ಕೋಲಾರ:- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಸಗೊಬ್ಬರ,ಕೀಟನಾಶಕಗಳ ಬೆಲೆ ನಿಯಂತ್ರಣದ ಅಧಿಕಾರ ನಮ್ಮ ಕೈಗೆ ತೆಗೆದುಕೊಂಡು ರೈತರ ಹಿತ ರಕ್ಷಣೆ ಮಾಡುತ್ತೇವೆ, ಶೂನ್ಯಬಡ್ಡಿ ಸಾಲದ ಪ್ರಮಾಣವನ್ನು 5 ಲಕ್ಷಕ್ಕೇರಿಸುತ್ತೇವೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಘೋಷಿಸಿದರು.ತಾಲ್ಲೂಕಿನ ಸುಗಟೂರು ಸಬರಮತಿ ಪ್ರೌಢಶಾಲೆ ಮೈದಾನದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ನಿಂದ ಸುಗಟೂರು ಎಸ್‍ಎಫ್‍ಸಿಎಸ್ ಆಶ್ರಯದಲ್ಲಿ 196 ಮಹಿಳಾ ಸ್ವಸಹಾಯ ಸಂಘಗಳಿಗೆ 9.80 ಕೋಟಿ ರೂ ಸಾಲ ವಿತರಿಸಿ ಅವರು ಮಾತನಾಡಿ ಮಹಿಳೆಯರಿಗೆ ನೀಡುತ್ತಿರುವ ಶೂನ್ಯ ಬಡ್ಡಿ ಸಾಲವನ್ನು 10 ಲಕ್ಷಕ್ಕೇರಿಸುವುದೇ ಗುರಿ ಎಂದರು.ಈಗ […]

Read More

ಕೋಲಾರ:- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ನಗರದ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹೊಳಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಎಂ.ಇಂದ್ರಮ್ಮ ಸೇರಿದಂತೆ ಹಲವು ಶಿಕ್ಷಕರಿಗೆ ಗುರುರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ನಗರದ ರಂಗಮಂದಿರದಲ್ಲಿ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಗುರುರತ್ನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ, ಸಂಘದ ರಾಜ್ಯ ಅಧ್ಯಕ್ಷ ಟಿ.ಸೊಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್, ಜಿಲ್ಲಾ ಅಧ್ಯಕ್ಷ ಎನ್.ಮುನಿಯಪ್ಪ, […]

Read More

ಶ್ರೀನಿವಾಸಪುರ: ತಾಲ್ಲೂಕಿನ ಹಿರಿಯ ದಲಿತ ಮುಖಂಡ ದೃವ ನೇತಾರ ಜಿಲ್ಲಾ ಪಂಚಾಯಿತಿ ಮಾಜಿ ಅದ್ಯಕ್ಷ ಎಂ. ಶ್ರೀನಿವಾಸನ್ 61 ನೇ ರವರ ಹುಟ್ಟು ಹಬ್ಬವನ್ನು ವಿದಾನ ಪರಿಷತ್ ಸದಸ್ಯ ಎಂ.ಎಲ್. ಅನೀಲ್ ಕುಮಾರ್ ಹಾದಿಯಾಗಿ ಸ್ಥಳಿಯ ದಲಿತ ಸಂಘಟನೆ ಮುಖಂಡರು ಸಂಘ ಸಂಸ್ಥೆಗಳ ಪದಾದಿಕಾರಿಗಳು ಚುನಾಯಿತ ಪ್ರತಿನಿಧಿಗಳು ಸರ್ಕಾರಿ ನೌಕರರು ಹಾಗು ಎಂ. ಶ್ರೀನಿವಾಸನ್ ಯುವ ಬಳಗದಿಂದ ಸಂಬ್ರಮವಾಗಿ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಶುಭಾಷಯಗಳನ್ನು ತಿಳಿಸಿದ್ದಾರೆ.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಎಂ. ಶ್ರೀನಿವಾಸನ್ […]

