ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ– ಮೃತಪಟ್ಟವರ ಹೆಸರಿನಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಮಂಜೂರಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಎಂದು ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು . ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸತ್ತವರ ಹೆಸರಲ್ಲಿ ಸಾಲ ನೀಡಲಾಗಿದೆ ಎಂಬ ಸಚಿವರ ಆರೋಪವನ್ನು ತಳ್ಳಿಹಾಕಿ ಮಾತನಾಡುತ್ತಿದ್ದರು . ಸಾರ್ವಜನಿಕ ಜೀವನದಲ್ಲಿ ಕೆಲಸ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಆಹಾರದಲ್ಲಿ ವೈವಿಧ್ಯತೆ ಮತ್ತು ನೆಲದ ತಾಜಾತನ ನಿಜವಾಗಿ ಉಳಿದಿರುವುದು ಸಣ್ಣ ರೈತರಿಂದ ಮಾಜಿ ಸಭಾಪತಿ ವಿಆರ್‌ ಸುದರ್ಶನ್ ಅಭಿಪ್ರಾಯಪಟ್ಟರು . ತಾಲೂಕಿನ ನಾಗನಾಳ ಗ್ರಾಮದಲ್ಲಿ ಗ್ರಾಮೀಣ ಕೃಷಿ ಅನುಭವ ಕಾರ್ಯಾಗಾರದಲ್ಲಿ ವಾಸ್ತವ್ಯ ಇರುವ ಚಿಂತಾಮಣಿ ರೇಷ್ಮೆ ಮಹಾವಿದ್ಯಾಲಯದ ಅಂತಿಮ ಕೃಷಿ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಔಪಚಾರಿಕವಾಗಿ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು . ವ್ಯವಸಾಯ ಎಂದರೆ ಭಾರತೀಯರಿಗೆ ಕೃಷಿ ಜೀವನಾಧಾರ ಮಾತ್ರ ಹಾಗಿರಲಿಲ್ಲ ಅದೊಂದು ಪಾರಂಪರಿಕ ಸಂಸ್ಕೃತಿಯಾಗಿತ್ತು . ಬದುಕಿಗೊಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರತಿಯೊಬ್ಬರೂ ಕಾನೂನು ಅರಿವು ಮೂಡಿಸುವಲ್ಲಿ ನ್ಯಾಯಾಂಗ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ – ದೆಹಲಿ ತಾಲ್ಲೂಕು ಘಟಕ, ರಾಜ್ಯ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ರೈತರು,ಮಹಿಳೆಯರಿಗೆ ಬದುಕು ನೀಡುತ್ತಿರುವ ಡಿಸಿಸಿ ಬ್ಯಾಂಕ್ ವಿರುದ್ದ ಯಾರು ಎಷ್ಟೇ ಆರೋಪ ಮಾಡಿದರೂ ಡಿ.ಸಿ.ಸಿ. ಬ್ಯಾಂಕ್ ರಥ ಇದ್ದಂಗೆ ಅದರ ಉತ್ಸವ ಮೂರ್ತಿಗಳಾದ ಸ್ತ್ರೀ ಶಕ್ತಿ ಸಂಘಗಳ ಸದಸ್ಯರುಗಳು ಮತ್ತು ರೈತರು ನಿರಂತರವಾಗಿ ಪ್ರತಿವರ್ಷ ರಥೋತ್ಸವವನ್ನು ಮುಂದುವರೆಸಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿವಿಮಾತು ಹೇಳಿದರು.ಪಟ್ಟಣದ ಬಾಲಕೀಯರ ಕಾಲೇಜು ಆವರಣದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಮತ್ತು ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ,ಕೋಲಾರ-ಚಿಕ್ಕಬಳ್ಳಾಪುರ ಸಹಕಾರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟಾಕಿಯಿಂದ ವಾಯುಮಾಲಿನ್ಯದ ದುಷ್ಪರಿಣಾಮ : ಎಸ್ಪಿ ಡೆಕ್ಕಾ ಕಿಶೋರ್ ಬಾಬು ಕೋಲಾರ ನವೆಂಬರ್ 03 : ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವುದು ಒಂದೇ ಸಂಭ್ರಮವಲ್ಲ ಜೊತೆಗೆ ಗಿಡಗಳನ್ನು ಬೆಳೆಸಿ ಎಂದು ಡೆಕ್ಕಾ ಕಿಶೋರ್ ಬಾಬು ರವರು ಅಭಿಪ್ರಾಯ ಪಟ್ಟರು.ನಗರದ ಕಾಲೇಜು ಜೂನಿಯರ್ ಕಾಲೇಜ್ ಆವರಣದಲ್ಲಿ ಪರಿಸರ ಪ್ರೇಮಿಗಳ ಬಳಗ ಹಾಗೂ ಸ್ಕೌಟ್ಸ್ ಅಂಡ್ ಗೈಡ್ ಮತ್ತು ಸೂರ್ಯಪ್ರಿಯ ಕನ್‍ಸ್ಟ್ರಕ್ಷನ್ ಪ್ರೈ.ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿದ್ದ ಸಸಿಗಳ ವಿತರಣೆ ಸಮಾರಂಭದಲ್ಲಿ ಮಾತಾನಾಡಿದರು.ಮನೆಗೊಂದು ಗಿಡ ನೆಟ್ಟು ದೀಪಾವಳಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಆ.03: ಮಹಾತ್ಮಗಾಂದಿ ನರೇಗಾ ಯೋಜನೆಯಡಿ ವೈಯಕ್ತಿಕ ನರೇಗಾ ಕಾಮಗಾರಿಗಳ ಅನುದಾನ 2.50 ಲಕ್ಷಕ್ಕೆ ನಿಗದಿ ಮಾಡಿರುವ ಆದೇಶವನ್ನು ವಾಪಸ್ಸು ಪಡೆದು ಪ್ರತಿ ಕುಟಂಬಕ್ಕೆ ಪ್ರತಿ ವರ್ಷ 5 ಲಕ್ಷ ನರೇಗಾ ಕಾಮಗಾರಿಗೆ ಅನುಧಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಾದ ಸ್ನೇಹಾ ರವರ ಮುಖಾಂತರ ಪಂಚಾಯತ್ ರಾಜ್ಯ ಇಲಾಖೆ ಸಚಿವರಿಗೆ ಮನವಿ ನೀಡಿ ಅಗ್ರಹಿಸಲಾಯಿತು.ಬೆಲೆ ಏರಿಕೆ ಮಾಡುವ ಮುಖಾಂತರ ಬಡವರ ಅನ್ನ ಕಿತ್ತುಕೊಂಡು ನರೇಗಾ ಕಾಮಗಾರಿ ಜೆ.ಸಿ.ಬಿ ಮುಖಾಂತರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಕನ್ನಡ ಬಳಕೆ ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ ಖಾಸಗಿ ಕ್ಷೇತ್ರದಲ್ಲೂ ಕನ್ನಡ ಬಳಕೆ ಕಡ್ಡಾಯವಾಗಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿಎಂಆರ್‌ ಶ್ರೀನಾಥ್ ಹೇಳಿದರು . ಭಾರತ ಸೇವಾದಳ ಜಿಲ್ಲಾ ಘಟಕ , ಬಿಇಒ ಕಚೇರಿ ಹಾಗೂ ವಿವಿಧ ಶಾಲೆಗಳ ಸಹಯೋಗದಲ್ಲಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ೬೬ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು . ಕನ್ನಡ ಯುವರತ್ನ ಪುನೀತ್ ರಾಜ್‌ಕುಮಾರ್ ನಿಧನದಿಂದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು . ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ , ಉಪಾಧ್ಯಕ್ಷೆ ಆಯಿಷಾ ನಯಾಜ್ , ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ , ಅಧಿಕಾರಿಗಳಾದ ನಾಗರಾಜ್ , ಫಾತಿಮಾ ಬೇಗಂ ಕಂದಾಯ ನಿರೀಕ್ಷಕರು, ಶಂಕರ್‌ , ಪೃಥ್ವಿರಾಜ್ , ಶೇಖರ್‌ರೆಡ್ಡಿ , ಪ್ರತಾಪ್, ರಮೇಶ್ , ನಾಗೇಶ್ , ಸುರೇಶ್ , ಸದಸ್ಯರಾದ , ಸರ್ದಾರ್, ಬಿ.ವೆಂಕರಡ್ಡಿ , ಶೇಖ್ ಶಫಿವುಲ್ಲಾ , ಷಬೀರ್ , ಎಸ್.ವಿನೋದ್‌ ಕುಮಾರ್‌ ಇದ್ದರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಾಲ್ಮೀಕಿ ಸಮುದಾಯದ ಮುಖಂಡರು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಎಡೆಗೊಡದೆ ಸಮುದಾಯದ ಹಿತಕ್ಕಾಗಿ ಶ್ರಮಿಸಬೇಕು ಎಂದು ಸಮಾಜ ಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.ತಾಲ್ಲೂಕಿನ ಮ್ಯಾಕಲಗಡ್ಡ ಗ್ರಾಮದ ಸಮೀಪ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ತಾಲ್ಲೂಕಿನ ವಾಲ್ಮೀಕಿ ಸಮುದಾಯದ ಜನರು ಒಂದೆಡೆ ಸೇರಲು ಹಾಗೂ ಸಭೆ ಸಮಾರಂಭ ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಭವನ ನಿರ್ಮಿ ಸಲಾಗುತ್ತಿದೆ. ಯಾವುದೇ […]

Read More