ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ( ಪಿಎಚ್‌ಡಿ ) ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಎಂ.ರೂಪಕಲಾ ಅವರು ಕೋಲಾರ ಜಿಲ್ಲಾ ಪಂಚಾಯಿತ್‌ನಲ್ಲಿ ಮಹಿಳಾ ಸದಸ್ಯರ ಪಾತ್ರ ಒಂದು ಅಧ್ಯಯನ –೨೦೧೦–೧೫ ‘ ಎಂಬ ಮಹಾಪಬಂಧವನ್ನು ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಶಂಕರನಾರಾಯಣಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದು , ಇದಕ್ಕೆ ವಿವಿಯಿಂದ ಪಿಹೆಚ್‌ಡಿ ಪದವಿ ಸಿಕ್ಕಿದೆ .ಮುಕ್ತ ವಿವಿಯ ಮುಂದಿನ ಘಟಿಕೋತ್ಸವದಲ್ಲಿ ಈ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಮುಂದಿನ 2023ರ ಸಾರ್ವತ್ರಿಕಕೋಲಾರ ವಿಧಾನಸಭಾ ಚುನಾವಣೆಯಲ್ಲಿಅಲ್ಪಸಂಖ್ಯಾತ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡುವಂತೆಕಾಂಗ್ರೆಸ್ ವರಿಷ್ಠರು ಮುಂದಾಗಬೇಕುಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಜಿಲ್ಲಾಅಲ್ಪಸಂಖ್ಯಾತಘಟಕದ ಮುಖಂಡಎಂ.ಜಾಫರ್ ಸಾಭ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು ಅವಿಭಜಿತಕೋಲಾರಜಿಲ್ಲೆಯಲ್ಲಿ 11 ವಿಧಾನ ಸಭಾ ಕ್ಷೇತ್ರಗಳು ಇದ್ದುಕೋಲಾರ ವಿಧಾನ ಸಭಾಕ್ಷೇತ್ರದಲ್ಲಿಅತಿ ಹೆಚ್ಚು ಸುಮಾರು 40 ಸಾವಿರಕ್ಕೂಅಧಿಕಅಲ್ಪಸಂಖ್ಯಾತ ಸಮುದಾಯದ ಮತದಾರರುಇದ್ದುಯಾವುದೇಚುನಾವಣೆ ನಡೆದರುಅಲ್ಪಸಂಖ್ಯಾತರು ಪ್ರಾಮಾಣಿಕವಾಗಿಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿರುತ್ತಾರೆಅದರಿಂದಅಲ್ಪಸಂಖ್ಯಾತರಿಗೆ ಮುಂದಿನ ಚುನಾವಣೆಯಲ್ಲಿಟಿಕೆಟ್ ನೀಡಿದರೆ ಗೆಲುವು ಸಾಧಿಸಲು ಸಾಧ್ಯವಾಗುತ್ತದೆಎಂದರು.ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೇವಲ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಡಿ-23, ವಿಶ್ವ ರೈತ ದಿನಾಚರಣೆ ಪ್ರಯುಕ್ತ ರೈತ ಸಂಘದಿಂದ ರೈತರ ನೇತ್ರದಾನ ನೋಂದಣಿ ಮಾಡುವ ಜೊತೆಗೆ ರಾಗಿ ಭತ್ತ ತರಕಾರಿ ದವಸ ದಾನ್ಯ ಹಂಚುವ ಮೂಲಕ ಮಂಗಸಂದ್ರದ ಪ್ರಗತಿ ಪರ ರೈತ ಈರಣ್ಣ ರವರ ತೋಟದಲ್ಲಿ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.ದೇಶ ಕಾಯುವ ಸೈನಿಕ ಅನ್ನ ನೀಡುವ ಅನ್ನದಾತ ನೆಮ್ಮದಿಯಾಗಿದ್ದರೆ ದೇಶ ಸುಭಿಕ್ಷವಾಗಿರುತ್ತದೆ ರೈತರ ಒಡನಾಡಿಗಳಾದ ಕಂದಾಯ,ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಕೃಷಿ ಅಧಿಕಾರಿಗಳು ನಮ್ಮ ತಾಯಿನಾಡಿಗೆ ಏನಾದರೂ ಮಾಡಬೇಕು ಎಂಬ ಇಚ್ಚಾಶಕ್ತಿ ಇರಬೇಕು ಮತ್ತು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮಳೆ ಚಳಿ ಗಾಳಿ ಎನ್ನದೆ ಪತ್ರಿಕೆ ವಿತರಿಸುವ ಪತ್ರಿಕಾ ವಿತರಕರ ಸೇವೆ ಪತ್ರಿಕೆಗಳ ಅಬಿವೃದ್ದಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಡಾ|| ವೈ.ವಿ. ವೆಂಕಟಾಚಲ ತಿಳಿಸಿದರು.