ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ, ಕಸಬಾ ರೇಷ್ಮೆ ಬೆಳೆಗಾರರ ಸಹಕಾರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಷಬ್ಬೀರ್ ಅಹ್ಮದ್ ಪಾಷ ಚುನಾಯಿತರಾಗಿದ್ದಾರೆ.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ವರದ ಬಾಲಾಂಜನೇಯಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಶರ್ಮ (71) ಸೊಮವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ದೇವಾಲಯದ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯ ಪೀಡತರಾಗಿದ್ದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.ಸೋಮವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಮಾ.28 ರಂದು ನಡೆಸಲು ಉದ್ದೇಶಿಸಲಾಗಿದ್ದ್ದ ವರದ ಬಾಲಾಂಜನೇಯಸ್ವಾಮಿ ಬ್ರಹ್ಮರಥೋತ್ಸವವನ್ನು, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಹೇಳಿದರು.ಪಟ್ಟಣದಲ್ಲಿ ಸೋಮವಾರ ಏರ್ಪಡಿಸಿದ್ದ ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಕೊರೊನಾ ನಿಯಮಗಳನ್ನು ಅನುಸರಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲು ಉದ್ದೇಶಿಸಲಾಗಿತ್ತು. ನಿಗದಿತ ದಿನಾಂಕವನ್ನು ಪ್ರಕಟಿಸಿ ಆಹ್ವಾನ ಪತ್ರಿಕೆ ಹಂಚಲಾಗಿತ್ತು. ಆದರೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಾದ ಕೆಲಸಗಳನ್ನು ಒಂದೇ ದಿನದಲ್ಲಿ ಪರಿಹಾರ ನೀಡುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜನಪರ ಕಾಳಜಿಯನ್ನು ಹೊಂದಿದೆ . ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋಲಾರ ತಾಲ್ಲೂಕು ತಹಸೀಲ್ದಾರರಾದ ಶೋಭಿತಾ ಅವರು ತಿಳಿಸಿದರು . ಇಂದು ನಗರದ ವಕ್ಕಲೇರಿ ಹೋಬಳಿಯ ಶೆಟ್ಟಿಗಾನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು . 15 […]
ವರದಿ ;ಶಬ್ಬೀರ್ ಅಹಮ್ಮದ್ ಶ್ರೀನಿವಾಸಪು ಶ್ರೀನಿವಾಸಪುರ : ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಲ್ಲಿಯೇ ಆಲಿಸಿ ಶೀಘ್ರದಲ್ಲಿ ಪರಿಹರಿಸಲು ಹಾಗೂ ಜನರು ಕಛೇರಿಗಳಿಗೆ ಅಲೆದಾಡದಂತೆ ತಪ್ಪಿಸಲು ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್ . ಸೆಲ್ವಮಣಿ ಅವರು ತಿಳಿಸಿದರು . ಇಂದು ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಬೋಡಿರೆಡ್ಡಿಪಲ್ಲಿ ಮತ್ತು ಮೊರಂಕಿಂದಪಲ್ಲಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೃಷಿ,ಪಶುಪಾಲನೆ ಮಾದರಿಯಲ್ಲಿ ಕೋಳಿಸಾಕಾಣಿಕೆ ವಿಷಯದಲ್ಲಿ ಪದವಿ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಉತ್ತೇಜನ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಶಾಸಕ ಇಂಚರ ಗೋವಿಂದರಾಜು ಸರ್ಕಾರವನ್ನು ಒತ್ತಾಯಿಸಿದರು.