ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಮಂಡಿ ಮಾಲೀಕರಿಂದ ಅವರೆ ಕಾಯಿ ಖರೀದಿಯಲ್ಲಿ ನಡೆಯುತ್ತಿರುವ ಅಕ್ರಮ ತಡೆಯುವಂತೆ ತಾಲ್ಲೂಕು ಆಡಳಿತವನ್ನು ಒತ್ತಾಯಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಉಪ ತಹಶೀಲ್ದಾರ್ ಮನೋಹ ಮಾನೆ ಅವರಿಗೆ ಮನವಿ ಪತ್ರ ನೀಡಿದರು.ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಾಥ್ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನ ನಿರತ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿನ ಕೆಲವು ಪ್ರಭಾವಿ ವ್ಯಾಪಾರಿಗಳು ಎಪಿಎಂಸಿ ಮಾರುಕಟ್ಟೆ ನಿಯಮ ಗಾಳಿಗೆ ತೂರಿ ಪಟ್ಟಣದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯಕ್ಕೆ 2022-23ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜ.24 ರಿಂದ ಫೆ.9 ರವರೆಗೆ ಅರ್ಜಿ ಸ್ವೀಕರಿಸಲಾಗುವುದು ಎಂದು ವಿದ್ಯಾಲಯದ ಮುಖ್ಯ ಶಿಕ್ಷಕ ಸುಬ್ರಮಣಿ ತಿಳಿಸಿದ್ದಾರೆ.2021-22ನೇ ಸಾಲಿನಲ್ಲಿ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಹೊರ ತಾಲ್ಲೂಕು, ಜಿಲ್ಲೆ ಅಥವಾ ರಾಜ್ಯದಲ್ಲಿ 5ನೇ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ತಮ್ಮ ನಿರಂತರ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಕೆಜಿಎಫ್ ತಾಲ್ಲೂಕಿಗೆ ಪ್ರತ್ಯೇಕವಾಗಿ ರಾಜ್ಯದಲ್ಲೇ ಮಾದರಿಯಾದ ಸುಸಜ್ಜಿತ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಿಸಲು 40 ಎಕರೆ ಜಮೀನು ಗುರುತಿಸಲಾಗಿದೆ ಎಂದು ಶಾಸಕಿ ಎಂ.ರೂಪಕಲಾ ತಿಳಿಸಿದರು.ಕೆಜಿಎಫ್ ತಾಲ್ಲೂಕಿನ ಬೇತಮಂಗಲ-ವಿ.ಕೋಟೆ ಮುಖ್ಯ ರಸ್ತೆಯಲ್ಲಿನ ಹುಲ್ಕೂರು ಬಳಿ ಸುಸಜ್ಜಿತ ಎಪಿಎಂಸಿ ಮಾರುಕಟ್ಟೆ ನಿರ್ಮಿಸಲು ಗುರುತಿಸಿ ಕಾಯ್ದಿರಿಸಿರುವ ಕದಿರಿಗಾನಕುಪ್ಪ ಗ್ರಾಮದ ಸ.ನಂ. 3 ಮತ್ತು ಎನ್.ಜಿ.ಹುಲ್ಕೂರು ಗ್ರಾಮದ ಸರ್ವೆ ನಂಬರ್ 81ರಲ್ಲಿನ 40 ಎಕರೆ ಜಮೀನಿನ ಅಳತೆ ಕಾರ್ಯ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎನ್.ಬಿ. ಗೋಪಾಲಗೌಡರು ಕ.ಸಾ.ಪ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಹಾಗೂ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ . ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾಗಿ ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷರಾದ ಜೆ.ಜಿ. ನಾಗರಾಜ್ , ಗೌರವ ಕಾರ್ಯದರ್ಶಿಗಳಾಗಿ ಸಹ ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ.ಆರ್.ಶಂಕರಪ್ಪ ಮತ್ತು ಹಿರಿಯ ಪತ್ರಕರ್ತರಾದ ಕೆ.ಎಸ್ . ಗಣೇಶ್‌ರವರನ್ನು , ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಕನ್ನಡ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ದಶಕದ ಹಿಂದೆ ದಿವಾಳಿಯಾಗಿ ಅಧಃಪತನ ಕಂಡಿದ್ದ ಡಿಸಿಸಿ ಬ್ಯಾಂಕ್‌ನ ಇಂದಿನ ಪ್ರಗತಿಗೆ ಪತ್ರಕರ್ತರ ಸಹಕಾರ ಅಮೂಲ್ಯ ಬ್ಯಾಲಹಳ್ಳಿಗೋವಿಂದಗೌಡ ಕೋಲಾರ : ಕಳೆದೊಂದು ದಶಕದ ಹಿಂದೆ ದಿವಾಳಿಯಾಗಿ ಅಧಃಪತನ ಕಂಡಿದ್ದ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಇಂದು ರಾಜ್ಯದಲ್ಲೇ ನಂ .