ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಮೂರು ನಗರಸಭೆ ಸೇರಿದಂತೆ ರಾಜ್ಯದ 61 ನಗರಸಭೆಗಳ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿಯನ್ನು ನಿಗಧಿಪಡಿಸಿ ಸರಕಾರ ಆದೇಶ ಹೊರಡಿಸಿದೆ. ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೂ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.ಕೋಲಾರ ನಗರಸಭೆ ಅಧ್ಯಕ್ಷ ಸ್ಥಾನವು ಬಿಸಿಎಂ ಎ ವರ್ಗಕ್ಕೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.ಮುಳಬಾಗಿಲು ನಗರಸಭೆ ಅಧ್ಯಕ್ಷ ಸ್ಥಾನವು ಬಿಸಿಎಂ ಎ ಮಹಿಳಾ ವರ್ಗಕ್ಕೂ ಹಾಗೂ […]

Read More

ಶ್ರೀನಿವಾಸಪುರ : ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದವತಿಯಿಂದ ಸೋಮವಾರ ವಿವಿಧ ಬೇಡಿಕೆಗಳನ್ನು ಸರ್ಕಾರವು ಈಡೇರಿಸುವ ಸಲುವಾಗಿ ಸರ್ಕಾರಕ್ಕೆ ಬಿಇಒ ಹಾಗೂ ತಹಶೀಲ್ದಾರ್ ರವರ ಮೂಲಕ ಮನವಿ ಪತ್ರ ಸಲ್ಲಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬ್ಯಯಾರೆಡ್ಡಿ ಮಾತನಾಡಿಕರ್ನಾಟಕ ರಾಜ್ಯವು ಶಾಲಾ ಶಿಕ್ಷಣದಲ್ಲಿ ಅನೇಕ ಹೊಸ ಉಪಕ್ರಮಗಳನ್ನು ತರುವುದರ ಮೂಲಕ ದೇಶದಲ್ಲಿ ಮಾದರಿಗಳನ್ನು ನಿರ್ಮಿಸಿದೆ, ಕಾಲಕಾಲಕ್ಕೆ ಆಗುವ ಶೈಕ್ಷಣಿಕ ಬದಲಾವಣೆಗಳನ್ನು ನಮ್ಮ ರಾಜ್ಯದಲ್ಲೂ ಶಾಲಾ ಶಿಕ್ಷಣ ಇಲಾಖೆ ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ.ಪ್ರಾಥಮಿಕ ಶಾಲೆಗಳಲ್ಲಿ 2017ರ […]

Read More

ಕೋಲಾರ: ಶೋಷಿತ ಸಮುದಾಯಗಳ ಜನನಾಯಕರಾದ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಶೋಕಸ್ ನೋಟಿಸ್ ನೀಡಿದ್ದು ರಾಜ್ಯಪಾಲರ ಈ ನಡೆಯನ್ನು ಖಂಡಿಸಿ ಕೋಲಾರ ಜಿಲ್ಲಾ ಕುರುಬರ ಸಂಘದ ವತಿಯಿಂದ ನಗರದ ಕೆಎಸ್‍ಆರ್‍ಟಸಿ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಅದ್ಯಕ್ಷ ತಂಬಳ್ಳಿ ಮುನಿಯಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ರಾಜ್ಯದ ಅಹಿಂದ ಹಾಗೂ ದೀನದಲಿತರು, ಶೋಷಿತ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯಪಾಲರು ನೀಡಿರುವ ಶೋಕಸ್ ನೋಟಿಸ್‍ನ್ನು ವಾಪಸ್ಸು ಪಡೆಯುವಂತೆ […]

