
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರದಿಂದಲೇ ಉಚಿತವಾಗಿ ಲ್ಯಾಪ್ಟಾಪ್, ಮೊಬೈಲ್, ಇಂಟರ್ನೆಟ್ ಸೌಲಭ್ಯ ಕಲ್ಪಿಸುವಂತೆ ಕೋಲಾರ ರೈತ ಸಂಘದಿಂದ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯ. ಕೋಲಾರ,ಜು.07: ಆನ್ಲೈನ್ ಶಿಕ್ಷಣಕ್ಕೆ ಸರ್ಕಾರದಿಂದಲೇ ಉಚಿತವಾಗಿ ಲ್ಯಾಪ್ಟಾಪ್, ಮೊಬೈಲ್, ಇಂಟರ್ನೆಟ್ ಸೌಲಭ್ಯ ಕಲ್ಪಿಸುವಂತೆ ರೈತ ಸಂಘದಿಂದ ಉಪ ನಿರ್ದೇಶಕರ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ,ನಾರಾಯಣಗೌಡ ವಿಶ್ವದಾದ್ಯಂತ ಕಳೆದ 4-5 ತಿಂಗಳಿನಿಂದ ರಣಕೇಕೆ ಹಾಕುತ್ತಿರುವ ಕೊರೊನಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಿಂದ ನಿರ್ಗತಿಕರ ಮಾಶಾಸನವನ್ನು ವಿತರಣೆ ************************************************************************************ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಕೋಲಾರ ಜಿಲ್ಲಾ ಶ್ರೀನಿವಾಸಪುರ ತಾಲೂಕಿನದಾಂದ್ಯಂತ ಒಟ್ಟು-105ಬಡಕುಟುಂಬಗಳಿಗೆ ನಿರ್ಗತಿಕರ ಮಾಶಾಸನವನ್ನು ನೀಡುತ್ತಿದ್ದು, ಪ್ರಸ್ತುತ ರೋಣೂರು ವಲಯದ ಸೋಮಾಯಾಜಲಪಲ್ಲಿ ಕಾರ್ಯಕ್ಷೇತ್ರದಲ್ಲಿ ದಿನಾಂಕ : 08.07.2020ರಂದು ಲಕ್ಷ್ಮಮ್ಮ, ನಂಜಮ್ಮ, ನಾರೆಪ್ಪ& ವೆಂಕಟಲಕ್ಷ್ಮಮ್ಮ ಎಂಬುವರಿಗೆಪ್ರತಿ ತಿಂಗಳು ರೂ.750/-ರಂತೆನೂತನವಾಗಿ ಮಾಶಾಸನ ಮಂಜೂರಾಗಿದ್ದು, ರೋಣೂರು ವಲಯದ ಮೇಲ್ವಿಚಾರಕರಾದ ಶ್ರೀಯುತ ನರಸಿಂಹಮೂರ್ತಿ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಯುತ ಎಸ್.ಆರ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಪ್ರಥಮ ಸ್ಥಾನ ದೊರೆತಿದೆ : ಸರ್ಜನ್ಡಾ ರಂಗರಾವ್ ಶ್ರೀನಿವಾಸಪುರ: ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ವೈದ್ಯಾಧಿಕಾರಿಗಳ ದಿನಾಚರಣೆಯ ಪ್ರಯುಕ್ತ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದಡಾ. ರಂಗರಾವ್, ಆರೋಗ್ಯಇಲಾಖೆಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀನಿವಾಸಪುರಆಸ್ಪತ್ರೆರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಸಾರ್ವಜನಿಕಆಸ್ಪತ್ರೆಯಲ್ಲಿನಜನರಲ್ ಸರ್ಜರಿಯಲ್ಲಿರಾಜ್ಯಮಟ್ಟದಲ್ಲಿ 4ನೆ ಸ್ಥಾನಪಡೆದಿದ್ದು, ಮೊದಲನೆಯದಾಗಿ ವಿಕ್ಟೋರಿಯಾಆಸ್ಪತ್ರೆ, ಬೆಂಗಳೂರು, ಎರಡನೆಯದಾಗಿಜಿಲ್ಲಾಆಸ್ಪತ್ರೆ, ದಾವಣಗೆರೆ, ಹಾಗೂ ಮೂರನೆಯದಾಗಿಜಿಲ್ಲಾಆಸ್ಪತ್ರೆಚಿತ್ರದುರ್ಗಆಗಿದ್ದು, ಶ್ರೀನಿವಾಸಪುರ ಸಾರ್ವಜನಿಕಆಸ್ಪತ್ರೆ 4ನೆ ಸ್ಥಾನವನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶಾಲಾ ಕಾಂಪೌಂಡ್, ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ : ಸಿ. ಆರ್. ಅಶೋಕ್ ಕೋಲಾರ ಜು.06 : ಈಗಾಗಲೇ ಪ್ರಗತಿಯಲ್ಲಿರುವ ಶಾಲಾ ಕಾಂಪೌಂಡ್ ಮತ್ತು ಶೌಚಾಲಯ ಕಾಮಗಾರಿ ಯನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಹರಟಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸಿ ಆರ್ ಅಶೋಕ್ ಸೂಚಿಸಿದರು. ಹರಟಿ ಗ್ರಾಮಪಂಚಾಯಿತಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ ಅವರು ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಿ.ಡಿ.ಓ ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಕೋಲಾರ : ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದಂತೆ ಬಂಗಾರಪೇಟೆ ತಾಲ್ಲೂಕು ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಓ , ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಮಾಡಿಕೊಂಡಿದೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವೈದ್ಯರ ಸಂಘದಿಂದ ಪೊಲೀಸರಿಗೆ ಮಾಸ್ಕ್, ಕಿಟ್ ವಿತರಣೆ ಕೆಜಿಎಫ್ : ಭಾರತೀಯ ವೈದ್ಯಕೀಯ ಸಂಘ ಹಾಗೂ ಕೆಜಿಎಫ್ ಖಾಸಗಿ ವೈದ್ಯರ ಸಂಘದ ವತಿಯಿಂದ ಕೆಜಿಎಫ್ನ ಸಮಸ್ತ ಪೊಲೀಸರಿಗೆ ಫೇಸ್ ಮಾಸ್ಕ್, ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶನಿವಾರದಂದು ಸಂಜೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ೮೦೦ ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ವೈದ್ಯರುಗಳ ಸಂಘದಿಂದ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ನಗರದ ಕಿಲಾರಿಪೇಟೆ ಗೋಕುಲ ವ್ಯಾಯಾಮ ಶಾಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಕೋಲಾರ ನಗರದ ಕಿಲಾರಿಪೇಟೆ ಗೋಕುಲ ವ್ಯಾಯಾಮ ಶಾಲೆಯಲ್ಲಿ ಆಶಾಢ ಮಾಸದ ದ್ವಾದಶಿ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗುರುಗಳಾದ ಮಣಿಯಾದವ್, ಕುಸ್ತಿಪಟುಗಳಾದ ಪ್ರಭಾಕರ್ಯಾದವ್, ವೇಣು , ಮಂಜುನಾಥ್, ಕಾರ್ತೀಕ್, ಶ್ರೀಕಾಂತ್, ನಾಗೇಶ್, ಹರೀಶ್, ಮನೋಜ್, ಚಿನ್ನಿ, ಸಾಯಿಕೃಷ್ಣ, ತೇಜಸ್ ಇದ್ದರು.

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಯರಗೋಳು ಯೋಜನೆಗೆ ಜ.27 ರಂದು ಮುಖ್ಯಮಂತ್ರಿಗಳಿಂದ ಚಾಲನೆ ಅದೇ ದೀನ ಪತ್ರಕರ್ತರಿಗೆ ನಿವೇಶನ ವಿತರಿಸಲು ಜಮೀನು ಗುರುತಿಸಿ-ಡಿಸಿಗೆ ಸಚಿವ ನಾಗೇಶ್ ಸೂಚನೆ ಕೋಲಾರ:- ಜಿಲ್ಲೆಯ ಪ್ರಮುಖ ಕುಡಿಯುವ ನೀರಿನ ಯರಗೋಳು ಯೋಜನೆ ಉದ್ಘಾಟನೆಗೆ ನಿಗಧಿ ಮಾಡಿರುವ 2021 ರ ಜ.27 ರಂದೇ ಪತ್ರಕರ್ತರಿಗೂ ನಿವೇಶನ ವಿತರಿಸಲು ಅನುವಾಗುವಂತೆ ಜಮೀನು ಗುರುತಿಸಿ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಸೂಚಿಸಿದರು. ಬುಧವಾರ ನಗರದ ಪತ್ರಕರ್ತರ ಭವನದಲ್ಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪತ್ರಕರ್ತರ ಸಂಘದಿಂದ ಹಿರಿಯ ಪತ್ರಕರ್ತರ ನೆನಪಿನಲ್ಲಿ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ-ಗೌರವ ಅರ್ಪಣೆ ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಯ ಪತ್ರಕರ್ತರ ನೆನಪಿಲ್ಲಿ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ಪತ್ರಿಕಾ ರಂಗದಲ್ಲಿ ಅಪ್ರತಿಮ ಸೇವೆ ಸಲ್ಲಿಸಿ ಮರೆಯಾದ ಪತ್ರಕರ್ತರ ನೆನಪಿನಲ್ಲಿ ನೀಡುವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಆಯ್ಕೆಯಾದ […]