ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೆಡಿಎಸ್‍ಗೆ ಐದು ವರ್ಷ ಅಧಿಕಾರ ನೀಡಿದಲ್ಲಿ ರೂ.5 ಲಕ್ಷ ಕೋಟಿ ಸಂಗ್ರಹಿಸಿ ನದಿ ಮೂಲದಿಂದ ನೀರು ಕೊಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಲ್ಲಿನ ರಾಜಕಾರಣಿಗಳು ಜಿಲ್ಲೆಯ ಜನರಿಗೆ ಕೊಳಚೆ ನೀರು ಕುಡಿಸುತ್ತಿದ್ದಾರೆ. ಕೆಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸುವ ಕೆಲಸ ಸಾಧ್ಯವಾಗಿಲ್ಲ. ಯರಗೋಳು ನೀರಾವರಿ ಕಾಮಗಾರಿ ಇನ್ನೂ ಮುಗಿದಿಲ್ಲ. ಕೆಲವರು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕಾಂಗ್ರೆಸ್‍ನ ತುಷ್ಠೀಕರಣ ನೀತಿಯಿಂದ ಹುಬ್ಬಳ್ಳಿ ಘಟನೆಯಾಗಿದೆ, ಈ ದೇಶದ ಕಾನೂನಿಗೆ ಗೌರವ ನೀಡದವರನ್ನು ಒದ್ದು ಒಳಗಾಕಿ, ಮೌಲ್ವಿಗಳ ಮೂಲ ಹುಡುಕುವ ಕೆಲಸವಾಗಲಿ, ಈ ಕುರಿತು ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಸೂಚಿಸಬೇಕು ಎಂದು ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣ ಸ್ವಾಮಿ ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಕಾನೂನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು, ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದರೆ ದೂರು ನೀಡಲಿ, ಕಾನೂನು ತನ್ನ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಯುವಕರು ಆಡೋಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಕ್ರೀಡಾಭಿಮಾನಿ ದಿವಂಗತ ವೆಂಕಟೇಶ್ ಅವರ ಜ್ಞಾಪಕಾರ್ಥ ಭಾನುವಾರ ಏರ್ಪಡಿಸಿದ್ದ ವಾಲೀಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಸಹಕಾರಿ ಹಾಗೂ ಸಮಾಜದ ಎಲ್ಲ ಸಮುದಾಯದ ಜನರ ಮನಸ್ಸನ್ನು ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.ಕ್ರೀಡಾಪಟುಗಳು ಸೋಲು ಗೆಲವುಗಳನ್ನು ಸಮಾನವಾಗಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಸಂವಿಧಾನದ ಆಶಯವನ್ನು ಸಾಕಾರಗೊಳಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಬದುಕು ಸಮಾಜಕ್ಕೆ ಶಕ್ತಿಯಾಗಿದೆ. ಶಿಕ್ಷಣದಿಂದ ಏನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಅಂಬೇಡ್ಕರ್ ನಿದರ್ಶನ. ಬಡತನ ಹಾಗೂ ಸಾಮಾಜಿಕ ಅಸಮಾನತೆ ನಡುವೆ ಮೇಲೆ ಬಂದ ಬಾಬಾ ಸಾಹೇಬರ ಸಾಧನೆಯ ಹಿಂದೆ ಪರಿಶ್ರಮವಿದೆ. ಗುರಿ ಮುಟ್ಟುವ ಛಲವಿದೆ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಅಂರ್ತಜಲ ವೃದ್ಧಿಗಾಗಿ ಹನಿಹನಿ ನೀರನ್ನು ಸಂಗ್ರಹಿಸಿ ಜಲಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಮೂಲಗೊಲ್ಲಪಲ್ಲಿ ಬೆಟ್ಟಗುಡ್ಡಗಳ ತಪ್ಪಲಿನಲ್ಲಿ ಆಂದ್ರಕ್ಕೆ ಹರಿದು ಪೋಲಾಗಿ ಹೋಗುತ್ತಿರುವ ಮಳೆಯ ನೀರನ್ನು ತಡೆಗಟ್ಟಲು ಕೆರೆಯನ್ನು ನಿರ್ಮಿಸುವ ಸಲುವಾಗಿ ಸುಮಾರು 1.57ಕೋಟಿ ವೆಚ್ಚದ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ರಾಜ್ಯದ ಬೆಟ್ಟಗುಡ್ಡಗಳ ಮೇಲೆ ಬೀಳುವ ಮಳೆ ನೀರು ಆಂದ್ರಕ್ಕೆ ಹರಿಯುತ್ತಿರುವ ಬಗ್ಗೆ ಗ್ರಾಮದ ಯುವಕರ ತಂಡವೊಂದು ಹಾಗೂ ಗ್ರಾಮಸ್ಥರು ಈ ಹಿಂದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ  ಆಯ್ಕೆಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಮ್ಮ ಚುನಾಯಿತರಾಗಿದ್ದಾರೆ.