Read More

ಕೋಲಾರ:- ಎಸ್ಸೆಸ್ಸೆಲ್ಸಿ ಪರೀಕ್ಷೆ-3ಜಿಲ್ಲೆಯ 10 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದಿದೆ. ಇಂದಿನ ವಿಜ್ಞಾನ ವಿಷಯಕ್ಕೆ ಒಟ್ಟು 508 ಮಂದಿ ಗೈರಾಗಿದ್ದು, ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ಡಿಡಿಪಿಐ ಕೃಷ್ಣಮೂರ್ತಿ ನಗರದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪಿಯು ಕಾಲೇಜು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರೀಕ್ಷೆ ಸುಗಮವಾಗಿ ನಡೆದಿರುವ ಕುರಿತು ಮಾಹಿತಿ ನೀಡಿರುವ ಡಿಡಿಪಿಐ ಕೃಷ್ಣಮೂರ್ತಿ, ಜಿಲ್ಲೆಯಲ್ಲಿ 2322 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಅವರಲ್ಲಿ 1814 ಮಂದಿ ಹಾಜರಾಗಿದ್ದಾರೆ ಮತ್ತು 508 ಮಂದಿ ಗೈರಾಗಿದ್ದಾರೆ ಎಂದು ತಿಳಿಸಿದ್ದಾರೆ.ಕೋಲಾರದ 2 […]

Read More

ಕೋಲಾರ: ಇಂದು ಭಾನುವಾರ ರಜಾದಿನ ಇದ್ದು ಸಹ ಫೀಲ್ಡ್ ಗೆ ಇಳಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ರವರು ಕೋಲಾರ ನಗರದ ವಿವಿಧ ರಸ್ತೆಗಳಲ್ಲಿ ಪಾದಚಾರಿ ರಸ್ತೆ ಕಾಮಗಾರಿ, ಪುಡ್ ಕೋರ್ಟ್ ನಿರ್ಮಾಣ, ನಗರಸಭೆ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಗಳ ಕಾಮಗಾರಿ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅನಧಿಕೃತ ಅಂಗಡಿಗಳ ತೆರವುಗೊಳಿಸುವ ಕುರಿತು ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ: ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಈ ಕ್ಷೇತ್ರದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳ ಹಾಗೂ ಪಾಲಕರ ಮನ ಗೆದ್ದಿದ್ದಾರೆ. ಇಂದಿನ ಶಿಕ್ಷಕ ವರ್ಗದವರಿಗೆ ಕೆ.ವಿ ನಾರಾಯಣಸ್ವಾಮಿ ಮಾದರಿಯಾಗಿದ್ದಾರೆಂದ ನಿವೃತ್ತಿ ಹೊಂದಿದ ಬಿಇಓ ರೇಣುಕಮ್ಮ ಮೆಚ್ಚುಗೆಯನ್ನು ವ್ಯಕ್ತಿಪಡಿಸಿದರು.ಪಟ್ಟಣದ ಸರ್ಕಾರಿ ನೌಕರ ಭವನದಲ್ಲಿ ಈ ತಾಲ್ಲೂಕಿನಲ್ಲಿ 5 ವರ್ಷಗಳ ಕಾಲ ದೈಹಿಕ ಪರೀವೀಕ್ಷಣ ಅಧಿಕಾರಿಯಾಗಿ ಕೆಜಿಎಫ್ ತಾಲ್ಲೂಕಿಗೆ ವರ್ಗಾವಣೆಯಾದ ನಾರಾಯಣಸ್ವಾಮಿಗೆ ಸಮುದಾಯ ವತಿಯಿಂದ ಅತ್ಮೀಯ ಬೀಳ್ಕೊಡಿಗೆಯನ್ನು ಮಾಡಿ ಮಾತನಾಡಿದ ರೇಣುಕಮ್ಮ ದೈಹಿಕ ಶಿಕ್ಷಕರಾಗಿ ಇರುವಷ್ಟು ಕಾಲ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ […]

