ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗರ್ಭಿಣಿಯರು ಮಗುವಿನ ಆರೋಗ್ಯದ ದೃಷ್ಟಿಯಿಂದ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಚಿತ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲ್ಲೂಕು ಮಕ್ಕಳ ಅಭಿವೃದ್ಧಿ ಯೋಜನೆಯ ಅಧಿಕಾರಿ ಸಿ.ರೊಸಲಿನ್‌ ಸತ್ಯ ಹೇಳಿದರು.  ತಾಲ್ಲೂಕಿನ ಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಐಸಿಡಿಎಸ್‌ನಿಂದ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪೋಷಣ್‌ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು. ಆರೋಗ್ಯವಂತ ಮಕ್ಕಳು ಆರೋಗ್ಯಪೂರ್ಣ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಸಮರ್ಪಕವಾಗಿ ವಸೂಲಿ ಮಾಡಬೇಕು ಎಂದು ಪೌರಾಡಳಿತ , ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ಆರ್ ನಾರಾಯಣಗೌಡ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಗಣದಲ್ಲಿ ಪೌರಾಡಳಿತ , ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಜಿಲ್ಲೆಯಲ್ಲಿ ತೆರಿಗೆ ಹಣ ಕಡಿಮೆ ಆಗುತ್ತಿದ್ದು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವ ಜೊತೆಗೆ ಟೊಮೆಟೊ, ಆಲೂಗಡ್ಡೆ ಬೆಳೆಗೆ ಬರುವ ಅಂಗಮಾರಿ ಊಜಿ ನೊಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಸರ್ಕಾರದಿಂದ ಉಚಿತವಾಗಿ ನೀಡಬೇಕು ಎಂದು ತೋಟಗಾರಿಗೆ ಸಚಿವರಾದ ನಾರಾಯಣಗೌಡರನ್ನು ರೈತಸಂಘದಿಂದ ಒತ್ತಾಯಿಸಿ ಬೆಳೆ ಸಮೇತ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬೆಳೆನಷ್ಟ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿ 6 ತಿಂಗಳು ಕಳೆದರೂ ಇದುವರೆಗೂ ನೊಂದ ರೈತರಿಗೆ ಪರಿಹಾರ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.13: ಕೊರೊನ ಸಂಕಷ್ಟದಲ್ಲಿ ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಟೊಮೆಟೊ, ಆಲೂಗಡ್ಡೆ ಬೆಳೆ ಬಾದಿಸುವ ಅಂಗಮಾರಿ ಊಜಿ ನೋಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಉಚಿತವಾಗಿ ನೀಡಬೇಕು ಮತ್ತು ಇಲಾಖೆಯಲ್ಲಿ ನಡೆದಿರುವ ಭ್ರಷ್ಟಚಾರದ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಒತ್ತಾಯಿಸಿ ಸೆ.14ರಂದು ಜಿಲ್ಲೆಗೆ ಆಗಮಿಸುತ್ತಿರುವ ತೋಟಗಾರಿಗೆ ಸಚಿವರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದಲ್ಲಿ ಭಾನುವಾರ ನಡೆದ ರಾಜ್ಯ ರೈತ ಸಂಘ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಹಾಗೂ ರೇಷ್ಮೆ ಇಲಾಖೆ, ಶ್ರೀನಿವಾಸಪುರ ಸಹಯೋಗದಲ್ಲಿ ದಿನಾಂಕ 11.09.2020 ರಂದು ಶ್ರೀನಿವಾಸಪುರ ತಾಲ್ಲೂಕಿನ ಕಾಡುದೇವಾಂಡಹಳ್ಳಿ ಗ್ರಾಮದಲ್ಲಿ ರೇಷ್ಮೆ ಬೆಳೆಗಾರರಿಗೆ ಗುಣಮಟ್ಟದ ಬೈವೋಲ್ಟಿನ್ ರೇಷ್ಮೆಗೂಡು ಉತ್ಪಾದನೆ ಮತ್ತು ಬೆಳೆ ಸ್ಥಿರತೆಗೆ ಸೂಕ್ತ ಸಂಕರಣ ತಳಿಗಳ ಬಳಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ರೇಷ್ಮೆ ಉಪನಿರ್ದೇಶಕರಾದ ಡಿ.