ಕೋಲಾರ: ಮಕ್ಕಳ ಶೈಕ್ಷಣಿಕ ಬೆಳವಣಿಗೆ ಪೋಷಕರೊಂದಿಗೆ ಶಿಕ್ಷಕರ ಭಾಂಧವ್ಯ ಮುಖ್ಯವಾಗಿದೆ, ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚಿಸಲು ಪೆÇೀಷಕರು ಕಾಲೇಜಿನ ಉಪನ್ಯಾಸಕರೊಂದಿಗೆ ಸಂಪರ್ಕದಲ್ಲಿರಬೇಕು. ತಮ್ಮ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಕರಿಗೆ ಪೆÇೀಷಕರು ಸಹಕಾರ ನೀಡುವಂತೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ್ ಎನ್ ಉಂಕಿ ರವರು ಮನವಿ ಮಾಡಿದರು.ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೊದಲ ಪೋಷಕರ ಸಭೆಗೆ ಚಾಲನೆ ನೀಡಿ ಮಾತನಾಡಿ, ನಮ್ಮ ಸರ್ಕಾರಿ ಕಾಲೇಜಿನಲ್ಲಿ ಉತ್ತಮ ಅನುಭವಿ, ಗುಣಮಟ್ಟದ ಉಪನ್ಯಾಸಕರಿದ್ದು, ಬೋಧನೆಗಿಂತ ವಿದ್ಯಾರ್ಥಿಗಳ […]
ಶ್ರೀನಿವಾಸಪುರ : ಇಂದು ಪ್ರತಿಯೊಬ್ಬ ವಿದ್ಯಾರ್ಥಿಗೂ ಶಿಕ್ಷಣದ ನಂತರ ಯಾವುದೇ ಸರ್ಕಾರವಾಗಲಿ ಶಿಕ್ಷಣ ಪಡೆದ ಎಲ್ಲರಿಗೂ ಸರ್ಕಾರಿ ಕೆಲಸ ನೀಡುವುದು ಕಷ್ಟ ಸ್ವಯಂ ಉದ್ಯೋಗದಾತರಾಗಬೇಕೆಂದು ಎಂ.ಡಿ.ಟಿ.ಸಿ, ಕೆ.ವಿ.ಐ.ಸಿಯ ಪ್ರಾಂಶುಪಾಲ ವಿ.ಬಂಗಾರನಾಯ್ಕ ಕರೆ ಕೊಟ್ಟರು.ತಾಲೂಕಿನ ದಳಸನೂರು ಸರ್ಕಾರಿ ಐಟಿಐ ಕಾಲೇಜಿನಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನ ಉದ್ಯೋಮಶೀಲತ ತಿಳುವಳಿಕೆ ಮತ್ತು ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ (ಪಿ.ಎಂ.ಇ.ಜಿ.ಪಿ) ಅಡಿಯಲ್ಲಿ ನಿಯಮವಾಳಿಗಳ ಪ್ರಕಾರ ಅರ್ಹ […]
ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಎಲ್ಲರೂ ತಾಯಿಯ ಪ್ರೀತಿಯ ಬಗ್ಗೆ ಮಾತನಾಡುತ್ತಾರೆ. ಆದರೆ ತಂದೆಯ ತ್ಯಾಗದ ಬಗ್ಗೆ ಯಾರೂ ಮಾತನಾಡುವುದಿಲ್ಲ. ಈ ಮಾತು ಕೇವಲ ಒಂದು ವಾಕ್ಯವಲ್ಲ, ನಮ್ಮ ಸಮಾಜದ ಗಾಢವಾದ ಸತ್ಯ. ತಾಯಿ ಎಂದರೆ ಮಮತೆಯ ಪ್ರತೀಕ, ಕರುಣೆಯ ಹರಿವು, ಅಸೀಮವಾದ ಪ್ರೀತಿಯ ಆಧಾರ. ಆದರೆ ತಾಯಿಯ ಮಮತೆಯೊಂದಿಗೆ ಜೊತೆಯಾಗಿರುವ ತಂದೆಯ ಮೌನ ತ್ಯಾಗ, ಅವರ ನಿಶ್ಶಬ್ದ ಹೋರಾಟಗಳು ಬಹಳಷ್ಟು ಬಾರಿ ಮರೆಮಾಡಲ್ಪಡುತ್ತವೆ. ಮೌನದಲ್ಲೇ ಬದುಕುವ ವ್ಯಕ್ತಿ ತಂದೆ ಎಂದರೆ ಒಂದು ಕುಟುಂಬದ ಅವ್ಯಕ್ತ ಶಕ್ತಿ. ಅವರು […]
ಸಾಮಾಜಿಕ ಮಾಧ್ಯಮಗಳ ಸವಾಲು ಎದುರಿಸುತ್ತಿರುವ ಪತ್ರಿಕೋದ್ಯಮ: ಸಿ.ಎಸ್. ಷಡಾಕ್ಷರಿ ಬೆಂಗಳೂರು : ಸಾಮಾಜಿಕ ಜಾಲತಾಣಗಳು ಸಕ್ರೀಯವಾಗಿರುವ ಪ್ರಸ್ತುತ ದಿನಗಳಲ್ಲಿ, ವಿಶ್ವಾಸಾರ್ಹಕ್ಕೆ ಪಾತ್ರವಾಗಿರುವ ಪತ್ರಿಕೋದ್ಯಮವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ವತಿಯಿಂದ ಪತ್ರಿಕೋದ್ಯಮ ಸೇವೆಗಾಗಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾದ ’ಪ್ರಜಾಪ್ರಗತಿ’ ದಿನಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮದಿಂದ […]
ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]
ಬೆಂಗಳೂರು : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಪ್ರತಿ ವರ್ಷ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿಯ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. 2025-26ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕಿ ಶ್ರೀಮತಿ ಇಶ್ರತ್ ಫಾತಿಮ ಅವರಿಗೆ ಈ ಗೌರವ ದೊರಕಿದೆ. ಶ್ರೀಮತಿ ಇಶ್ರತ್ ಫಾತಿಮ ಅವರು ಗಫೂರ್ ಖಾನ್ ಲೇಔಟ್ನ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ […]
ಶ್ರೀನಿವಾಸಪುರ : ತಾಲೂಕಿನ ಉರ್ದು ಪ್ರಾಥಮಿಕ ಶಾಲೆಗಳಲ್ಲಿ ಟೀಚಿಂಗ್ ಲರ್ನಿಂಗ್ ಮೆಟೀರಿಯಲ್ (TLM) ಕಿಟ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ವತಿಯಿಂದ ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಕ್ಲಸ್ಟರ್ ರಿಸೋರ್ಸ್ ಪರ್ಸನ್ (CRP) ಆರಿಫ್ ಪಾಷ ಅವರು ಶಾಲಾ ಶಿಕ್ಷಕರಿಗೆ ಕಿಟ್ಗಳನ್ನು ಹಸ್ತಾಂತರಿಸಿ ಮಾತನಾಡಿ, ಸರ್ಕಾರವು ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ, ಪರಿಣಾಮಕಾರಿಯಾಗಿ ಹಾಗೂ ಆಸಕ್ತಿದಾಯಕವಾಗಿಸಲು ಈ ಸೌಲಭ್ಯವನ್ನು ಒದಗಿಸಿದೆ. ಟಿಎಲ್ಎಂ ಕಿಟ್ಗಳ ಬಳಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚುತ್ತದೆ, ಕಲಿಕೆಯ ಬಗ್ಗೆ ಆಸಕ್ತಿ ವೃದ್ಧಿಸುತ್ತದೆ. ಜೊತೆಗೆ, ವಿವಿಧ ವಿಷಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳುವ […]
ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]
ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೆರಿನ್ ತಾಜ್ ಅವರು ಇಂದುಮುಳಬಾಗಿಲು ಹೈದರಿ ನಗರದ ಸಿಜಿ & ಇಡಿ ಫೌಂಡೇಶನ್ ಹಾಗೂ ಬಿಎಚ್ಎಸ್ ಲರ್ನಿಂಗ್ ಸೆಂಟರ್ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎನ್ಜಿಒ ಸದಸ್ಯರೊಂದಿಗೆ ಸಭೆ ನಡೆಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರು ಮಾತನಾಡಿ – ಅಲ್ಪಸಂಖ್ಯಾತ ಯುವಕರು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (IAS, KAS, IPS, KES, IFS ಹಾಗೂ ಇತರ […]

