ಕೋಲಾರ:- ಒಳ್ಳೆ ವ್ಯಕ್ತಿತ್ವ, ಗುಣ, ಸ್ವಂತ ಸಾಮಥ್ರ್ಯ ಹಾಗೂ ದುಡಿಮೆಯಿಂದ ಬೆಳವಣಿಗೆ ಕಂಡಿರುವ ಗಣೇಶ್ ಅವರಿಗೆ ದೇವರು ಉತ್ತಮ ಆರೋಗ್ಯ,ಐಶ್ವರ್ಯ,ಉನ್ನತಿ ನೀಡಲಿ ಎಂದು ಗೋಕುಲ ಮಿತ್ರಬಳಗದ ಸದಸ್ಯರು ಹಾರೈಸಿದರು.ನಗರದ ಕಮಲಾಮಹಡಿ ಶಾಲೆಯಲ್ಲಿ ಗೋಕುಲ ಮಿತ್ರ ಬಳಗ ಹಮ್ಮಿಕೊಂಡಿದ್ದ ಕೋಲಾರ ಕಾರ್ಯನಿರತ ಪತ್ರಕರ್ತರ ವಿವಿದ್ಧೋದ್ದೇಶ ಸಹಕಾರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅವರ ಹುಟ್ಟುಹಬ್ಬದ ಆಚರಣೆ ಹಿನ್ನಲೆಯಲ್ಲಿ ಕಮಲಾಮಹಡಿ ಶಾಲಾ ಮಕ್ಕಳಿಗೆ ಸೇವಾದಳ ಸಮವಸ್ತ್ರ ವಿತರಿಸಿ ಬಳಗದ ಹಲವಾರು ಮುಖಂಡರು ಶುಭ ಕೋರಿದರು.ಮುಖಂಡರಾದ ಕೆ.ಜಯದೇವ್,ಮುನಿವೆಂಕಟಯಾದವ್,ಶಾಲೆಯ ಮುಖ್ಯಶಿಕ್ಷಕ […]

Read More

ನಮಸ್ಕಾರ ಬಂಧುಗಳೇ,ನಾನು ಶಿಕ್ಷಕಿಯಾಗಬೇಕೆಂದು ನಮ್ಮ ಅಮ್ಮ ಆಸೆಪಟ್ಟಿದ್ರು. ಹಾಗಾಗಿ ಓದು-ಬರಹ ಕಲಿಯಲು ಕಷ್ಟ ಎನಿಸಿದರೂ ಸಹ ಅಮ್ಮನ ಒಂದೇ ಒಂದು ಆಸೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿತ್ತು. ಮುಕ್ಕಾಲು ಭಾಗ ಅಂಧತ್ವವನ್ನು ಹೊತ್ತು ಹುಟ್ಟಿದ ನನಗೆ ಸಾಮಾನ್ಯ ವಿದ್ಯಾರ್ಥಿಗಳು ಅಧ್ಯಯನ ಮಾಡುವ ಶಾಲೆಗೆ ನನ್ನನ್ನು ದಾಖಲಿಸಿದರು. ನನ್ನ ಕಲಿಕೆಯೇ ಅಲ್ಲಿ ಆಗುತ್ತಿರಲಿಲ್ಲ. ಕಾರಣ ಕಪ್ಪುಹಲಗೆಯ ಅಕ್ಷರಗಳು ನನಗೆ ಕಾಣುತ್ತಿರಲಿಲ್ಲ. ಅಕ್ಕ ಪಕ್ಕದ ವಿದ್ಯಾರ್ಥಿಗಳು ಸಹಾಯ ಮಾಡುತ್ತಿರಲಿಲ್ಲ. ಬದಲಾಗಿ ಆಡಿಕೊಳ್ಳುತ್ತಿದ್ದರು, ಛೇಡಿಸುತ್ತಿದ್ದರು. ಶಿಕ್ಷಕರು ನಮ್ಮ ತಂದೆ ತಾಯಿಗಳಿಗೆ ಸಲಹೆ […]

Read More

ಕೋಲಾರ : ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು .ನಗರದ ಗಲ್‌ಪೇಟೆಯಲ್ಲಿ ದಲಿತ ಸಮುದಾಯದ ಖಾಸಗಿ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು , ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರು ಒಗ್ಗಟ್ಟಾಗಿ ಮತ ಚಲಾಯಿಸಿದರೆ ರಾಜಕೀಯಕೀಲಿ ಕೈ ಹಿಡಿಯಲುಸಾಧ್ಯವಾಗುತ್ತದೆ , ದಲಿತರು ಒಂದಾಗಬೇಕಿದೆ ಎಂದರು.ಹಳ್ಳಿ ಮತ್ತು ಕೇರಿಗಳು ಒಂದಾಗುವವರೆವಿಗೂ ಸಮಾನತೆಯ ಹೋರಾಟ […]

Read More

ಶ್ರೀನಿವಾಸಪುರ : ಜನರು ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನಗಳ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ಕೋಟಬಲ್ಲಪ್ಪಲ್ಲಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೂ .೭೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೀತಾರಾಮ ಕಲ್ಯಾಣ ಮಂಟಪ , ರೂ .೧೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ , ರೂ .೮ ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು . ಸಮುದಾಯ ಭವನಗಳು ಜ್ಞಾನಾರ್ಜನೆಗೆ ಪೂರಕ ಕೇಂದ್ರಗಳಾಗಬೇಕು […]

