ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.22: ಕೋವಿಡ್ 3ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ತುಂಬಲು ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಂದನ್‍ಗೌಡ ಫೌಂಡೇಷನ್ ಅಧ್ಯಕ್ಷರೂ ಆದ ಉದ್ಯಮಿ ಚಂದನ್ ಗೌಡ ಹೇಳಿದರು.ನಗರದ ಮೆಥೋಡಿಸ್ಟ್ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಮಾಸ್ಕ್, ಮಿನರಲ್ ವಾಟರ್ ಮತ್ತು ಬಿಸ್ಕತ್ ಪ್ಯಾಕ್ ವಿತರಿಸಿ ಮಾತನಾಡಿ, ಕೋಲಾರ ತಾಲೂಕಿನ 31 ಪರೀಕ್ಷಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಮಕ್ಕಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.ಕೋಲಾರ ನಗರದಲ್ಲಿ ಮಾತ್ರವೇ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರಧ್ವಜಕ್ಕೆ ಸಲ್ಲಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾರತ ಸೇವಾದಳವತಿಯಿಂದ ಗುರುವಾರ ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ ಪ್ರಯುಕ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರೂ ರಾಷ್ಟ್ರಧ್ವಜಕ್ಕಿರುವ ಮಾನದಂಡಗಳು, ಧ್ವಜ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್: ಬಂಗಾರಪೇಟೆ-ಕೆಜಿಎಫ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಜೂಜಾಟ, ಮಟ್ಕಾ ದಂಧೆಗೆ ಕಡಿವಾಣ ಹಾಕಿ ಬಡವರ ಕುಟುಂಬಗಳನ್ನು ರಕ್ಷಣೆ ಮಾಡಬೇಕೆಂದು ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿ ಜು.23-7-2021ರ ಶುಕ್ರವಾರ ಎಸ್ಪಿ ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಕೆಜಿಎಫ್ ಹೊರವಲಯದ ಐಟಿಐ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಯಿಂದ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಜೊತೆಗೆ ರೈತರು ಬೆಳೆದ ಬೆಳೆಗಳಿಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದಲ್ಲಿ ಇಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗಳಿಗೆ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿಎಂಆರ್.ಶ್ರೀನಾಥ್ ಎನ್.95 ಮಾಸ್ಕ್ ವಿತರಿಸಿದರೆ, ಸೇವಾದಳ ಅಧ್ಯಕ್ಷ ಕೆ.ಎಸ್.ಗಣೇಶ್,ಕಾರ್ಯದರ್ಶಿ ಸುಧಾಕರ್ ಮಕ್ಕಳಿಗೆ ಹೂಗುಚ್ಚ ನೀಡಿ ಶುಭ ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್, ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳಿಗೂ ಎನ್.95 ಮಾಸ್ಕ್ ವ್ಯವಸ್ಥೆ ಮಾಡಿದ್ದು, ಮಕ್ಕಳ ಸುರಕ್ಷತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.ಮಕ್ಕಳ ಸಾಮಾಜಿಕ ಅಂತರ ಪಾಲನೆ,ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮತ್ತಿತರ ಪರೀಕ್ಷಾ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಪಟ್ಟಣದ ಕ್ರೀಡಾಂಗಣವನ್ನು ರೂ.