
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಆರ್ಥಿಕ ವರ್ಷದ ಅಂತ್ಯಕ್ಕೆ ಕೇವಲ 4 ದಿನ ಬಾಕಿ ಇದೆ, ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಎನ್‍ಪಿಎ ಪ್ರಮಾಣ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು.ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಭಾನುವಾರ ನಡೆದ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ನ ಪ್ರಸ್ತತ ಆರ್ಥಿಕ ವರ್ಷದ ಅಂತಿಮ ಪ್ರಗತಿ ಪರಿಶೀಲನಾ ಸಭೆಯಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಳೆದ ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಗಣಕಯಂತ್ರ ಪರೀಕ್ಷೆಗಳಲ್ಲಿ ಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ ಶೇಕಡ100ರಷ್ಟು ಫಲಿತಾಂಶದೊದಿಗೆಒಟ್ಟು 24 ಡಿಷ್ಟಿಂಗನ್ಸ್‍ದೊರೆತಿದ್ದು, ಫಲಿತಾಂಷದಲ್ಲಿ ಬಾಲಕಿಯರೇಹೆಚ್ಚಿನವರಾಗಿದ್ದಾರೆಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದಎಂ.ಜಿ. ರಸ್ತೆಯಲ್ಲಿರುವಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಯು ಪಟ್ಟಣದಲ್ಲಿಗಣಕಯಂತ್ರ ಶಿಕ್ಷಣಕ್ಕೆ ಸರ್ಕಾರದಿಂದ ಮಾನ್ಯತೆಪಡೆದ ಏಕೈಕ ಗಣಕಯಂತ್ರ ಸಂಸ್ಥೆಯಾಗಿದ್ದು, ಕಳೆದ ಫೆಬ್ರವರಿ ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಆಫೀಸ್‍ಆಟೋಮೇಶನ್ ವಿಷಯದಲ್ಲಿ ನಮ್ಮ ಶಾಲೆಗೆ ಶೇಕಡ100ರಷ್ಟುಫಲಿತಾಂಶದೊರೆತಿರುತ್ತದೆ. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಕೃಷಿ ಕಾರ್ಯಕ್ಕೆ ಬಳಸಿಕೊಳ್ಳಲು ಡಿಸಿಸಿ ಬ್ಯಾಂಕ್ ವತಿಯಿಂದ ತಲಾ ರೂ.5 ಲಕ್ಷ ಬಡ್ಡಿರಹಿತ ಸಾಲ ನೀಡಬೇಕುಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 96 ಸ್ತ್ರೀ ಶಕ್ತಿ ಸಂಘಗಳಿಗೆ ರೂ.4.80 ಕೋಟಿ ಸಾಲ ವಿತರಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡಿ ಇನ್ನಷ್ಟು ಸ್ತ್ರೀ ಶಕ್ತಿ ಸಂಘಗಳನ್ನು ಪ್ರಾರಂಭಿಸಬೇಕು. ಅವರು ಆರ್ಥಿಕ ಚಟುವಟಿಕೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕಚೇರಿಯ ಚುನಾವಣಾ ವಿಭಾಗದದಲ್ಲಿ ಶನಿವಾರ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು.ಶನಿವಾರ ಬೆಳಿಗ್ಗೆ ಕಚೇರಿ ಕಿಟಕಿಯಿಂದ ಹೊಗೆ ಬರುತ್ತಿದುದನ್ನು ಕಂಡ ಸಾರ್ವಜನಿಕರು ಕಚೇರಿ ಸಿಬ್ಬಂದಿ ಹಾಗೂ ಅಗ್ನಿಶಾಕಕ ದಳದ ಗಮನಕ್ಕೆ ತಂದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಕಂದಾಯ ನಿರೀಕ್ಷಕರಾ ಬಿ.ವಿ.