ಅಧ್ಯಕ್ಷರಾಗಿ ಗೋಪಿನಾಥ್-ರಾಜ್ಯಕಾರ್ಯಕಾರಿ ಸಮಿತಿಗೆ ಗಣೇಶ್ ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬಿ.ವಿ.ಗೋಪಿನಾಥ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್.ಗಣೇಶ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಕೆ.ಚಂದ್ರಶೇಖರ್,ಖಜಾಂಚಿಯಾಗಿ ಎ.ಜಿ.ಸುರೇಶ್‍ಕುಮಾರ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅವಿರೋಧ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಯಿತು.ಪತ್ರಕರ್ತರೂ ಹಾಗೂ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಬ್ಯಾಲಹಳ್ಳಿ ಗೋವಿಂದಗೌಡ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಅವರ ನೇತೃತ್ವದಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಯಿತು.ಅಧ್ಯಕ್ಷ ವಿ.ಮುನಿರಾಜು ಚುನಾವಣೆಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ಲಕ್ಷೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ, ಸದಸ್ಯರ ಗೈರು ಹಾಜರಿ ಪರಿಣಾಮವಾಗಿ ಸ್ಥಗಿತಗೊಳಿಸಲಾಯಿತು.ಈ ಹಿಂದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಗೀತಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಬೆಂಬಲಿತ ಲಕ್ಷ್ಮಿದೇವಮ್ಮ ಅವರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣೆಯಲ್ಲಿ ಒಟ್ಟು 17 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು ಮಾತ್ರ ಮತದಾನ ಮಾಡಿದರು. ಉಳಿದ 9 ಮಂದಿ ಸದಸ್ಯರು ಮತದಾನದಲ್ಲಿ ಭಾಗವಹಿಸಲಿಲ್ಲ.ಚುನಾವಣಾಧಿಕಾರಿ ಎಂ.ಕೆ.ಹುಸೇನ್ ಸಾಬ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ವಕ್ಸ್ ಬೋರ್ಡ್ ನಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮಸೀದಿ , ಈದ್ಯಾ , ಸ್ಮಶಾನಗಳನ್ನು ಅಭಿವೃದ್ಧಿಪಡಿಸಿಕೊಂಡು ಅಲ್ಪ ಸಂಖ್ಯಾತ ಬಂದುಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಆರ್ ರಮೇಶ್ ಕುಮಾರ್ ರವರು ತಿಳಿಸಿದ್ದಾರೆ . ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಅಲ್ಪ ಸಂಖ್ಯಾತರ ಸಭೆಯಲ್ಲಿ ರಮೇಶ್ ಕುಮಾರ್‌ ಮಾತನಾಡಿ ಪಟ್ಟಣ ಮತ್ತು ತಾಲ್ಲೂಕಿನ ಬಹುತೇಕ ಮುಸ್ಲಿಂ ಸಮಾಜ ವಿರುವ ಹಳ್ಳಿಗಳಲ್ಲಿ ಮಸೀದಿ , ಸ್ಮಶಾನ , […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹೋಬಳಿ ಮಟ್ಟದಲ್ಲಿ ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಇದರಿಂದ ಕೈಗೆ ಎಟುಕುವ ಅಂತರದಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳು ಸಿಗುತ್ತವೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಹಾಲು ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕಾಭಿವೃದ್ಧಿಗೆ ಹೈನುಕಾರಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ಹೇಳಿದರು.