
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಈ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಗಂಟಲು ದ್ರವ ಮಾದರಿ ಸಂಗ್ರಹ. ಜಿಲ್ಲಾದ್ಯಾಂತ 59 ಕೋವಿಡ್-19 ಮಾದರಿ ಸಂಗ್ರಹಣಾ ಕೇಂದ್ರಗಳು ಐ.ಸಿ.ಎಂ.ಆರ್ ವೆಬ್ನಲ್ಲಿ ನೋಂದಣಿಯಾಗಿದ್ದು, ಗರ್ಭೀಣಿಯರು, 10 ವರ್ಷದ ಒಳಗಿನ ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ ವಯೋವೃದ್ಧರಿಂದ ವೈದ್ಯಾಧಿಕಾರಿಗಳ ಸಲಹೆ ಮೇರೆಗೆ ಆಯ್ದ ನೋಂದಣಿ ಕೇಂದ್ರಗಳಲ್ಲಿ ಕೋವಿಡ್ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಅನಗತ್ಯ ಪ್ರಯಾಣವನ್ನು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯಲು ಈ ಸೇವೆ ನಿಡಲಾಗುತ್ತಿದ್ದು, […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬೆಂಗಳೂರಿನ ಲೇಕ್ಸೈಡ್ ರೋಟರಿ ಸಂಸ್ಥೆ ಹಾಗೂ ಕೋಲಾರ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಕೋವಿಡ್-19 ನಿಯಂತ್ರಣ ಹಿನ್ನಲೆಯಲ್ಲಿ ಸುಮಾರು 80 ಸಾವಿರ ಮೌಲ್ಯದ ಅರೆವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾಆರೋಗ್ಯ ಇಲಾಖೆಗೆ ಸಮರ್ಪಿಸಲಾಯಿತು. ನಗರ ಸಮೀಪದಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ 50 ಪಿಪಿಇ ಕಿಟ್, 600 ನೈಟ್ರಯಲ್ ಗ್ಲೌಸ್, 600 ತ್ರಿಪ್ಲೇಯರ್ ಮಾಸ್ಕ್, 100 ಪೇಸ್ಶೀಲ್ಡ್, 2 ಡಿಜಿಟ¯ ïಥರ್ಮೋಮೀಟರ್, 2 ಆಕ್ಸೀಮೀಟರ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜು.13: ಶೀಥಲಗೊಂಡಿರುವ ಅಂಗನವಾಡಿ ಕೇಂದ್ರಗಳನ್ನು ಅಬಿವೃಧ್ಧಿಪಡಿಸಿ ಮಕ್ಕಳ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಜೊತೆಗೆ ನಕಲಿ ಬಿಲ್ಗಳನ್ನು ಸೃಷ್ಠಿಮಾಡುವ ಟೆಂಡರ್ದಾರರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಿನಾಂಕ; 21-07-2020ರ ಮಂಗಳವಾರ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಒಂದು ಕಡೆ ಕೋರೋನಾ ವೈರಸ್ ಹಾವಳಿ ಮತ್ತೊಂದು ಕಡೆ ಮಕ್ಕಳ ಆಹಾರ ಕಾಳಸಂತೆಯಲ್ಲಿ ಮಾರಾಟ, […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಡಿಸಿಸಿ ಬ್ಯಾಂಕ್ ವಿರುದ್ದ ಟೀಕೆ ಮಾಡುವವರು ಯಾರೇ ಆಗಲಿ, ದಾಖಲೆಗಳಿದ್ದರೆ ಜಿಲ್ಲೆಯ ಮುತ್ಸದ್ದಿ ನಾಯಕರಾದ ಶಾಸಕ ರಮೇಶ್ಕುಮಾರ್ ಹಾಗೂ ಶ್ರೀನಿವಾಸಗೌಡರ ಮುಂದೆ ಮಂಡಿಸಲಿ,ತಪ್ಪಾಗಿದ್ದರೆ ಇಡೀ ಆಡಳಿತ ಮಂಡಳಿ ತಲೆ ಬಾಗುತ್ತೇವೆ ಎಂದು ಬ್ಯಾಂಕ್ ನಿರ್ದೇಶಕ ಎಂ.ಎಲ್.ಅನಿಲ್ಕುಮಾರ್ ಟೀಕಾಕಾರರಿಗೆ ಆಹ್ವಾನ ನೀಡಿದರು. ಸೋಮವಾರ ತಾಲ್ಲೂಕಿನ ಬೆಳ್ಳೂರಿನಲ್ಲಿ ನರಸಾಪುರ ಎಸ್ಎಫ್ಸಿಎಸ್ ಆಶ್ರಯದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ 91 ಮಹಿಳಾ ಸಂಘಗಳಿಗೆ 4.18 ಕೋಟಿ ರೂ ಸಾಲ ವಿತರಣಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಹೊರ ವಲಯದಲ್ಲಿನ ಚೌಡೇಶ್ವರಿ ದೇವಾಲಯದಲ್ಲಿ ಸೋಮವಾರ ಚಾಮುಂಡೇಶ್ವರಿ ಜನ್ಮದಿನಾಚರಣೆ ಪ್ರಯುಕ್ತ ದೇವಿ ವಿಗ್ರಹಕ್ಕೆ ವಿಶೇಷ ಅಂಕಾರ ಮಾಡಲಾಗಿತ್ತು