Read More

ಕೋಲಾರ : ನಮ್ಮ ದೇಶದಲ್ಲಿ ಶಿಕ್ಷಣದ ವ್ಯವಸ್ಥೆಯು ಇತರ ದೇಶಗಳಿಗಿಂತ ಅತ್ಯುತ್ತಮವಾಗಿದೆ , ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳು ಸಾಧನೆ ಮಾಡಿ ದೇಶದ ಉನ್ನತ ಸ್ಥಾನಗಳನ್ನು ಅಲಂಕರಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಈ ಕಾರಣದಿಂದ ದೇಶದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕೋಲಾರ […]

Read More

ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಲಯನ್ಸ್ ಅಮ್ರತ್ ಧಾರ ಇವರ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಭಿರ ಆಉಯೋಜಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಸಭಾಪತಿ ಎಸ್‌ ಜಯಕರ ಶೆಟ್ಟಿ ಮಾಡಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸೀತಾರಾಮ ನಕ್ಕತ್ತಾಯ, ಗಣೇಶ್ ಆಚಾರ್ಯ, ಡಾ. ಸೋನಿ, ಸರಸ್ವತಿ ಪುತ್ರನ್, ಆಶಾ ಎಸ್ ಶೆಟ್ಟಿ ಮತ್ತು ಕಲ್ಪನ ಭಾಸ್ಕರ ಉಪಸ್ಥಿತರಿದ್ದು, ಈ ಶಿಬಿರದಲ್ಲಿ […]

Read More

ಶ್ರೀನಿವಾಸಪುರ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಹೆಬ್ಬಟ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಸಮುದಾಯಕ್ಕೆ ಕ್ಷೀರೋತ್ಪಾದನೆ ಜೀವನಾಡಿಯಾಗಿದೆ. ಗ್ರಾಮೀಣ ಪ್ರದೇಶದ ಎಲ್ಲ ಸಮುದಾಯದ ಜನರ ಆರ್ಥಿಕಾಭಿವೃದ್ಧಿ ಹಾಲಿನ ಉತ್ಪಾದನೆ ಮೇಲೆ ನಿಂತಿದೆ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಈಗ ನೀಡಲಾಗುತ್ತಿರುವ ರೂ.50 ಸಾವಿರ ಬಡ್ಡಿರಹಿತ ಸಾಲದ ಜತೆಗೆ, ಹೆಚ್ಚುವರಿಯಾಗಿ […]

Read More

ಕೋಲಾರ:- ಕೆಜಿಎಫ್ ನಗರದ ಸಮಗ್ರ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿರುವ ಶಾಸಕಿ ರೂಪಕಲಾ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ವಿದ್ಯುತ್ ಕಂಬಗಳ ಸ್ಥಳಾಂತರ, ಮರಗಳ ತೆರವು ಕಾರ್ಯಾಚರಣೆ ಕುರಿತು ಶನಿವಾರ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅರಣ್ಯ,ಬೆಸ್ಕಾಂ, ರಾಜ್ಯ ಹೆದ್ದಾರಿ ಯೋಜನೆಗಳ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಕ್ರಮಕ್ಕೆ ತಾಕೀತು ಮಾಡಿದರು.ಮಿನಿ ವಿಧಾನಸೌಧ ಸಿದ್ದಗೊಂಡಿದ್ದು, ಸೆಪ್ಟೆಂಬರ್ 2ನೇ ವಾರ ಉದ್ಘಾಟನೆಗೆ ರಾಜ್ಯದ ಕಂದಾಯ ಸಚಿವರು ದಿನಾಂಕ ನೀಡುವುದಾಗಿ ತಿಳಿಸಿದ್ದು ಆ ವೇಳೆಗೆ ಕೆಜಿಎಫ್ ನಗರದಲ್ಲಿ ಇದೀಗ ಕಾಮಗಾರಿ […]

Read More

ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಇದೇ ಮೊದಲ ಬಾರಿಗೆ ಅಫೆಕ್ಸ್ ಬ್ಯಾಂಕಿನಿಂದ ರಾಜ್ಯದ ಎ ದರ್ಜೆ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷವ್ಯಕ್ತಪಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು 1954ರಲ್ಲಿ ಆರಂಭವಾದ ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಇದೇ ಮೊದಲಬಾರಿಗೆ ಅಪೆಕ್ಸ್ ಬ್ಯಾಂಕಿನಿಂದ ಎ ದರ್ಜೆ ಬ್ಯಾಂಕ್ ಎಂಬ ಗೌರವ ಸಿಕ್ಕಿದ್ದು ಇದಕ್ಕೆ ಕಾರಣರಾದ ಬ್ಯಾಂಕಿನ ಆಡಳಿತ ಮಂಡಳಿ ಸಿಬ್ಬಂದಿ ಹಾಗೂ ಪ್ಯಾಕ್ಸ್ ನ ಸಿಬ್ಬಂದಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಕಳೆದ ಬಾರಿ […]

Read More