ಎಂ. ಆಂಜನೇಯಗೌಡರವರು ಭಾಗವಹಿಸಿ ಸುಧಾರಿತ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಗುಣಮಟ್ಟದ ರೇಷ್ಮೆಗೂಡು ಉತ್ಪಾದನೆಯ ಜೊತೆಗೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರು  ಕಡ್ಡಾಯವಾಗಿ ರಾಸು ವಿಮೆ ಮಾಡಿಸಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.  ಪಟ್ಟಣದ ಕೋಚಿಮುಲ್‌ ಕ್ಯಾಂಪ್‌ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಆಕಸ್ಮಿಕವಾಗಿ ಹಸು ಮರಣಹೊಂದಿದ್ದ ಹಾಲು ಉತ್ಪಾದಕರಿಗೆ  ವಿಮಾ ಹಣದ ಚೆಕ್‌ ವಿತರಿಸಿ ಮಾತನಾಡಿ, ವಿವಿಧ ಕಾರಣಗಳಿಂದ ಹಸು ಮರಣ ಹೊಂದಿದ್ದ ಹಾಲು ಉತ್ಪಾದಕರಿಗೆ ರೂ.6 ಲಕ್ಷ ವಿಮಾ ಹಣ ವಿತರಿಸಲಾಗಿದೆ ಎಂದು ಹೇಳಿದರು.    ಪ್ರಸಕ್ತ ಸಾಲಿನ ಮಾರ್ಚ್‌ನಿಂದ ಜುಲೈ ವರೆಗೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಮತ್ತು ತೋಟಗಾರಿಕೆ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 09.09.2020 ರಂದು “ಟೊಮ್ಯಾಟೊ ಬೆಳೆಯಲ್ಲಿ ಊಜಿನೊಣ (ಸೌತ್ ಅಮೆರಿಕನ್ ಪಿನ್ ವಾರ್ಮ್) ದ ಸಮಗ್ರ ನಿರ್ವಹಣೆ” ಬಗ್ಗೆ ಹಮ್ಮಿಕೊಂಡಿದ್ದ ಅಂತರ್ಜಾಲ ತರಬೇತಿ ಕಾರ್ಯಕ್ರಮದಲ್ಲಿ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ ಬೆಂಗಳೂರಿನ ಸಸ್ಯ ಸಂರಕ್ಷಣೆ ವಿಜ್ಞಾನಿಯಾದ ಡಾ. ವಿ. ಶ್ರೀಧರ್, ಪ್ರಧಾನ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಟೊಮ್ಯಾಟೊದಲ್ಲಿ ಇತ್ತೀಚಿಗೆ 4-5 ವರ್ಷಗಳಿಂದ ಟೂಟಾದ/ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಕಲಾವಿದರು ಪ್ರೋತ್ಸಾಹದ ಕೊರತೆಯಿಂದಾಗಿ ಹಿಂದುಳಿದಿದ್ದಾರೆ. ಅವಕಾಶ ವಂಚಿತರಾಗಿ ಕೈ ಕೊಟ್ಟಿ ಕುಳಿತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕು ಎಂದು ಚಲನ ಚಿತ್ರ ನಿರ್ದೇಶಕ ನಿಶಾಂತ್‌ ಹೇಳಿದರು.  ತಾಲ್ಲೂಕಿನ ವೈ.ಹೊಸಕೋಟೆ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ಚಲನ ಚಿತ್ರವೊಂದರ ಹಾಡಿನ ಚಿತ್ರೀಕರಣಕ್ಕೆ ಚಾಲನೆ ನೀಡಿ ಮಾತನಾಡಿ, ಕೇರ್‌ ಆಫ್‌ ಫಿಲಿಂಸ್‌ ಸಂಸ್ಥೆ ಗ್ರಾಮೀಣ ಪ್ರದೇಶದ ಪ್ರತಿಭಾವಂತರನ್ನು ಗುರುತಿಸಿ ಅವಕಾಶ ಕಲ್ಪಿಸಲು ಮುಂದಾಗಿದೆ. ಸೂಕ್ತ ತರಬೇತಿ ನೀಡಿದ ಬಳಿಕ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಉತ್ತಮ ಅಂಕಗಳು ಗಳಿಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳಬೇಕೆಂದು ಉಪವಿಭಾಗಾಧಿಕಾರಿ ವಿ.ಸೋಮಶೇಖರ್ ತಿಳಿಸಿದರು.ಪಟ್ಟಣದ ಕನಕ ಮಂದಿರದಲ್ಲಿ ಸ್ನೇಹ ಸಂಗಮ ಟ್ರಸ್ಟ್ (ರಿ) ವತಿಯಿಂದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪ್ರತಿಭ್ವಾನಿತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸೋಮಶೇಖರ್ ನಮ್ಮ ಜಿಲ್ಲೆಗೆ ಯಾವುದೇ ಶಾಶ್ವತ ನೀರಾವರಿ ಮೂಲ ಇಲ್ಲ, ಆದರೂ ನಮ್ಮ ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರಿದೆ ಶಿಕ್ಷಣವೇ ನಮಗೆ ಆಧಾರವಾಗಿದ್ದು, […]

Read More