ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ದಮನಿತ ಮಹಿಳೆಯರ ಕ್ಷೇಮಾಭಿವೃದ್ಧಿಗೆ ಸ್ಥಾಪಿತಗೊಂಡು ಸೇವೆ ಸಲ್ಲಿಸುತ್ತಿರುವ ಕೋಲಾರ ಜಿಲ್ಲಾ ಸೌಖ್ಯ ಸಮೃದ್ಧಿ ಸಂಸ್ಥೆಯು ಆ.7 ರಿಂದ ಆ.20 ರವರೆವಿಗೂ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ.ಜಿಲ್ಲೆಯ ದಮನಿತ ಮಹಿಳೆಯರು ವಾರ್ಷಿಕ ಹಾಗೂ ಅಜೀವ ಸದಸ್ಯತ್ವಕ್ಕಾಗಿ ವಿಳಾಸದ ಪುರಾವೆ, ಎರಡು ಭಾವಚಿತ್ರಗಳನ್ನು ನೀಡಿ ವಾರ್ಷಿಕ ಹಾಗೂ ಅಜೀವ ಸದಸ್ಯತ್ವ ಶುಲ್ಕ ಪಾವತಿಸಿ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವೈ.ಎಸ್.ವೀಣಾ, ಕಾರ್ಯದರ್ಶಿ ಸುಮಿತ್ರ ಕೋರಿದ್ದಾರೆ

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಕೋಲಾರ ರೋಟರಿ ಸೆಂಟ್ರಲ್ ವಿವಿಧ ಬಹುಮಾನ ನೀಡಿ ಪುರಸ್ಕರಿಸಲಾಗಿದೆ.ಬೆಂಗಳೂರಿನಲ್ಲಿ ರೋಟರಿವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರೋಟರಿ ರಾಜ್ಯಪಾಲರು ಮತ್ತು ವಿವಿಧ ಗಣ್ಯರು ಈ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದ್ದಾರೆ.ಕೋಲಾರ ರೋಟರಿ ಸೆಂಟ್ರಲ್ 2020-21 ನೇ ಸಾಲಿನಲ್ಲಿ ರೋಗಗಳ ತಡೆಗೆ ಶ್ರಮಿಸಿರುವುದು, ರೋಗಗಳಿಗೆ ಚಿಕಿತ್ಸೆ ಕಲ್ಪಿಸುವುದು, ಪರಿಸರ ನಿರ್ವಹಣೆ, ಕೃಷಿ ಸಂಬಂ„ತ ಕಾರ್ಯಕ್ರಮಗಳು, ಕೋವಿಡ್19 ನಿರ್ವಹಣೆ, ರಕ್ತದಾನ ಶಿಬಿರಗಳ ಆಯೋಜನೆ, ಪಲ್ಸ್ ಪೊಲಿಯೋ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಆಗಸ್ಟ್ 7 : ಹೆಣ್ಣುಮಕ್ಕಳು ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಯನ್ನು ತಡೆಯಲು ಸಭೆಯನ್ನು ನಚಿಕೇತ ನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಸಭೆಯನ್ನು ಉದ್ದೇಶಿಸಿ ಸಂಘ ಸಂಸ್ಥೆಗಳ ಮುಖಂಡರು ತಮ್ನ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಜಿಲ್ಲೆಯಲ್ಲಿ ದೇಶದಲ್ಲಿ ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ, ಅತ್ಯಾಚಾರ ಕೊಲೆಗಳು ನಡೆಯುತ್ತಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆಯಾಗಿದೆ ಎಂದು ವಿμÁದ ವ್ಯಕ್ತಪಡಿಸಿದರು.ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅರಿವಿನ ಅಗತ್ಯವಿರುವುದರಿಂದ ಯುವಜನರಿಗೆ, ಸಮುದಾಯಗಳಿಗೆ ಪೆÇೀಷಕರಿಗೆ ಮತ್ತು ಹದಿಹರೆಯದ ಮಕ್ಕಳಿಗೆ ಲೈಂಗಿಕತೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ದಿವಾಳಿಯಾಗಿ ಜನರ ಮನಸ್ಸಿನಿಂದಲೇ ಕಣ್ಮರೆಯಾಗುವ ಹಂತ ತಲುಪಿದ್ದ ಡಿಸಿಸಿ ಬ್ಯಾಂಕನ್ನು ರಾಜ್ಯದ ನಂ.1 ಆಗಿಸಲು ಬ್ಯಾಲಹಳ್ಳಿ ಗೋವಿಂದಗೌಡರಿಗಿದ್ದ ಸಹಕಾರಿ ರಂಗದ ಮೇಲಿನ ಶ್ರದ್ಧೆ,ಬದ್ದತೆ ಕಾರಣವಾಯಿತು ಎಂದು ಶಾಸಕ ಕೆ.ಶ್ರೀನಿವಾಸಗೌಡ ಶ್ಲಾಘಿಸಿದರು.ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ 1.60 ಕೋಟಿ ರೂ ಬಡ್ಡಿರಹಿತ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಗೋವಿಂದಗೌಡರು ಅಧ್ಯಕ್ಷರಾಗುವುದಕ್ಕೆ ನಾನೇ ಮೊದಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮಡಿವಾಳ ಸಮುದಾಯದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರ ಕಾರ್ಮಿಕರು ಹಾಗೂ ಪುರಸಭೆ ಸಿಬ್ಬಂದಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಿಎಸ್.ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ನಡುವೆ ನಾಗರಿಕ ಸೇವೆ ಮಾಡುವ ವ್ಯಕ್ತಿಗಳು ಆರೋಗ್ಯದಿಂದ ಇದ್ದರೆ ಮಾತ್ರ ಸಮರ್ಪಕವಾಗಿ ಸೇವೆ ಸಲ್ಲಿಸಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಸಂಕಷ್ಟದಲ್ಲಿರುವ ಜಿಲ್ಲೆಯ ಟೊಮೇಟೊ ಹಾಗೂ ರೇಷ್ಮೆ ಬೆಳೆಗಾರರ ರಕ್ಷಣೆಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಜಿಲ್ಲೆಗೆ ಆಗಮಿಸಿದ ನೂತನ ಉಸ್ತುವಾರಿ ಸಚಿವ ಮುನಿರತ್ನ ರವರಿಗೆ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಮನವಿ ನೀಡಿ ಆಗ್ರಹಿಸಲಾಯಿತು.ಕೋಟ್ಯಾಂತರ ಗ್ರಾಹಕರು, ರೈತರು, ನೌಕರರಿಗೆ ಮಾರಕವಾಗುವ ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹಾಗೂ ಕೆಸಿವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಿ ಮುಳಬಾಗಿಲು ಕೆರೆಗಳಿಗೂ ಹರಿಸಬೇಕು. ದಿವಂಗತ ಡಿ.ಕೆ.ರವಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಕ್ಕಳ ಸಂತಸ ಕಲಿಕೆಗೆ ನಲಿ ಕಲಿ ಶಾಲೆ ಸಹಕಾರಿ. ಶಿಕ್ಷಕರು ಮಕ್ಕಳ ಮನಸ್ಸಿನೊಂದಿಗೆ ಮಕ್ಕಳಲ್ಲಿ ಬೆರೆತು ಆಟದ ಮೂಲಕ ಪಾಠ ಹೇಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಗೌಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ನಲಿ ಕಲಿ ಶಾಲೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಮಕ್ಕಳ ಸಹಜ ಕಲಿಕೆಗೆ ಪೆಟ್ಟು ಕೊಟ್ಟಿದೆ. ಆದರೂ ಅವನ್ನು ಕಲಿಕೆಯಿಂದ ದೂರ ಉಳಿಯದಂತೆ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಜಾರಿತೆ ತಂದಿದೆ. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಹಾಯ ಮಾಡುವಾಗ ಜಾತಿ,ಪಕ್ಷ ಮುಖ್ಯವಲ್ಲ ಮಾನವತ್ವ ಇರಬೇಕು ಎಂಬ ಭಾವನೆಯಿಂದ ನಾನು,ಶ್ರೀನಿವಾಸಗೌಡರು ಕೆಲಸ ಮಾಡಲು ಬಂದವರು, ನಮಗೆ ಗಿಲಿಟ್ ರಾಜಕಾರಣ ಗೊತ್ತಿಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ಶುಕ್ರವಾರ ತಾಲ್ಲೂಕಿನ ಹೋಳೂರು ಸೊಸೈಟಿ ಆವರಣದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ 1.5 ಕೋಟಿ ರೂ ಕೆಸಿಸಿ ಸಾಲ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ನಾನು ನಂಬಿರುವ ಬಾಬಾರ ಮೇಲೆ ಆಣೆ ಮಾಡಿ ಹೇಳುತ್ತೇನೆ, […]

Read More