ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಅಪ್ಪು ಪುಣ್ಯ ತಿಥಿ ಅಂಗವಾಗಿ ಸೋಮವಾರ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಾದ ಕಾಮಗಾರಿ ಕೈಗೊಳ್ಳಲು ರೂ.4.50 ಕೋಟಿ ಮಂಜೂರಾಗಿದೆ. ಬೆಸ್ಕಾಂ ಅಧಿಕಾರಿಗಳು ತಾಲ್ಲೂಕಿನಲ್ಲಿ ಸಂಚರಿಸಿ, ಸಮಸ್ಯೆ ಪತ್ತೆ ಹಚ್ಚಿ ನಿವಾರಣೆಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ನೀಟ್‌ನಲ್ಲಿ ಸಹ್ಯಾದ್ರಿ ಕಾಲೇಜಿನ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿರುವುದು ಶ್ಲಾಘನೀಯವಾಗಿದ್ದು , ವಿದ್ಯಾರ್ಥಿಜೀವನದಲ್ಲಿನ ನಿಮ್ಮ ನಗು ಶಾಶ್ವತವಾಗಿರಲು ಕಲಿಕೆಯಲ್ಲಿ ಶ್ರದ್ಧೆ , ಪರಿಶಮ ಇರಲಿ ಎಂದು ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಸಂಸ್ಥಾಪಕ ಪಾ.ಶ್ರೀ.ಅನಂತರಾಮ್ ಕಿವಿಮಾತು ಹೇಳಿದರು . ನಗರದ ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಸಾಲಿನ ನೀಟ್ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು . ನೀಟ್ ಪರೀಕ್ಷೆ ನಿಮ್ಮ ಬದುಕಿನ ದಿಕ್ಕು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬೆಳಕಿನ ಹಬ್ಬವಾದ ದೀಪಾವಳಿಯಂದು ಪಟಾಕಿ ಸಿಡಿಸುವಾಗ ತಾಲ್ಲೂಕಿನ ವಿವಿಧೆಡೆ ೧೫ ಕ್ಕೂ ಹೆಚ್ಚು ಮಂದಿ ಮಕ್ಕಳು , ಹಿರಿಯರು ಸಣ್ಣಪುಟ್ಟ ಕಣ್ಣಿನ ಸಮಸ್ಯೆಗಳು , ಸುಟ್ಟಗಾಯಗಳಿಂದ ಚಿಕಿತ್ಸೆಗೆ ಆಸ್ಪತ್ರೆಗಳಿಗೆ ಧಾವಿಸಿದ್ದು , ನಗರದ ವಿವೇಕ ನೇತಾಲಯದಲ್ಲಿ ಬಾಲಕನೊಬ್ಬನ ಕಾರ್ನಿಯಾಗೆ ಗಾಯವಾಗಿದ್ದು , ಚಿಕಿತ್ಸೆ ನೀಡಿದ್ದಾಗಿ ನೇತ್ರ ತಜ್ಞ ಡಾ.ಹೆಚ್.ಆರ್.ಮಂಜುನಾಥ್ ತಿಳಿಸಿದರು . ಪರಿಸರ ಕಾಳಜಿಯಿಂದ ಅನೇಕರು ಪಟಾಕಿ ಸಿಡಿಸಿದ ಪ್ರಮಾಣ ಕಡಿಮೆಯಾಗಿದ್ದು , ಈ ಬಾರಿ ದೃಷ್ಟಿದೋಷದಂತಹ ಯಾವುದೇ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಭಾಷಾ ಸಾಮರಸ್ಯಕ್ಕೆ ಮಾದರಿ ಆಗಿದೆ. ಇಲ್ಲಿನ ಜನರ ಆಡು ಭಾಷೆ ತೆಲುಗಾದರೂ ಕನ್ನಡವನ್ನು ಹೃದಯದ ಭಾಷೆಯಾಗಿ ಸ್ವೀಕರಿಸಿದ್ದಾರೆ. ಕನ್ನಡ ಪರ ನಿಲುವು ತಳೆದಿದ್ದಾರೆ ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾಷೆ ಮತ್ತು ಬದುಕು ಒಂದೇ ನಾಣ್ಯದ ಎರಡು ಮುಖಗಳು. ಭಾಷೆ ಬದುಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ನ-06, ಜಿಲ್ಲಾದ್ಯಂತ ಕೆಲವು ಕೆರೆಗಳಲ್ಲಿ ನಿಷೇದಿತ ಆಪ್ರಿಕನ್ ಕ್ಯಾಟ್‍ಪಿಷ್ (ಮಾರ್ವೆ ರಾಕ್ಷಿಸಿ ಮೀನು)ಸಾಕಾಣಿಕೆ ಮಾಡುತ್ತಿರುವ ಟೆಂಡರ್‍ದಾರರು ಪರವಾನಿಗೆಯನ್ನು ರದ್ದುಮಾಡಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಕೆರೆ ಟೆಂಡರ್‍ನಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಮೀನುಗಾರಿಕೆ ಇಲಾಖೆ ಮುಂದೆ ಮಾರ್ವೆ ಮೀನು ಸಮೇತ ಹೋರಾಟ ಮಾಡಿ ಉಪನಿರ್ದೇಶಕರು ಅನಂತ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಹೋರಾಟ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ನನಗೆ ಜಾತಿ ಮುಖ್ಯ ಅಲ್ಲ,ಎಲ್ಲರನ್ನೂ ಒಗ್ಗೂಡಿಸಿಕೊಂಡು ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಬಗೆಹರಿಸುವೆ, ಮುಂದಿನ ದಿನಗಳಲ್ಲಿ ವೇಮಗಲ್ ಹೋಬಳಿಯಾದ್ಯಂತ ಇರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿ ಇದು ಒಂದು ದಿನದ ಸೇವೆ ಅಲ್ಲ. ನಾನಿರುವ ತನಕ ಮಕ್ಕಳಿಗೊಸ್ಕರ ನನ್ನ ಸೇವೆ‌ ಇದೇ ರೀತಿ ಮುಂದುವರೆಸುವೆ ಎಂದು ಸಮಾಜ ಸೇವಕ ಹಾಗೂ ಅಫ್ನಾ ಕಂನ್ಸಟ್ರಕ್ಷನ್ ಪ್ರೈವೇಟ್ ಲಿ ನ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ– ಮೃತಪಟ್ಟವರ ಹೆಸರಿನಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಮಂಜೂರಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಎಂದು ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು . ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸತ್ತವರ ಹೆಸರಲ್ಲಿ ಸಾಲ ನೀಡಲಾಗಿದೆ ಎಂಬ ಸಚಿವರ ಆರೋಪವನ್ನು ತಳ್ಳಿಹಾಕಿ ಮಾತನಾಡುತ್ತಿದ್ದರು . ಸಾರ್ವಜನಿಕ ಜೀವನದಲ್ಲಿ ಕೆಲಸ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಆಹಾರದಲ್ಲಿ ವೈವಿಧ್ಯತೆ ಮತ್ತು ನೆಲದ ತಾಜಾತನ ನಿಜವಾಗಿ ಉಳಿದಿರುವುದು ಸಣ್ಣ ರೈತರಿಂದ ಮಾಜಿ ಸಭಾಪತಿ ವಿಆರ್‌ ಸುದರ್ಶನ್ ಅಭಿಪ್ರಾಯಪಟ್ಟರು . ತಾಲೂಕಿನ ನಾಗನಾಳ ಗ್ರಾಮದಲ್ಲಿ ಗ್ರಾಮೀಣ ಕೃಷಿ ಅನುಭವ ಕಾರ್ಯಾಗಾರದಲ್ಲಿ ವಾಸ್ತವ್ಯ ಇರುವ ಚಿಂತಾಮಣಿ ರೇಷ್ಮೆ ಮಹಾವಿದ್ಯಾಲಯದ ಅಂತಿಮ ಕೃಷಿ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಔಪಚಾರಿಕವಾಗಿ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು . ವ್ಯವಸಾಯ ಎಂದರೆ ಭಾರತೀಯರಿಗೆ ಕೃಷಿ ಜೀವನಾಧಾರ ಮಾತ್ರ ಹಾಗಿರಲಿಲ್ಲ ಅದೊಂದು ಪಾರಂಪರಿಕ ಸಂಸ್ಕೃತಿಯಾಗಿತ್ತು . ಬದುಕಿಗೊಂದು […]

Read More