ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ದೈವಕೃಪೆಯಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು , ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅಗತ್ಯವಾದ ಸಾಲ ಸೌಲಭ್ಯ ಒದಗಿಸುವ ಮೂಲಕ ಅನ್ನದಾತನ ನೆರವಿಗೆ ನಿಲ್ಲಲು ಡಿಸಿಸಿ ಬ್ಯಾಂಕ್ ಸಂಕಲ್ಪ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು . ನಗರದ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ವಿಜಯದಶಮಿ ಅಂಗವಾಗಿ ನಡೆದ ಆಯುಧಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು . ಬ್ಯಾಂಕ್ ಅಭಿವೃದ್ಧಿಯ ಮೂಲಕ ೧೫ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಅಧ್ಯಯನದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶುಕ್ರವಾರ ಸುರಿದ ಗುಡುಗು ಮಿಂಚಿನೊಂದಿಗೆ ಸುರಿದ ಭಾರಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ.ಮಳೆಯ ಹೊಡೆತಕ್ಕೆ ಶ್ರೀನಿವಾಸಪುರ ಸೇರಿದಂತೆ ಸಮೀಪದ ಹೆಬ್ಬಟ, ಚಲ್ದಿಗಾನಹಳ್ಳಿ, ಪನಸಮಾಕನಹಳ್ಳಿ ಗ್ರಾಮಗಳಲ್ಲಿ, ಮಳೆ ನೀರು ಮನೆಗಳಿಗೆ ನುಗ್ಗಿದೆ. ಶಾಲೆ ಹಾಗೂ ಕೆಲವು ಮನೆಗಳು ಬಿದ್ದುಹೋಗಿವೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ.ಹೆಬ್ಬಟ ಗ್ರಾಮದಲ್ಲಿ 6 ಮನೆಗಳು ಕುಸಿದು ಬಿದ್ದಿವೆ. ಕೆಲವು ಮನೆಗಳ ಗೋಡೆಗಳು ಕುಸಿದಿವೆ. ಶುಕ್ರವಾರ ರಾತ್ರಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಗ್ರಾಮಕ್ಕೆ ಭೇಟಿ ನೀಡಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಭಾರತಕ್ಕೆ 12 ದೇಶಗಳಿಂದ ತೆರಿಗೆ ರಹಿತ ಹಾಲು ಹರಿಸಲು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಜ್ಜಾಗಿರುವುದನ್ನು ಕೈಬಿಡುವ ಮೂಲಕ ದೇಶದ ಡೈರಿ ಉದ್ಯಮಕ್ಕೆ ಬೀಳಲಿರುವ ಭಾರೀ ಹೊಡೆತವನ್ನು ತಪ್ಪಿಸಬೇಕೆಂದು ಆಗ್ರಹಿಸಿ ರೈತಸಂಘದಿಂದ ಎಡಿಸಿ ಡಾ.ಸ್ನೇಹಾ ಮೂಲಕ ಕೇಂದ್ರ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಹಾಲು ಮತ್ತಿತರ ಡೈರಿ ಪದಾರ್ಥಗಳನ್ನು ತೆರಿಗೆಯಿಲ್ಲದೆ ದೇಶದೊಳಗೆ ಬಿಟ್ಟುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ರೈತರ ಪಾಲಿಗೆ ಗಂಡಾಂತರಕಾರಿಯಾಗುವುದು ನಿಶ್ಚಿತ. […]
ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಒಬ್ಬ ವ್ಯಕ್ತಿ ಮರಣ ಹೊಂದಿದ ನಂತರ ತನ್ನ ಕಣ್ಣುಗಳನ್ನು ದಾನ ಮಾಡುವುದರಿಂದ ಇಬ್ಬರು ವ್ಯಕ್ತಿಗಳ ಜೀವನಕ್ಕೆ ಬೆಳಕನ್ನು ನೀಡಬಹುದು . ಆದ್ದರಿಂದ ಕಣ್ಣುಗಳ ರಕ್ಷಣೆ ಮತ್ತು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು . ತಾಲ್ಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜನರು ಬೇರೆ ಬೇರೆ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ . ಅದು ಕೆಲವು ಸಲ ಅಪಾಯಕಾರಿ ಆಗುವ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆ.ಜಿ.ಎಫ್; ಆರ್ಥಿಕ ಹೊರೆ ನೆಪದಲ್ಲಿ ಕೆ.ಜಿ.ಎಪ್ ಜಿಲ್ಲಾ ಪೊಲೀಸ್ ಕಛೇರಿಯನ್ನು ವಿಜಯನಗರ ಜಿಲ್ಲೆಗೆ ವರ್ಗಾವಣೆ ಮಾಡುವ ಆದೇಶವನ್ನು ಕೂಡಲೇ ವಾಪಸ್ಸು ಪಡೆದು ಹದೆಗೆಡುವ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ರೈತ ಸಂಘದಿಂದ ಸೂರಜ್‍ಮಾಲ್ ಸರ್ಕಲ್‍ನಲ್ಲಿ ತಲೆಯ ಮೇಲೆ ಕಲ್ಲು ಇಟ್ಟುಕೊಂಡು ಹೋರಾಟ ಮಾಡಿ ಉಪ ತಹಸೀಲ್ದಾರ್ ಸುರೇಶ್‍ರವರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೆ.ಜಿ.ಎಫ್ ಪೊಲೀಸ್ ಜಿಲ್ಲಾ ಕಚೇರಿಯ ಆದೇಶವನ್ನು ವಾಪಸ್ಸು ಪಡೆಯದೇ ಹೋದರೆ ಸಾವಿರಾರು ಟ್ರಾಕ್ಟರ್ ಜಾನುವಾರುಗಳೊಂದಿಗೆ ವಿಧಾನಸೌಧ ಮುತ್ತಿಗೆ ಹಾಕುವ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಆರೋಗ್ಯ ಕೇಂದ್ರದ ಪ್ರಯೋಜನ ಪಡೆದು , ತಮ್ಮ ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ನೀಲ್ ಬಾಗ್ ಕ್ರಾಸ್ ಸಮೀಪ ಭಾನುವಾರ ಸತ್ಯಸಾಯಿ ಆರೋಗ್ಯ ಪ್ರತಿಷ್ಠಾನದ ವತಿಯಿಂದ ನಿರ್ಮಿಸಲಾಗಿರುವ ಸಾಂಕ್ರಾಮಿಕವಲ್ಲದ ರೋಗಗಳ ಗಾಮೀಣ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿ , ಗ್ರಾಮೀಣ ಪ್ರದೇಶದ ಜನರನ್ನು ಆರೋಗ್ಯ ಸಮಸ್ಯೆಗಳಿಂದ ಪಾರು ಮಾಡುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ . ಅವುಗಳ ಜತೆಗೆ ಈ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಸಹಕಾರಿ ಕ್ಷೇತ್ರದಿಂದ ರೈತರು , ಮಹಿಳೆಯರು , ಬಡವರು ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂಬುದನ್ನು ಕೋಲಾರ – ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಇಡೀ ದೇಶಕ್ಕೆ ಸಾಧಿಸಿ ತೋರಿಸಿದೆ , ಜನ ಸ್ನೇಹಿಯಾಗಿ ಬೆಳೆಯುತ್ತಿರುವ ಈ ಸಂಸ್ಥೆಗೆ ರೈತರು , ತಾಯಂದಿರು ಆಧಾರ ಸ್ಥಂಭವಾಗಿ ನಿಲ್ಲಬೇಕು ಎಂದು ಮಾಜಿ ಶಾಸಕ ಕೆ.ಆರ್.ಶ್ರೀನಿವಾಸಯ್ಯ ಕರೆ ನೀಡಿದರು . ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ […]