ಶ್ರೀನಿವಾಸಪುರ : ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ 27 ರಂದು ಕೆಂಪೇಗೌಡ ಆಚರಣೆಯನ್ನು ಎಲ್ಲಾ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡಬೇಕು ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗುಳ್ಳಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡ ಜಂಯಿತಿ ಆಚರಣೆಗಾಗಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.ಅಲ್ಲದೆ ಕೆಂಪೇಗೌಡರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳುದುಕೊಳ್ಳುವ ನಿಟ್ಟಿನಲ್ಲಿ ಶಾಲಾಕಾಲೇಜುಗಳಲ್ಲಿ ಪ್ರಬಂದ ಸ್ಪರ್ದೆ ಮಾಡಿಸಿ ಪ್ರಬಂದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು […]
ಶ್ರೀನಿವಾಸಪುರ ವಿಶೇಷ ಚೇತನರೆಂದರೆ ಅಸಮರ್ಥರು ಎನ್ನುವ ತಪ್ಪು ಬ್ರೇಮೆ ಬೇಡ, ಅವರಲ್ಲಿಯೂ ವಿಶೇಷ ಸಾಮಥ್ರ್ಯ ಇರುತ್ತದೆ ಇದಕ್ಕೆ ಸಾಕ್ಷಿಯೇ ಪತ್ರ ಕರ್ತರಾದ ಸೋಮಶೇಖರ್ ಹಾಗೂ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು ಎಂದ ವಿಧಾನ ಪರಿಷತ್ ಮಾಜಿ ಸಚೇತಕ ಡಾ|| ವೈ.ಎ. ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ 2023-24ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಸ್ಥಳೀಯ ಪ್ರದೇಶ ಅಭಿವೃದ್ದಿ ನಿದಿಯಿಂದ ಶೇಕಡ 5 ಅನುದಾನದಲ್ಲಿ ತ್ರಿಚಕ್ರ ವಾಹನವನ್ನು ವಿತರಿಸಿ […]
ಶ್ರೀನಿವಾಸಪುರ : ದೇಶದಲ್ಲೆ ಎಲ್‍ಐಸಿಯು ದೊಡ್ಡ ಸಂಸ್ಥೆಯಾಗಿದ್ದು, ಎಲ್‍ಐಸಿ ಸಂಸ್ಥೆಯು ಖಾಸಗಿ ಸಂಸ್ಥೆಗಳಿಂತ ಹೆಚ್ಚು ಭದ್ರತೆಯನ್ನು ನೀಡಲಿದೆ. ದೇಶದ ಅತಿವೃಷ್ಟಿ , ಅನಾವೃಷ್ಟಿ ಸಮಯದಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದೆ ಎಂದು ಎಲ್‍ಐಸಿ ಕೇಂದ್ರ ಶಾಖೆಯ ಬೆಂಗಳೂರಿನ ವಿಭಾಗ-2ರ ಮಾರುಕಟ್ಟೆ ವ್ಯವಸ್ಥಾಪಕ ಕೆ.ಅರವಿಂದ್ ಹೇಳಿದರು.ಪಟ್ಟಣದ ಎಲ್‍ಐಸಿ ಉಪಶಾಖೆಯಲ್ಲಿ ಮಂಗಳವಾರ ಪಾಲಸಿ ಅಭಿಯಾನದ ಅಂಗವಾಗಿ ತಾಲೂಕಿನ ಎಲ್‍ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.ಪ್ರತಿನಿಧಿಗಳು ಗ್ರಾಮಗಳಿಗೆ ಭೇಟಿ ನೀಡಿ ಎಲ್‍ಐಸಿ ಪ್ರಚಾರ ಮಾಡಬೇಕು. ಮುಖ್ಯವಾಗಿ ಮಹಿಳೆಯರಿಗೆ ಅರಿವು ಮೂಡಿಸಿದಲ್ಲಿ ಹೆಚ್ಚಿನ ಪ್ರಯೋಜನವಾಗುತ್ತದೆ. ಮಹಿಳಾ ಪಾಲಿಸಿದಾರರ […]
