
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ತಾಲ್ಲೂಕಿನ ಮುದುವತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ನಾಗೇಂದ್ರಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ಮಂಜುಳ ಇಂದು ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್, ಮುಖಂಡ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್,ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಆಂಜಿನಪ್ಪ, ಬಂಕ್ ಮಂಜು, ಲಕ್ಷ್ಮೀ ಸಾಗರ ಮುನಿರಾಜು, ಪಂಚಾಯಿತಿ ಅಭಿವೃದ್ಧಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುಳ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಕೆ. ನಾರಾಯಣಸ್ವಾಮಿ ಇಂದು ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್, ಮುಖಂಡ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್,ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಆಂಜಿನಪ್ಪ, ಬಂಕ್ ಮಂಜು, ಎಪಿಎಂಸಿ ನಿದೇರ್ಶಕ ಅಪ್ಪಯ್ಯಪ್ಪ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರದ ನೂತನ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭಾನುವಾರ ಮಧ್ಯಾಹ್ನ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಂದ ಅಧಿಕಾರ ಸ್ವೀಕರಿಸಿದರು.ಈವರೆಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು ಇದೀಗ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ಆಗಮಿಸಿದ್ದು, ಭಾನುವಾರವೇ ಅಧಿಕಾರ ಸ್ವೀಕರಿಸಿದರು.ಅಧಿಕಾರ ಹಸ್ತಂತರಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಕೋಲಾರ ಜಿಲ್ಲೆಗೆ ಸ್ವಾಗತ ಕೋರಿ ಶುಭ ಹಾರೈಸಿದರು.ಸತ್ಯಭಾಮ ಅವರನ್ನು ಸರ್ಕಾರ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.ಇದೇ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರದ ನೂತನ ಜಿಲ್ಲಾಧಿಕಾರಿಯಾಗಿ ಭಾನುವಾರ ಮಧ್ಯಾಹ್ನ ಅಧಿಕಾರ ವಹಿಸಿಕೊಂಡಿದ್ದ ಡಾ.ಆರ್.ಸೆಲ್ವಮಣಿ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮತ್ತು ಇತರೆ ಪದಾಧಿಕಾರಿಗಳು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.ಜಿಲ್ಲಾ ನೌಕರರ ಸಂಘದ ಸಂಪ್ರದಾಯದಂತೆ ಜಿಲ್ಲಾಧಿಕಾರಿಗಳನ್ನು ನೌಕರರ ಭವನಕ್ಕೆ ಆಹ್ವಾನಿಸಿದ ಸುರೇಶ್ಬಾಬು, ಜಿಲ್ಲೆಯ ಜನತೆಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವ ಕಾರ್ಯದಲ್ಲಿ ತಮ್ಮ ಮಾರ್ಗದರ್ಶನದಂತೆ ಕೆಲಸ ಮಾಡುವುದಾಗಿ ತಿಳಿಸಿದರು.ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲೆಯ ಜನರ ಕೆಲಸ ಮಾಡಲು ಸರ್ಕಾರ ನಮ್ಮನ್ನು ನೇಮಿಸಿದೆ, ಈ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯಬಾರದು. ಕೋವಿಡ್ ನಿರ್ಮೂಲನೆ ದೃಷ್ಟಿಯಿಂದ ಎಲ್ಲ ಅರ್ಹ ವ್ಯಕ್ತಿಗಳೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಲಸಿಕೆ ಸುರಕ್ಷಿತವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳಲು ಹೆದರಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.ಈ ಸಂದರ್ಭದಲ್ಲಿ ಪುರಸಭೆ ಕಾರ್ಯಾಲಯದ ಸಿಬ್ಬಂದಿ ಹಾಗೂ ಪೌರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ನಗರದಲ್ಲಿ ನೀರು ಇಲ್ಲದೆ ನಿಂತುಹೊದ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಿ: ಶ್ವೇತಾ ಆರ್.ಶಬರೀಶ್ಕೋಲಾರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಎಲ್ಲಾ ವಾರ್ಡ್ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ನೀರು ಇಲ್ಲದ ಕಾರಣ ಕೆಲವು ಕಡೆ ನಿಂತುಹೊದ ನೀರಿನ ಘಟಕಗಳನ್ನು ಮತ್ತೆ ಪುನರ್ ಆರಂಭಿಸಿ ನಗರದಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಆರ್.ಶಬರೀಶ್ ತಿಳಿಸಿದರು.ನಗರದ 19ನೇ ವಾರ್ಡ್ನ ಎಸ್.ಎಸ್.ಮಕಾನ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ನೌಕರರು ಕ್ರಿಯಾಶೀಲರಾಗಿ ಜನರ ಕೆಲಸ ಮಾಡಲು ದೇಹ , ಮನಸ್ಸು ಸದೃಢವಾಗಿಸಿಕೊಂಡಿರಬೇಕು . ರಾಜ್ಯ ಸರ್ಕಾರಿ ನೌಕರರಿಗೆ 2023 ರೊಳಗೆ ಕೇಂದ್ರ ಸರ್ಕಾರಿ ನೌಕರರ ಸಮಾನ ವೇತನ ಕೊಡಿಸುವ ಸಂಕಲ್ಪದೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರು ತಿಳಿಸಿದರು . ಇಂದು ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಸರ್ಕಾರಿ ನೌಕರರ ಸಂಘ , ಕ್ರೀಡಾ ಮತ್ತು ಸಾಂಸ್ಕೃತಿಕ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಪೆ.10: ಗಗನಕ್ಕೇರುತ್ತಿರುವ ಪಿವಿಸಿ ಪೈಪ್ ಬೆಲೆ ಹಾಗೂ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ದಿನ ಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡುವ ಜೊತೆಗೆ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ರೈತಸಂಘದಿಂದ ಮಡಿಕೆಗಳು, ಅಕ್ಕಿ ಬೇಳೆ, ಎಣ್ಣೆ, ಮತ್ತು ಕೃಷಿ ಸಲಕರಣೆಗಳಾದ ಪಿ.ವಿ.ಸಿ ಪೈಪ್ ಸಮೇತ ಪಲ್ಲವಿ ವೃತ್ತದಲ್ಲಿ ಹೋರಾಟ ಮಾಡಿ ಶಿರಸ್ತೇದಾರ್ ದಿವಾಕರ್ರವರ ಮೂಲಕ ರಾಷ್ಟ್ರಪತಿರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ದೇಶವನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :- ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂತರ್ಜಲ ಅಭಿವೃದ್ದಿಗಾಗಿ ಜಾರಿಗೆ ತಂದಿರುವ 257 ಕೆರೆಗಳನ್ನು ತುಂಬಿಸುವ ಕೆಸಿ ವ್ಯಾಲಿ 2ನೇ ಹಂತದ ಯೋಜನೆಯ 455 ಕೋಟಿ ರೂಗಳ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಣ್ಣನೀರಾವರಿ ಸಚಿವ ಜಿ.ಸಿ.ಮಾಧುಸ್ವಾಮಿ ಅವರು ಸದನದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿದರು.ಅಂತರ್ಜಲ ವೃದ್ದಿಯ ಉದ್ದೇಶದಿಂದ ಜಿಲ್ಲೆಯಕೆರೆಗಳಿಗೆ ನೀರು ತುಂಬಿಸಲು ರೂಪಿಸಿರುವ ಕೆಸಿ ವ್ಯಾಲಿ ಯೋಜನೆಯಲ್ಲಿ ನೂರಾರು ಕೋಟಿ […]