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಾದರಿ ಕ್ರೀಡಾಂಗಣವನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಧಿಕಾರಿಗಳು ಹಾಗೂ ಪಟ್ಟಣದ ನಾಗರಿಕರ ಸಭೆಯಲ್ಲಿ ಮಾತನಾಡಿ, ಕ್ರಿಡಾಂಗಣ ಅಭಿವೃದ್ಧಿಗೆ ಸರ್ಕಾರದಿಂದ ರೂ.5 ಕೊಟಿ ಮಂಜೂರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರೀಡಾಂಗಣದ ಸುತ್ತ ಒತ್ತುವರಿಯನ್ನು ತೆರವುಗೊಳಿಸಬೇಕು. ಸರ್ಕಾರಿ ಕಟ್ಟಡಗಳನ್ನು ಹೊರತುಪಡಿಸಿ, ಅನಧಿಕೃತ ನಿರ್ಮಾಣಗಳನ್ನು ತೆಗೆಯಬೇಕು. ಈಜುಕೊಳ ಸೇರಿದಂತೆ, ಹೊರಾಂಗಣ ಹಾಗೂ ಒಳಾಂಗಣ ಕ್ರೀಡೆಗಳಿಗೆ ಅಗತ್ಯವಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಾಧ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಖುದ್ದಾಗಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭ ಮುನ್ನಾ ಮಾಸ್ಕ್ ಗಳನ್ನು ವಿತರಿಸಲಾಯಿತು ಎಂದು ರೋಟರಿ ಉಪ ರಾಜ್ಯಪಾಲರಾದ ಎಸ್. ಶಿವಮೂರ್ತಿ ಮತ್ತು ಮಾಧ್ಯಮ ಕಾರ್ಯದರ್ಶಿ ಎನ್. ಕೃಷ್ಣಮೂರ್ತಿ ವಿತರಿಸಿ ಶೊಭಕೋರಿದರು.ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮಾಸ್ಕ್‍ಗಳನ್ನು ವಿತರಿಸಿ ಮಾತನಾಡಿದ ಎಸ್. ಶಿವಮೂರ್ತಿ, ತಾಲ್ಲೂಕಿನಾಧ್ಯಂತ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2772 ವಿದ್ಯಾರ್ಥಿ/ವಿದ್ಯಾರ್ಥಿನಿಯರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ 117 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ,ವಿಜ್ಞಾನ,ಸಮಾಜವಿಜ್ಞಾನ ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 20472 ವಿದ್ಯಾರ್ಥಿಗಳ ಪೈಕಿ ಕೇವಲ 70 ಮಂದಿ ಗೈರಾಗಿದ್ದಾರೆ ಮತ್ತು ಅನಾರೋಗ್ಯದ ಕಾರಣದಿಂದ 3 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ.ಇಂದು ಪರೀಕ್ಷೆಗೆ ನೊಂದಾಯಿಸಿದ್ದ ಒಟ್ಟು 20472 ಮಂದಿ ಪೈಕಿ 20402 ಮಂದಿ ಹಾಜರಾಗಿದ್ದು, ಹಿಂದಿನ ಎಲ್ಲಾ ಪರೀಕ್ಷೆಗಳಿಗಿಂತ ಗೈರು ಹಾಜರಿ ಪ್ರಮಾಣ ಅತ್ಯಂತ ಕಡಿಮೆಯೆಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ಪಟ್ಟಣದ ಬಿಇಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳಲ್ಲಿ 2772 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲ್ಲೂಕಿಗೆ ವಲಸೆ ಬಂದಿರುವ 12 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಸಿಬ್ಬಂದಿಯನ್ನು ಮಾತ್ರ ಪರೀಕ್ಷಾ ಕಾರ್ಯಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ನರ್ಸರಿ ಉತ್ಪಾದಕರಿಗೆ “ಆಲೂಗಡ್ಡೆ ಸಸಿಗಳಿಂದ ಬೀಜೋತ್ಪಾದನೆ” ಎಂಬ ತರಬೇತಿ ಕಾರ್ಯಕ್ರಮವನ್ನು ದಿನಾಂಕ 17.7.2021 ರಂದು ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಡಾ.ಜ್ಯೋತಿ ಕಟ್ಟೆಗೌಡರ, ವಿಜ್ಞಾನಿ (ತೋಟಗಾರಿಕೆ), ಕೃಷಿ ವಿಜ್ಞಾನ ಕೇಂದ್ರ ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ಅಂತರಾಷ್ಟ್ರೀಯ ಆಲೂಗಡ್ಡೆ […]

Read More