Read More

ಕೋಲಾರ:- ರಾಜ್ಯದ ಶೇ.60 ಶಿಕ್ಷಕರು ರಕ್ತದೊತ್ತಡ,ಮಧುಮೇಹ ಮತ್ತಿತರ ಕಾಯಿಲೆಗಳಿಗೆ ತುತ್ತಾಗಿರುವ ಕುರಿತ ಸಮೀಕ್ಷಾ ವರದಿ ಆತಂಕಕಾರಿಯಾಗಿದ್ದು, ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಹೊರತುಪಡಿಸಿ ಅನ್ಯಕಾರ್ಯಗಳಿಗೆ ಬಳಸಿಕೊಳ್ಳದೇ ಒತ್ತಡಮುಕ್ತರಾಗಿಸಲು ಕೂಡಲೇ ಸರ್ಕಾರ ಸುತ್ತೋಲೆ ಹೊರಡಿಸಬೇಕು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಸಹಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು ನೀಡಿದ ಅಭಿನಂದನೆ ಸ್ವೀಕರಿಸಿ, ಶಿಕ್ಷಕರು,ಉಪನ್ಯಾಸಕರಿಂದ ಕುಂದುಕೊರತೆ ಆಲಿಸಿ ಅವರು ಮಾತನಾಡುತ್ತಿದ್ದರು.ಸಮೀಕ್ಷೆ ನೀಡಿರುವ ವರದಿಯ ಅರ್ಥ ಶಿಕ್ಷಕರು ಒತ್ತಡದಲ್ಲಿದ್ದಾರೆ ಎಂಬುದೇ ಆಗಿದೆ, ಇವರನ್ನು ಜನಗಣತಿ, ಜಾತಿ ಗಣತಿ,ಮತದಾರರ ಪಟ್ಟಿ […]

Read More

ಬೆಂಗಳೂರು: “ಆಕಾಶವಾಣಿ ಪ್ರದೇಶ ಸಮಾಚಾರ ಓದುತ್ತಿರುವವರು ನಾಗಮಣಿ ಎಸ್ ರಾವ್” ಎಂಬ ಅಚ್ಚಕನ್ನಡದ ಧ್ವನಿಯನ್ನು ಹಳೆ ತಲೆಮಾರಿನ ಯಾರೂ ಮರೆತಿಲ್ಲ. ಮಧುರ ನುಡಿಯ ವಾರ್ತಾವಾಚಕಿ ನಾಗಮಣಿ ಎಸ್ ರಾವ್ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ್ದು ಅವಿಸ್ಮರಣೀಯ ಕ್ಷಣ. ಪತ್ರಕರ್ತೆಯಾಗಿ, ಲೇಕಕಿಯಾಗಿ,ಆಕಾಶವಾಣಿಯ ಸುದ್ದಿ ವಿಭಾಗದ ಮುಖ್ಯಸ್ಥೆಯಾಗಿ ರಾಜ್ಯ ಹಾಗೂ ದೇಶದ ಗಣ್ಯರಿಂದ ಶಹಬ್ಬಾಸ್‌ಗಿರಿ ಪಡೆದ 88ರ ಹರೆಯದ ನಾಗಮಣಿ ಎಸ್ ರಾವ್ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸಂಭ್ರಮ ಕೆಯುಡಬ್ಲ್ಯುಜೆಯದ್ದು. ಪ್ರಶಸ್ತಿಗಳ ಸರಮಾಲೆ ಇವರ ಸಾಧನೆಯನ್ನು ಗುರುತಿಸಿ ಹಲವಾರು […]

Read More

ಕೋಲಾರ:- ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಬಿದ್ದ ಭಾರಿ ಮಳೆಯಿಂದ 500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಮತ್ತು ರೈತರಿಗೆ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದ್ದು, ಜಿಲ್ಲಾಡಳಿತ ಕೂಡಲೇ ಸ್ಪಂದಿಸಬೇಕು,ಸೂಕ್ತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಸಮಾಜಸೇವಕ ಸಿಎಂಆರ್ ಶ್ರೀನಾಥ್ ಆಗ್ರಹಿಸಿದರು.ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಚೆಲುವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು, ಮಳೆ ನೀರು ನುಗ್ಗಿ 8500 ಕೋಳಿಗಳ ಮಾರಣಹೋಮವಾಗಿ ಕಣ್ಣೀರುಡುತ್ತಿದ್ದ ರೈತನಿಗೆ ಸಾಂತ್ವಾನ ಹೇಳಿದರಲ್ಲದೇ ಗ್ರಾಮದಲ್ಲಿ ಆಗಿರುವ ಬೆಳೆ ಹಾನಿ ವೀಕ್ಷಿಸಿದರು.ಇಷ್ಟೊಂದು ಅಪಾರ […]

Read More

ಕೋಲಾರ : – ಪುರುಷ ಸ್ವಸಹಾಯ ಸಂಘಗಳ ಸದಸ್ಯರು ಸಾಲ ಮರುಪಾವತಿಯಲ್ಲಿ ಮಹಿಳೆಯರಂತೆ ಪ್ರಾಮಾಣಿಕತೆ ತೋರಿದರೆ ಮತ್ತಷ್ಟು ಸಾಲ ಸೌಲಭ್ಯ ಒದಗಿಸಲು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಸಿದ್ಧವಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕಿವಿಮಾತು ಹೇಳಿದರು . ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಗರದ ಅಂತರಗಂಗೆ ಪುರುಷ ಸ್ವಸಹಾಯ ಸಂಘಕ್ಕೆ ಭದ್ರತೆ ರಹಿತ ೫ ಲಕ್ಷ ರೂ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು . ಅವಿಭಜಿತ ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಡಿಸಿಸಿ ಬ್ಯಾಂಕ್ […]

Read More

ಕೋಲಾರ : – ರಾಜ್ಯ ಆರೋಗ್ಯ ಸಚಿವ ಸುಧಾಕರ್‌ ಜತೆಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು , ಬಿಜೆಪಿ ಸೇರಲಿದ್ದಾರೆ ಎಂದು ಹರಡಿರುವ ವದಂತಿಗಳನ್ನು ಖಂಡಿಸಿ ಸ್ಪಷ್ಟನೆ ನೀಡಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಇದನ್ನು ತಳ್ಳಿ ಹಾಕಿದ್ದು , ತಾವು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ . ಆದಿ ಜಾಂಬವ ಸಮುದಾಯದ ಕೆಲವು ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸಿಎಂರನ್ನು ಭೇಟಿಯಾಗಿದ್ದಾಗಿ ಸ್ಪಷ್ಟಪಡಿಸಿದ ಅವರು , ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಈ ಸಮುದಾಯದ ಜನರ […]

Read More

ಶ್ರೀನಿವಾಸಪುರ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಬೃಹತ್ ಕಾರ್ಯಕರ್ತರ ರಾಜ್ಯ ಸಮ್ಮೇಳನವು ಬೆಂಗಳೂರು ಗ್ರಾಮಾಂತರದ ಶ್ರೀ ಚನ್ನ ಬೈರೇಗೌಡ ಕ್ರೀಡಾಂಗಣ, ಹೊಸಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಶ್ರೀನಿವಾಸಪುರ ತಾಲ್ಲೂಕು ಆರ್.ಪಿ.ಐ. ಮತ್ತು ಎಸ್.ಎಸ್.ಡಿ. ಸಂಘಟನೆಯ ಮುಖಂಡರಾದ ಒಳಗೇರನಹಳ್ಳಿ ರಾಮಾಂಜನಮ್ಮ, ಚಲ್ದಿಗಾನಹಳ್ಳಿ ಈರಪ್ಪ, ಮಲ್ಲಗಾನಹಳ್ಳಿ ಪಾಪಣ್ಣ, ನೇತೃತ್ವದಲ್ಲಿ ತಾಲ್ಲೂಕಿನ ಅನೇಕ ಕಾರ್ಯಕರ್ತರು ಸಂಘಟಿತರಾಗಿ ಪಟ್ಟಣದ ತಾಲ್ಲೂಕು ಕಚೇರಿ ಮುಂಬಾಗ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆಯನ್ನು ಸಲ್ಲಿಸಿ ರಾಜ್ಯ ಸಮ್ಮೇಳನಕ್ಕೆ ತೆರಳಿದರು. ಈ ವೇಳೆಯಲ್ಲಿ ಉಪ್ಪರಪಲ್ಲಿ […]

Read More