ಮುನಿರೆಡ್ಡಿ, ಬಲರಾಮಯ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಕಚೇರಿ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟರು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಉಪಕರಣಗಳೊಂದಿಗೆ ಕಚೇರಿ ಪ್ರವೇಶಿಸಿ ಬೆಂಕಿ ಆರಿಸಿದರು. ಬೆಂಕಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ರಾವಣೋತ್ಸವದ ಅಂಗವಾಗಿ ದೀಪೋತ್ಸವ ಏರ್ಪಡಿಸಲಾಗಿತ್ತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣಸಮಿತಿಯ ಪ್ರಧಾನ ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಶುಕ್ರವಾರ ಸಮಿತಿ ವತಿಯಿಂದ ಗುರು ನಮನ ಅರ್ಪಿಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಣ್ಣಿನ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ನೇತ್ರ ತಜ್ಞ ಡಾ. ದೇವಾಜ್ ಹೇಳಿದರು.ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಶುಕ್ರವಾರ ಏರ್ಪಡಿಸಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಮನುಷ್ಯನ ಅಂಗಾಂಗಳಲ್ಲಿ ನೇತ್ರ ಪ್ರಧಾನವಾದುದು. ನೇತ್ರ ರೋಗವನ್ನು ನಿರ್ಲಕ್ಷಿಸಿದರೆ ಅಂಧಕಾರ ಆವರಿಸುವ ಸಾಧ್ಯತೆತೆ ಇರುತ್ತದೆ. ಎಷ್ಟೋ ಜನ ಕಣ್ಣಿಲ್ಲದೆ ಪರಿತಪಿಸುತ್ತಿದ್ದಾರೆ. ಅಂಥ ಸಂದರ್ಭದಲ್ಲಿ ಇರುವ ಕಣ್ಣನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು ಎಂದು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭೆ ವತಿಯಿಂದ ದಿನವಹಿ ಮಾರುಕಟ್ಟೆ, ವಾರದ ಸಂತೆ, ಕಸಾಯಿ ಖಾನೆ ಹಾಗೂ ಬಸ್ ನಿಲ್ದಾಣದ ಶುಲ್ಕ ಹರಾಜು ನಡೆಸಲಾಯಿತು.ಹರಾಜಿನಲ್ಲಿ ದಿನವಹಿ ಮಾರುಕಟ್ಟೆ ವಾರ್ಷಿಕ ರೂ.10.20 ಲಕ್ಷ, ವಾರದ ಸಂತೆ 3.68 ಲಕ್ಷ, ಕಸಾಯಿ ಖಾನೆ ರೂ.8500, ಬಸ್ ನಿಲ್ದಾಣ ಶುಲ್ಕ ರೂ.2.56 ಲಕ್ಷ, ತಾಲ್ಲೂಕು ಕಚೇರಿ ಮುಂಭಾಗದ ಶೌಚಾಲಯ ಶುಲ್ಕ ರೂ.18000, ಪುರಸಭೆ ವಾಣಿಜ್ಯ ಮಾರುಕಟ್ಟೆಯಲ್ಲಿರುವ ಶೌಚಾಲಯ ಶುಲ್ಕ ರೂ.16,000, ಮುಸಾಫಿರ್ ಖಾನಾ ನೆಲಮಹಡಿ ವಾಹನ ನಿಲುಗಡೆ ಶುಲ್ಕ ರೂ.70,000 […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಾಗರಿಕರು ಸಹಕರಿಸಬೇಕು. ವೈಯಕ್ತಿಕ ಹಿತದೃಷ್ಟಿಯಿಂದ ಯಾವುದೇ ಕಾಮಗಾರಿಗೆ ವಿರೋಧ ವ್ಯಕ್ತಪಡಿಸುವುದನ್ನು ಬಿಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ರಾಜಧಾನಿ ಮಾವಿನ ಕಾಯಿ ಮಂಡಿ ಸಮೀಪ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಪಟ್ಟಣದ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಶ್ರೀನಿವಾಸಪುರ ಚಿಂತಾಮಣಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ರೈಲ್ವೆ ಕೆಳಸೇತುವೆಯಲ್ಲಿ ಮಳೆಗಾಲ ನೀರು ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದರೆ ನೀರು ಹೊರ […]