೧ ಸ್ಥಾನಕ್ಕೇರಲು ಜಿಲ್ಲೆಯ ಪತ್ರಕರ್ತರು ನೀಡಿದ ಸಹಕಾರ ಅಮೂಲ್ಯವಾದುದು ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಪತಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತಕರ್ತರ ಸಂಘ , ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘಗಳ […]
JANANUDI.COM NETWORK ಶ್ರೀನಿವಾಸಪುರ, ಕರ್ನಾಟಕ ಮಾಹಿತಿ ಆಯೋಗ, ಬೆಂಗಳೂರು, ಈ ಹಿಂದೆ. ಆಯೋಗವು ಸದರಿ ಪ್ರಕರಣವನ್ನು ದಿನಾಂಕಃ10.11,2021ರಂದು ವಿಚಾರಣೆ ನಡೆಸಿ, ಶ್ರೀ ಎಸ್. ಮಂಜುನಾಥ, ಪ್ರದ.ಸ. ಲೆಕ್ಕ ಶಾಖೆ, ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ರವರ ವಿರುದ್ಧ ತನಿಖೆ ನಡೆಸಿ, ಆಯೋಗಕ್ಕೆ ತನಿಖಾ ವರದಿಯನ್ನು ಮುಂದಿನ ವಿಚಾರಣಾ ದಿನಾಂಕದ ಒಳಗಾಗಿ ಪ್ರಕರಣದ ಕಡತದಲ್ಲಿರುವಂತೆ ಆಯೋಗಕ್ಕೆ ಸಲ್ಲಿಸಬೇಕೆಂದು ಪ್ರತಿವಾದಿಯಾದ ಶ್ರೀ ರವಿಕುಮಾರ್, ಪೊಲೀಸ್ ನಿರೀಕ್ಷಕರು, ಶ್ರೀನಿವಾಸಮರ’ ಪೊಲೀಸ್ ಠಾಣೆ, ಶ್ರೀನಿವಾಸಪುರ, ಕೋಲಾರ ಜಿಲ್ಲೆ ರವರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಬಾಲ್ಯ ವಿವಾಹವು ಹೆಣ್ಣು ಮಕ್ಕಳ ಜೀವನ , ಆರೋಗ್ಯ , ಸಮಾನತೆ ಮತ್ತು ಮುಕ್ತವಾದ ಆಯ್ಕೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಶಿವರಾಜ್‌ಕುಮಾರ್.ಎಂ ರವರು ಮಕ್ಕಳಿಗೆ ಅರಿವು ಮೂಡಿಸಿದರು . ಬೆಗಿಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೋಲಾರ ಮತ್ತು ಸರ್ಕಾರಿ ಪ್ರೌಢಶಾಲೆ ಬೆಗ್ಲಿಹೊಸಹಳ್ಳಿ ರವರುಗಳ ಸಂಯುಕ್ತಾಶ್ರಯದಲ್ಲಿ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಹಾಗೂ ಓಮಿಕಾನ್ ವೈರಸ್ ಶೀಘ್ರಗತಿಯಲ್ಲಿ ಹರಡುತ್ತಿದ್ದು , ಸಾರ್ವಜನಿಕರು ಹಾಗೂ ಸಿಬ್ಬಂದಿ ಸುರಕ್ಷತೆ ದೃಷ್ಟಿಯಿಂದ ಕಚೇರಿಗಳಲ್ಲಿ ೫೦ : ೫೦ ರ ಅನುಪಾತದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಪಧಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಯುಕೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂಬಂಧ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಅವರು , […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಡ ಮಕ್ಕಳು , ಕಾಲೇಜು ವಿದ್ಯಾಥಿಗಳಿಗೆ ಉಚಿತ ವಿದ್ಯಾಭ್ಯಾಸ ಹಾಗು ವೃದ್ಧರಿಗೆ ಮಾಶಾಸನವನ್ನು ನಮ್ಮ ತಂದೆಯ ಜ್ಞಾಪಕಾರ್ತ ಮಹಮದ್ ಬಾಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ಮುಂದುವರಿಸುತ್ತಿದ್ದೇನೆ ಎಂದು ತಲುಗು ಮೇರು ಹಾಸ್ಯ ನಟ ಆಲಿ ರವರು ತಿಳಿಸಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಉಸಿರೇ ಉಸಿರೇ ಚಿತ್ರದ ಚಿತ್ರೀಕರಣ ವೇಳೆಯ ವಿರಾಮದ ಸಮಯದಲ್ಲಿ ವೈಕುಂಟ ಏಕಾದಶಿ ಪ್ರಯುಕ್ತ ಶ್ರೀ ಬೈರವೇಶ್ವರ ವಿದ್ಯಾ ಸಂಸ್ಥೆಯಲ್ಲಿನ ಶಾಲಾ ಮಕ್ಕಳಿಗೆ […]