
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಡಿಸಿಸಿ ಬ್ಯಾಂಕ್ ಆಡಳಿತ ಇಡೀ ದೇಶದ ಗಮನ ಸೆಳೆಯುವಂತೆ ಮಾಡಿದ್ದೀರಿ, ಈಗ ಸಿಕ್ಕಿರುವ ನಂ.1 ಸ್ಥಾನ ನಿಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ, ರೈತರು,ಬಡವರ ಪರ ಇನ್ನೂ ಹೆಚ್ಚು ಕೆಲಸ ಮಾಡಿ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಶಾಸಕ ಕೆ.ಶ್ರೀನಿವಾಸಗೌಡ ಹಾಗೂ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಿವಿಮಾತು ಹೇಳಿದರು.ತಾಲ್ಲೂಕಿನ ವೇಮಗಲ್ ಸೊಸೈಟಿ ಆಶ್ರಯದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನಿಂದ ಕೆಸಿಸಿ ಸಾಲ ವಿತರಣೆ ಹಾಗೂ ದೇಶದಲ್ಲೇ ನಂ.1 ಸಾಧನೆಗಾಗಿ ಮತ್ತು ಅಪೆಕ್ಸ್ […]

JANANUDI.COM NETWORK ಕುಂದಾಪುರ,ಜ. 30 ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ರಾಷ್ಟ್ರೀಯ ಹಸಿರು ಪಡೆ, ಉಡುಪಿ ಜಿಲ್ಲೆ ಇವರ ವತಿಯಿಂದ ನಡೆಸಲಾದ ಜಿಲ್ಲಾ ಮಟ್ಟದಲ್ಲಿ ಗುರುತಿಸಿದ ಉತ್ತಮ ಇಕೋ ಕ್ಲಬ್ ಶಾಲೆಗಳಲ್ಲಿ ಕುಂದಾಪುರ ವಲಯದ ಸಂತ ಜೋಸೆಫರ ಪ್ರೌಢ ಶಾಲೆ, ಕುಂದಾಪುರ ಶಾಲೆಯ ಇಕೋಕ್ಲಬ್ ಒಂದಾಗಿದೆ. ದಿನಾಂಕ 29.01.2021 ರಂದು ಜಿಲ್ಲಾದಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸಿಸ್ಟರ್ ನಿರ್ಮಲಾ ಪಿಂಟೋರವರು ಜಿಲ್ಲಾಧಿಕಾರಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣೆ ಮಾಡಲು ಹಾಗೂ ಅಭಿವೃದ್ಧಿಗೆ ಹಲವು ಕಾಯ್ದೆಗಳನ್ನು ಜಾರಿಗೆ ತಂದಿದ್ದು , ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು . ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಜಿಲ್ಲಾ ಕೇಂದ್ರದಲ್ಲಿಯೂ ಸ್ವಾಧಾರ ಕೇಂದ್ರವನ್ನು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕುಷ್ಠರೋಗವು ಗುಣಮುಖವಾಗುವಂತಹ ಸೋಂಕು ಖಾಯಿಲೆಯಾಗಿದ್ದು , ಸಕಾಲದಲ್ಲಿ ಚಿಕಿತ್ಸೆ ಪಡೆದರೆ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿದೆ . ಕುಷ್ಠ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು . ನಗರದ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ , ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ಟಿ.ಬಿ.ಬಸವರಾಜು ಹೇಳಿದರು.ತಾಲ್ಲೂಕಿನ ಎಚ್.ಜಿ.ಹೊಸೂರು ಗ್ರಾಮದಲ್ಲಿ ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಗುರುವಾರ, ಗೇರು ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ಕ್ರಮಗಳು ಎಂಬ ವಿಶಯ ಕುರಿತು ಏರ್ಪಡಿಸಿದ್ದ ಒಂದು ದಿನದ ರೈತ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಧಿಕ ಪೋಷಕಾಂಶ ಒಳಗೊಂಡಿರುವ ಪೋಷಕಾಂಶಗಳಿಂದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ದೂರ ಸಂಪರ್ಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಬಿಎಸ್ಎನ್ಎಲ್ ಕಂಪನಿಯ ಅವ್ಯವಸ್ಥೆಯನ್ನು ಸರಿಪಡಿಸಿ ಸಮರ್ಪಕವಾದ ನೆಟ್ವರ್ಕ್ ಸೇವೆಯನ್ನು ಒದಗಿಸಬೇಕೆಂದು ಆಗ್ರಹಿಸಿ ರೈತಸಂಘದಿಂದ ಗುರುವಾರ ನಗರದ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಕೃತಿಯೊಂದಿಗೆ ಪ್ರತಿಭಟನೆ ನಡೆಸಲು ಮುಂದಾದಾಗ ಅಧಿಕಾರಿಗಳು, ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿಗಳಾದ ಘಟನೆ ಜರುಗಿತು.ಸಮರ್ಪಕವಾದ ಸೇವೆ ಸಲ್ಲಿಸಲು ಸಾಧ್ಯವಾಗದಿದ್ದರೆ ಕಚೇರಿಗೆ ಬೀಗ ಹಾಕಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರಿಂದಾಗಿ ಅಧಿಕಾರಿಗಳು ಮಾತಿನ ಚಕಮಕಿಗೆ ಮುಂದಾದರು ಇದರಿಂದಾಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ಟಿ.ಬಿ.ಬಸವರಾಜು ಹೇಳಿದರು.ತಾಲ್ಲೂಕಿನ ಎಚ್.ಜಿ.ಹೊಸೂರು ಗ್ರಾಮದಲ್ಲಿ ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಗುರುವಾರ, ಗೇರು ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ಕ್ರಮಗಳು ಎಂಬ ವಿಶಯ ಕುರಿತು ಏರ್ಪಡಿಸಿದ್ದ ಒಂದು ದಿನದ ರೈತ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಧಿಕ ಪೋಷಕಾಂಶ ಒಳಗೊಂಡಿರುವ ಪೋಷಕಾಂಶಗಳಿಂದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲದ ಸದಸ್ಯರು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಆಂದೋಲನದ ಸದಸ್ಯರು, ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧವಾಗಬೇಕೆಂದು ಮಹಿಳೆಯರು ಕಳೆದ 6 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ನಮ್ಮ ರಾಜ್ಯದ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಈಗಾಗಲೇ ಮಹಿಳೆಯರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಪುರ: ರೈತರು ತಮ್ಮ ಕ್ಷೇತ್ರದಲ್ಲಿ ಜೇನು ಸಾಕಾಣಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲ್ಲೂಕು ತೊಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತೋಟಗಾರಿಕಾ ಕಚೇರಿ ಸಭಾಂಗಣದಲ್ಲಿ ಬುಧವಾರ ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಜೇನ್ನೊಣಗಳು ಹೂಗಳ ಪರಾಗಸ್ಪರ್ಶಕ್ಕೆ ಸಹಕರಿಸುತ್ತವೆ. ಇದರಿಂದ ಹಣ್ಣಿನ ಬೆಳೆಗಳಲ್ಲಿ ಅಧಿಕ ಫಸಲು ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತೋಟಗಾರಿಕಾ ಸಹಾಯಕ ನಿರ್ಧೇಶಕ ಎ.ಬೈರಾರೆಡ್ಡಿ […]