ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ . ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್ರೆ ಬಹಿರಂಗ ವಾಗಿ ಬಿಚ್ಚಿಡುವ ಸಮಯ ಬಂದಿದೆ ಎಂದು ಮಾಜಿ ಸಂಸದ ಕೆ.ಎಚ್ . ಮುನಿಯಪ್ಪ ಎಚ್ಚರಿಕೆ ನೀಡಿದರು . ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನನ್ನ ರಾಜಕೀಯ ಜೀವನದಲ್ಲಿ ಕಾಂಗ್ರೆಸ್‌ನಿಂದ ಆರಂಭಿಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮಾನಸಿಕ ವಿಕಲಾಂಗ ವ್ಯಕ್ತಿಗಳಿಗೆ ಹಿಂಸೆ ನೀಡುವುದು, ಅವರನ್ನು ಕೀಳಾಗಿ ಕಾಣುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದ್ದು, ಮಾನವೀಯ ನೆಲಗಟ್ಟಿನಲ್ಲಿ ಅವರ ಮನಸ್ಥಿತಿ ಬದಲಾವಣೆಗೆ ಪ್ರಯತ್ನ ನಡೆಸಬೇಕು ಎಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಕೀಲರ ಸಂಘದ ಆಶ್ರಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನಸಿಕ ಆರೋಗ್ಯ ಕಾಯಿದೆ ಹಾಗೂ ನಾಲ್ಸಾ ಮಾನಸಿಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೋಡಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಿ.ರಘುನಾಥಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಹಿಂದಿನ ಅಧ್ಯಕ್ಷೆ ಶಿವಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಬೆಂಬಲಿತ ಜಿ.ರಘುನಾಥಗೌಡ ಹೊರತಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಪರಿಣಾಮವಾಗಿ, ಚುನಾವಣಾಧಿಕಾರಿ ಎಂ. ಶ್ರೀನಿವಾಸನ್ ಜಿ.ರಘುನಾಥಗೌಡ ಅವಿರೋಧ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.ಅಧ್ಯಕ್ಷರ ಆಯ್ಕೆ ಬಳಿಕ ಕಾಂಗ್ರೆಸ್ ಮುಖಂಡ ಕೋಡಿಪಲ್ಲಿ ಸುಬ್ಬರೆಡ್ಡಿ ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪುರಸಭೆಯ 2022-23 ನೇ ಸಾಲಿನ ಆಯ ವ್ಯಯ ಸಭೆಯಲ್ಲಿ, ಎಂಟು ತಿಂಗಳಿದ ಸದಸ್ಯರ ಸಾಮಾನ್ಯ ಸಭೆ ಕರೆಯದಿರುವ ಬಗ್ಗೆ ಹಾಗೂ ಸಭೆಯಲ್ಲಿ ಚರ್ಚಿಸದೆ ನಿರ್ಣಯಗಳನ್ನು ಕೈಗೊಂಡಿರುವುದರ ಬಗ್ಗೆ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹಾಗೂ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಸೋಮವಾರ ಬೆಳಿಗ್ಗೆ ಸರ್ವಸದಸ್ಯರ ಸಾಮಾನ್ಯ ಸಭೆ ಹಾಗೂ ಮಧ್ಯಾಹ್ನ ಆಯ ವ್ಯಯ ಸಭೆ ಏರ್ಪಡಿಸಲಾಗಿತ್ತು. ಎರಡೂ ಸಭೆಗಳನ್ನು ಒಂದೇ ದಿನ ಕರೆದಿರುವ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಆರ್ಥಿಕ ವರ್ಷದ ಅಂತ್ಯಕ್ಕೆ ಕೇವಲ 4 ದಿನ ಬಾಕಿ ಇದೆ, ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಎನ್‍ಪಿಎ ಪ್ರಮಾಣ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು.ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಭಾನುವಾರ ನಡೆದ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ನ ಪ್ರಸ್ತತ ಆರ್ಥಿಕ ವರ್ಷದ ಅಂತಿಮ ಪ್ರಗತಿ ಪರಿಶೀಲನಾ ಸಭೆಯಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಳೆದ ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಗಣಕಯಂತ್ರ ಪರೀಕ್ಷೆಗಳಲ್ಲಿ ಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ ಶೇಕಡ100ರಷ್ಟು ಫಲಿತಾಂಶದೊದಿಗೆಒಟ್ಟು 24 ಡಿಷ್ಟಿಂಗನ್ಸ್‍ದೊರೆತಿದ್ದು, ಫಲಿತಾಂಷದಲ್ಲಿ ಬಾಲಕಿಯರೇಹೆಚ್ಚಿನವರಾಗಿದ್ದಾರೆಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದಎಂ.ಜಿ. ರಸ್ತೆಯಲ್ಲಿರುವಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಯು ಪಟ್ಟಣದಲ್ಲಿಗಣಕಯಂತ್ರ ಶಿಕ್ಷಣಕ್ಕೆ ಸರ್ಕಾರದಿಂದ ಮಾನ್ಯತೆಪಡೆದ ಏಕೈಕ ಗಣಕಯಂತ್ರ ಸಂಸ್ಥೆಯಾಗಿದ್ದು, ಕಳೆದ ಫೆಬ್ರವರಿ ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಆಫೀಸ್‍ಆಟೋಮೇಶನ್ ವಿಷಯದಲ್ಲಿ ನಮ್ಮ ಶಾಲೆಗೆ ಶೇಕಡ100ರಷ್ಟುಫಲಿತಾಂಶದೊರೆತಿರುತ್ತದೆ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಕೃಷಿ ಕಾರ್ಯಕ್ಕೆ ಬಳಸಿಕೊಳ್ಳಲು ಡಿಸಿಸಿ ಬ್ಯಾಂಕ್ ವತಿಯಿಂದ ತಲಾ ರೂ.5 ಲಕ್ಷ ಬಡ್ಡಿರಹಿತ ಸಾಲ ನೀಡಬೇಕುಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 96 ಸ್ತ್ರೀ ಶಕ್ತಿ ಸಂಘಗಳಿಗೆ ರೂ.4.80 ಕೋಟಿ ಸಾಲ ವಿತರಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡಿ ಇನ್ನಷ್ಟು ಸ್ತ್ರೀ ಶಕ್ತಿ ಸಂಘಗಳನ್ನು ಪ್ರಾರಂಭಿಸಬೇಕು. ಅವರು ಆರ್ಥಿಕ ಚಟುವಟಿಕೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕಚೇರಿಯ ಚುನಾವಣಾ ವಿಭಾಗದದಲ್ಲಿ ಶನಿವಾರ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು.ಶನಿವಾರ ಬೆಳಿಗ್ಗೆ ಕಚೇರಿ ಕಿಟಕಿಯಿಂದ ಹೊಗೆ ಬರುತ್ತಿದುದನ್ನು ಕಂಡ ಸಾರ್ವಜನಿಕರು ಕಚೇರಿ ಸಿಬ್ಬಂದಿ ಹಾಗೂ ಅಗ್ನಿಶಾಕಕ ದಳದ ಗಮನಕ್ಕೆ ತಂದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಕಂದಾಯ ನಿರೀಕ್ಷಕರಾ ಬಿ.ವಿ.ಮುನಿರೆಡ್ಡಿ, ಬಲರಾಮಯ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಕಚೇರಿ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟರು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಉಪಕರಣಗಳೊಂದಿಗೆ ಕಚೇರಿ ಪ್ರವೇಶಿಸಿ ಬೆಂಕಿ ಆರಿಸಿದರು. ಬೆಂಕಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ರಾವಣೋತ್ಸವದ ಅಂಗವಾಗಿ ದೀಪೋತ್ಸವ ಏರ್ಪಡಿಸಲಾಗಿತ್ತು.