ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡದ ಅಭಿಮಾನ ಉದಾರ ಉಳ್ಳ ಮಹನೀಯರು ದತ್ತಿನಿಧಿಯನ್ನು ಇಡಲಾಗಿದ್ದು ಅವರ ಆಶಯಗಳು ಈಡೇರಿಸುವಹಾಗೆ ನಾವು ಕನ್ನಡದ ದತ್ತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಕಸಾಪ ಜಿಲ್ಲಾದ್ಯಕ್ಷ ಎನ್.ಬಿ ಗೋಪಾಲ್ ಗೌಡ ತಿಳಿಸಿದ್ದಾರೆ.ತಾಲ್ಲೂಕಿನ ಕಲ್ಲೂರು ಆದರ್ಶ ವಿದ್ಯಾಸಂಸ್ಥೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ಜಿಲ್ಲಾದ್ಯಕ್ಷ ಎನ್.ಬಿ ಗೋಪಾಲ್ ಗೌಡ ಕನ್ನಡದ ಅಭಿಮಾನಿಗಳಿಂದ ಕನ್ನಡವನ್ನು ಕಟ್ಟಿ ಉಳಿಸಿ ಬೆಳೆಸಲು ದತ್ತಿಯನ್ನು ಇಟ್ಟಿರುವ ಕನ್ನಡ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಹಾಗೂ ಕೃಷಿ ಇಲಾಖೆ, ಆತ್ಮ ಯೋಜನೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ರೈತರಿಗೆ “ಗರೀಬ್ ಕಲ್ಯಾಣ ಸಮ್ಮೇಳನ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ” ನೇರ ಪ್ರಸಾರ ಕಾರ್ಯಕ್ರಮವನ್ನು ದಿನಾಂಕ 31.05.2022 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ “ಗರೀಬ್ ಕಲ್ಯಾಣ ಸಮ್ಮೇಳನ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ” ಯೋಜನೆಗೆ ಚಾಲನೆ ನೀಡಿದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ದೇಶದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ಮೇ.31: ರೈತ ನಾಯಕ ರಾಕೇಶ್ ಟಿಕಾಯಿತ್ ರವರ ಮೇಲೆ ಮಸಿ ಬಳಿದು ಹಲ್ಲೆ ಮಾಡಿ ಕೊಲೆ ಮಾಡಲು ಮುಂದಾಗಿದ್ದ ದಂದೆಕೋರರ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಬೇಕೆಂದು ರೈತ ಸಂಘದಿಂದ ಕಪ್ಪು ಬಟ್ಟೆ ದರಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗೃಹ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಹೋರಾಟವನ್ನು ದಮನ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಜೆಪಿ ಹೆಸರಿನಲ್ಲಿ ಗೂಂಡಾಗಳನ್ನು ಬಿಟ್ಟು ರೈತ ನಾಯಕರ ಮೇಲೆ ಹಲ್ಲೆ ಕೊಲೆ ಮಾಡಲು ಮುಂದಾಗಿರುವುದು […]
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪೋಷಕರು ಗುಣಮಟ್ಟದ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು . ಪಟ್ಟಣದ ತ್ಯಾಗರಾಜ ನಗರ ( ಬೈರೆಡ್ಡಿ ಶಾಲೆ ) ಗೆ ಸೋಮವಾರ ಬೇಟಿ ನೀಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗು ಮೂಲಭೂತ ಸೌಲ ಭ್ಯಗಳನ್ನು ಪರಿಶೀಲಿಸಿ ಮಾತ ನಾಡಿದರು . ಶಾಲಾವರಣದಲ್ಲಿ ಶಿಥಿಲ ಗೊಂಡಿರುವ 6 ಕೊಠಡಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರು ಸ್ವಾಭಿಮಾನದಿಂದ ಬದುಕು ನಡೆಸಲು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಮೊದಲ ಬಾರಿಗೆ ಭದ್ರತೆ ರಹಿತ ಸಾಲ ಸೌಲಭ್ಯ ಒದಗಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು ರಚಿಸಿಕೊಂಡಿರುವ ಡಿವಿಜಿ ಪುರುಷರ ಸ್ವಸಹಾಯ ಸಂಘಕ್ಕೆ 5 ಲಕ್ಷ ರೂ ಸಾಲ ಸೌಲಭ್ಯ ಹಾಗೂ ಸಂಘದ ಎಲ್ಲಾ ಸದಸ್ಯರಿಗೂ ಎಟಿಎಂ ಕಾರ್ಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಪತ್ರಕರ್ತರು ಯಾರ ಮುಂದೆಯೂ ಕೈಚಾಚಬೇಕಾಗಿಲ್ಲ, ಸ್ವಾಭಿಮಾನದ […]