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಜಿ.ಈಶ್ವರಮ್ಮ ಪ್ರತಿಭಟನೆ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, ಮೊದಲ ಸಾಲಿನ ಕೊರೊನಾ ವಾರಿಯರ್ಸ್ ಆಗಿರುವ ಅಂಗನವಾಡಿ ನೌಕರರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು. ಮಕ್ಕಳ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಅಂಗನವಾಡಿ ನೌಕರರ ನಿವೃತ್ತಿ ವೇತನ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಗೆದ್ದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇದೀಗ ಮೌಲ್ಯಮಾಪನವನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಜು.13 ರಿಂದ ಆರಂಭಗೊಳ್ಳಲಿರುವ ಮೌಲ್ಯಮಾಪನಕ್ಕೆ ನಡೆಸಿರುವ ಸಿದ್ದತೆಗಳ ಕುರಿತು ಮಾಹಿತಿ ನೀಡಿರುವ ಅವರು, ಈಗಾಗಲೇ ಜಂಟಿ ಮುಖ್ಯ ಮೌಲ್ಯಮಾಪಕರ ನೇತೃತ್ವದಲ್ಲಿ ಉಪಮುಖ್ಯ ಮೌಲ್ಯಮಾಪಕರು, ಉತ್ತರ ಪತ್ರಿಕೆಗಳ ಬಂಡಲ್ಗಳ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ನುಕ್ಕನಹಳ್ಳಿ ಗ್ರಾಮದ ಶ್ರೀ ಮುನೇಶ್ವರ ಸ್ವಾಮಿದೇವಾಲಯದಆವರಣದಲ್ಲಿ ಸುಮಾರು 200 ಸಸಿಗಳನ್ನು ನಾಟಿ ಮಾಡಲುರೋಟರಿ ಶ್ರೀನಿವಾಸಪುರ ಸೆಂಟ್ರಲ್ಅಧ್ಯಕ್ಷರಾದಎಸ್. ಶಿವಮೂರ್ತಿ ಚಾಲನೆ ನೀಡಿದರು. ದೇವಾಲಯದಕೌಂಪೌಂಡ್ ಸುಮಾರು 3 ಎಕರೆಜಾಗದಲ್ಲಿ ನೇರಳೆ, ಬೆಟ್ಟದ ನಲ್ಲಿ, ಆಲ, ಬೇವು, ಕಾಡು ಬಾದಾಮಿ, ಹುಣಸೆ, ಹೊಂಗೆ ಗಿಡಗಳನ್ನು ನಾಟಿ ಮಾಡಲಾಯಿತು. ಆವರಣದ ಸುತ್ತಲೂ ಈಗಾಗಲೆ ಕಲ್ಲುಚಪ್ಪಡಿಇದ್ದು, ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದಕಬ್ಬಿಣದಗೇಟ್ ಅಳವಡಿಸಲಾಗುವುದು ಎಂದು ತಿಳಿಸಿದರು. ಈ ಸಂದಂರ್ಭದಲ್ಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಳೇಶ್ವರ್ ಅವರ ಅಮಾನುಷವಾಗಿ ಕೊಲೆ, ನಿವೃತ್ತ ಶಿಕ್ಷಕನಿಂದ ಅವರ ಎದೆಗೆ ಜಾಕುನಿಂದ ತಿವಿದು ಕೊಲೆ ಬಂಗಾರಪೇಟೆ ; ಸ್ನೇಹಜೀವಿ, ಹಸನ್ಮುಕಿ, ದಕ್ಷ, ಪ್ರಾಮಾಣಿಕ ಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಳೇಶ್ವರ್ ರವರ ಎದೆಗೆ ಜಾಕುನಿಂದ ತಿವಿದು ಅಮಾನುಷವಾಗಿ ಕೊಲೆ ಮಾಡಲಾಗಿದೆ.ಯಾರಿಗೂ ತೊಂದರೆ ನೀಡದೆ ಎಲ್ಲರ ಜೊತೆಯಲ್ಲಿ ಸರಳವಾಗಿ ನಗುನಗುತ್ತಲೇ ಮಾತನಾಡಿಸಿ ಕಛೇರಿ ಬರುತ್ತಿದ್ದ ಸಮಸ್ಯೆಗಳನ್ನು ನಿವಾರಿಸಿಕೊಡುವ ಮೂಲಕ ಸಾರ್ವಜನಿಕರಲ್ಲಿ ಪ್ರಶಂಸೆಗೊಳಗಾಗಿದ್ದ ತಾಲ್ಲೂಕು ದಂಡಾಧಿಕಾರಿಯನ್ನು ಗುರುವಾರ ಹಾಡು ಹಗಲಲ್ಲೇ ಕೊಲೆ […]