ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ಸಭಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ‘ಯುಗದ ಜ್ಯೋತಿ ಅಂಬೇಡ್ಕರ್’ ಎಂಬ ಗೀತೆಯ ವೀಡಿಯೋವನ್ನು ಟಿ.ವಿ.ಪರದೆಯ ಮೇಲೆ ಬಿಡುಗಡೆ ಮಾಡಿ ಮಾತನಾಡಿದರು.ವಿದ್ಯಾರ್ಥಿಗಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲಿಸಬೇಕು. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಭಾರತ ದೇಶ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ , ಎಲ್ಲಾ ಜಾತಿ , ಧರ್ಮ ಭಾಷೆಗಳನ್ನೊಳಗೊಂಡ ಜಾತ್ಯಾತೀತ ರಾಷ್ಟ್ರ , ಯುವಕರು ಮತದಾರದಿಂದ ಹೊರಗುಳಿಯಬಾರದು . ಜನರಿಗೆ ಒಳಿತನ್ನು ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು . ಅಭಿವೃದ್ಧಿಗೆ ಪ್ರತಿ ಮತವು ಮುಖ್ಯ ಆದರಿಂದ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಭಾರತ ದೇಶವು ವಿಶ್ವದಲ್ಲಿಯೇ ಬಲಿಷ್ಠ ಸೇನಾ ಬಲವನ್ನು ಹೊಂದಲು ಸುಭಾಷ್ ಚಂದ್ರಬೋಸ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ಬುನಾದಿ ಹಾಕಿದ್ದರೆಂದು ಮಾಜಿ ಯೋಧರ ಸಂಘದ ಅಧ್ಯಕ್ಷ ಜಗನ್ ಹೇಳಿದರು.ನಗರದ ಭಾರತ ಸೇವಾದಳದ ಜಿಲ್ಲಾ ಕಚೇರಿಯಲ್ಲಿ ಸುಭಾಷ್ ಚಂದ್ರಬೋಸರ 125 ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭಾವಚಿತ್ರಕ್ಕೆ ಪುಷಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು.ಸ್ವಾತಂತ್ರ್ಯ ಪೂರ್ವದಲ್ಲಿಯೇ ಭಾರತ ದೇಶವು ಬಲಿಷ್ಠವಾದ ಸೇನೆಯನ್ನು ಹೊಂದಬೇಕೆಂಬ ಕನಸನ್ನು ಬೋಸರು ಮೊದಲಿಗೆ ಕಂಡಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯನ್ನು ಶನಿವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪ್ರಕಟಿಸಿದರು.ಕೂರಿಗೇಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ. ಅಡ್ಡಗಲ್: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್ಟಿ ಮಹಿಳೆ. ಗೌನಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್ಟಿ ಮಹಿಳೆ. ಕೋಡಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್ಸಿ ಮಹಿಳೆ, ಲಕ್ಷ್ಮೀಪುರ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್ಸಿ ಮಹಿಳೆ. ರೋಣೂರು: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್ಸಿ ಮಹಿಳೆ. ಂiÀiಲ್ದೂರು: ಅಧ್ಯಕ್ಷ:ಸಾಮಾನ್ಯ, ಉಪಾಧ್ಯಕ್ಷ: […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯಾವುದೇ ಒತ್ತಡಕ್ಕೆ ಮಣಿಯದೆ ಕೆರೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ಥಳೀಯ ಕೆರೆ ಬಳಗ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚೌಡೇಶ್ವರಿ ಅಮ್ಮನವರ ಕೆರೆ ಹೂಳೆತ್ತುವ ಹಾಗೂ ಕಟ್ಟೆ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಕೆರೆ ಹೂಳು ತೆಗೆಯುವ ಹಾಗೂ ಕಟ್ಟೆ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಗ್ರಾಮದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಯಕ ಜೀವಿಯಾಗಿದ್ದ ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ನೊಂದವರ ಬದುಕಿಗೆ ದಾರಿದೀಪವಾಗಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭದಲ್ಲಿ, ಚೌಡಯ್ಯನವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದ ಅಳೆಯಬಾರದು. ಸಾಧನೆ ಮತ್ತು ಸಮಾಜ ಸೇವೆ ಒಬ್ಬ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಏರಿಸುತ್ತದೆ ಎಂದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅರ್ಚಕರು ಹಾಗೂ ಆಗಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಹಶೀಲ್ದಾರ್ ಎಸ್.ಎ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಆಗಮಿಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳು ಜನರಿಗೆ ಸಮಾಧಾನ ನೀಡುವ ತಾಣಗಳಾಗಿವೆ. ಜೀವನದಲ್ಲಿ ನೆಮ್ಮದಿ ಕಾಣಲು ದೇವರ ಸನ್ನಿಧಿಗೆ ಹೋಗುವುದು ಸಾಮಾನ್ಯ. ಅಂಥ ಸಂದರ್ಭದಲ್ಲಿ ಭಕ್ತರ ಪರವಾಗಿ ದೇವರ ಸೇವೆ ನಡೆಸಿಕೊಡುವ ಅರ್ಚಕರು ಹಾಗು ಆಗಮಿಕರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆದು ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಡಿ.ಆರ್.ಪಾಟೀಲ್ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ಸಮೀಪ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಸ್ಥಳೀಯ ತೋಟಗಾರಿಕಾ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ವತಿಯಿಂದ ಗೋಡಂಬಿ ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆಗಳು ಎಂಬ ವಿಷಯ ಕುರಿತು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- 40 ಮೈಕ್ರಾನ್ ಗಿಂತ ಕಡಿಮೆ ಇರುವ ಪ್ಲಾಸಿಕ್ ಮಾರಾಟಮಾಡುವವರಿಗೂ ಹಾಗೂ ಅದನ್ನು ಬಳಸುವ ಗ್ರಾಹಕರಿಗೂ ಇಬ್ಬರಿಗೂ ದಂಡ ವಿಧಿಸುವಂತೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಗ್ಗೆ ಸಿಟಿ ರೌಂಡ್ಸ್ ನಡೆಸಿ, ಕೋಲಾರ ಹೊಸ ಬಸ್ ನಿಲ್ದಾಣ, ಹಳೇ ತರಕಾರಿ ಮಾರುಕಟ್ಟೆ, ಟವರ್ ಸೇರಿದಂತೆ ವಿವಿಧ ಕಡೇ ಪ್ಲಾಸಿಕ್ ಮಾರುವ ಅಂಗಡಿಯಿಂದ 40 ಮೈಕ್ರಾನ್ ಗಿಂತ ಕಡಿಮೆ ಇರುವ ಸುಮಾರು 10 ಕೆಜಿ ಪ್ಲಾಸಿಕ್ ಕವರ್ಗಳನ್ನು […]