ನಂದಿನಿ ಹಾಲು ಉತ್ಪನ್ನಗಳು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಮಾ ಪರಿಹಾರ ಚೆಕ್ ಪಡೆದ ಫಲಾನುಭವಿಗಳು ಕಡ್ಡಾಯವಾಗಿ ರಾಸುಗಳನ್ನು ಖರೀದಿಸಬೇಕು. ಉತ್ತಮ ಗುಣಮಟ್ಟದ ಹಾಲು ಪೂರೈಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಬಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ಹಸು ಕಳೆದುಕೊಂಡ ಐವರಿಗೆ ರೂ.2.80 ಲಕ್ಷ ವಿಮಾ ಪರಿಹಾರ ನೀಡಲಾಗಿದೆ. ಗೊರವಮಾಕಲಹಳ್ಳಿ ಸಾಮೂಹಿಕ ಹಾಲು ಕರೆಯುವ ಘಟಕಗಳಿಗೆ ರೂ.50 ಸಾವಿರ ಅನುದಾನ ನೀಡಲಾಗಿದೆ. […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಫಲಾನುಭವಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಅರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭದಲ್ಲಿ ರೈತರಿಗೆ ರೂ. 2.86 ಕೋಟಿ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಒಂದು ಸಂಸ್ಥೆಯನ್ನು ಕಟ್ಟುವುದು ಕಷ್ಟ. ಆದರೆ ಕೆಡವುವುದು ಸುಲಭ. ಈ ಬ್ಯಾಂಕ್ ಬಡವರ ಪಾಲಿಗೆ ನೆರಳಾಗಿ ಉಳಿಯಬೇಕು ಎಂದು ಹೇಳಿದರು.ಸಾಲ ನೀಡುವ ನೀತಿ ಬದಲಾಗಬೇಕು. ಸಣ್ಣ ರೈತರು, ದೊಡ್ಡ ರೈತರು, ಭೂಮಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲಾಕನ್ನಡ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಶಾಲೆಗಳ ನಡೆಗೆಕೊರೆದೊಯ್ದುಜಿಲ್ಲೆಯಎಲ್ಲಾ ತಾಲ್ಲೂಕುಗಳಲ್ಲಿ ಜಿಲ್ಲಾ ಸಮ್ಮೇಳನವನ್ನು ನಡೆಸುವ ವಿನೂತನ ಹೆಜ್ಜೆಯನ್ನುಎಲ್ಲರೂಒಗ್ಗಟ್ಟಾಗಿಕಾರ್ಯನಿರ್ವಹಿಸೋಣಎಂದು ಕ.ಸಾ.ಪ. ಜಿಲ್ಲಾಅಧ್ಯಕ್ಷಎನ್.ಬಿ. ವೇಣುಗೋಪಾಲ್‍ಗೌಡ ತಿಳಿಸಿದರು. ಪಟ್ಟಣದಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯರಂಗಮಂದಿರದಲ್ಲಿಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಅಧ್ಯಕ್ಷತೆ ವಹಿಸಿ ಮಾತನಾಡಿದಜಿಲ್ಲಾಧ್ಯಕ್ಷ, ಜಿಲ್ಲೆಯಕನ್ನಡ ಅಭಿಮಾನಿಗಳು ನನ್ನ ಮೇಲೆ ಭರವಸೆಇಟ್ಟುಹಾರೈಸಿದ್ದು, ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ನುಡಿತೇರನ್ನು ಮುಂದೆ ಎಳೆಯಲು ಎಲ್ಲರ ಸಹಕಾರದಿಂದಒಂದು ಹೆಜ್ಜೆ ಮುಂದೆ ಹಾಕುತ್ತಾ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಸೋಮೇಶ್ವರ ಪಾಳ್ಯದ ಬಳೆ ಚಂಗಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಇಸ್ಲಾಂ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಕಲ್ಪಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಎಸ್ ಎಂ ಉಮಾದೇವಿ ಯವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಪಡಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಶಾಲಾ ಮುಖ್ಯೋಪಾಧ್ಯಾಯಿನಿ ಉಮಾದೇವಿ ಯವರ ಅಮಾನತು ಆದೇಶವನ್ನು ರದ್ದು ಪಡಿಸಲು ಕೋರಿ ಭಾರತೀಯ ದಲಿತ ಒಕ್ಕೂಟ ದ ರಾಜ್ಯಾಧ್ಯಕ್ಷ ರಾದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಂಗಾ ಕಲ್ಯಾಣ ಯೋಜನೆ ವಿಶೇಷ ಸದನ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಂಗಾ ಕಲ್ಯಾಣ ಯೋಜನೆ ವಿಶೇಷ ಸದನ ಸಮಿತಿ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆ ಅಧಿಕಾರಿಗಳು ಮಾಡಿರುವ ಅಕ್ರಮಗಳ ಬಗ್ಗೆ ಬಹಳಷ್ಟು ದೂರುಗಳು […]

Read More