ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಭಾಂಗಣದಲ್ಲಿ ಆದಿತ್ಯವಾರ ‘ಆಟಿಡೊಂಜಿ ದಿನ” ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೋಳ ಉದಯ್ ಅಂಚನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಐ ವಲಯ ಉಪಾಧ್ಯಕ್ಷ ಗಿರೀಶ್ ಎಸ್. ಪಿ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ನ್ಯಾಯಾಲಯದಲ್ಲಿ ಆ.14 ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮೆಘಾ ಲೋಕ ದಾಲತ್ ಏರ್ಪಡಿಸಲಾಗಿದೆ ಎಂದು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ತಿಳಿಸಿದ್ದಾರೆ.ಅದಾಲತ್‍ನಲ್ಲಿ ರಾಜಿಯಾಗಬಹುದಾದ, ಈಗಾಗಲೆ ನ್ಯಾಯಾಲಯದಲ್ಲಿ ಇರುವ ಸಿವಿಲ್, ಕ್ರಿಮಿನಲ್, ವ್ಯಾಜ್ಯಗಳನ್ನು ಮತ್ತು ದಾಖಲಾಗದೆ ಇರುವ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 2020-21ನೇ ಸಾಲಿನಲ್ಲಿತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದರೋಟರಿ ವಾರ್ಷಿಕ ಸಭೆಯಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್18 ಪ್ರಶಸ್ತಿಗಳನ್ನು ಪಡೆದುಕೊಂಡಿದೆಎಂದು 2020-21ನೇ ಸಾಲಿನ ಅಧ್ಯಕ್ಷರಾದಎಸ್. ಶಿವಮೂರ್ತಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿವಮೂರ್ತಿ, 2020-21 ನೇ ಸಾಲಿನಲ್ಲಿಒಟ್ಟು 150 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಾನು ಅಧಿಕಾರಿ ವಹಿಸಿಕೊಂಡ ದಿನವೇ ಪೆÇಲೀಸ್ ವಸತಿಗೃಹದಲ್ಲಿ ಗಿಡಗಳನ್ನು ನಾಟಿ ಮಾಡುವ ಮುಖಾಂತರ ಪ್ರಾರಂಭವಾದಕಾರ್ಯಕ್ರಮವುತಾಲ್ಲೂಕಿನಾಧ್ಯಂತ ಸುಮಾರುಒಂದು ಸಾವಿರ ಗಿಡಗಳನ್ನು ನೆಡಲಾಗಿದೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಕಲ್ಲೂರು ಗ್ರಾಮದ ಗಂಗಮ್ಮನ ದೇವಾಲಯದಲ್ಲಿ ಶ್ರಾವಣ ಮಂಗಳವಾರದ ಪ್ರಯುಕ್ತ ಗ್ರಾಮಸ್ಥರು ವಿಶೇಷ ಪೂಜೆ ನೆರವೇರಿಸಿದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 10 : ಅಲ್ಪಸಂಖ್ಯಾತರ ವಾರ್ಡ್‍ಗಳಲ್ಲಿ ಇರುವ ಅನಕ್ಷರಸ್ಥರಿಗೆ ಅಲ್ಲಿನ ಅಕ್ಷರಸ್ಥರು ಕೋವಿಡ್ 19 ರ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿ ಇದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಗೌಡ ತಿಳಿಸಿದರುಕೋಲಾರ ನಗರದ ರಹಮತ್ ನಗರದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಸಾರ್ವಜನಿಕರಿಗಾಗಿ ಶಕ್ತಿಯುತವಾದ ಪಾನಿಯ ಮಾಸ್ಕ್ ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.