ಕೋಲಾರ:- ಆರ್ಥಿಕ ವರ್ಷದ ಅಂತ್ಯಕ್ಕೆ ಕೇವಲ 18 ದಿನಗಳಿವೆ, ಕಳೆದ ಬಾರಿ 2.5 ಇದ್ದ ಎನ್‍ಪಿಎ ಈ ಬಾರಿ ಶೇ.1ಕ್ಕೆ ತರಲು ಬದ್ದತೆಯಿಂದ ಕೆಲಸ ಮಾಡಿ, ಸಾಲ ವಸೂಲಾತಿ,ಠೇವಣಿ ಸಂಗ್ರಹಕ್ಕೆ ನೀಡಿರುವ ಗುರಿ ಸಾಧಿಸಿ, ಅನ್ನನೀಡಿರುವ ಬ್ಯಾಂಕಿನ ಋಣ ತೀರಿಸಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರ ನಡೆದ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಡೀ ದೇಶವೇ ಡಿಸಿಸಿ ಬ್ಯಾಂಕ್ ಕಡೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಲಸಿಕೆ ಪಡೆದರೂ ಮಾಸ್ಕ್,ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಿವಿಮಾತು ಹೇಳಿದರು.ತಾಲ್ಲೂಕಿನ ವೇಮಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಪಡೆದ ನಂತರ ಸುದ್ದಿಗಾರರೊಂದಿಗೆಅವರು ಮಾತನಾಡುತ್ತಿದ್ದರು.ಕೋವಿಡ್ ಮಹಾಮಾರಿಯಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ, ಈ ನಡುವೆ ಸೋಂಕು ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುವ ಸಂದರ್ಭದಲ್ಲೇ ಪಕ್ಕದ ಕೇರಳ,ಮಹಾರಾಷ್ಟ್ರಗಳಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ ಎಂದರು.ರಾಜ್ಯದಲ್ಲೂ ಸೋಂಕಿನ ಪ್ರಮಾಣ ನಿನ್ನೆಯ ಅಂಕಿ ಅಂಶಗಳ ಪ್ರಕಾರ ಏರಿಕೆಯಾಗಿದೆ, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಭಯ ಪಡುವ ಅಗತ್ಯವಿಲ್ಲ, ಪರೀಕ್ಷೆಗೆ ಇನ್ನೂ 103 ದಿನ ಬಾಕಿ ಇದೆ, ಹೀಗಿನಿಂದಲೇ ಕಷ್ಟಪಟ್ಟು ಓದಿ, ಇಲಾಖೆ ನೀಡಿರುವ ಪ್ರಶ್ನೆಕೋಠಿಗಳನ್ನು ನಿರಂತರವಾಗಿ ಅಭ್ಯಾಸ ಮಾಡಿ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಕರೆ ನೀಡಿದರು.ಜಿಲ್ಲೆಯ ಬೂದಿಕೋಟೆ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಈ ಭಾಗದ 7 ಶಾಲೆಗಳ 400ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ, ಮಕ್ಕಳ ಪ್ರಶ್ನೆಗೆ ಉತ್ತರಿಸಿ ಅವರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್; ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್‍ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಾ.3 ರಂದು ತಡರಾತ್ರಿ ನಡೆದ ಪಿಎಸ್‍ಐ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ತಿಳಿಸಿದ್ದಾರೆ.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅಪ್ಪೇನ್‍ನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಗುಂಡಮನತ್ತ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥೆಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.ಮುನಿರತ್ನಮ್ಮ (58) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗ್ರಾಮದ ಹೊರ ವಲಯದ ಮಾವಿನ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿಠಲ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನ್ಯಾಯಾಂಗ ಇಲಾಖೆಯ ನಿವೃತ್ತ ದಪೇದಾರ್ ಕೆ.ಕೋನಪ್ಪ (94) ಪಟ್ಟಣದ ಮಾರುತಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾದರು. ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಹಾಗೂ ಗಾಯಕ ಕೆ.ನರಸಿಂಹಮೂರ್ತಿ ಸೇರಿದಂತೆ ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ತಾಲ್ಲೂಕಿನ ಜಿ.ರೆಡ್ಡಿವಾರಿಪಲ್ಲಿ ಗ್ರಾಮದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಅಧಿಕಾರಿಗಳು, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡಲು ಅಗತ್ಯವಾದ ಮಾರ್ಗದರ್ಶನ ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ತಾಲ್ಲೂಕಿನ ಗುಂದೇಡು ಗ್ರಾಮದಲ್ಲಿ ಬುಧವಾರ ನೂತನ ಕ್ಷೀರಭವನ ಉದ್ಘಾಟಿಸಿ ಮಾತನಾಡಿದ ಅವರು, ಗುಂದೇಡು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಡಿಮೆ ಸಂಖ್ಯೆಯ ಸದಸ್ಯರಿದ್ದರೂ, ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಮಾದರಿಯಾಗಿ ಅಭಿವೃದ್ಧಿ ಸಾಧಿಸಿದ್ದಾರೆ ಎಂದು ಹೇಳಿದರು.ಕ್ಷೀರಭವನ ನಿರ್ಮಿಸಲು ಹಾಲು ಒಕ್ಕೂಟದಿಂದ ರೂ.2 ಲಕ್ಷ, ಕರ್ನಾಟಕ ಹಾಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಹಿಂಸಾ ಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ . ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರು ವಿಸ್ಸಾನ್ ಕಂಪನಿ ಉದ್ಯೋಗಿಗಳಿಗೆ ಸಲಹೆ ನೀಡಿದರು . ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಮಾ.10 : ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ಈನೆಲ ಈಜಲ ಕಲೆ ಮತ್ತು ಸಂಸ್ಕøತಿಕ ಸಂಸ್ಥೆ ವತಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಶೇಷ ಜಾಗೃತಿ ಅಭಿಯಾನ ಬೀದಿ ನಾಟಕವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಹಾಗೂ ಅಲ್ಲಿ ದೊರೆಯುವ ಸೇವೆಗಳ ಕುರಿತಾಗಿ ಕುರಿತು ನಾಟಕದ ಮೂಲಕ ಅರಿವು ಮೂಡಿಸಲಾಯಿತು.ಮುಳಬಾಗಿಲು ತಾಲ್ಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ದಿನನಿತ್ಯ ಎರಡು ಊರುಗಳಲ್ಲಿ ನಾಟಕದ ಮೂಲಕ ಕೇಂದ್ರ ರಾಜ್ಯ […]

Read More