ಕೋಲಾರ:- ಜಿಲ್ಲೆಯ 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇಂದು ಪರೀಕ್ಷೆಗೆ ಜಿಲ್ಲೆಯ 385 ಪ್ರೌಢಶಾಲೆಗಳ 4293 ಮಂದಿ ನೋಂದಣಿ ಮಾಡಿದ್ದು, 534 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೇ ಪರೀಕ್ಷೆ ನಡೆದಿದೆ, ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 4293 ಮಂದಿ ಪೈಕಿ 3759 ವಿದ್ಯಾರ್ಥಿಗಳ ಪೈಕಿ 3516 ಮಂದಿ ಹಾಜರಾಗಿದ್ದು, 534 ಮಂದಿ ಗೈರಾಗಿದ್ದರು ಎಂದು ತಿಳಿಸಿದರು. ತಾಲ್ಲೂಕುವಾರು ಕೇಂದ್ರಗಳ ವಿವರ […]
ಕೋಲಾರ:- ಹಿಂದಿ ಕಲಿಕೆಯಿಂದ ರಾಜ್ಯದ ವಿದ್ಯಾರ್ಥಿಗಳನ್ನು ವಂಚಿಸುವುದರಿಂದ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅನ್ಯಾಯವಾಗಲಿದೆ ಈ ಹಿನ್ನಲೆಯಲ್ಲಿ ತೃತೀಯ ಭಾಷೆ ಜತೆಜತೆಗೆ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೂ ಎನ್‍ಎಸ್‍ಕ್ಯೂಎಫ್ ಅಡಿ ವೃತ್ತಿಕೌಶಲ ಯೋಜನೆ ಅನುಷ್ಟಾನಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಶಾಲಾ ಶಿಕ್ಷಣ ಉಪನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.ಜಿಲ್ಲೆಯ ವಿವಿಧ ಶಿಕ್ಷಕ ಸಂಘಟನೆಗಳ ನೇತೃತ್ವದಲ್ಲಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ವಿ.ವಿ.ರಾಮಕೃಷ್ಣಪ್ಪ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ […]
ಶ್ರೀನಿವಾಸಪುರ : ಮಾವು ಬೆಳೆಯನ್ನು ನಂಬಿಕೊಂಡಿರುವ ರೈತರಿಗೆ ಮಾವು ಬೆಳೆಯು ಬಹುತೇಕ ಕೈಕೊಟ್ಟಿತ್ತು. ಆದರೆ ಈ ಭಾರಿ ಟೊಮೇಟೊ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು ಟಮೋಟೋ ಬೆಳೆಯನ್ನು ಬೆಳೆದ ರೈತನಿಗೆ ಜಾಕ್‍ಪಾಟ್ಬೆಳೆಯನ್ನು ಬೆಳೆದ ರೈತನಿಗೆ ಒಂದು ರೀತಿಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ರೈತನಿಗೆ ಜಾಕ್‍ಪಾಟ್ ಹೊಡೆಯುತ್ತಿದೆ. ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಶನಿವಾರ ಟೊಮೇಟೊ ವಹಿವಾಟು ಜೋರಾಗಿ ನಡೆಯಿತು. 15 ಕೆಜಿ ತೂಗುವ ಟೊಮೇಟೊ ಬಾಕ್ಸೊಂದು ರೂ. 850 ದವರೆಗೆ ಮಾರಾಟವಾಯಿತು.ತಾಲೂಕಿನ ಬುಹುತೇಕ ಟೊಮೇಟೊ ಬೆಳೆಗಳಿಗೆ ನುಶಿ ರೋಗವು ಹರಡಿದ್ದು […]
