ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಿಕ್ಷಣ ತೇರು ನಿರಂತರವಾಗಿ ಸಾಗಲು ಶ್ರಮಿಸುವ ಮೂಲಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿಯಾದ ಸುಸಜ್ಜಿತ ಗುರುಭವನ ನಿರ್ಮಾಣಕ್ಕೆ ತಾವೇ ನೇತೃತ್ವ ವಹಿಸುವುದಾಗಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭರವಸೆ ನೀಡಿದರು . ಜಿಲ್ಲಾ ರ್ಕಾರಿ ನೌಕರರ ಭವನದಲ್ಲಿ ಡಾ.ವೈ.ಎ.ಎನ್ ಅಭಿಮಾನಿಗಳ ಬಳಗ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ , ಈ ಸಂಬಂಧ ಮುಂದಿನವಾರವೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಗುರುಭವನ ಹಾಗೂ ನೌಕರರ ಭವನಗಳ ನರ್ಮಾಣದ ಸಂಬಂಧ ರ್ಚ ನಡೆಸುವುದಾಗಿ ತಿಳಿಸಿದರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರದಿಂದ ದತ್ತ ಮಾಲೆಗೆ ತೆರಳುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣವನ್ನು ಕೋಮು ಬಣ್ಣ ನೀಡಲು ಅನವಶ್ಯಕವಾಗಿ ಬಂದ್ಗೆ ಕರೆ ನೀಡಿ , ಸರ್ಕಾರ ಮತ್ತು ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಉಂಟಾಗುವುದರಿಂದ ನಷ್ಟ ಭರ್ತಿಗೆ ಕ್ಲಮ್ ಕಮಿಷನರ್ ನೇಮಕ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಾಮಾಜಿಕ ಕಾರ್ಯಕರ್ತ ಕೂಟೇರಿ ಮುನೆಯ್ಯ ಮನವಿ ಸಲ್ಲಿಸಿದ್ದಾರೆ . ದಿನಂಕ 7/11/2021 ರಂದು ದತ್ತ ಮಾಲೆಧಾರಿಗಳು , ರಾತ್ರಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಇತ್ತೀಚೆಗೆ ನಗರದಲ್ಲಿ ಚಿಕ್ಕಮಂಗಳೂರಿಗೆ ತೆರಳಿದ್ದ ದತ್ತಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ನ .೧೮ ರಂದು ಕರೆ ನೀಡಿರುವ ಕೋಲಾರ ಬಂದ್ ಹಿನ್ನಲೆಯಲ್ಲಿ ಬುಧವಾರ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಬೃಹತ್ ಬೈಕ್ ರಾಲಿ ನಡೆಸಿದರು . ಚಿಕ್ಕಮಂಗಳೂರಿನ ದತ್ತಪೀಠಕ್ಕೆ ತೆರಳಿದ್ದ ಹಿಂದೂಪರ ಸಂಘಟನೆಗಳ ಯುವಕರಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಈ ಬಂದ್ ಕರೆ ನೀಡಲಾಗಿದೆ . ಬಂದ್ ಹಿನ್ನಲೆಯಲ್ಲಿ ಬುಧವಾರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 18 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು , ನವೆಂಬರ್ 17 ರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವ ಸಂಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಆರ್.ನಾಗರಾಜ ಅವರು ತಿಳಿಸಿದರು .ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು ೨೦೨೪ ಕ್ಕೆ ಪರ್ಣಗೊಳ್ಳಲಿದ್ದು , ೨೦೨೪ ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕರ್ಯರ್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು . ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಇದೇ ತಿಂಗಳು ೨೧ ರಂದು ನಡೆಯುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ನಾನು ಸ್ವರ್ದಿಸುತ್ತಿದ್ದೇನೆ. ಕನ್ನಡ ಸೇವೆಯನ್ನು ಮಾಡಲು ನಿಮ್ಮ ಅಮೂಲ್ಯವಾದ ಮತ ವನ್ನು ನೀಡಿ ಜಯಶೀಲರನ್ನಾಗಿ ಮಾಡವುದರ ಮೂಲಕ ಮತ್ತಷ್ಟು ಕನ್ನಡ ಸೇವೆ ಮಾಡಲು ಅನುವು ಮಾಡಿಕೊಡಬೇಕೆಂದು ನಾಗನಂದ ಕೆಂಪರಾಜ್ ಕೋರಿದರು.ಪಟ್ಟಣದಲ್ಲಿ ಮತಯಾಚನೆ ಮಾಡುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾನಂದ ಕೆಂಪರಾಜ್ ನಮ್ಮ ಐದುವರೆ ವರ್ಷದ ಅವಧಿಯಲ್ಲಿ ಒಂದು ವರ್ಷ ಕೋವಿಡ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮಾರಕ ಕೀಟವಾಗಿರುವ ಸೊಳ್ಳೆಯಿಂದ ಹರಡುವಂತಹ ಡೆಂಗೀ , ಚಿಕುಂಗುನ್ಯಾ , ಮಲೇರಿಯಾ , ಮೆದುಳುಜ್ವರ , ಆನೆಕಾಲುರೋಗ ಮತ್ತು ಇತರೆ ಮಾರಣಾಂತಿಕ ಖಾಯಿಲೆಗಳನ್ನು ನಿಯಂತ್ರಣ ಮಾಡಬೇಕಾದರೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಸಮುದಾಯದ ಸಹಭಾಗಿತ್ವ ಮುಖ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ || ಕಮಲ.ಎಂ ಅವರು ತಿಳಿಸಿದ್ದಾರೆ . ಡೆಂಗ್ಯೂ , ಚಿಕುನ್ ಸಹ ಒಂದು ಸಾಂಕ್ರಮಿಕರೋಗವಾಗಿದ್ದು , ಈಡೀಸ್ ಈಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ […]