ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆ.20 ರಂದು, ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ರವಿ, ತೋಟಗಾರಿಕೆ ಇಲಾಖೆಯ ಹಿರಿಯ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಆ.16: ದರ್ಗಾ ಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಾಪ್ಯುಲರ್ ಪ್ರಂಟ್ ಬ್ಲಡ್ ಪೋರಂ ವತಿಯಿಂದ ರಕ್ಷದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ದೊರೆಯುವಂತೆ ಮಾಡುವುದು ನನ್ನ ಪ್ರಥಮ ಆದ್ಯತೆಯಾಗಿದ್ದು , ಆಸ್ಪತ್ರೆಗಳಲ್ಲಿ ಅವಶ್ಯಕತೆ ಇರುವ ಮೂಲಭೂತ ಸೌಲಭ್ಯಗಳನ್ನು ಹಾಗೂ ಕೋವಿಡ್ 3 ನೇ ಅಲೆ ಎದರಿಸಲು ಅಗತ್ಯವಿರುವ ಚಿಕಿತ್ಸಕ ಪರಿಕರಗಳನ್ನು ಒದಗಿಸಲಾಗುವುದು ಎಂದು ತೋಟಗಾರಿಕೆ , ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು . ಇಂದು ನಗರದ ಸರ್.ಎಂ. ವಿಶ್ವೇಶ್ವರಯ್ಯ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಈ ಕ್ಷೇತ್ರದ ಜನರ ಸಹಕಾರ ಅವರ ಅಶೀರ್ವಾದ ಪ್ರೀತಿ ವಿಶ್ವಾಸವನ್ನು ಗಳಿಸಿ ಈ ಕ್ಷೇತ್ರದ ಅಭಿವೃದ್ದಿಯನ್ನು ಮಾಡುತ್ತೇನೆ ನನಗೆ ಸಹಕಾರ ನೀಡ ಬೇಕೆಂದು ಸಮಾಜ ಸೇವಕ ಗುಂಜೂರು ಆರ್.ಶ್ರೀನಿವಾಸರೆಡ್ಡಿ ತಿಳಿಸಿದರು.ಪಟ್ಟಣದ ಬೀದಿ ವ್ಯಾಪಾರಸ್ಥರಿಗೆ, ಛೆತ್ರಿ ಸರ್ಕಾರಿ ಅಸ್ವತ್ರೆ, ಪೋಲೀಸ್ ಇಲಾಖೆಗೆ, ತಾಲ್ಲೂಕು ಕಛೇರಿಯ ಸಿಬ್ಬಂದಿಗೆ, ಮಾಸ್ಕ್, ಸ್ಯಾನಿಟೈಜರ್ ವಿತರಿಸಿ ಹಾಗೆಯೇ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹೊಸಹಳ್ಳಿ ಗ್ರಾಮದ ರೈತ ಕೃಷ್ಣಾರೆಡ್ಡಿ ಮಗಳಾದ ಕೆ. ಪೂರ್ವಿ 625 ಅಂಕ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು . ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಸೂಚಿಸಿದರು . ಇಂದು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿ , 3 ನೇ ಅಲೆಯಿಂದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡೆಂಗೆ ತಡೆಯಲು ಸೊಳ್ಳೆ ಕಡಿತದಿಂದ ಪಾರಾಗಬೇಕು. ಅದಕ್ಕೆ ಪೂರಕವಾಗಿ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ನೀರು ಜಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ನಾಗಲಕ್ಷ್ಮಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಡೆಂಗೆ ವಿರೋಧಿ ಮಾಸಾಚಣೆ ಸಮಾರಂಭದಲ್ಲಿ ಮಾತನಾಡಿ, ಡೆಂಗೆ ಜನರ ಆರೋಗ್ಯಕ್ಕೆ ಮಾರಕವಾಗಿದೆ. ಮನೆ ಮಂದಿಗೆ ಸೊಳ್ಳೆ ಕಡಿಯದಂತೆ ನೋಡಿಕೊಳ್ಳಬೇಕು. ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿರೋಧಕಗಳನ್ನು ಬಳಸುವುದರ ಮೂಲಕ ಸೊಳ್ಳೆಗಳನ್ನು […]

Read More

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಭಾಂಗಣದಲ್ಲಿ ಆದಿತ್ಯವಾರ ‘ಆಟಿಡೊಂಜಿ ದಿನ” ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೋಳ ಉದಯ್ ಅಂಚನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಐ ವಲಯ ಉಪಾಧ್ಯಕ್ಷ ಗಿರೀಶ್ ಎಸ್. ಪಿ. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ನ್ಯಾಯಾಲಯದಲ್ಲಿ ಆ.14 ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮೆಘಾ ಲೋಕ ದಾಲತ್ ಏರ್ಪಡಿಸಲಾಗಿದೆ ಎಂದು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ತಿಳಿಸಿದ್ದಾರೆ.ಅದಾಲತ್‍ನಲ್ಲಿ ರಾಜಿಯಾಗಬಹುದಾದ, ಈಗಾಗಲೆ ನ್ಯಾಯಾಲಯದಲ್ಲಿ ಇರುವ ಸಿವಿಲ್, ಕ್ರಿಮಿನಲ್, ವ್ಯಾಜ್ಯಗಳನ್ನು ಮತ್ತು ದಾಖಲಾಗದೆ ಇರುವ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 2020-21ನೇ ಸಾಲಿನಲ್ಲಿತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದರೋಟರಿ ವಾರ್ಷಿಕ ಸಭೆಯಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್18 ಪ್ರಶಸ್ತಿಗಳನ್ನು ಪಡೆದುಕೊಂಡಿದೆಎಂದು 2020-21ನೇ ಸಾಲಿನ ಅಧ್ಯಕ್ಷರಾದಎಸ್. ಶಿವಮೂರ್ತಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿವಮೂರ್ತಿ, 2020-21 ನೇ ಸಾಲಿನಲ್ಲಿಒಟ್ಟು 150 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಾನು ಅಧಿಕಾರಿ ವಹಿಸಿಕೊಂಡ ದಿನವೇ ಪೆÇಲೀಸ್ ವಸತಿಗೃಹದಲ್ಲಿ ಗಿಡಗಳನ್ನು ನಾಟಿ ಮಾಡುವ ಮುಖಾಂತರ ಪ್ರಾರಂಭವಾದಕಾರ್ಯಕ್ರಮವುತಾಲ್ಲೂಕಿನಾಧ್ಯಂತ ಸುಮಾರುಒಂದು ಸಾವಿರ ಗಿಡಗಳನ್ನು ನೆಡಲಾಗಿದೆ. […]

Read More