ಕೋಲಾರ : ಮೇಕ್ ಇನ್ ಇಂಡಿಯಾ , ಡಿಜಿಟಲ್ ಇಂಡಿಯಾ , ಸ್ಟಾರ್ಟ್‌ಅಪ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಗೌರವಾನ್ವಿತ ರಾಜ್ಯಪಾಲರು ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹೋಟ್ ಅವರು ತಿಳಿಸಿದರು . ಇಂದು ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2 ನೇ ವಾರ್ಷಿಕ […]

Read More

ಕೋಲಾರ:- ಬೆಂಗಳೂರು ಉತ್ತರ ವಿವಿಯ ಗಣಿತಶಾಸ್ತ್ರ ವಿಭಾಗಕ್ಕೆ ದ್ವಿತೀಯ ಘಟಿಕೋತ್ಸವದಲ್ಲಿ ಮೊದಲ ಐದು ರ್ಯಾಂಕ್ ಬಂದಿದ್ದು, ಪ್ರಥಮ ರ್ಯಾಂಕ್ ಗಳಿಸಿದ ಎಸ್.ರುಷಿತಾ ಅವರಿಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಚಿನ್ನದ ಪದಕ ನೀಡಿ ಪುರಸ್ಕರಿಸಿದರು.ವಿವಿಯ ವಿದ್ಯಾರ್ಥಿಗಳಾದ ರಾಜು ಅವರಿಗೆ ದ್ವಿತೀಯ ರ್ಯಾಂಕ್, ಸ್ವಾತಿ ಅವರಿಗೆ ತೃತೀಯ ರ್ಯಾಂಕ್, ಉಮ್ರಾಭಾನು ಅವರಿಗೆ 4ನೇ ರ್ಯಾಂಕ್ ಹಾಗೂ ಸುಷ್ಮಾ ಅವರಿಗೆ 5ನೇ ರ್ಯಾಂಕ್ ದೊರೆತಿದೆ.ಪ್ರಥಮ ರ್ಯಾಂಕ್ ಸಾಧಕಿ ಎಸ್.ರುಷಿತಾ ಅವರಿಗೆ ಮಾತ್ರ ರಾಜ್ಯಪಾಲರು ಚಿನ್ನದ ಪದಕ ನೀಡಿ ಪುರಸ್ಕರಿಸಿದ್ದು, ಅವರು ಕೋಲಾರ […]