JANANUDI.COM NETWORK ಬೆ೦ಗಳೂರು: ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯದಲ್ಲಿಯೂ ಇ೦ದಿನಿ೦ದ ಮಳೆ ಆರ೦ಭವಾಗುವ ಸೂಚನೆ ಲಭಿಸಿದ್ದು. ಮು೦ದಿನ ಮೂರು ದಿನಗಳಲ್ಲಿ ಕೇರಳಹಾಗೂ ಮಾಹೆ ಲಕ್ಷದ್ದೀಪದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆ೦ಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ವಾಡಿಕೆಗಿ೦ತ ಮೂರು ದಿನ ಮೊದಲು ಮುಂಗಾರು ಕೇರಳಕ್ಕೆ ಪ್ರವೇಶಿಸಿದ್ದು, ಮು೦ದಿನ 3-4 ದಿನಗಳ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಬಂಗಾರಪೇಟೆಯಿಂದ ಬೇತಮಂಗಲದ ಮೂಲಕ ವಿಕೋಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಅಡ್ಡಿಯಾಗಿರುವ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡುವ ಕುರಿತು ಶಾಸಕಿ ರೂಪಕಲಾ ಶಶಿಧರ್ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರೊಂದಿಗೆ ಚರ್ಚಿಸಿದರು.ನಗರದ ಅರಣ್ಯ ಇಲಾಖೆಯ ಡಿಸಿಎಫ್ ಅವರ ಕಚೇರಿಗೆ ಹೆದ್ದಾರಿ ಅಭಿವೃದ್ದಿ ಇಲಾಖೆ ಅಧಿಕಾರಿಗಳು,ಗುತ್ತಿಗೆದಾರರೊಂದಿಗೆ ಆಗಮಿಸಿದ ಶಾಸಕರು ಬೇತಮಂಗಲ ಮಾರ್ಗವಾಗಿ ವಿಕೋಟೆಗೆ ಹೋಗುವ ರಸ್ತೆ ಅಭಿವೃದ್ದಿಯ ಉಳಿಕೆ ಕಾಮಗಾರಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ವಿಧ್ಯಾರ್ಥಿಗಳು ಓದುವ ಸಂದರ್ಭದಲ್ಲಿ ಎಷ್ಟೇ ಅಡಚಣೆ, ಕಷ್ಟಗಳು ಬಂದರೂ ವಿಮುಖರಾಗದೆ ತಮ್ಮ ಗುರಿಯನ್ನು ಮುಟ್ಟಿ ಇತರರಿಗೆ ಮಾದರಿಯಾಗಬೇಕು ಎಂದು ಕಾರವಾರ ಜಿಲ್ಲಾ ಗ್ರಾಹಕ ಆಯೋಗದ ನ್ಯಾಯಾಧೀಶರಾದ ಕೆ.ವಿ.ಸುರೇಂದ್ರಕುಮಾರ್ ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ನಗರದ ಬಂಗಾರಪೇಟೆ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಅಂಬೇಡ್ಕರ್ ನಗರದ ವಿನಾಯಕ ಮಿತ್ರ ಬಳಗದಿಂದ ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ಪರಿಣಾಮಕಾರವಾಗಿ ಬಳಸಿಕೊಂಡು ಸಮಾಜದ ಏಳಿಗೆಗಾಗಿ […]
ವರದಿ : ಮಝರ್, ಕುಂದಾಪುರ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇವರು ಉಡುಪಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2022 ಸ್ಪರ್ಧೆಯಲ್ಲಿ ಕಿರಣ್ ಡ್ರ್ಯಾಗನ್ ಫ಼ಿಸ್ಟ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿಗಳಾದ ಶ್ರಿಜೀತ್ 1 ಚಿನ್ನ, ಕೃಷಿತ1 ಚಿನ್ನ,1ಕಂಚು, ಮನಸ್ವಿ 1ಚಿನ್ನ 1ಕಂಚು, ತನಿಷ್ಕ್ 1ಬೆಳ್ಳಿ, ಚಿರಾಗ್ ಖಾರ್ವಿ 1 ಕಂಚು, ಹೃಥ್ವಿ 1ಕಂಚು, ಹಾಗೂ ಪ್ರಿನ್ಸ್ ನಿಶಾಂತ್ 1 ಕಂಚು ಪಡೆದಿರುತ್ತಾರೆ. ಪ್ರಸ್ತುತ ಇವರು ಕರಾಟೆ ಶಿಕ್ಷಕಿ ಸವಿತಾ.ಪಿ.ಖಾರ್ವಿ ಇವರಲ್ಲಿ ತರಬೇತಿ […]