ಹಿಂದಿನ ಅಧ್ಯಕ್ಷೆ ರವಣಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಗ್ರಾವ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ವಿಜೇತ ಅಭ್ಯರ್ಥಿ ಲಕ್ಷ್ಮಿದೇವಮ್ಮ 10 ಮತಗಳನ್ನು ಪಡೆದುಕೊಂಡಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಿ 7 ಮತಗಳನ್ನು ಪಡೆದುಕೊಂಡಿದ್ದಾರೆ. 1 ಮತ ತಿರಸ್ಕøತಗೊಂಡಿದೆ.ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ, ಸಹಾಯಕ ಚುನಾವಣಾಧಿಕಾರಿ ಕೃಷ್ಣ, ಪಿಡಿಒ ಸವಿತ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ದ್ವಾರಸಂದ್ರ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ 11 ಮಂದಿ ಆಯ್ಕೆಯಾಗಿದ್ದಾರೆ. ಒಟ್ಟು 21 ಮಂದಿ ಚುನಾಣೆಯಲ್ಲಿ ಸ್ಪರ್ಧಿಸಿದ್ದರು.ಮುನಿವೆಂಕಟಪ್ಪ, ಡಿ.ಎನ್.ಚಂದ್ರಾರೆಡ್ಡಿ, ಪ್ರಕಾಶ್, ಎಂ.ಶ್ರೀನಿವಾಸಪ್ಪ ಡಿ.ವಿ.ಸದಾಶಿವರೆಡ್ಡಿ, ಕೆ.ಶ್ರೀನಿವಾಸರೆಡ್ಡಿ, ಡಿ.ವಿ.ವೆಂಕಟೇಶರೆಡ್ಡಿ, ವೆಂಕಟೇಶಪ್ಪ, ಡಿ.ಇ.ಶ್ರೀನಿವಾಸರೆಡ್ಡಿ, ಜಿ.ಮಂಜುಳ, ವೆಂಕಟಲಕ್ಷ್ಮಮ್ಮ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿ ಎಂ.ಶಂಕರಪ್ಪ, ಸ್ಥಳೀಯ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ವೆಂಕಟರಾಮರೆಡ್ಡಿ ಇದ್ದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನತಾ ಜಲಧಾರೆ ಕಾರ್ಯಕ್ರಮದ ಯಶಸ್ಸಿಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು. ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಏ.25 ರಂದು ಬೆಳಿಗ್ಗೆ 11.30ಕ್ಕೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಜನತಾ ಜಲಧಾರೆ ರಥ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆ ಬಳಿಕ ಪಟ್ಟಣದ ಕನಕ ಭವನದ ಸಮೀಪ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದಿಂದ ಸಮಾಜದ ಶೋಷಿತ ವರ್ಗಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ, ಈಚೆಗೆ ನಿಧನರಾದ ಬಾಗೇಪಲ್ಲಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ಗೌರವಾರ್ಥ ಗುರುವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಜಿ.ವಿ.ಶ್ರೀರಾಮರೆಡ್ಡಿ ಬಡವರ ಸಮಸ್ಯೆಗಳನ್ನು ಎತ್ತಿಗೊಂಡು ಹೋರಾಟ ಮಾಡುತ್ತಿದ್ದರು. ತಮ್ಮ ಬದುಕನ್ನು ಬಡವರ ಸೇವೆಗಾಗಿ ಮೀಸಲಿಟ್ಟಿದ್ದರು ಎಂದು ಹೇಳಿದರು.ರೋಟರಿ ಶ್ರೀನಿವಾಸಪುರ ಸೆಂಟ್ರಲ್ […]

Read More