ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಇತ್ತೀಚಿನ ದಿನಗಳಲ್ಲಿ ಗೋಡಂಬಿ ಬೆಳೆಯ ವಿಸ್ತೀರ್ಣ ಮೈದಾನದ ಒಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದರಿಂದ ಕೃಷಿ ವಿಜ್ಞಾನ ಕೇಂದ್ರ ಕೋಲಾರವು “ಗೋಡಂಬಿ (ಗೇರು) ಬೆಳೆಯ ಆಧುನಿಕ ಬೇಸಾಯ ಕ್ರಮಗಳು” ಎಂಬ ಅಂತರ್ಜಾಲ ಕಾರ್ಯಾಗಾರವನ್ನು ದಿನಾಮಕ: 25.09.2020 ರಂದು ಹಮ್ಮಿಕೊಂಡಿತ್ತು.ಡಾ. ಗುರುಪ್ರಸಾದ, ನಿವೃತ್ತ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು ಮಾತನಾಡಿ ಬೆಳೆ ಅವಶ್ಯಕತೆ ಮತ್ತು ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ತಿಳಿಸಿಕೊಟ್ಟರು. ಪ್ರಸ್ತುತ ಭಾರತದಲ್ಲಿ 7 ಲಕ್ಷ ಟನ್ ಉತ್ಪಾದನೆ ಇದ್ದು, ಇನ್ನೂ 10 […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.24 ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ನೂತನ ಭೂಸುಧಾರಣಾ ಕಾಯಿದೆಯು ರೈತ ವಿರೋಧಿಯಾಗಿರುವುದು ಅಕ್ಷರಶಹಃ ಸತ್ಯ ಎನ್ನುವ ಬಗ್ಗೆ ದೇಶದ ಮೂಲೆ ಮೂಲೆಯಲ್ಲಿಯೂ ವಿಚಾರಗಳು ಕೇಳಿಬರುತ್ತಿವೆ. ಯಾವುದೇ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :ಸೆ.25, ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ರೋಜರ್‍ನಹಳ್ಳಿ ಗೇಟ್‍ನ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿದ್ದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ರಾಜ್ಯಾಂದ್ಯಂತ ವಿರೋದ ವ್ಯಕ್ತವಾಗುತ್ತಿದ್ದರೂ ಯಾವುದನ್ನೂ ಲೆಕ್ಕಿಸದೇ ರೈತ ವಿರೋದಿ ಕಾಯ್ದೆಗಳನ್ನು ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯಿದೆಗಳನ್ನು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಧರಣಿ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ದಲಿತರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.  ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ತಲಾ ರೂ.7.5 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಪೌರ ಕಾರ್ಮಿಕರಿಗೆ ಉಚಿತ ನಿವೇಶನ ನೀಡಲು ಅಗತ್ಯವಾದ ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ ಎಂದು ಹೇಳಿದರು.  […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ  ಜಿಲ್ಲಾ ಪಂಚಾಯಿತಿ ಸಾಮಾಜಿಕ  ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್‌.ಅರುಣ್‌ ಪ್ರಸಾದ್‌ ಭೇಟಿ ನೀಡಿ ಪರಿಶೀಲಿಸಿದರು.  ಕಡತಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,  ಅಧಿಕಾರಿಗಳು ಟೆಂಡರ್‌ ಕರೆಯದೆ ಕಾಮಗಾರಿ ನಿರ್ವಹಿಸುವುದರ ಮೂಲಕ ಕೆಪಿಟಿಪಿ ಕಾಯ್ದೆ ಉಲಂಘಿಸಿದ್ದಾರೆ. ಕಾಮಗಾರಿ ಗುತ್ತಿಗೆ ನೀಡುವ ಮುನ್ನ ವಾರ್ತಾ ಪ್ರಚಾರ ಇಲಾಖೆ ಮೂಲಕ ಪತ್ರಿಕೆಗಳಲ್ಲಿ ಟೆಂಡರ್‌ ಕರೆದು, ಕಡಿಮೆ ಹಣಕ್ಕೆ ಕಾಮಗಾರಿ ನಿರ್ವಹಿಸುವ ವ್ಯಕ್ತಿಗಳಿಗೆ ಕಾಮಗಾರಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ; ಕಸ ಮುಕ್ತ ನಗರ, ಪ್ಲಾಸ್ಟಿಕ್ ಮುಕ್ತ ನಗರ ಮತ್ತು ನಗರದ ಸ್ವಚ್ಚತೆಯನ್ನು ಕಾಪಾಡಿಕೊಂಡು ಸುಂದರವಾಗಿ ಕಾಣುವಂತೆ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಕೋಲಾರ ನಗರಸಭೆಯ ಪೌರಾಯುಕ್ತರಾದ ಶ್ರೀಕಾಂತ್ ಅವರು ತಿಳಿಸಿದರು. ಇಂದು ಕೋಲಾರ ನಗರ ಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ, ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ದಿನಗಳಲ್ಲಿ ಪೌರಕಾರ್ಮಿಕರನ್ನು ನಿರ್ಲಕ್ಷಿಸುತ್ತಿದ್ದರು. ಆದರೆ ಇತ್ತಿಚಿನ ದಿನಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಅವರ ಸೇವೆಯನ್ನು ಮನಗಂಡು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣದ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂ ತೆಯೇ ಇತ್ತ ಕೋಲಾರದಲ್ಲಿ ಪೊಲೀಸರು ಬರೋಬ್ಬರಿ 14 ಲಕ್ಷ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ . ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದ ಕೊಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ಅವರ ನೇತೃತ್ವದ ಸೈಬರ್ ಅಪರಾಧ , ಆರ್ಥಿಕ ಮತ್ತು ನಾರ್ಕೋಟಿಕ್ ( ಸಿಇಎನ್ ) ವಿಭಾಗದ ವಿಶೇಷ ತಂಡ ಈ ಕಾರ್ಯಾಚರಣೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ.ಸೆ.21, ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸುವ ಜತೆಗೆ ಜನಪ್ರತಿಧಿನಿಗಳು ಅಧಿಕಾರಿಗಳ ಹಗ್ಗಜಗ್ಗಾಟ ಬಿಟ್ಟು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಡೂಮ್ ಲೈಟ್ ವೃತ್ತದ ಪೆಟ್ರೋಲ್ ಬಂಕ್ ಬಳಿ ಜನಪ್ರತಿನಿದಿಗಳ ಅಣುಕು ಪ್ರದರ್ಶನ ಮಾಡಿ ರಸ್ತೆಯಲ್ಲಿ ಬಿದ್ದಿರುವ ಹಳ್ಳದಲ್ಲಿ ಬಾಗೀನ ಅರ್ಪಿಸುವ ಮೂಲಕ ನಗರಸಭೆ ಅಧಿಕಾರಿ ಮಂಜುನಾಥ್‍ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾ ಕೇಂದ್ರ ಕೋಲಾರದಲ್ಲಿನ ರಸ್ತೆಗಳು ಇಂದು ಜನಸಾಮಾನ್ಯರ […]

Read More