Read More

ಕೋಲಾರ., ಆ. 3 : ಕೋಲಾರ ತಾಲ್ಲೂಕು, ನರಸಾಪುರ ಸಮೀಪದ ನಾಗಲಾಪುರ ಗ್ರಾಮದ ಶ್ರೀಮದ್ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀಗಳಿಂದ 12ನೇ ವರ್ಷದ ಶ್ರಾವಣ ಶಿವಸಂಜೆ ಶಿವಾನುಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಶ್ರೀಮದ್ ರಂಬಾಪುರಿ ಪೀಠದ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನ್ನಿದ್ಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಲೋಕಕಲ್ಯಾಣಾರ್ಥವಾಗಿ ಕ್ರೋಧಿನಾಮ ಸಂವತ್ಸರ ಶ್ರಾವಣ ಮಾಸದ ಮನೆ ಮನೆಗಳಲ್ಲಿ ಶ್ರಾವಣ ಶಿವಸಂಜೆ, ಮಹಾ ಶಿವಪೂಜೆ ಶಿವಾನುಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಶ್ರಾವಣ ಮಾಸದ ಪ್ರಥಮ […]

Read More

ಕೋಲಾರ,ಆ.02: ಕೋಲಾರ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವತಿಯಿಂದ ನಗರದ ಶತಶೃಂಗ ಸಮುದಾಯ ಭವನದಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ನಿಖಿಲ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಅನುಭವ ಹೊಂದಿರುವ ನೀವು ನಿಮ್ಮ ಅನುಭವ ವ್ಯರ್ಥವಾಗದೆ ಇಲಾಖೆಗೆ ಉಪಯೋಗವಾಗಬೇಕು. ನೀವು ನಿಮ್ಮ ಬಿಡುವಿನ ವೇಳೆಯಲ್ಲಿ ಇಲಾಖೆಗೆ ಬೇಟಿ ನೀಡಿ ಈಗಿನ ಸಿಬ್ಬಂದಿಗೆ ತನಿಖೆ, ಚಾರ್ಜ್ಶೀಟ್ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.ನಿಮಗೆ ಏನೇ ಸಮಸ್ಯೆಗಳಿದ್ದರೂ […]

Read More

ಕೋಲಾರ,ಆ.02: ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ನೂತನವಾಗಿ ಆಗಮಿಸಿರುವ ವಿಜಯಲಕ್ಷ್ಮಿರನ್ನು ಕೋಲಾರ ಜಿಲ್ಲೆಯ ಕಲಾವಿದರ ಒಕ್ಕೂಟದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.ನೂತನವಾಗಿ ಅಧಿಕಾರ ವಹಿಸಿಕೊಂಡ ವಿಜಯಲಕ್ಷ್ಮಿರನ್ನು ಕಲಾವಿದರು ಸನ್ಮಾನಿಸಿ, ಶುಭ ಹಾರೈಸುವುದರ ಜೊತೆಗೆ ಕಲಾವಿದರ ಸಮಸ್ಯೆಗಳು ಹಾಗೂ ಅಗತ್ಯ ಕ್ರಮಗಳ ಬಗ್ಗೆ ಗಮನಕ್ಕೆ ತಂದರು.ಕಲಾವಿದರ ಪರವಾಗಿ ಮಾತನಾಡಿದ ಮತ್ತಿಕುಂಟೆ ಕೃಷ್ಣ, ಇಲಾಖೆಯಲ್ಲಿ ಕೆಲವು ಬದಲಾವಣೆಗಳು ಹಾಗೂ ರಂಗಮAದಿರದಲ್ಲಿ ಸೌಂಡ್ ಬದಲಾವಣೆ ಮಾಡಬೇಕು, ಸೌಂಡ್ ಆಪರೇಟರ್‌ಗಳನ್ನು ನೇಮಕ ಮಾಡಬೇಕು, ಅಧಿಕಾರಿಗಳು ತಾಯಿಯ ಮನಸ್ಸನ್ನು ಹೊಂದಿರಬೇಕು ಎಲ್ಲಾ ಕಲಾವಿದರನ್ನು ಮಕ್ಕಳಂತೆ […]

Read More
1 23 24 25 26 27 331