ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರನ .೨೦ : ಕೋಲಾರದ ಸಾರಿಗೆ ನಗರದ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಬಾರಿ ಪಮಾಣದ ಹಾನಿಯುಂಟಾಗಿದೆ .ಶಾಸಕರಾದ ಕೆ . ಶ್ರೀನಿವಾಸಗೌಡ ರವರು ಸಾರಿಗೆ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕಿಸಿದ ಅವರು , ಹಾನಿಗೊಳಗಾದವರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಮುಂದಿನ ಈ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸುವುದಾಗಿ ಹೇಳಿದರು . ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಕೆರೆಗಳು […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರೈತರ ಆಧಾಯ ದ್ವಿಗುಣಗೊಳಿಸುವ ರಾಜ್ಯ ಸರ್ಕಾರದ ಉದ್ದೇಶಿತ ‘ ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ‘ ( ಎಫ್ ಆರ್ ಯು ಐ ಟಿ ಎಸ್ ) ಜಾರಿಯಿಂದಾಗಿ ರೈತರು ಸಾಲ ಪಡೆಯಲು ವಾರ್ಟ್‌ಗೇಜ್‌ಗಾಗಿ , ಇಸಿ , ನಿರಾಪೇಕ್ಷಣಾ ಪತ್ರಕ್ಕಾಗಿ ಅಲೆಯುವುದು ತಪ್ಪಲಿದ್ದು , ಬ್ಯಾಂಕಿನಲ್ಲೇ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಇಲ್ಲಿನ ಪುರಸಭೆ ಕಚೇರಿ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿತ ಪುರಸಭಾ ಸದಸ್ಯರು ಶನಿವಾರ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು . ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ , ಪುರಸಭಾಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಸಂಭಾವನೆ ಪಡೆದು ಪುರಸಭೆಗೆ ಸೇರಿದ ಜಮೀನಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಾರೆ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಗರದ ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆಯಲ್ಲಿ ೧೦ ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು . ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ ೨೦ ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , ೧೨ ಮಂದಿ ಹಾಜರಾಗಿದ್ದರು ಮತ್ತು ೧೦ ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು . ವಿಕಲಚೇತನರೊಬ್ಬರು ಸ್ಥಳ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೆಳದ ಕೆಲವು ದಿನದಿಂದ ಸತತವಾಗಿ ಸುರಿದ ಭಾರಿ ಮಳೆಯಿಂದ ನಗರ ಸೇರಿದಂತೆ ಗ್ರಾಮೀಣ ಭಾಗದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು , ತೋಟದ ಬೆಳೆಗಳು ನಾಶವಾಗಿದ್ದು ಇದರಿಂದ ಸಾಕಷ್ಟು ತೊಂದರೆಗಳು ಆಗಿದ್ದು ಕೂಡಲೇ ಸರಕಾರ ಮತ್ತು ಜಿಲ್ಲಾಡಳಿತ ಇವರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು . ನಗರದ ಕೆಲವು ವಾರ್ಡ್ ಗಳಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ . ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಮರ : ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಹೇಳಿದರು . ಪಟ್ಟಣದ ಬಸ್‌ ನಿಲ್ದಾಣದ ಸಮೀಪ , ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ , ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕ ಹಾಗೂ ಇತರ ಸಮಾನ ಮನಸ್ಯ ಸಂಘಟನೆಗಳ ವತಿಯಿಂದ ಏರ್ಪಡಿಸಿದ್ದ ವಿಜಯೋತ್ಸವ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಿಇಒ ಕಚೇರಿ ಸೋರುತ್ತಿದ್ದು , ಸಿಬ್ಬಂದಿ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ . ಇಕ್ಕಟ್ಟಾದ ಕಚೇರಿಯಲ್ಲಿ ಕಪಾಟುಗಳ ಮೇಲೆ ಇಡಲಾಗಿರುವ ವಿವಿಧ ಕಡತಗಳು ನೆನೆದು ಮುದ್ದೆಯಾಗಿವೆ . ದೊಡ್ಡ ಪ್ರಮಾಣದಲ್ಲಿ ಸೋರುತ್ತಿರುವ ನೀರು ಬೀರುಗಳ ಬಿರುಕಲ್ಲಿ ಪ್ರವೇಶಿಸಿ ಒಳಗಿಡಲಾಗಿರುವ ಕಡತಗಳನ್ನು ಒದ್ದೆ ಮಾಡಿದೆ . ‘ ಸತತ ಮಳೆಯಿಂದಾಗಿ ಕಚೇರಿಯ ಎಲ್ಲ ಭಾಗ ಸೋರುತ್ತಿರುವುದರಿಂದ , ಕಾರ್ಯನಿರ್ವಹಣೆ ಕಷ್ಟವಾಗಿದೆ . ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಗರದಲ್ಲಿ ಬಿದ್ದ ಭಾರಿ ಮಳೆಯಿಂದಾಗಿರುವ ಹಾನಿಯ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಹೆಚ್.ಗಂಗಾಧರ್‌ ಪರಿಶೀಲನೆ ನಡೆಸಿದರು . ನಗರದ ಸಾರಿಗೆ ನಗರ , ಗಾಂಧಿನಗರ , ಗದ್ದೆಕಣ್ಣೂರುಕೋಲಾರಮ್ಮ ಬಡಾವಣೆ , ಬೈರೇಗೌಡ ನಗರ ಮತ್ತಿತರ ಪ್ರದೇಶಗಳಲ್ಲಿ ಸಂಚರಿಸಿದ ಅವರು , ಕಳೆದ ರಾತ್ರಿ ಬಿದ್ದ ಭಾರಿ ಮಳೆಯಿಂದಾಗಿರುವ ಹಾನಿಯನ್ನು ವೀಕ್ಷಿಸಿದರು . ಮಳೆಯಿಂದ […]

Read More