ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಮೂರಾಂಡಹಳ್ಳಿ ಗೋಪಾಲಪ್ಪ ಹಾಗೂ ಉಪಾಧ್ಯಕ್ಷರಾಗಿ ಟಿ.ಕೆ.ಬೈರೇಗೌಡ ಅವಿರೋಧವಾಗಿ ಆಯ್ಕೆಯಾದರು.ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ನೇತೃತ್ವದಲ್ಲಿ ನೀಡಿದ ಸೂತ್ರದಂತೆ ಎಲ್ಲರಿಗೂ ಅಧಿಕಾರ ಸಿಗಬೇಕೆಂಬ ಆಶಯದೊಂದಿಗೆ ಸಹಕಾರಿ ಯೂನಿಯನ್‍ಗೆ ತಲಾ 10 ತಿಂಗಳ ಅಧಿಕಾರದ ಸೂತ್ರದಡಿ ಅ.ಮು.ಲಕ್ಷ್ಮೀನಾರಾಯಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷಸ್ಥಾನದ 2ನೇ ಅವಧಿಗೆ ಮೂರಾಂಡಹಳ್ಳಿ ಗೋಪಾಲಪ್ಪ ಅವಿರೋಧವಾಗಿ ಆಯ್ಕೆಯಾದರು.ನೂತನ ಅಧ್ಯಕ್ಷರು,ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬ್ಯಾಲಹಳ್ಳಿ ಗೋವಿಂದಗೌಡ, ಅಧಿಕಾರ ಒಬ್ಬರಿಗಲ್ಲ ಎಲ್ಲರಿಗೂ ಅವಕಾಶ ಸಿಗಬೇಕು, ಯೂನಿಯನ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನ್ಯಾಯಾಧೀಶರು ಹಾಗೂ ವಕೀಲರು ವಿಶೇಷ ಮುತಿವರ್ಜಿ ವಹಿಸಿ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ನೂತನವಾಗಿ ಸೃಜಿಸಲ್ಪಟ್ಟ ಸಂಚಾರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಜಿತ ನೂತನ ಪದಾಧಿಕಾರಿಗಳು ಹಾಗೂ ಹಾಲಿ ಅಧ್ಯಕ್ಷರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಭಾಪತಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ವಿ.ಆರ್.ಸುದರ್ಶನ್ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನ ಪದಾಧಿಕಾರಿಗಳು ಜಿಲ್ಲೆಯ ಜನರ ಸಮಸ್ಯೆಗಳಿಗೆ ಧ್ವನಿಯಾಗಲಿ, ಸಂಘ ಮತ್ತಷ್ಟು ಬಲಿಷ್ಟವಾಗಿ ಜಿಲ್ಲೆಯ ಅಭಿವೃದ್ದಿಗಾಗಿ ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷ ವಿ.ಮುನಿರಾಜು, ನಿಯೋಜಿತ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯಪರಿಷತ್ ಸದಸ್ಯ ಕೆ.ಎಸ್.ಗಣೇಶ್, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ :ನಾವು ಬುರ್ಕಾ ಹಾಗೂ ನಿಕಾಬ್ ತೆಗೆದು ತರಗತಿಗಳಿಗೆ ಹಾಜರಾಗುತ್ತೇವೆ . ಆದರೆ , ಹಿಜಾಬ್ ತೆಗೆಯುವುದಿಲ್ಲ . ನಮಗೆ ಹಿಜಾಬ್ ಮತ್ತು ಶಿಕ್ಷಣ ಎರಡೂ ಬೇಕಾಗಿದ್ದು , ತರಗತಿ ಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಬೇಕೆಂದು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಆಗ್ರಹಿಸಿದರು .ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನಾ ಕೌಸರ್ , ಬುರ್ಕಾ , ನಿಕಾಬ್ ತೆಗೆದರೆ ನಮ್ಮ ಮುಖ ಗುರುತು ಸಿಗುತ್ತದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಹೊರ ವಲಯದ ಮಾವಿನ ತೋಟದಲ್ಲಿ ಈಚೆಗೆ ಕುರಿ ವ್ಯಾಪಾರಿಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ .ಪಟ್ಟಣದ ಆಜಾದ್ ರಸ್ತೆಯ ಮಾಂಸದ ವ್ಯಪಾರಿ ಜಾವೀದ್ ಪಾಷ ಅವರ ಮಗ ನಯಾಜ್‌ ಪಾಷ ( ೨೦ ) ಬಂಧಿತ ಕೊಲೆ ಆರೋಪಿ .ತಾಲ್ಲೂಕಿನ ಗುಂಡಮನತ್ತ ಗ್ರಾಮದ ಕುರಿ ವ್ಯಾಪಾರಿ ಮುನಿಸ್ವಾಮಿ ಅವರಿಗೆ , ಕುರಿ ಖರೀದಿಸಿದ್ದ ರೂ .