ಪಟ್ಟಣದ ಪತಂಜಲಿ ಯೋಗ ಮಂದಿರದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಿಸಿ ಮಾತನಾಡಿದ ವೆಂಕಟಾಚಲ ಪ್ರತಿನಿತ್ಯ ಬೆಳಗಾಗುವಷ್ಟರಲ್ಲಿ ಮಳೆ ಚಳಿ ಯಾವುದನ್ನೂ ಲೆಕ್ಕಿಸದೆ ಪ್ರತಿದಿನ ಮನೆ ಮನೆಗೂ ಪತ್ರಿಕೆಯನ್ನು ತಲುಪಿಸುತ್ತಿರುವುದು ಇವರ ಕಾರ್ಯ ಶ್ಲಾಘೀನಿಯವಾಗಿದೆ. ಒಂದು ಕಾಲದಲ್ಲಿ ದಿವಂಗತ ಮಾಜಿ ರಾಷ್ಟ್ರಪತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ರಸ್ತೆ ಬದಿ ಮತ್ತು ತಳ್ಳುವ ಗಾಡಿ ಮೇಲೆ ಇಟ್ಟುಕೊಂಡು ವ್ಯಾಪಾರ ಮಾಡುತ್ತಾರೆ. ಅವರ ಸರ್ವೇ ಮಾಡಿರುವುದು ಇಲಾಖೆ ತಪ್ಪಾಗಿದೆ. ಸರ್ಕಾರ ಕುಲಂಕುಶವಾಗಿ ಪರಿಶೀಲನೆ ನಡೆಸಿಲ್ಲ. ಇನ್ನಾದರು ಸರಿಯಾದ ರೀತಿ ಸರ್ವೇ ಮಾಡಿ ಅರ್ಹರನ್ನು ಗುರುತಿಸಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಒತ್ತಾಯಿಸಿದರು.ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಗೋವಿಂದರಾಜು ಅವರು, ರಸ್ತೆ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 21 : ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಎಂ. ರೇವಣಸಿದ್ದಪ್ಪ ತಿಳಿಸಿದರು.ನಗರದ ಭಾರತೀಯ ರೆಡ್ ಕ್ರಾಸ್ ಕಾರ್ಯಾಲಯದಲ್ಲಿ ಇಂದು ಸಂಸ್ಥೆಯ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಉಚಿತ ದಿನಸಿ ಕಿಟ್ ಗಳನ್ನು ಸಾರ್ವಜನಿಕರಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತಾನಾಡುತ್ತಿದ್ದರುಮಾನವ ಜನ್ಮ ದೊಡ್ಡದು. ಇದರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಡಿ .17 ರಂದು ಮದ್ಯಾಹ್ನ ಹೆಣ್ಣಿನ ವಿಷಯದಲ್ಲಿ ಆದ ಗಲಾಟೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಲ್ಲಿ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ತಿಳಿಸಿದ್ದಾರೆ . ಅವರು ಪತ್ರಿಕಾ ಪ್ರಕಟಣೆಯಲ್ಲಿ , ಡಿ .17 ರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳನ್ನು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜಿಲ್ಲೆಯ ಕೆಜಿಎಫ್ ಗಡಿ ಭಾಗದ ಬಡವರ ರಕ್ತ ಹೀರುತ್ತಿರುವ ಬಡ್ಡಿ ಮಾಫಿಯಾದಿಂದ ಮಹಿಳೆಯರನ್ನು ರಕ್ಷಿಸುವ ಸಂಕಲ್ಪದೊಂದಿಗೆ ಡಿಸಿಸಿ ಬ್ಯಾಂಕ್ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಿದ್ದು , ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಂಡು ಸಕಾಲಕ್ಕೆ ಮರುಪಾವತಿ ಮಾಡಿ ಮತ್ತಷ್ಟು ನೆರವು ಪಡೆಯಿರಿ ಎಂದು ಶಾಸಕಿ ರೂಪಕಲಾ ಶಶಿಧರ್ ಕರೆ ನೀಡಿದರು .ಜಿಲ್ಲೆಯ ಗಡಿ ಭಾಗದ ಬೆನವಾರ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಮೂಲಕ ಮಹಿಳಾ ಸಸಹಾಯ ಸಂಘಗಳಿಗೆ ೨ ಕೋಟಿ ರೂ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ನಾಗರೀಕ ಸಮಾಜವು ತಲೆತಗ್ಗಿಸುವಂತಹ ಮಹಿಳೆಯರ ಸ್ವಾಭಿಮಾನಕ್ಕೆ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡುವ ಸದನ ಗೌರವಕ್ಕೆ ಚ್ಯುತಿ ತರುವಂತಹ “ ಅತ್ಯಾಚಾರವನ್ನು ತಡೆಯಲು ಸಾಧ್ಯವಾಗದೇ ಇದ್ದಾಗ ಸುಮ್ಮನ ಮಲಗಿ ಆನಂದಿಸಬೇಕು ” ಎಂಬ ಬಾಲಿಷ ಹೇಳಿಕೆಯನ್ನು ನೀಡಿದ ಶ್ರೀನಿವಾಸಪುರದ ಶಾಸಕ ಕೆ.ಆರ್.ರಮೇಶ್ ಕುಮಾರ್ ರವರ ಈ ನಡೆಯನ್ನು ಖಂಡಿಸಿ ಇವರನ್ನು ಶಿಸ್ತು ಕ್ರಮಕ್ಕೆ ಗುರಿಪಡಿಸಿ ವಜಾಗೊಳಿಸುವಂತೆ ಒತ್ತಾಯಿಸಿ ಘನವೆತ್ತ ರಾಜ್ಯಪಾಲರಿಗೆ ಕೋಲಾರದ ತಹಶೀಲ್ದಾರ್ ರವರ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಿ ಭಾರತೀಯ […]

