ಶ್ರೀನಿವಾಸಪುರ: ಗ್ರಾಮಗಳಿಗೆ ಗ್ರಾಮಪಂಚಾಯಿತಿಯೇ ಸ್ಥಳೀಯ ಸರ್ಕಾರವಾಗಿದ್ದು, ಗ್ರಾಮಗಳಲ್ಲಿನ ಪ್ರತಿಯೊಂದು ಮೂಲಭೂತ ಸೌಲಭ್ಯಗಳನ್ನು ಕಲ್ಪಸುವಂತಾಗಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ತಾಲೂಕಿನ ಹೊದಲಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಶನಿವಾರ ನಮ್ಮ ಆಸ್ತಿ, ನಮ್ಮ ಹಕ್ಕು ಅಡಿಯಲ್ಲಿ ಇ-ಸ್ವತ್ತು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಸ್ಮಶಾನ ಭೂಮಿಯನ್ನ ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನ ತೆರವುಗೊಳಿಸಲು ಕ್ರಮವಹಿಸಬೇಕು ಹೈಮಾಸ್ಕ್ ದೀಪಗಳನ್ನು ಅವಶ್ಯಕತೆ ಇರುವ ಸ್ಥಳವನ್ನು ಗುರ್ತಿಸಿ ಅಲ್ಲಿ ಆಳವಡಿಸಲು ಸೂಚಿಸಲಾಗಿದೆ. ಕೆಲ ಕಾಲೋನಿಗಳಲ್ಲಿ ಸಿಸಿ ರಸ್ತೆಗಳ ಕಾಮಗಾರಿಗಳನ್ನು ಮಾಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹೊದಲಿ […]

Read More

ಶ್ರೀನಿವಾಸಪುರ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಿದ ಮೇಲೆ ಬಿಎಂಐಸಿ ಹೆದ್ದಾರಿ ಅಪ್ರಸ್ತುತವಾಗಿದೆ ಎಂದು ಕೆಪಿಆರ್‍ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ನುಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ಶುಕ್ರವಾರ ತಾಲೂಕು ಕೆಪಿಆರ್‍ಎಸ್‍ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಪವಿತ್ರ ಮೂಲಕ ಮುಖ್ಯ ಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ನಿವಾರಿಸುವ ಸಲುವಾಗಿ ಮನವಿ ಪತ್ರವನ್ನು ರವಾನಿಸುವಂತೆ ಸಲ್ಲಿಸಿದರು. ನೂರಾರು ಜನರು ಕೋರ್ಟ್‍ಗಳಿಗೆ ಅಲೆದಾಡಿ ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಬಲಿಷ್ಠ […]

Read More

ಕೋಲಾರ: ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಲ್ಮಾಸ್ ಪರ್ವೀನ್ ತಾಜ್ ರವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮುಸ್ಲಿಂ ಮಹಿಳೆ ಉಪನಿರ್ದೇಶಕರಾಗಿ ನೇಮಕವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಲ್ಮಾಸ್ ಪರ್ವೀನ್ ತಾಜ್ ರವರು ಈ ಹಿಂದೆ ರಾಜ್ಯ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಶ್ರಮಶೀಲತೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಕಾರಣ, ಅವರನ್ನು ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಿ ಉಪನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇಂದು ಬೆಳಿಗ್ಗೆ […]

Read More

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಅಡಿಯಲ್ಲಿ ಕಟ್ಲರಿ ಬ್ಯಾಂಕ್ ಸ್ಥಾಪನೆಗೆ ಇಂದು ಚಾಲನೆ ದೊರೆತಿದೆ. ಈ ವಿಶೇಷ ಕಾರ್ಯಕ್ರಮವನ್ನು ಕೋಲಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ ಉದ್ಘಾಟಿಸಿ ಮಾತನಾಡಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯಲು ಸರ್ಕಾರದಿಂದ ಅನೇಕ ಕಲ್ಯಾಣಕರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಅಡಿಯಲ್ಲಿ ಗ್ರಾಮ ಮಟ್ಟದ ಮಹಿಳಾ […]