ಗರುವಾರ ವಿಧಾನಪರಿಷತ್ನಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ನೆರೆಯ ಆಂಧ್ರ,ತೆಲಂಗಾಣ ರಾಜ್ಯಗಳಲ್ಲಿ ಕೋಳಿ ಸಾಕಾಣಿಕೆಗೆ ಹೆಚ್ಚಿನ ನೆರವು ಒದಗಿಸಲಾಗುತ್ತಿದೆ, ಇಂದು ಕೃಷಿ ಮಾದರಿಯಲ್ಲೇ ಕೋಳಿ ಉದ್ಯಮ ಬೃಹತ್ ಆಗಿ ಬೆಳೆದಿದ್ದು, ರಾಜ್ಯದಲ್ಲೂ ಸಾಕಾಣಿಕೆದಾರರಿಗೆ ಅಗತ್ಯ ನೆರವು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮಾ.16: ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಎಲ್.ಐ.ಸಿಯನ್ನು ಷೇರು ಮಾರುಕಟ್ಟೆ ವ್ಯಾಪ್ತಿಗೆ ತರುತ್ತಿರುವುದರ ವಿರುದ್ಧ ಭಾರತೀಯ ಜೀವವಿಮಾ ಶಾಖೆ (ಎ.ಐ.ಐ.ಇ.ಎ) ಕೋಲಾರದ ಪದಾಧಿಕಾರಿಗಳು ಈಗಾಗಲೇ 4-3-2021 ರಂದು ಕೋಲಾರ ಲೋಕಸಭಾ ಸದಸ್ಯರಾದ ಎಸ್.ಮುನಿಸ್ವಾಮಿ ರವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಎ.ಐ.ಐ.ಇ.ಎ ಅಧ್ಯಕ್ಷರಾದ ಕೆ.ಮುರಳಿ, ಕಾರ್ಯದರ್ಶಿ ಗೌರೀಶಂಕರ್, ಸದಸ್ಯರಾದ ರಾಮಕೃಷ್ಣ, ಶ್ರೀಧರ್, ಕೆ.ಎಸ್ ಕುಮಾರ್, ಶ್ರೀಕಾಂತ್ ಉಪಸ್ಥಿತರಿದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಟಮಕ ಕೋಲಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಚಿಕ್ಕಣ್ಣ ಜಿ.ಎಸ್, ವಿಜ್ಞಾನಿ (ಗೃಹ ವಿಜ್ಞಾನ) ರವರು ಸಂಶೋಧನೆ ಮಾಡಿರುವ “ಕಬ್ಬಿಣಾಂಶಭರಿತ ಸಿರಿಧಾನ್ಯದ ಆರೋಗ್ಯ ಪೇಯ’ದ ತಾಂತ್ರಿಕತೆಯನ್ನು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಕೆ.ಎಂ. ಇಂದಿರೇಶ್ ರವರು, ಶ್ರೀಮತಿ ರತ್ನಮ್ಮ, ವ್ಯವಸ್ಥಾಪಕರು, ವೇದಿಕ್ ಎಂಟರ್ಪೈಜಸ್ರವರಿಗೆ ತಾಂತ್ರಿಕತೆಯನ್ನು ಹಸ್ತಾಂತರಿಸಿದರು.ಈ ಆರೋಗ್ಯ ಪೇಯವನ್ನು ಸಿರಿಧಾನ್ಯವಾದ ಸಾಮೆ, ನೆಲ್ಲಿಕಾಯಿ ಪುಡಿ, ದ್ವಿದಳ ಧಾನ್ಯಗಳು ಮತ್ತು ಡ್ರೈಫ್ರೂಟ್ಸ್ಗಳನ್ನು ಬೆರೆಸಿ ತಯಾರಿಸಿದ್ದು, ಇದು ರೋಗನಿರೋಧಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಜೀವನ ವಿಧಾನವಾದ ಸಾಂಸ್ಕøತಿಕ ನಾಗರೀಕತೆ ಬೆಳೆದ ಈ ಕಾಲದಲ್ಲಿ ಮಾನಸಿಗೆ ಉಲ್ಲಾಸ ಮುದ ನೀಡುವ ಭಜನೆ ಜಾನಪದ ಸಂಗೀತ ಸಂಸ್ಕøತಿ ಎಲ್ಲರ ಮನಸುಗಳಲ್ಲಿ ಬಿತ್ತರಿಸಿ ಪರಂಪರೆ ಬೆಳೆಸಬೇಕೆಂದು ಶಿಕ್ಷಣ ಸಂಪನ್ಮೂಲ ವ್ಯಕ್ತಿ ನಾಗೇಂಧ್ರ ಪ್ರಕಾಶ್ ಹೇಳಿದರು.ಪಟ್ಟಣದ ಯೋಗಮಂದಿರದಲ್ಲಿ ಮಹಾ ಶೀವರಾತ್ರಿ ಅಂಗವಾಗಿ ಶ್ರೀಪÀತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ ಭಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾಗರೀಕತೆ ಬೆಳೆದಷ್ಟು ಜನಸಾಮಾನ್ಯರಲ್ಲಿ ಸ್ವಾಭಾವಿಕ ಪ್ರಕೃತಿ ಪರಂಪರೆಯ ಮನಸಿಗೆ ಮುದ ನೀಡುವ ಭಜನೆ ನಾಟಕ […]