ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಭಾರತೀಯರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಡಾ.ಹೆಚ್.ಎಂ.ರಾಮಚಂದ್ರ ( ಹೂಡಿ ಚಿನ್ನಿ ) ಹಾಗೂ ಜೆಡಿಎಸ್ ರಾಜ್ಯ ವಕ್ತಾರರ ಅಮರ್ ಚಿಂತಾಮಣಿ ಹಾಗೂ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಶ್ರೀನಿವಾಸಪು ತಹಶೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ . ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾನಿಟೈಸರ್ ಮಾಸ್ಕ್ಗಳನ್ನು ನೀಡಿ ಅವರು ಮಾತನಾಡುತ್ತಿದ್ದರುಕರುನಾಡಿನ ಹೆಮ್ಮೆಯ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ ಸೆ. 15 : ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ ಎಂ ಆರ್ ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಾ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : ಹೆಣ್ಣು ಮಕ್ಕಳ ಮೇಲೆ ನಡೆದಿರುವ ಹಲ್ಲೆಯಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಲು ಹಿಂಜರಿಯುತ್ತಾರೆ . ಆದ್ದರಿಂದ ಯಾವುದೇ ಹೆಣ್ಣು ಮಕ್ಕಳು ನಿರ್ಭಯವಾಗಿ ಶಾಲಾ ಕಾಲೇಜಿಗೆ ಬರುವಂತಹ ವಾತಾವರಣ ಕಲ್ಪಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಚ ಓಲೇಕಾರ ಅವರು ಅಧಿಕಾರಿಗಳಿಗೆ ಸೂಚಿಸಿದರು .ಇಂದು ಶ್ರೀನಿವಾಸಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ಯೋಗಕ್ಷೇಮ ವಿಚಾರಿಸಿ ಅವರಿಗೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : – ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದಲ್ಲಿ ಪ್ರಂಟ್ ಲೈನ್ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಸಹಕಾರಿಗಳ ಆರೋಗ್ಯ ರಕ್ಷಣೆಗೆ ನೆರವಾಗುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ ಸಾಧ್ಯತೆ ಹೆಚ್ಚಿದ್ದು , ಈ ಸಂಬಂಧ ಮುಖ್ಯಮಂತ್ರಿಗಳು ರಾಜ್ಯದ ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರುಗಳ ಸಭೆ ಕರೆದಿದ್ದಾರೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು . ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ೨೦೨೦ ೨೧ ನೇ ಸಾಲಿನ ಸರ್ವಸದಸ್ಯರ ವಾರ್ಷಿಕ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ: ಜನರ ಕಷ್ಟಕ್ಕೆ ಸ್ಪಂದನೆ ನೀಡುವ ಮೂಲಕ ಗರ್ಭಿಣಿ ಮತ್ತು ಬಾಣಂತಿಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಸಮಾಜ ಸೇವಕ ಚಂದನ್ಗೌಡರಂತಹ ಮಕ್ಕಳನ್ನು ಮಹಿಳೆಯರು ಜನ್ಮ ನೀಡಬೇಕೆಂದು ಕೋಡಿಮಠದ ಶ್ರೀಗಳು ಹೇಳಿದರು.ಚಂದನವನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕ ಚಂದನ್ ಗೌಡರು ತಾಲೂಕಿನ ವೇಮಗಲ್ನಲ್ಲಿ ಆಯೋಜಿಸಿದ್ದ,ಗರ್ಭಿಣಿ ಮತ್ತು ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳನ್ನು ಗೌರವಿಸುವ ಕಡೆ ದೇವರು ನೆಲೆಸುತ್ತಾರೆ. ಹೀಗಾಗಿ ಮಹಿಳೆಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಚಂದನ್ಗೌಡರ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸದಸ್ಯರು, ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆಯನ್ನು ಖಂಡಿಸಿ ಮೆರವಣಿಗೆ ನಡೆಸಿದರು.ಘಟನೆಯನ್ನು ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ಪುಂಡರಿಂದ ನಡೆದಿರುವ ಹಲ್ಲೆ ಮಾನವೀಯ ಕೃತ್ಯ. ನಾಗರಿಕ ಸಮಾಜ ಈ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ವ್ಯಾಜ್ಯವಿಲ್ಲದೆ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಿ ಕೊಡಲು ಸೆ.30 ರಂದು ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಮೆಗಾ ಲೋಕ್ ಅದಾಲತ್ ಕ್ರಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಆರ್.ನಾಗರಾಜ್ ತಿಳಿಸಿದರು.ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತ ಅಶ್ರಯದಲ್ಲಿ ಸೆ.30ರ ಮೆಘಾ ಅದಾಲತ್ನ ಪೂರ್ವಭಾವಿಯಾಗಿ ನಡೆದ ಮನವರಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸರ್ವರಿಗೂ ನ್ಯಾಯ ಎಂಬುದು ರಾಷ್ರೀಯ ಕಾನೂನು ಸೇವೆಗಳ […]

