ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಎಲ್‍ಐಸಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ಬಡ್ತಿ ಪಡೆದು ವರ್ಗವಾದ ಸತೀಶ್ ಅವರಿಗೆ ಕಚೇರಿ ಸಿಬ್ಬಂದಿ ವತಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಎಲ್‍ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಕುಲಕರ್ಣಿ, ನಟರಾಜನ್, ಪ್ರತಿನಿಧಿಗಳಾದ ಸತ್ಯಣ್ಣ, ಶ್ರೀನಾಥ್, ಶ್ರೀನಿವಾಸರೆಡ್ಡಿ, ಮಂಜುನಾಥಯ್ಯ, ಶ್ರೀನಾಥ್, ಎಸ್.ಲಕ್ಷ್ಮಣಬಾಬು, ಶಿವಕುಮಾರ್, ಪ್ರಮೀಳಾ, ಅಮರಾವತಿ, ಸಂಜೀವಯ್ಯ, ಕೆ.ಎಂ.ಚೌಡಪ್ಪ ಇದ್ದರು
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಚಿಕ್ಕಬಳ್ಳಾಪುರ ವಾಲ್ಮೀಕಿ ಗುರುಕುಲ ಪೀಠದ ಬ್ರಹ್ಮಾನಂದ ಸ್ವಾಮೀಜಿ ಗುರುವಾರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಯಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಂದನ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಕುಟುಂಬವೊಂದರ ಸವರ್ಣೀಯರು ಈಚೆನೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ವಂದನ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ವಂದನ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.ಜಾತಿ ನಿಂದನೆ ಮಾಡಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಶ್ರೀನಿವಾಸಪುರ- ಚಿಂತಾಮಣಿ ರಸ್ತೆಯಲ್ಲಿನ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಂ ಬಾಂದವರಿಂದ ರಂಜಾನ್ ಹಬ್ಬದ ಪ್ರಯುಕ್ತ ಆಚರಣೆ ನಡೆಯಿತು.ಪುರಸಭೆಯ ಉಪಾಧ್ಯಕ್ಷೆ ಆಯಿಷಾನಯಾಶ್ ಪತ್ರಿಕೆಯೊಂದಿಗೆ ಮಾತನಾಡಿ ಮುಸ್ಲಿಮರ ಈ ಅತ್ಯಂತ ಪವಿತ್ರ ಹಾಗೂ ಧಾರ್ಮಿಕವಾಗಿ ಹೆಚ್ಚಿನ ಮಹತ್ವವನ್ನು ರಂಜಾನ್ ಹಬ್ಬವು ಹೊಂದಿದೆ ಎಂದರು.ಪವಿತ್ರ ರಂಜಾನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ.ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಮರು ನಂಬುತ್ತಾರೆ . ಈ ತಿಂಗಳಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮುಸ್ಲಿಮರು ಮಂಗಳವಾರ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಿಸಿದರು. ಆಚರಣೆ ಸಂದರ್ಭದಲ್ಲಿ ಪರಸ್ಪರ ಅಪ್ಪಿ ರಂಜಾನ್ ಶುಭಾಶಯ ತಿಳಿಸಿದರು.ಪ್ರಾರ್ಥನೆ ಮುಗಿದ ಬಳಿಕ ಪಟ್ಟಣದ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಮರಿಗೆ ತಂಪು ಪಾನೀಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ, ಮುಸ್ಲಿಮರು ಪರಸ್ಪರ ಶುಭ ಹಾರೈಸಿದರು.