ಕೋಲಾರ:- ಕೋಲಾರ ಕ್ರೀಡಾ ಸಂಘದ ಗರಡಿಯಲ್ಲಿ ಕೃಷ್ಣಮೂರ್ತಿ ಮತ್ತು ಸುರೇಶಬಾಬುರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅಗ್ನಿಪಥ ಯೋಜನೆಯಡಿ ಸೈನ್ಯಕ್ಕೆ ಆಯ್ಕೆಗೊಂಡು ಇದೀಗ ಸೇನಾ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗಲು ಹೊರಟ ಅಗ್ನಿವೀರರಿಗೆ ಶುಭಹಾರೈಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ನಗರದ ಜಯನಗರದ ಅಂಬೇಡ್ಕರ್ ಮಕ್ಕಳ ಉದ್ಯಾನವದಲ್ಲಿರುವ ಹುತಾತ್ಮ ಸೈನಿಕ ಸ್ಮಾರಕಕ್ಕೆ ಆಯ್ಕೆಯಾದ ಎಲ್ಲಾ ಅಗ್ನಿವೀರರು ಗೌರವ ವಂದನೆ ಸಲ್ಲಿಸುವ ಮೂಲಕ ತಮ್ಮ ಕರ್ತವ್ಯಕ್ಕೆ ತೆರಳಲು ಸಜ್ಜಾಗಿದ್ದು ವಿಶೇಷವಾಗಿತ್ತು.ಅಗ್ನಿವೀರರಾದ ಬಾಲಾಜಿ ಟಿ.ಎಚ್, ತೊರದೇವಂಡಹಳ್ಳಿಯ ವಿನಯ್‍ಟಿ.ಎಸ್., ಕುಂಬಾರಹಳ್ಳಿಯ ನಾಗರಾಜಪ್ರಸಾದ್, ತೊಟ್ಟಿಗಾನಹಳ್ಳಿಯ ಪವನ್‍ಎಸ್, ಬಾರಂಡಳ್ಳಿಯ ಶ್ರೀನಿವಾಸ […]
ಕೋಲಾರ / 14 ಜೂನ್ : ಕೋಲಾರದಲ್ಲಿ ನಿವೃತ್ತ ಪೊಲೀಸರಿಗೆ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ತುರ್ತು ಚಿಕಿತ್ಸೆಗೆ ಆಸ್ಪತ್ರೆಗಳ ಗುರ್ತಿಸಲು ಮನವಿ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ತುರ್ತು ಚಿಕಿತ್ಸೆ ಪಡೆಯಲು ಆಸ್ಪತ್ರೆಗಳನ್ನು ಗುರ್ತಿಸಿ ಸೇರ್ಪಡೆಗೊಳಿಸಲು ಕ್ರಮ ತೆಗೆದುಕೊಳ್ಳುವ ನಿವೃತ್ತ ಎ.ಎಸ್.ಐ. ಗೌರಿಪೇಟೆ ಕೆ.ಎನ್. ರವೀಂದ್ರನಾಥ್ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಮಾಡಿದರು.ಕೋಲಾರ ನಗರದ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಿವೃತ್ತ ನೌಕರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮನವಿ ಪತ್ರವನ್ನು ನೀಡಿದರು.ಪೆÇಲೀಸ್ ಮಹಾ ನಿರೀಕ್ಷಕರಾದ ವೇದಮೂರ್ತಿ.ರೆ. ಐ.ಪಿ.ಎಸ್. ರವರ ಈ-ಮೇಲ್ ಪ್ಯಾಕ್ಸ್ ಸಂದೇಶ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಸ್ವಂತ ಪರಿಶ್ರಮದ ಮೂಲಕ ಸಾಧನೆಯ ಹಾದಿಯಲ್ಲಿ ಸಾಗಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಮಾದರಿಯಾಗಿ ಬದುಕಬೇಕು, ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಸೀಗೆಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸ್ಥಳೀಯ ಹಾಗೂ ವೈ.ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಾವೇ ನೀಡಿದ ಉತ್ತಮ ಗುಣಮಟ್ಟದ ಸಮವಸ್ತ್ರ ವಿತರಿಸಿ […]