬಗಲಹಳ್ಳಿ ಶನಿವಾರ ನಡೆದ ಗ್ರಾಮವಾಸ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು . ಗ್ರಾಮೀಣ ಭಾಗದಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಅರ್ಜಿಗಳನ್ನು ಸಲ್ಲಿಸಿ ಮುಕ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸುವ ಅವಕಾಶವಿರುವುದರಿಂದ ಫಲಾನುಭವಿಗಳು […]

Read More

ಶ್ರೀನಿವಾಸಪುರ: ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸಿ.ಶಾಮಲಮ್ಮ ರಮೇಶ್, ಉಪಾಧ್ಯಕ್ಷೆಯಾಗಿ ಶ್ರೀದೇವಿ ಆಯ್ಕೆಯಾಗಿದ್ದಾರೆ.ಹಿಂದೆ ಅಧ್ಯಕ್ಷೆಯಾಗಿದ್ದ ವನಿತಾ ಹಾಗೂ ಉಪಾಧ್ಯಕ್ಷರಾಗಿದ್ದ ವೆಂಕಟರಾಮಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಸಲಾಯಿತು.ಗ್ರಾಮ ಪಂಚಾಯಿತಿಯ ಒಟ್ಟು 25 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ಶಾಮಲಮ್ಮ ರಮೇಶ್ 18 ಮತ ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶ್ರೀದೇವಿ 7 ಮತ ಪಡೆದು ಸೋತರು. ಉಪಾಧ್ಯಕ್ಷರನ್ನಾಗಿ ಜಯರಾಮಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ […]

Read More

ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಪುರಸಭಾಧ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್, ಮುಖ್ಯ ಕಾರ್ಯದರ್ಶಿ ಎಂ.ಜಯರಾಮ್ ಹಾಗೂ ಸಿಬ್ಬಂದಿ ಇದ್ದರು.

Read More

ಶ್ರೀನಿವಾಸಪುರದಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ರಥಗಳ ಮೆರವಣಿಗೆ ಏರ್ಪಡಿಸಲಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ತಾಲ್ಲೂಕು ಯಾದವರ ಸಂಘದ ಕಾರ್ಯದರ್ಶಿ ಕೆ.ವಿ.ಗೋವಿಂದಪ್ಪ, ಪುರಸಭಾ ಸದಸ್ಯ ಅಪ್ಪೂರು ರಾಜು, ಅಪ್ಪೂರು ಬಾಲಾಜಿ ಇದ್ದರು.

Read More