ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ, ಸೆ.29 : ಎ.ಪಿಎಂಸಿ ಮಾರುಕಟ್ಟೆಯ ಜಾಗದ ಸಮಸ್ಯೆ ಬಗೆಹರಿಸಿ ಮತ್ತು ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೆಂಟಿಲೇಟರ್ ತಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿ ಕೂಡಲೇ ಖಾಯಂಆಗಿ ಭರ್ತಿ ಮಾಡಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಈ ಹಿಂದೆ ಮಡಿವಾಳ ಗ್ರಾಮದ ಬಳಿ ಮಾರುಕಟ್ಟೆಗೆ ಸ್ಥಳ ಪರೀಶೀಲನೆ ಮಾಡಿ, ಮಾರುಕಟ್ಟೆಯ ಜಾಗದ ಸಮಸ್ಯೆಯನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ,ಸೆ.28: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡದ ನವೀಕರಣ ಕಾಮಗಾರಿಯನ್ನು ಸುಮಾರು 26 ಲಕ್ಷ ವೆಚ್ಚದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು.ಈ ಕಾಮಗಾರಿಯ ಸಂಪೂರ್ಣ ವೆಚ್ಚವನ್ನ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರು ಭರಿಸುವುದಾಗಿ ಒಪ್ಪಿಕೊಂಡಿದ್ದರು. ಅದರಂತೆ ಕಳೆದ ಆಗಸ್ಟ್ 14 ರಂದು ಮೊದಲನೇ ಕಂತಾಗಿ 10 ಲಕ್ಷ ರೂ ಹಾಗೂ ಸೆಪ್ಟೆಂಬರ್ 28 ರಂದು ಎರಡನೇ ಕಂತಾಗಿ 10 ಲಕ್ಷ ರೂ.ಗಳನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು. ಆಟೋ ಸೇರಿದಂತೆ ಯಾವುದೇ ವಾಹನ ಸಂಚಾರ ಇರಲಿಲ್ಲ. ಪೆಟ್ರೋಲ್‌ ಬಂಕ್‌ಗಳು ಕಾರ್ಯನಿರ್ವಹಿಸಲಿಲ್ಲ. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಿಗ್ಗೆ ಗ್ರಾಮೀಣ ಪ್ರದೇಶದಿಂದ ಅಗತ್ಯ ವಸ್ತುಗಳ ಮಾರಾಟ ಹಾಗೂ ಖರೀದಿಗಾಗಿ ಬಂದಿದ್ದ ಜನರು ಸಮೀಪದ ಗ್ರಾಮಗಳಿಗೆ ನಡೆದು ಹೋಗುವ ದೃಶ್ಯ ಸಮಾನ್ಯವಾಗಿತ್ತು.    ತಾಲ್ಲೂಕಿನ ರಾಯಲ್ಪಾಡ್‌, ಗೌನಿಪಲ್ಲಿ, ಸೋಮಯಾಜಲಹಳ್ಳಿ, ಲಕ್ಷ್ಮೀಸಾಗರ, ರೋಜೇನಹಳ್ಳಿ ಕ್ರಾಸ್‌, ರೋಣೂರು, ಯಲ್ದೂರು ಗ್ರಾಮಗಳಲ್ಲಿ ಬಂದ್‌   ವಿವಿಧ ಸಂಘಟನೆಗಳ ಮುಖಂಡರಾದ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಜಿಲ್ಲಾ ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ತಂಬಳ್ಳಿ ಮುನಿಯಪ್ಪ ಹೇಳಿದರು.ಕುವೆಂಪು ನಗರದಲ್ಲಿರುವ ಕುರುಬರ ಸಂಘದ ಹಾಸ್ಟೆಲ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷ 300ಕ್ಕೂ ಹೆಚ್ಚು ಪಿಯುಸಿ ಮತ್ತು ಎಸೆಸ್ಸೆಲ್ಸಿ ಪ್ರತಿಭೆಗಳಿಗೆ ಪುರಸ್ಕಾರ ಮಾಡಲಾಗಿದ್ದು ಈ ವರ್ಷ ಎಲ್ಲಾ ತಾಲೂಕುಗಳ ಸಮುದಾಯದ ತಾಲೂಕು ಅಧ್ಯಕ್ಷರು ಸಭೆಗಳನ್ನು ನಡೆಸಿ ಅರ್ಜಿಗಳನ್ನು ಕ್ರೋಡೀಕರಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ. […]

Read More

ವರದಿ : ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ  ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು,  ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಗನವಾಡಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :  ಅಪ್ರಾಪ್ತ ವಯಸ್ಸಿನ ಮಕ್ಕಳ ಬಾಲ್ಯ ವಿವಾಹವನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ವಕೀಲರ ಸಂಘ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ , ಮಕ್ಕಳ ಕಲ್ಯಾಣ ಸಮಿತಿ , ಕಲೆಕ್ಟಿವ್‌ ಆ್ಯಕ್ಷನ್ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಇತ್ತೀಚಿನ ದಿನಗಳಲ್ಲಿ ಗೋಡಂಬಿ ಬೆಳೆಯ ವಿಸ್ತೀರ್ಣ ಮೈದಾನದ ಒಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದರಿಂದ ಕೃಷಿ ವಿಜ್ಞಾನ ಕೇಂದ್ರ ಕೋಲಾರವು “ಗೋಡಂಬಿ (ಗೇರು) ಬೆಳೆಯ ಆಧುನಿಕ ಬೇಸಾಯ ಕ್ರಮಗಳು” ಎಂಬ ಅಂತರ್ಜಾಲ ಕಾರ್ಯಾಗಾರವನ್ನು ದಿನಾಮಕ: 25.09.2020 ರಂದು ಹಮ್ಮಿಕೊಂಡಿತ್ತು.ಡಾ. ಗುರುಪ್ರಸಾದ, ನಿವೃತ್ತ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು ಮಾತನಾಡಿ ಬೆಳೆ ಅವಶ್ಯಕತೆ ಮತ್ತು ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ತಿಳಿಸಿಕೊಟ್ಟರು. ಪ್ರಸ್ತುತ ಭಾರತದಲ್ಲಿ 7 ಲಕ್ಷ ಟನ್ ಉತ್ಪಾದನೆ ಇದ್ದು, ಇನ್ನೂ 10 […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.24 ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ನೂತನ ಭೂಸುಧಾರಣಾ ಕಾಯಿದೆಯು ರೈತ ವಿರೋಧಿಯಾಗಿರುವುದು ಅಕ್ಷರಶಹಃ ಸತ್ಯ ಎನ್ನುವ ಬಗ್ಗೆ ದೇಶದ ಮೂಲೆ ಮೂಲೆಯಲ್ಲಿಯೂ ವಿಚಾರಗಳು ಕೇಳಿಬರುತ್ತಿವೆ. ಯಾವುದೇ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :ಸೆ.25, ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ರೋಜರ್‍ನಹಳ್ಳಿ ಗೇಟ್‍ನ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿದ್ದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ರಾಜ್ಯಾಂದ್ಯಂತ ವಿರೋದ ವ್ಯಕ್ತವಾಗುತ್ತಿದ್ದರೂ ಯಾವುದನ್ನೂ ಲೆಕ್ಕಿಸದೇ ರೈತ ವಿರೋದಿ ಕಾಯ್ದೆಗಳನ್ನು ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯಿದೆಗಳನ್ನು […]

Read More