೫೦ ಸಾವಿರ ನೀಡುವಂತೆ ಮಾಂಸದ ವ್ಯಾಪರಿ ಜಾವೀದ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಫೆ.25 : ಅಳಿವಿನ ಅಂಚಿನಲ್ಲಿರುವ ಕನ್ನಡ ಶಾಲೆಗಳ ಉಳಿವಿಗೆ ತುಮಕೂರಿನ ಜಯ ಕರ್ನಾಟಕ ಸಂಘಟನೆಯ ರಾಹುಲ್ ರವರು ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಈಗಾಗಲೇ 28 ಜಿಲ್ಲೆಗಳು ಮುಗಿಸಿ 3 ಸಾವಿರದಷ್ಟು ಕಿಲೋ ಮೀಟರ್ ಸಂಚರಿಸಿದ್ದು ಇಂದು ಕೋಲಾರ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡ ರವರಿಗೆ ಮನವಿ ಪತ್ರವನ್ನು ನೀಡಿ ಆಗ್ರಹಿಸಲಾಯಿತುನಂತರ ಮಾತನಾಡಿದ ರಾಹುಲ್ ರವರು ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸುತ್ತ ನಮ್ಮ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಫೆ-25, ರಾಜ್ಯ ಬಜೆಟ್‍ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ಘೋಷಣೆ ಮಾಡುವ ಜೊತೆಗೆ ರೈತ ವಿರೋದಿ ಎ.ಪಿ.ಎಂ.ಸಿ.ಕಾಯ್ದೆ ವಾಪಸ್ ಪಡೆದು ಕನಿಷ್ಠ ಬೆಂಬಲ ಬೆಲೆ ಕೃಷಿ ಸಾಲ ನೀತಿ ಬದಲಾವಣೆ ತರುವಂತೆ ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಉಚಿತ ತರಕಾರಿ ಹಂಚಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಲಾಯಿತು.ಬಿ.ಜೆ.ಪಿ ಶಾಸಕರಿಲ್ಲದ ಕೋಲಾರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ ಮಾಡುತ್ತಿದೆ. ಹತ್ತಾರು ವರ್ಷಗಳಿಂದ ಮಾರುಕಟ್ಟೆಯ ಜಾಗದ ಸಮಸ್ಯೆ ಬಗೆಹರಿಸಬೇಕು. ಹಾಗೂ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ತಾಲ್ಲೂಕಿನ ವಕ್ಕಲೇರಿ ಗ್ರಾಮದ ವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ದಾನಮಯಿ ಶಿಕ್ಷಕ ಧರ್ಮೇಶ್ 71 ವಿದ್ಯಾರ್ಥಿಗಳಿಗೆ, ಸ್ವತಹ ವಿದ್ಯಾರ್ಥಿಗಳೇ ಇಷ್ಟಪಟ್ಟ ಬಟ್ಟೆ ನೀಡಿ ಸಂತ್ರಪ್ತಿ ಪಡಿಸಿದರು. ಶೈಕ್ಷಣಿಕ ಪ್ರಗತಿಗೆ ದಾನಿಗಳ ನೆರವು ಪೂರಕವಾಗುತ್ತದೆ ಕೋಲಾರ: ಗ್ರಾಮೀಣ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಬಿಆರ್‍ಸಿ ರಾಮಕೃಷ್ಣಪ್ಪ ಹೇಳಿದರು.ತಾಲ್ಲೂಕಿನ ವಕ್ಕಲೇರಿ ಗ್ರಾಮದ ವಿದ್ಯಾವರ್ಧಕ ಪ್ರೌಢ ಶಾಲೆ ಆವರಣದಲ್ಲಿ ಬುಧವಾರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬ್ಯಾಂಕ್ ಉಳಿಸುವ ವಿಚಾರದಲ್ಲಿ ರಾಜೀ ಇಲ್ಲ,ಠೇವಣಿ ಸಂಗ್ರಹ,ಸಾಲ ವಸೂಲಾತಿಯಲ್ಲಿ ನೀಡಿರುವ ಗುರಿ ಸಾಧಿಸಿದರೆ ಮಾತ್ರ ಡಿಎ ಮಂಜೂರು ಮಾಡುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಸೋಮವಾರ ಬೆಳಗ್ಗೆ 7-30 ಗಂಟೆಗೆ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಅವಿಭಜಿತ ಜಿಲ್ಲೆಯ ಎಲ್ಲಾ ತಾಲೂಕು ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಯೊಂದಿಗಿನ ವಚ್ರ್ಯುವಲ್ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಬ್ಯಾಂಕಿನ ಋಣದಲ್ಲಿದ್ದೀರಿ, ಅದನ್ನು ತೀರಿಸಲು ಬದ್ದತೆಯಿಂದ ಕೆಲಸ ಮಾಡಿ, ಎನ್‍ಪಿಎ ಕಡಿಮೆ ಮಾಡುವಲ್ಲಿ […]

Read More