Read More

ಕೋಲಾರ; ಜು.15: ಶ್ರೀ ನರಸಿಂಹರಾಜ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 – 1ನೇ, 2ನೇ ಅಲೆಯ ಅನುದಾನದಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಿ ಆಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತಸಂಘದಿಂದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್‍ಕುಮಾರ್‍ಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಖಾಸಗಿ ಆಕ್ಸಿಜನ್, ಔಷಧಿ ಸಿಗದೆ ಕುಟುಂಬಸ್ಥರ ಕಣ್ಣ ಮುಂದೆಯೇ ಪ್ರಾಣ ಕಳೆದುಕೊಂಡು ಅವರನ್ನೇ ನಂಬಿದ್ದ ಕುಟುಂಬ ಬೀದಿಗೆ ಬೀಳುತ್ತಿದ್ದರೆ ಸಮರ್ಪಕವಾಗಿ ಸರ್ಕಾರದ ಅನುದಾನವನ್ನು ಅಕ್ರಮ ದಾಖಲೆಗಳನ್ನು ಕೋವಿಡ್ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಕೋಲಾರ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಎಸ್.ಪ್ರಸಾದ್ ರವರನ್ನು ನಗರಸಭೆ ಕಛೇರಿಯಲ್ಲಿ ನಡೆದ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ಹಣ್ಣುಹಂಪಲು, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.ಇದೇ ಸಂದರ್ಭದಲ್ಲಿ ವರ್ಗಾವಣೆಯಾದ ನಗರಸಭೆಯ ಅಧಿಕಾರಿಗಳಾದ ತ್ಯಾಗರಾಜ್, ರಮೇಶ್ ರವರನ್ನು ಸನ್ಮಾನಿಸಿ ಗೌರವಿಸಿದರು. ನಗರಸಭೆ ಉಪಾಧ್ಯಕ್ಷ ಅಸ್ಲಂ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಂಬರೀಶ್, ವಿಶ್ವೇಶ್ವರಯ್ಯ ಇಂಟರ್ ನಾಷನಲ್ ಶಾಲೆಯ ಕಾರ್ಯದರ್ಶಿ ಶಬರೀಶ್ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ವಿದ್ಯಾರ್ಥಿಗಳು ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದ ಮೂಲಕ ಯಶಸ್ಸು ಪಡೆಯಬೇಕುಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಆಜಾದ್ ರಸ್ತೆ ಸಮೀಪ ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಹಾಗೂ ವಾಕಿಂಗ್ ಗೆಳೆಯರ ಬಳಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುವ, ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಿಸ್ಬಾ ತಬಸ್ಸುಂ ಮತ್ತು […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಫಲಾನುಭವಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿತರಿಸುವ ಆರೋಗ್ಯ ರಕ್ಷಣಾ ಕಾರ್ಡ್ ಪ್ರಯೋಜನ ಪಡೆದು, ಆರೋಗ್ಯ ಉತ್ತಮಪಡಿಸಿಕೊಳ್ಳಬೇಕು ಎಂದು ಮುಖಂಡ ಸಂಜಯ್ ರೆಡ್ಡಿ ಹೇಳಿದರು. ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹೆಲ್ತ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕಿನ ಬಡವರಿಗೆ ವರದಾನವಾಗಿದೆ. ಅದೆಷ್ಟೋ ಜನರು ಯೋಜನೆಯ ಪ್ರಯೋಜನ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು. ಯೋಜನೆಯ, […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜನಪರ ಆಡಳಿತ ಮಾದರಿಯಾಗಿದೆ. ಅವರ ಜನೋಪಯೋಗಿ ಯೋಜನೆಗಳ ಫಲದ ಪರಿಣಾಮ ಇಂದಿಗೂ ಕಂಡುಬರುತ್ತದೆ ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ಹೇಳಿದರು. ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿ, ಮಹಾನ್ ವ್ಯಕ್ತಿಗಳು ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗುತ್ತಾರೆ. ಕೆಂಪೇಗೌಡರು ನಾಡಿನ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ ಎಂದು […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಅಪರಾಧ ತಡೆಯಲು ಗಡಿ ಹಂಚಿಕೊಂಡಿರುವ ರಾಜ್ಯಗಳ ಪೊಲೀಸ್ ಅಧಿಕಾರಿಗಳು ಸಾಂಘಿಕ ಪ್ರಯತ್ನ ಮಾಡಬೇಕುಎಂದು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು. ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಅಂತರ ರಾಜ್ಯ ಪೊಲೀಸ್ ಅಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಜ್ಯದಲ್ಲಿ ಅಪರಾಧ ಮಾಡಿ, ಇನ್ನೊಂದು ರಾಜ್ಯದಲ್ಲಿ ತಲೆ ಮರೆಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಅಪರಾಧಿಗಳ ಪತ್ತೆಗೆ ಸಮಯ ಹಿಡಿಸುತ್ತಿದೆ. ಬೇರೆ ಬೇರೆ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ : ವಿದ್ಯಾರ್ಥಿ ಹಾಗು ಶಿಕ್ಷಕ ಒಂದೇ ನಾಣ್ಯದ ಎರಡು ಮುಖಗಳಂತೆ , ವಿದ್ಯಾರ್ಥಿಗೆ ಕಲಿಯುವ ಆಸಕ್ತಿ ಇರಬೇಕು – ಶಿಕ್ಷಕನಿಗೆ ಕಲಿಸುವ ಆಸಕ್ತಿ ಇರಬೇಕು ಗುರು ಶಿಷ್ಯರ ಭಾಂದವ್ಯ ಉತ್ತಮವಾಗಿದರೆ , ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ವಿದ್ಯಾರ್ಥಿನಿಯೇ ಸಾಕ್ಷಿ ರೋಟರಿ ಕ್ಲಬ್ ಸೆಂಟೆರಲ್ ಡಾ|ವೆಂಕಟಾಚಲ.ಪಟ್ಟಣದ ಅಜಾದ್ ರಸ್ತೆಯ ವಿದ್ಯಾರ್ಥಿ ಮನೆ ಹತ್ತಿರ ನಡೆದ ಸರಳ ಸಮಾರಂಭದಲ್ಲಿ ರೋಟರಿ ಕ್ಲಬ್ ಸೆಂಟರಲ್ ಹಾಗೂ ವಾಕಿಂಗ್ ಗಳೆಯರ ಬಳಗದಿಂದ […]

Read More