ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಬಾಬಾ ಸಾಹೇಬರ ಪಾತ್ರ ಹಿರಿದು ಎಂದು ಜಿಲ್ಲಾ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಎಲ್.ನಟರಾಜ್ ಹೇಳಿದರು.ಪಟ್ಟಣದ ಬೆಸ್ಕಾಂ ಕಚೇರಿ ಆವರಣದಲ್ಲಿ ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿ, ಅಂಬೇಡ್ಕರ್ ಅವರ ಜೀವನ ಸಮಾಜದ ಎಲ್ಲ ವರ್ಗದ ಜನರಿಗೂ ಪ್ರೇರಕ ಶಕ್ತಿಯಾಗಿದೆ. ಅವರ ಆದರ್ಶ ನಡೆ ಎಲ್ಲ ಕಾಲಕ್ಕೂ ಅನುಕರಣೀಯವಾಗಿದೆ ಎಂದು ಹೇಳಿದರು.ತಾಲ್ಲೂಕು ಬೆಸ್ಕಾಂ ಸಹಾಯಕ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆಯಲ್ಲಿ ಎಲ್ಲ ಕಾರ್ಮಿಕರ ಶ್ರಮವಿದೆ. ಸರ್ಕಾರ ಹಾಗೂ ಸಮದಾಯ ಅವರ ಸೇವೆಯನ್ನು ಗೌರವಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ ಹೇಳಿದರು.ಪಟ್ಟಣದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಟೂಲ್ ಕಿಟ್ ವಿತರಿಸಿ ಅವರು ಮಾತನಾಡಿದರು.ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಯಲ್ಲಪ್ಪ ಮಾತನಾಡಿ, ಕಾರ್ಮಿಕರು ಸರ್ಕಾರದ ಸೌಲಭ್ಯ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜುಲೈ 1 ರಂದು ನಡೆಯುವ ಪತ್ರಿಕಾ ದಿನಾಚರಣೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ವಿವಿಧಸ್ಪರ್ಧೆಗಳನ್ನು 26-6-2022 ರಂದು ಭಾನುವಾರ ಕೋಲಾರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲಾಗುವುದು.ಪತ್ರಕರ್ತರಿಗಾಗಿ ಕ್ರಿಕೇಟ್, ಕಬಡ್ಡಿ ಪಂದ್ಯಗಳು ನಡೆಯಲಿವೆ. ಪತ್ರಕರ್ತರ ಕುಟುಂಬದವರಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯಲಿದೆ.ಪತ್ರಕರ್ತರ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಬಂಧ ಸ್ಪರ್ಧೆಯು 5 ರಿಂದ 7ನೇ ತರಗತಿ, 8 ರಿಂದ 10ನೇ ತರಗತಿ ಹಾಗೂ ಪಿ.ಯು.ಸಿ ಮೇಲ್ಪಟ್ಟ ವಿದ್ಯಾರ್ಥಿಗಳ ಹಂತದಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ನಗರದ ಮಣಿಘಟ್ಟ ರಸ್ತೆಯಲ್ಲಿರುವ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕೆಂದು ಒತ್ತಾಯಿಸಿ ವಿವಿದ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೋಲಾರ ನಗರದ ಮಧ್ಯ ಇರುವ ಹಲವಾರು ರಾಜಕಾಲುವೆಗಳು ಒತ್ತುವರಿಯಾಗಿವೆ. ಮಳೆ ಬಂದಾಗ ಅಂತರಗಂಗೆ ಬೆಟ್ಟದ ಬೀಳುವ ಮಳೆ ನೀರು ರಾಜ ಕಾಲುವೆ ಮೂಲಕ ಅಮಾನಿಕೆರೆ ಮತ್ತು ಚಿನ್ನಾಪುರ ಕೆರೆಗೆ ಹರಿಯುತ್ತದೆ. ಅಮೃತ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸಾರ್ವಜನಿಕರು ತಾಲ್ಲೂಕು ಕಚೇರಿ ಮತ್ತು ಗ್ರಾಮದ ನಾಡ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ವೆಂಕಟರಾಜ್ ಅವರು ತಿಳಿಸಿದರು.