Read More

ಶ್ರೀನಿವಾಸಪುರ : ಈ ಹೇಯ ಕೃತ್ಯವನ್ನು ಮಾಡಿರುವವರನ್ನು ಬಂದಿಸುವ ತನಕ ನಾವು ನಿಮ್ಮೊಂದಿಗೆ ಇದ್ದು ಹೋರಾಟಗಳಿಗೆ ಕೈಜೋಡಿಸುತ್ತೇವೆ ಎಂದರು. ಈ ಹಿಂದೆ ಕೆಲ ಸಂಘಟನೆಗಳ ವಿರುದ್ಧ ೨ ಸಾವಿರ ಜನ ಹೋರಾಟ ಮಾಡಲಾಗಿತ್ತು, ಆಂದ್ರ ಪ್ರದೇಶದ ಸರ್ಕಾರ ಈ ಘಟನೆಯಲ್ಲಿನ ಆರೋಪಿಗಳನ್ನು ಬಂದಿಸದ ಪಕ್ಷದಲ್ಲಿ ೨೦ ಸಾವಿರ ಜನ ಹೋರಾಟಕ್ಕೆ ಇಳಿಯಲಾಗುತ್ತದೆ ಎಂದು ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಎಚ್ಚರಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಶನಿವಾರ ನೆರಯ ಮದನಪಲ್ಲಿ ಬಳಿಯ ಬುದ್ದನ ಬೆಟ್ಟದಲ್ಲಿ ಇತ್ತೀಚಿಗೆ ಬುದ್ದನ ವಿಗ್ರಹವನ್ನು ಶಿರಚ್ಚೇದ […]

Read More

ಶ್ರೀನಿವಾಸಪುರ : ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು.ಪಟ್ಟಣದ ಅಮಾನಿಕರೆ ಕ್ರೀಡಾಂಗಣದಲ್ಲಿ ಶನಿವಾರ ಪ್ರಾಥಮಿಕ, ಪ್ರೌಡಶಾಲೆಗಳ ತಾಲೂಕು ಮಟ್ಟದ ಕ್ರೀಡೆಗಳಿಗೆ ಚಾಲನೆ ನೀಡಿ ಮಾತನಾಡಿದರು.ಕ್ರೀಡೆಗಳಲ್ಲಿ ಸೋಲು, ಗೆಲವು ಎರಡನ್ನು ಸಮಾನವಾಗಿ ಸ್ವೀಕರಿಸುವಂತೆ ತಿಳಿಸುತ್ತಾ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ […]

Read More

ಶ್ರೀನಿವಾಸಪುರ ಪಟ್ಟಣದ ವಾಸವಿಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಲಲೀತಾ ಮಹಿಳಾ ಸಂಘದ   ವತಿಯಿಂದ ಗುರುವಾರ ಕನ್ಯಕಾಪರಮೇಶ್ವರಿ ದೇವಿಯ ಪುರಾಣ ಪಾರಾಯಣ ಮಾಡಿರುವ 160 ಮಹಿಳೆಯರಿಗೆ ಮಡಲ ಅಕ್ಕಿ ತುಂಬಲಾಯಿತು.ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನೇತೃತ್ವದಲ್ಲಿ ಕಾಯ೯ಕ್ರಮ ನಡೆಯಿತು. ಈ ಸಂದರ್ಭದಲ್ಲಿ ‌ಲಲೀತಾ ಮಹಿಳಾ ಮಂಡಳಿ ವತಿಯಿಂದ ಅಖಿಲ ಕರ್ನಾಟಕ ಆರ್ಯವೈಶ್ಯ ಮಹಿಳಾ ಸಭಾ ರಾಜ್ಯಾಧ್ಯಕ್ಷರು ಉಮಾ ಸಾಯಿ ರಾಮ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಜಗದೀಶ್, ಉಪಾಧ್ಯಕ್ಷ ರಾದ ಚೈತನ್ಯ ಲವಕುಮಾರ್, ಶೀಲ ಸುರೇಶ್ , ರವರನ್ನು  ಸನ್ಮಾನಿಸಲಾಯಿತು.

Read More

ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ. ರಾಜ್‍ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಎಚ್.ನಾರಾಯಣಮೂರ್ತಿ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜ್‍ಕುಮಾರ್ ಹೆಸರಿಡಲು ಆಗ್ರಹಶ್ರೀನಿವಾಸಪುರ: ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ವರನಟ ಹಾಗೂ ಯೋಗಪಟು ಡಾ. ರಾಜ್‍ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದ […]

Read More

ಬೆಂಗಳೂರು : ನಗರದಲ್ಲಿ ವೀಲಿಂಗ್ ಮಾಡಿ ರಸ್ತೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ವಾಹನ ಸವಾರರ ವಿರುದ್ಧ ದೂರು ದಾಖಲಿಸಿ, ಅವರ ಆರ್‌ಸಿ ಹಾಗೂ ಚಾಲನಾ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಪಡಿಸಲು ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದರು. ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಮಕ್ಕಳು ರಸ್ತೆ ದಾಟುವಾಗ […]

Read More
1 26 27 28 29 30 384