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂಮರು ವಾಸವಾಗಿರುವ ಗೌನಿಪಲ್ಲಿ, ಅಡ್ಡಗಲ್, ಮುದಿಮಡಗು, ಯಚ್ಚನಹಳ್ಳಿ ಮತ್ತಿತರ ಕೆಲವು ಗ್ರಾಮಗಳಲ್ಲಿ ರಂಜಾನ್ ಆಚರಿಸಲಾಯಿತು. ಅಲ್ಲಿ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿ ಪ್ರಾರ್ಥನೆ ಮಾಡಲಾಯಿತು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ನಗರೇಶ್ವರಸ್ವಾಮಿ ಅಖಿಲ ಭಾರತ ಶರಣ ಸಾಹಿತ್ಯ ಪರಿಶತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಮಂಗಳವಾರ ಬಸವ ಜಯಂತಿ ಆಚರಿಸಲಾಯಿತು. ಶ್ರೀನಿವಾಸಪುರದ ನಗರೇಶ್ವರಸ್ವಾಮಿ ಅಖಿಲ ಭಾರತ ಶರಣ ಸಾಹಿತ್ಯ ಪರಿಶತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಬಸವ ಜಯಂತಿ ಆಚರಿಸಲಾಯಿತು. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀನಿವಾಸಪುರ: ಬಸವೇಶ್ವರರರು ಸಾಮಾಜಿಕ ಕಳಕಳಿ ಸರ್ವಕಾಲಿಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ದೆಹಲಿಯಲ್ಲಿ ಜಿಲ್ಲೆಯ ರಂಗವಿಜಯ ತಂಡ ಪ್ರದರ್ಶಿಸಿದ ನಾಡಿನ ಸ್ವತಂತ್ರ್ಯ ವೀರರ ಕುರಿತಾದ ನಾಟಕ ನೋಡಿದ ದೇಶ ಕಾಯುವ ಸೈನಿಕ ಬಾಗಲಕೋಟೆಯ ಸಮೀಪದ ಹಳ್ಳಿಯ ಬಸವರಾಜ್ ದುಡ್ನಿ ತನ್ನ ಸೇವಾ ಜೇಷ್ಠತೆಗೆ ಸಿಕ್ಕ ಪದಕವನ್ನೇ ಕಲಾವಿದರಿಗೆ ಬಳುವಳಿಯಾಗಿ ನೀಡಿದ ಘಟನೆ ನಡೆದಿದೆ.ಯೋಧ ಬಸವರಾಜ್ ದುಡ್ನಿ ನಾಟಕ ವೀಕ್ಷಿಸಿದ ನಂತರ ಕೋಲಾರದ ಕಲಾವಿದರನ್ನು ಮಾತನಾಡಿಸುವ ಪ್ರಯತ್ನ ಮಾಡಿ ಸಾಧ್ಯವಾಗದಿದ್ದಾಗ ಹಾಗೆ ಹೊರಟು ಹೋಗಿದ್ದರು.ವಿಶೇಷವೆಂದರೆ ಕಲಾವಿದರ ತಂಡ ವಾಪಸ್ಸಾಗಲು ದೆಹಲಿಯಿಂದ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ಹತ್ತಿದಾಗ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಬಲಿದಾನಗಳ ಮೂಲಕ ಸಮರ ಗೆದ್ದರೆ ಕಲಾವಿದರು ಅವರ ನೆನಪು ಮರುಕಳಿಸುವಂತಹ ನಾಟಕ ಮಾಡಿ ದೆಹಲಿ ಕನ್ನಡಿಗರ ಮನಸ್ಸನ್ನು ಗೆಲ್ಲುವುದರೊಂದಿಗೆ ಜಿಲ್ಲೆಯ ಮಾಲೂರಿನ ರಂಗ ವಿಜಯ ತಂಡ ಗೆದ್ದಿದೆ ಎಂದು ಮಾಜಿ ಸಚಿವ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿಟಿ ರವಿ ನುಡಿದರು.ದೆಹಲಿ ಕರ್ನಾಟಕ ಸಂಘದ 75ನೇ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.ಎರಡು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ರಾಷ್ಟ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕ ಇಲಾಖೆ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಎನ್.ಅನುಪಮ ಕರೆ ನೀಡಿದರು.ತಾಲ್ಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕಾರ್ಮಿಕ ಇಲಾಖೆ, ಕಟ್ಟಡ ಕಾರ್ಮಿಕರ ಸಂಘ, ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳು ಇಂದು ರಾಜ್ಯದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ ಎಂದು ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ಅಭಿಪ್ರಾಯಪಟ್ಟರು.ರಾಯಲ್ಪಾಡಿನ ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಕಚೇರಿಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಚಂದ್ರಶೇಖರ್‍ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ, […]