ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಗುರುವಾರ ಜಿಲ್ಲಾ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು, ಈಚೆಗೆ ತಾಡಿಗೋಳ್ ಸಮೀಪ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ನಳಿನಿ ಗೌಡ, ಶಾಂತಮ್ಮ ಶಿಲ್ಪ, ನೇತ್ರ, ಅರುಣ, ರತ್ನ, ರುಚಿತ, ಶಾಮಲ, ಲಕ್ಷ್ಮಿ, ಶಶಿ ರಾಜು, ಶ್ರೀನಾಥ್ ಇದ್ದರು.
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : ದೇಶ ಕೋವಿಡ್ ಸಂಕಷ್ಟಕ್ಕೆ ಸಿಲುಕಿದಾಗ ಬಿ.ಜೆ.ಪಿ ಪಕ್ಷ ಜನರ ಸಂಕಷ್ಟಕ್ಕೆ ನೆರವಾಗಿ ಸಮರ್ಥವಾಗಿ ಸ್ಪಂದಿಸಿದೆಯೆಂದು ಬಿ.ಜೆ.ಪಿ. ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಹೇಳಿದರು.ನಗರದ ಡೂಂ ಲೈಟ್ ಸರ್ಕಲ್ ಬಳಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಕಛೇರಿಯ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಟೋ ಚಾಲಕರಿಗೆ ಆಹಾರ ಕಿಟ್ಗಳ ವಿತರಣೆ ಹಾಗೂ ಸಾರ್ವಜನಿಕರಿಗೆ ಕೊರೊನಾ ಲಸಿಕಾ ಅಭಿಯಾನಕ್ಕೆ ಅವರು ಚಾಲನೆ ನೀಡಿ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ “ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023” ಹಾಗೂ “ಪೋಷಣ ಮತ್ತು ವೃಕ್ಷಾರೋಹಣ ಅಭಿಯಾನ”ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಬಳಕೆಯ ಪ್ರಾಮುಖ್ಯತೆಕೋಲಾರ ; ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ಆತ್ಮ ಯೋಜನೆ, ಕೃಷಿ ಇಲಾಖೆ, ಕೋಲಾರ ಹಾಗೂ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ಸ್ ಕೋ-ಆಪರೇಟಿವ್ ಸಂಸ್ಥೆ (Iಈಈಅಔ) ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ರೈತರಿಗಾಗಿ “ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023” ಹಾಗೂ “ಪೋಷಣ ಮತ್ತು ವೃಕ್ಷಾರೋಹಣ ಅಭಿಯಾನ” ವನ್ನು ದಿನಾಂಕ 17.09.2021 ರಂದು ಐಸಿಎಆರ್-ಕೃಷಿ ವಿಜ್ಞಾನ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜೊತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಚಂದನ್ಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಗಳಿಂದ ತತ್ತರಿಸಿದ್ದ ಜನರು ಇದೀಗ ಕೊಂಚ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಈಗಾಗಲೇ ತಜ್ಞರು ನೀಡಿರುವ ಮೂರನೇ ಅಲೆಗೆ ಸಂಬಂಧಿಸಿದ ವರದಿಯು ಎಚ್ಚರಗೊಳಿಸುತ್ತಿದೆ.ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಆಗ ಸಾಮಾಜಿಕ ಮನ್ನಣೆ ದೊರೆಯುತ್ತದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಸ್ನೇಹ ಸಂಗಮ ಟ್ರಸ್ಟ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿಶ್ವ ಎಂಜಿಯರ್ಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಖ್ಯಾತ ಎಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರು ತಮ್ಮ ಅಪ್ರತಿಮ ಪ್ರತಿಭೆಯಿಂದ ವಿಶ್ವಮಾನ್ಯರಾಗಿದ್ದಾರೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಡಿಗೋಳ್ ಕ್ರಾಸ್ನಲ್ಲಿ ವಿದ್ಯಾರ್ಥಿನಿಯರ ಹಾಗೂ ಅವರ ಪೋಷಕರ ಮೇಲೆ ದೌರ್ಜನ್ಯವೆಸಿಗಿದವರ ಮೇಲೆ ಶೀಘ್ರ್ರವೇ ಶಿಕ್ಷೆಯಾಗಬೇಕು ಸಮಾಜದಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದಕಲು ವಾತವರಣವನ್ನು ಸೃಷ್ಠಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ತಾಲ್ಲೂಕಿನ ಗೌನಿಪಲ್ಲಿ, ತಾಡಿಗೋಳ್ ಕ್ರಾಸ್, ಇಂದಿರಾಭವನ ವೃತ್ತ ತಾಲ್ಲೂಕು ಕಛೇರಿಯ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖಂಡರಾದ ಶಾಂತಮ್ಮ ಸಮಾಜದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ. ಇದರಿಂದ ಹೆಣ್ಣು ಮಕ್ಕಳು ಭಯಬೀತರಾಗಿ ಹೋರಾಡುವ ಸ್ಥಿತಿ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಜಾತಿ , ಧರ್ಮ , ಮತ ಬೇಧ ಬಿಟ್ಟು ಪ್ರತಿ ಅನಕ್ಷರಸ್ಥರಿಗೂ ಅಕ್ಷರ ಕಲಿಸುವ ಮೂಲಕ ಸಂಪೂರ್ಣ ಸಾಕ್ಷರ ಗ್ರಾಮಗಳನ್ನಾಗಿಸವಂತೆ ಅಪರ ಜಿಲ್ಲಾಧಿಕಾರಿ ಹಾಗೂ ತಾಪಂ ಆಡಳಿತಾಧಿಕಾರಿ ಡಾ.ಸಿ.ವಿ.ಸ್ನೇಹಾ ಕರೆ ನೀಡಿದರು . ನಗರದ ತಾಪಂ ಕಚೇರಿ ಮುಂಭಾಗ ಅಂತರರಾಷ್ಟ್ರೀಯ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ , ಸಾಕ್ಷರತಾ ಪ್ರತಿಜ್ಞೆ ಬೋಧಿಸಿ ಮಾತನಾಡಿದ ಅವರು , ಸಾಕ್ಷರತೆಯಿಂದ ಮಾತ್ರವೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು […]
ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಭಾರತೀಯರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಡಾ.ಹೆಚ್.ಎಂ.ರಾಮಚಂದ್ರ ( ಹೂಡಿ ಚಿನ್ನಿ ) ಹಾಗೂ ಜೆಡಿಎಸ್ ರಾಜ್ಯ ವಕ್ತಾರರ ಅಮರ್ ಚಿಂತಾಮಣಿ ಹಾಗೂ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಶ್ರೀನಿವಾಸಪು ತಹಶೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ . ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾನಿಟೈಸರ್ ಮಾಸ್ಕ್ಗಳನ್ನು ನೀಡಿ ಅವರು ಮಾತನಾಡುತ್ತಿದ್ದರುಕರುನಾಡಿನ ಹೆಮ್ಮೆಯ […]