ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಪುರ: ರೈತರು ತಮ್ಮ ಕ್ಷೇತ್ರದಲ್ಲಿ ಜೇನು ಸಾಕಾಣಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲ್ಲೂಕು ತೊಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತೋಟಗಾರಿಕಾ ಕಚೇರಿ ಸಭಾಂಗಣದಲ್ಲಿ ಬುಧವಾರ ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಜೇನ್ನೊಣಗಳು ಹೂಗಳ ಪರಾಗಸ್ಪರ್ಶಕ್ಕೆ ಸಹಕರಿಸುತ್ತವೆ. ಇದರಿಂದ ಹಣ್ಣಿನ ಬೆಳೆಗಳಲ್ಲಿ ಅಧಿಕ ಫಸಲು ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತೋಟಗಾರಿಕಾ ಸಹಾಯಕ ನಿರ್ಧೇಶಕ ಎ.ಬೈರಾರೆಡ್ಡಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಉತ್ತಮ ಆಶಯಗಳ ಫಲವಾಗಿ ದೇಶ ಪ್ರಗತಿ ಪಥದಲ್ಲಿ ನಡೆಯಲು ಸಾಧ್ಯವಾಗಿದೆ. ಸಮಾಜದಲ್ಲಿ ಸಾಮರಸ್ಯ ಉಳಿದಿದೆ. ಕಾನೂನನ್ನು ಗೌರವಿಸುವವರನ್ನು ಕಾನೂನು ಗೌರವಿಸುತ್ತದೆ ಎಂದು ಹೇಳಿದರು.ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಹಿರಿದು. ಅವರ ದೂರದೃಷ್ಟಿಯ ಫಲವಾಗಿ ಇಂದಿನ ಸಂವಿಧಾನ ರಚನೆಯಾಗಿದೆ. ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಗೆ ರಾಜಕೀಯ ಸ್ವಾತಂತ್ರ್ಯದ ಜತೆಗೆ ಆರ್ಥಿಕ ಸ್ವಾಂತಂತ್ರ್ಯ ಬಂದಾಗ ಮಾತ್ರ ಬದುಕು ಹಸನಾಗಲು ಸಾಧ್ಯ. ಆದರೆ ಸ್ವಾತಂತ್ರ್ಯಾನಂತರವೂ ಎಲ್ಲರಿಗು ಆರ್ಥಿಕ ಸ್ವಾತಂತ್ರ್ಯ ಎಂಬುದು ಮರೀಚಿಕೆಯಾಗಿ ಉಳಿದಿದೆ ಎಂದು ಅಭಿಪ್ರಾಯಪಟ್ಟರು.ಡಾ. ಬಿ.ಆರ್.ಅಂಬೇಡ್ಕರ್ ಅವರ ಸಾರಥ್ಯದಲ್ಲಿ ನಾವು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಕರು ಮತ್ತು ಪ್ರತಿಯೊಬ್ಬ ಭಾರತೀಯರು ತಮ್ಮ ಮಕ್ಕಳನ್ನು ದೇಶ ಪ್ರೇಮಿಗಳಾಗಿ ಬೆಳೆಸಲು ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಆದರ್ಶವಾಗಿಸಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.ನಗರದ ಕ್ಷೇತ್ರ ಶಿಕ್ಷಣಾ„ಕಾರಿಗಳ ಕಚೇರಿ ಆವರಣದಲ್ಲಿ ಭಾರತ ಸೇವಾದಳ, ಬಿಇಒ ಕಚೇರಿ ಹಾಗೂ ಮೂರು ಸರಕಾರಿ ಶಾಲೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ 72 ನೇ ಗಣರಾಜ್ಯೋತ್ಸವ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.ಅನೇಕ ಮಹನೀಯರ ತ್ಯಾಗ ಬಲಿದಾನಗಳಿಂದ ಕಾಶ್ಮೀರದಿಂದ ಕನ್ಯಾಕುಮಾರಿಯವರೆವಿಗೂ ವೈವಿಧ್ಯ ಸಂಸ್ಕøತಿ ಭಾಷೆ ರಾಜ್ಯಗಳ ನಡುವೆಯೂ ಅಖಂಡವಾಗಿರುವ ಭಾರತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನ ಸಾಮಾನ್ಯರಿಗೆ ಹೊರೆಯಾಗುತ್ತಿರುವ ತೈಲ ಬೆಲೆಗಳ ಏರಿಕೆಗೆ ಕಡಿವಾಣ ಹಾಕಿ ಕೃಷಿ ಕಾಯ್ದೆಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕೆಂದು ಗಣರಾಜ್ಯೋತ್ಸವ ಪರ್ಯಾಯವಾಗಿ ರೈತ ಗಣರಾಜ್ಯೋತ್ಸವವನ್ನು ವಿಬಿನ್ನವಾಗಿ ರೈತಸಂಘದಿಂದ ಗಾಂಧಿ ಪ್ರತಿಮೆಯಿಂದ ಎತ್ತಿನ ಬಂಡಿ ಹಾಗು ನೇಗಿಲುಗಳ ಮೂಲಕ ಹೊಸ ಬಸ್ ನಿಲ್ದಾಣದ ವರಗು ರ್ಯಾಲಿ ನಡೆಸಿ ಪಿಎಸ್‍ಐ ಅಣ್ಣಯ್ಯ ಮುಖಾಂತರ ಮಾನ್ಯ ರಾಷ್ಟ್ರಪತಿರವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.