ಸಾರ್ವಜನಿಕರು ತಮ್ಮ ಸುತ್ತಮುತ್ತಲು ಇರುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಅರ್ಧ ಕಾಯಿಲೆಗಳನ್ನು ತಡೆಗಟ್ಟಬಹುದು ಆದ್ದರಿಂದ ಸ್ವಚ್ಛತೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಆಗಸ್ಟ್-9, ವಿದ್ಯುತ್ ಖಾಸಗೀಕರಣ 2003 ರ ಮಸೂದೆಯನ್ನು ಚಳಿಗಾಲದ ಅವಧಿವೇಶನದಲ್ಲಿ ಮಂಡಣೆ ಮಾಡಬಾರದೆಂದು ಸಾಮೂಹಿಕ ನಾಯಕತ್ವ ರೈತ ಸಂಘದ ರೈಲ್ವೆ ಇಲಾಖೆ ಮುಂದೆ ಮೋಟರ್ ಪಂಪ್‍ಗಳ ಸಮೇತ ಹೋರಾಟ ಮಾಡಿ ರೈಲ್ವೆ ಅಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯ ಪಾಲರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.ಅತಿವೃಷ್ಟಿ ಅನಾವೃಷ್ಟಿ ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿರುವ ರೈತರ ಪಂಪ್‍ಸೆಟ್‍ಗಳಿಗೆ ಕೇಂದ್ರ ರಾಜ್ಯ ಸರ್ಕಾರ ಪ್ರೀಪೆಡ್ ಮೀಟರ್ ಅಳವಡಿಸಲು ಮುಂದಾದರೆ ಪ್ರಪಂಚದ ಮೂರನೇ ಮಹಾಯುದ್ದ ರೈತರಿಂದಲೇ ಪ್ರಾರಂಭವಾಗುವ ಕಾಲ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ವಿ.ಮುರಳಿಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ವೆಂಕಟೇಶಪ್ಪ,ಖಜಾಂಚಿಯಾಗಿ ಆರ್.ನಾಗರಾಜ್ ಹಾಗೂ ಗೌರವಾಧ್ಯಕ್ಷರಾಗಿ ವಿ.ಶ್ರೀನಿವಾಸಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಎಸ.ಚೌಡಪ್ಪ ಅಭಿನಂದಿಸಿದರು.ಜಿಲ್ಲಾ ನೌಕರರ ಭವನದಲ್ಲಿ ನಡೆದ ಜಿಲ್ಲಾ ದೈಹಿಕ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ನೂತನ ಪದಾಧಿಕಾರಿಗಳು ಸಂಘಟನೆಗೆ ಒತ್ತು ನೀಡಿ, ಶ್ರಮಿಸುವಂತೆ ಕರೆ ನೀಡಿ, ರಾಜ್ಯ ಸಂಘ ಈಗಾಗಲೇ ದೈಹಿಕ ಶಿಕ್ಷಕರ ವೃಂದ ನೇಮಖಾತಿ ನಿಯಮಗಳು, ಪ್ರೌಢಶಾಲೆಗಳಲ್ಲಿನ ಮುಖ್ಯಶಿಕ್ಷಕರ ಹುದ್ದೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ದಮನಿತ ಮಹಿಳೆಯರ ಕ್ಷೇಮಾಭಿವೃದ್ಧಿಗೆ ಸ್ಥಾಪಿತಗೊಂಡು ಸೇವೆ ಸಲ್ಲಿಸುತ್ತಿರುವ ಕೋಲಾರ ಜಿಲ್ಲಾ ಸೌಖ್ಯ ಸಮೃದ್ಧಿ ಸಂಸ್ಥೆಯು ಆ.7 ರಿಂದ ಆ.20 ರವರೆವಿಗೂ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ.ಜಿಲ್ಲೆಯ ದಮನಿತ ಮಹಿಳೆಯರು ವಾರ್ಷಿಕ ಹಾಗೂ ಅಜೀವ ಸದಸ್ಯತ್ವಕ್ಕಾಗಿ ವಿಳಾಸದ ಪುರಾವೆ, ಎರಡು ಭಾವಚಿತ್ರಗಳನ್ನು ನೀಡಿ ವಾರ್ಷಿಕ ಹಾಗೂ ಅಜೀವ ಸದಸ್ಯತ್ವ ಶುಲ್ಕ ಪಾವತಿಸಿ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವೈ.ಎಸ್.ವೀಣಾ, ಕಾರ್ಯದರ್ಶಿ ಸುಮಿತ್ರ ಕೋರಿದ್ದಾರೆ
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಕೋಲಾರ ರೋಟರಿ ಸೆಂಟ್ರಲ್ ವಿವಿಧ ಬಹುಮಾನ ನೀಡಿ ಪುರಸ್ಕರಿಸಲಾಗಿದೆ.ಬೆಂಗಳೂರಿನಲ್ಲಿ ರೋಟರಿವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರೋಟರಿ ರಾಜ್ಯಪಾಲರು ಮತ್ತು ವಿವಿಧ ಗಣ್ಯರು ಈ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದ್ದಾರೆ.ಕೋಲಾರ ರೋಟರಿ ಸೆಂಟ್ರಲ್ 2020-21 ನೇ ಸಾಲಿನಲ್ಲಿ ರೋಗಗಳ ತಡೆಗೆ ಶ್ರಮಿಸಿರುವುದು, ರೋಗಗಳಿಗೆ ಚಿಕಿತ್ಸೆ ಕಲ್ಪಿಸುವುದು, ಪರಿಸರ ನಿರ್ವಹಣೆ, ಕೃಷಿ ಸಂಬಂ„ತ ಕಾರ್ಯಕ್ರಮಗಳು, ಕೋವಿಡ್19 ನಿರ್ವಹಣೆ, ರಕ್ತದಾನ ಶಿಬಿರಗಳ ಆಯೋಜನೆ, ಪಲ್ಸ್ ಪೊಲಿಯೋ […]