ಇಂದು ಶ್ರೀನಿವಾಸಪುರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಮುಂದುವರೆದ ಭಾಗವಾಗಿ ಜಿಲ್ಲಾಧಿಕಾರಿಗಳು ಪ್ರತಿ ಮಂಗಳವಾರ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲ್ಲೂಕು ಕಚೇರಿಗೆ ಬಂದ ಅರ್ಜಿಗಳನ್ನು ಸ್ವೀಕರಿಸಬೇಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸ್ನೇಹ ಸಂಗಮ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಮುಂದಿನ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬರಬೇಕು ಎಂದು ಹೇಳಿದರು.ಸರ್ಕಾರದ ಬೇರೆ ಬೇರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ತಾಲೂಕು ಕಚೇರಿ ಅವ್ಯವಸ್ಥೆಯನ್ನು ಸರಿಪಡಿಸಿ ಸರ್ಕಾರಿ ಆಸ್ತಿಗಳಿಗೆ ಅಕ್ರಮ ದಾಖಲಾತಿ ಸೃಷ್ಠಿ ಮಾಡುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಇಲಾಖೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತಸಂಘದಿಂದ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹನ್ಸಾಮರಿಯಾ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ತಾಲೂಕು ಕಚೇರಿ ಅವ್ಯವಸ್ಥೆಗಳ ಹಾಗೂ ದಲ್ಲಾಳಿಗಳ ಇಲಾಖೆಯಾಗಿ ಮಾರ್ಪಟ್ಟಿದೆ. ಜನಸಾಮಾನ್ಯರು ಪ್ರತಿ ದಾಖಲೆಗೂ ತಿಂಗಳಾನುಗಟ್ಟಲೇ ಕಚೇರಿಗೆ ಅಲೆದಾಡಬೇಕಾದ ಪರಿಸ್ಥಿತಿ ಜೊತೆಗೆ ಅಧಿಕಾರಿಗಳನ್ನು ಸಂರ್ಪಕ ಮಾಡಬೇಕಾದರೆ ದಲ್ಲಾಳಿಗಳ ನೆರಳಿಲ್ಲದೆ ಇಲಾಖೆಯ ಬಾಗಿಲಿಗೂ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟಿಸಿದ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್, ನೂತನ ಕಟ್ಟಡ ನಿರ್ಮಾಣಕ್ಕೆ ಕೋಚಿಮುಲ್‍ನಿಂದ 13.5 ಲಕ್ಷ ರೂ ಬಿಡುಗಡೆ ಮಾಡಿಸುವುದಾಗಿಯೂ ಮತ್ತು ಗಣಕಯಂತ್ರ ಸೌಲಭ್ಯ ಒದಗಿಸುವುದಾಗಿಯೂ ಭರವಸೆ ನೀಡಿದರು.ತಾಲ್ಲೂಕಿನ ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈನೋದ್ಯಮದಲ್ಲಿ ಪರಿಶ್ರಮ ಮಹಿಳೆಯರದ್ದೇ ಆಗಿದೆ, ಇಂದು ಕೋಲಾರ ಜಿಲ್ಲೆಯ ಹೈನೋದ್ಯಮದ ಸಾಧನೆಗೆ ತಾಯಂದಿರೇ ಕಾರಣ ಎಂದರು.ಸಹಕಾರ ರಂಗದಲ್ಲಿ ಮಹಿಳೆಯರು ಎಲೆಮರೆಯ ಕಾಯಂತೆ ಪರಿಶ್ರಮ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸದಾ ಶ್ರಮಿಸುತ್ತಿರುವ ಶಿಕ್ಷಕ ಗೆಳೆಯರ ಬಳಗ ತನ್ನ ಕಾಯಕ ನಿರಂತರವಾಗಿ ಮುಂದುವರೆಸಿ, ಮತ್ತಷ್ಟು ಶಾಲೆಗಳ ಸಮಗ್ರ ಅಭಿವೃದ್ದಿಗೆ ಕಾರಣವಾಗಲಿ ಎಂದು ಕೋಲಾರ ಪ್ರಭಾರ ಬಿಇಒ ಆಗಿದ್ದು, ಈಗ ಮಾಲೂರು ಬಾಲಕರ ಪಿಯು ಕಾಲೇಜು ಉಪಪ್ರಾಂಶುಪಾಲರಾಗಿ ವರ್ಗಾವಣೆಯಾಗಿರುವ ರಾಮಕೃ ಷ್ಣಪ್ಪ ಕರೆ ನೀಡಿದರು.ನಗರದ ಸ್ಕೌಟ್ಸ್‍ಗೈಡ್ಸ್ ಭವನದಲ್ಲಿ ಶಿಕ್ಷಕ ಗೆಳೆಯರ ಬಳಗ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಡೀ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಕಳೆದ 10 […]

Read More