ರ್ಯಾಲಿಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ಸಭಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ‘ಯುಗದ ಜ್ಯೋತಿ ಅಂಬೇಡ್ಕರ್’ ಎಂಬ ಗೀತೆಯ ವೀಡಿಯೋವನ್ನು ಟಿ.ವಿ.ಪರದೆಯ ಮೇಲೆ ಬಿಡುಗಡೆ ಮಾಡಿ ಮಾತನಾಡಿದರು.ವಿದ್ಯಾರ್ಥಿಗಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲಿಸಬೇಕು. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಭಾರತ ದೇಶ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ , ಎಲ್ಲಾ ಜಾತಿ , ಧರ್ಮ ಭಾಷೆಗಳನ್ನೊಳಗೊಂಡ ಜಾತ್ಯಾತೀತ ರಾಷ್ಟ್ರ , ಯುವಕರು ಮತದಾರದಿಂದ ಹೊರಗುಳಿಯಬಾರದು . ಜನರಿಗೆ ಒಳಿತನ್ನು ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು . ಅಭಿವೃದ್ಧಿಗೆ ಪ್ರತಿ ಮತವು ಮುಖ್ಯ ಆದರಿಂದ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಭಾರತ ದೇಶವು ವಿಶ್ವದಲ್ಲಿಯೇ ಬಲಿಷ್ಠ ಸೇನಾ ಬಲವನ್ನು ಹೊಂದಲು ಸುಭಾಷ್ ಚಂದ್ರಬೋಸ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ಬುನಾದಿ ಹಾಕಿದ್ದರೆಂದು ಮಾಜಿ ಯೋಧರ ಸಂಘದ ಅಧ್ಯಕ್ಷ ಜಗನ್ ಹೇಳಿದರು.ನಗರದ ಭಾರತ ಸೇವಾದಳದ ಜಿಲ್ಲಾ ಕಚೇರಿಯಲ್ಲಿ ಸುಭಾಷ್ ಚಂದ್ರಬೋಸರ 125 ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭಾವಚಿತ್ರಕ್ಕೆ ಪುಷಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು.ಸ್ವಾತಂತ್ರ್ಯ ಪೂರ್ವದಲ್ಲಿಯೇ ಭಾರತ ದೇಶವು ಬಲಿಷ್ಠವಾದ ಸೇನೆಯನ್ನು ಹೊಂದಬೇಕೆಂಬ ಕನಸನ್ನು ಬೋಸರು ಮೊದಲಿಗೆ ಕಂಡಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯನ್ನು ಶನಿವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪ್ರಕಟಿಸಿದರು.ಕೂರಿಗೇಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ. ಅಡ್ಡಗಲ್: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ. ಗೌನಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ. ಕೋಡಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ, ಲಕ್ಷ್ಮೀಪುರ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ. ರೋಣೂರು: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ. ಂiÀiಲ್ದೂರು: ಅಧ್ಯಕ್ಷ:ಸಾಮಾನ್ಯ, ಉಪಾಧ್ಯಕ್ಷ: […]

Read More